• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, November 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಮಂಡ್ಯದಲ್ಲಿ KSRTC ಬಸ್ ತಡೆದು ‘ಅಲ್ಲಾಹು ಅಕ್ಬರ್’ ಘೋಷಣೆ ಕೂಗಿದ ಯುವಕ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 20, 2026 - 1:23 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಮಂಡ್ಯ
0 0
0
Untitled Design (10)

ಮಂಡ್ಯ: ಮಂಡ್ಯ ನಗರದ ಜನನಿಬಿಡ ಮಹಾವೀರ ವೃತ್ತದಲ್ಲಿ ಕೆಎಸ್‌ಆರ್‌ಟಿಸಿ (KSRTC) ಬಸ್ ಎದುರು ಬೈಕ್ ನಿಲ್ಲಿಸಿ ‘ಅಲ್ಲಾಹು ಅಕ್ಬರ್’ ಎಂದು ಘೋಷಣೆ ಕೂಗಿದ ಯುವಕನ ವರ್ತನೆ ಕೆಲಕಾಲ ಸಾರ್ವಜನಿಕರ ಗಮನ ಸೆಳೆದಿದೆ. ಸಂಚಾರ ದಟ್ಟಣೆಯಿಂದಾಗಿ ರಸ್ತೆಯಲ್ಲಿ ನಿಂತಿದ್ದ ಸರ್ಕಾರಿ ಬಸ್‌ನ ಮುಂಭಾಗಕ್ಕೆ ಏಕಾಏಕಿ ಬೈಕ್ ತಂದು ನಿಲ್ಲಿಸಿದ ಯುವಕ, ಬಳಿಕ ಜೋರಾಗಿ ಧಾರ್ಮಿಕ ಘೋಷಣೆ ಕೂಗಿದ್ದಾನೆ.

ಟ್ರಾಫಿಕ್‌ನಲ್ಲಿ ನಿಂತಿದ್ದ ಬಸ್ ಮುಂದೆ ದಿಢೀರ್ ಪ್ರತ್ಯಕ್ಷ!

ಮಂಡ್ಯ ನಗರದ ಪ್ರಮುಖ ಸಂಚಾರ ಕೇಂದ್ರವಾಗಿರುವ ಮಹಾವೀರ ವೃತ್ತದಲ್ಲಿ ವಾಹನಗಳ ದಟ್ಟಣೆ ಹೆಚ್ಚಾಗಿತ್ತು. ಈ ಹಿನ್ನೆಲೆ ಕೆಎಸ್‌ಆರ್‌ಟಿಸಿ ಬಸ್ ಕೂಡ ಟ್ರಾಫಿಕ್‌ನಲ್ಲಿ ಸಿಲುಕಿ ನಿಂತಿತ್ತು. ಇದೇ ಸಂದರ್ಭದಲ್ಲಿ ಬೈಕ್‌ನಲ್ಲಿ ಬಂದ ಯುವಕನೊಬ್ಬ ಏಕಾಏಕಿ ಬಸ್‌ನ ಮುಂಭಾಗಕ್ಕೆ ಬಂದು ತನ್ನ ವಾಹನವನ್ನು ನಿಲ್ಲಿಸಿದ್ದಾನೆ.

RelatedPosts

ಗೃಹಲಕ್ಷ್ಮೀ ಹಣಕ್ಕಾಗಿ ಅಜ್ಜಿಯನ್ನೇ ಕೊಂದ ಮೊಮ್ಮಗ

ಬಸವಣ್ಣನ ಕುರಿತು ವಿವಾದಾತ್ಮಕ ಹೇಳಿಕೆ: ಕ್ಷಮೆ ಕೇಳಿದ ಲೇಖಕ ರವಿ ಹಂಜ್

ರಾಜ್ಯದ ಜನರೇ ಎಚ್ಚರ! ಮುಂದಿನ ಎರಡು ದಿನ ಮೈಕೊರೆಯುವ ಚಳಿ, ಹಲವೆಡೆ ಒಣಹವೆ

ಸಮಸ್ಯೆ ಬಗೆಹರಿಸುವುದಾಗಿ ಆಶಾ ಕಾರ್ಯಕರ್ತೆಯರಿಗೆ ಸಿಎಂ ಡಿಕೆಶಿ ಭರವಸೆ

ADVERTISEMENT
ADVERTISEMENT

ಬಳಿಕ ಬೈಕ್‌ನಿಂದ ಇಳಿದು ಬಸ್ ಎದುರು ನಿಂತ ಯುವಕ, ‘ಅಲ್ಲಾಹು ಅಕ್ಬರ್’ ಎಂದು ಜೋರಾಗಿ ಘೋಷಣೆ ಕೂಗಲಾರಂಭಿಸಿದ್ದಾನೆ ಎನ್ನಲಾಗಿದೆ. ಈ ಘಟನೆಯಿಂದ ಬಸ್‌ನಲ್ಲಿದ್ದ ಪ್ರಯಾಣಿಕರು ಹಾಗೂ ರಸ್ತೆಯಲ್ಲಿದ್ದ ಸಾರ್ವಜನಿಕರು ಕೆಲಕಾಲ ಅಚ್ಚರಿಗೊಂಡಿದ್ದಾರೆ.

ಸಾರ್ವಜನಿಕ ಸ್ಥಳದಲ್ಲಿ ಘೋಷಣೆ; ಜನರಲ್ಲಿ ಗೊಂದಲ!

