• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, April 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಸಲೂನ್ ಹೆಸರಿನಲ್ಲಿ ವೇಶ್ಯಾವಾಟಿಕೆ: 4 ಮಹಿಳೆಯರ ರಕ್ಷಣೆ, 3 ಬಂಧನ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 18, 2025 - 10:19 am
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಮಂಡ್ಯ
0 0
0
Untitled design 2025 05 18t101838.691

ಮಂಡ್ಯ: ಬೆಂಗಳೂರು-ಮೈಸೂರು ಹೆದ್ದಾರಿಯ ಪಿಇಎಸ್‌ ಕಾಲೇಜು ಪಕ್ಕದ ಕ್ಲೌಡ್‌-11 ಯೂನಿಸೆಕ್ಸ್‌ ಸಲೂನ್‌ ಅಂಡ್‌ ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ಜಾಲ ನಡೆಸುತ್ತಿದ್ದ ಕೇಂದ್ರವೊಂದರ ಮೇಲೆ ಮೈಸೂರಿನ ಒಡನಾಡಿ ಸಂಸ್ಥೆ ಮತ್ತು ಮಂಡ್ಯ ಪೊಲೀಸರು ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ನಾಲ್ವರು ಮಹಿಳೆಯರನ್ನು ರಕ್ಷಿಸಲಾಗಿದ್ದು, ಸಲೂನ್‌ ಮಾಲಕಿ ಎಲಿಜೆಬತ್‌, ಓರ್ವ ಪಿಂಪ್‌ ಮತ್ತು ಓರ್ವ ಗ್ರಾಹಕನನ್ನು ವಶಕ್ಕೆ ಪಡೆಯಲಾಗಿದೆ.

ಪ್ರತಿಷ್ಠಿತ ಪಿಇಎಸ್‌ ಕಾಲೇಜಿನ ಹತ್ತಿರವೇ ಇಂತಹ ಕರಾಳ ದಂಧೆ ನಡೆಯುತ್ತಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಈ ಹಿಂದೆಯೂ ಕ್ಲೌಡ್‌-11 ಸ್ಪಾ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ಆದರೆ, ದಂಧೆಯನ್ನು ಮುಂದುವರಿಸಲು ಕಟ್ಟಡ ಮಾಲೀಕರು ಅವಕಾಶ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸಲೂನ್‌ ಮಾಲಕಿ ಎಲಿಜೆಬತ್‌ ವಿರುದ್ಧ ಮೈಸೂರು ಮತ್ತು ಮಂಡ್ಯದಲ್ಲಿ ಈಗಾಗಲೇ ಹಲವು ಪ್ರಕರಣಗಳು ದಾಖಲಾಗಿವೆ.

RelatedPosts

2nd PUC ಫಲಿತಾಂಶ: ಉಡುಪಿಗೆ ಪ್ರಥಮ, ಯಾದಗಿರಿ ಕೊನೆ ಸ್ಥಾನ, ಸಂಪೂರ್ಣ ಜಿಲ್ಲಾವಾರು ಪಟ್ಟಿ ಇಲ್ಲಿದೆ

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹೊಸ ಮೈಲಿಗಲ್ಲು: ಪ್ರಯಾಣಕ್ಕೂ ಸ್ಪರ್ಶರಹಿತ ತಂತ್ರಜ್ಞಾನ

ಪಿಯುಸಿಯಲ್ಲಿ 600ಕ್ಕೆ 597 ಅಂಕ ಬಂದ್ರೂ ರೀ ವ್ಯಾಲ್ಯೂಯೇಷನ್‌ಗೆ ಹಾಕ್ತೇನೆ ಎಂದ ವಿದ್ಯಾರ್ಥಿ

PUC ಫಲಿತಾಂಶ 2026: ಉಡುಪಿ-ದಕ್ಷಿಣ ಕನ್ನಡ ಜಿಲ್ಲೆಯೇ ಮೊದಲ ಸ್ಥಾನ, ವಿದ್ಯಾರ್ಥಿನಿಯರೇ ಮೇಲುಗೈ

ADVERTISEMENT
ADVERTISEMENT

ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ, ಪರಶುರಾಮ್‌ ಮತ್ತು ಸಿಪಿಐ ನವೀನ್‌ ಸುಪ್ಪೇಕರ್‌ ನೇತೃತ್ವದಲ್ಲಿ ನಡೆದ ಈ ದಾಳಿಯಲ್ಲಿ, ಹೊರ ರಾಜ್ಯಗಳಿಂದ ಮಹಿಳೆಯರನ್ನು ಕರೆತಂದು ದಂಧೆಯಲ್ಲಿ ತೊಡಗಿಸುತ್ತಿದ್ದ ಮಾಹಿತಿ ಬಹಿರಂಗವಾಗಿದೆ. ಇದರ ಜೊತೆಗೆ, ಸಮೀಪದ ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ದಂಧೆಗೆ ಸೆಳೆಯುವ ಪ್ರಯತ್ನವೂ ನಡೆದಿತ್ತು ಎಂಬ ಆರೋಪವಿದೆ. ಕಟ್ಟಡ ಮಾಲೀಕರ ವಿರುದ್ಧವೂ ಕಾನೂನು ಕ್ರಮಕ್ಕೆ ಒಡನಾಡಿ ಸಂಸ್ಥೆ ಒತ್ತಾಯಿಸಿದೆ. ಈ ಸ್ಪಾಗೆ ಯಾವುದೇ ಲೈಸೆನ್ಸ್‌ ಇಲ್ಲದಿರುವುದು ತಿಳಿದುಬಂದಿದೆ.