 ಸರ್ಕಾರಿ ಬಸ್‌ನ ಮುಂಭಾಗದಲ್ಲಿ ಬೈಕ್ ನಿಲ್ಲಿಸಿ ಘೋಷಣೆ ಕೂಗಿದ ಯುವಕನ ವರ್ತನೆ ಸಾರ್ವಜನಿಕರಲ್ಲಿ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಈ ಘಟನೆಯಿಂದ ಕೆಲಕಾಲ ಬಸ್ ಸಂಚಾರಕ್ಕೂ ಅಡ್ಡಿಯುಂಟಾಗಿದೆ. ಧಾರ್ಮಿಕ ಘೋಷಣೆ ಕೂಗುವುದು ವ್ಯಕ್ತಿಯ ಅಭಿವ್ಯಕ್ತಿಯ ವಿಚಾರವಾದರೂ, ಸಾರ್ವಜನಿಕ ಸಂಚಾರಕ್ಕೆ ಅಡ್ಡಿಪಡಿಯಾಗಿದೆ.

ಯುವಕನ ವರ್ತನೆಗೆ ಸಾರ್ವಜನಿಕರ ಆಕ್ರೋಶ!

ಸಾರ್ವಜನಿಕ ಸ್ಥಳಗಳಲ್ಲಿ ಇಂತಹ ಘಟನೆಗಳು ನಡೆದಾಗ ಅನಗತ್ಯ ಗೊಂದಲ ಹಾಗೂ ಆತಂಕ ಸೃಷ್ಟಿಯಾಗುವ ಸಾಧ್ಯತೆ ಇದೆ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ. ಅದರಲ್ಲೂ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಸರ್ಕಾರಿ ಬಸ್‌ನ ಎದುರು ಬೈಕ್ ನಿಲ್ಲಿಸಿ ಘೋಷಣೆ ಕೂಗಿರುವುದು ಸರಿಯಲ್ಲ ಎಂದು ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಪೊಲೀಸರಿಂದ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ

ಸಾರ್ವಜನಿಕ ಸಂಚಾರಕ್ಕೆ ಅಡ್ಡಿಪಡಿಸುವ ಮತ್ತು ಶಾಂತಿ ಕದಡುವಂತಹ ವರ್ತನೆಗಳಿಗೆ ಕಡಿವಾಣ ಹಾಕಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ. ಮಹಾವೀರ ವೃತ್ತದಲ್ಲಿ ನಡೆದ ಘಟನೆಯ ಕುರಿತು ಪೊಲೀಸರು ಪರಿಶೀಲನೆ ನಡೆಸಿ, ಯುವಕನ ಗುರುತು ಪತ್ತೆಹಚ್ಚಬೇಕು. ಕಾನೂನು ಉಲ್ಲಂಘನೆ ನಡೆದಿದ್ದರೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹವೂ ಕೇಳಿಬಂದಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled Design (10)

ಮಂಡ್ಯದಲ್ಲಿ KSRTC ಬಸ್ ತಡೆದು ‘ಅಲ್ಲಾಹು ಅಕ್ಬರ್’ ಘೋಷಣೆ ಕೂಗಿದ ಯುವಕ

by ಶಾಲಿನಿ ಕೆ. ಡಿ
November 20, 2026 - 1:23 pm
0

Untitled Design (8)

ಗೃಹಲಕ್ಷ್ಮೀ ಹಣಕ್ಕಾಗಿ ಅಜ್ಜಿಯನ್ನೇ ಕೊಂದ ಮೊಮ್ಮಗ

by ಶಾಲಿನಿ ಕೆ. ಡಿ
November 20, 2026 - 1:01 pm
0

Untitled Design

ನೃತ್ಯ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಲು ಜೀ ತೆಲುಗು ಸಜ್ಜು; ಬೆಂಗಳೂರಿನಲ್ಲಿ ನ. 22ರಂದು ಆಡಿಷನ್

by ಶಾಲಿನಿ ಕೆ. ಡಿ
November 20, 2026 - 12:32 pm
0

Untitled Design (6)

ಬಸವಣ್ಣನ ಕುರಿತು ವಿವಾದಾತ್ಮಕ ಹೇಳಿಕೆ: ಕ್ಷಮೆ ಕೇಳಿದ ಲೇಖಕ ರವಿ ಹಂಜ್

by ಶಾಲಿನಿ ಕೆ. ಡಿ
November 20, 2026 - 12:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled Design (8)
    ಗೃಹಲಕ್ಷ್ಮೀ ಹಣಕ್ಕಾಗಿ ಅಜ್ಜಿಯನ್ನೇ ಕೊಂದ ಮೊಮ್ಮಗ
    November 20, 2026 | 0
  • Untitled Design (6)
    ಬಸವಣ್ಣನ ಕುರಿತು ವಿವಾದಾತ್ಮಕ ಹೇಳಿಕೆ: ಕ್ಷಮೆ ಕೇಳಿದ ಲೇಖಕ ರವಿ ಹಂಜ್
    November 20, 2026 | 0
  • Untitled Design (1)
    ರಾಜ್ಯದ ಜನರೇ ಎಚ್ಚರ! ಮುಂದಿನ ಎರಡು ದಿನ ಮೈಕೊರೆಯುವ ಚಳಿ, ಹಲವೆಡೆ ಒಣಹವೆ
    November 20, 2026 | 0
  • Untitled Design (5)
    ಸಮಸ್ಯೆ ಬಗೆಹರಿಸುವುದಾಗಿ ಆಶಾ ಕಾರ್ಯಕರ್ತೆಯರಿಗೆ ಸಿಎಂ ಡಿಕೆಶಿ ಭರವಸೆ
    November 19, 2026 | 0
  • Untitled Design (2)
    ಹಾಸನದಲ್ಲಿ ಅರಣ್ಯ ಇಲಾಖೆ ಭರ್ಜರಿ ಕಾರ್ಯಾಚರಣೆ: ಕಾಡಾನೆ ಕೊನೆಗೂ ಲಾಕ್
    November 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version