ಮಾನವ ಹಕ್ಕುಗಳ ಆಯೋಗದ ಆದೇಶದಂತೆ, ವೇಶ್ಯಾವಾಟಿಕೆಗೆ ಅವಕಾಶ ನೀಡುವ ಕಟ್ಟಡಗಳನ್ನು ಸೀಜ್‌ ಮಾಡಬೇಕು ಎಂದು ಸರ್ಕಾರ ಎಲ್ಲಾ ಜಿಲ್ಲೆಗಳಿಗೆ ಸೂಚಿಸಿದೆ. ಮಕ್ಕಳ ಕಲ್ಯಾಣ ಸಮಿತಿಯೂ ಈ ಬಗ್ಗೆ ನಗರಸಭೆಗೆ ನೋಟಿಸ್‌ ಜಾರಿ ಮಾಡಬೇಕು ಎಂದು ಒಡನಾಡಿ ಸಂಸ್ಥೆ ಒತ್ತಾಯಿಸಿದೆ.

ಮಂಡ್ಯ ಪಶ್ಚಿಮ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. “ಮಂಡ್ಯ ಜನರು ಇಂತಹ ಅವಮಾನಗಳನ್ನು ಸಹಿಸಬಾರದು. ವಿದ್ಯಾರ್ಥಿಗಳ ಸುರಕ್ಷತೆಗೆ ಆದ್ಯತೆ ನೀಡಬೇಕು. ಮೈಸೂರಿನಿಂದ ಮಂಡ್ಯವನ್ನು ವೇಶ್ಯಾವಾಟಿಕೆಯ ಕೇಂದ್ರವನ್ನಾಗಿ ಮಾಡಿಕೊಳ್ಳುವ ಪ್ರಯತ್ನವನ್ನು ತಡೆಯಲು ಕಠಿಣ ಕ್ರಮ ಜರೂರು,” ಎಂದು ಸ್ಟ್ಯಾನ್ಲಿ ಒತ್ತಾಯಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 09T191742.146

2nd PUC ಫಲಿತಾಂಶ: ಉಡುಪಿಗೆ ಪ್ರಥಮ, ಯಾದಗಿರಿ ಕೊನೆ ಸ್ಥಾನ, ಸಂಪೂರ್ಣ ಜಿಲ್ಲಾವಾರು ಪಟ್ಟಿ ಇಲ್ಲಿದೆ

by ಶಾಲಿನಿ ಕೆ. ಡಿ
April 9, 2026 - 7:20 pm
0

Untitled design 2026 04 09T190730.484

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹೊಸ ಮೈಲಿಗಲ್ಲು: ಪ್ರಯಾಣಕ್ಕೂ ಸ್ಪರ್ಶರಹಿತ ತಂತ್ರಜ್ಞಾನ

by ಶಾಲಿನಿ ಕೆ. ಡಿ
April 9, 2026 - 7:10 pm
0

Untitled design 2026 04 09T190238.194

ಜೈಲರ್​-2 ಗೆ ನೋ ಅಂದ್ರಾ ಕಿಂಗ್ ಖಾನ್ ಶಾರೂಖ್..?!

by ಶಾಲಿನಿ ಕೆ. ಡಿ
April 9, 2026 - 7:03 pm
0

Untitled design 2026 04 09T185439.488

ಧುರಂಧರ್ ರಿವ್ಯೂ ಎಡವಟ್..ವಿರಾಟ್ ಕೊಹ್ಲಿಗಾದ ನಷ್ಟವೆಷ್ಟು ಗೊತ್ತಾ?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 9, 2026 - 6:57 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 09T191742.146
    2nd PUC ಫಲಿತಾಂಶ: ಉಡುಪಿಗೆ ಪ್ರಥಮ, ಯಾದಗಿರಿ ಕೊನೆ ಸ್ಥಾನ, ಸಂಪೂರ್ಣ ಜಿಲ್ಲಾವಾರು ಪಟ್ಟಿ ಇಲ್ಲಿದೆ
    April 9, 2026 | 0
  • Untitled design 2026 04 09T190730.484
    ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹೊಸ ಮೈಲಿಗಲ್ಲು: ಪ್ರಯಾಣಕ್ಕೂ ಸ್ಪರ್ಶರಹಿತ ತಂತ್ರಜ್ಞಾನ
    April 9, 2026 | 0
  • Untitled design 2026 04 09T181447.681
    ಪಿಯುಸಿಯಲ್ಲಿ 600ಕ್ಕೆ 597 ಅಂಕ ಬಂದ್ರೂ ರೀ ವ್ಯಾಲ್ಯೂಯೇಷನ್‌ಗೆ ಹಾಕ್ತೇನೆ ಎಂದ ವಿದ್ಯಾರ್ಥಿ
    April 9, 2026 | 0
  • ಅರ್ಚನಾ (5)
    PUC ಫಲಿತಾಂಶ 2026: ಉಡುಪಿ-ದಕ್ಷಿಣ ಕನ್ನಡ ಜಿಲ್ಲೆಯೇ ಮೊದಲ ಸ್ಥಾನ, ವಿದ್ಯಾರ್ಥಿನಿಯರೇ ಮೇಲುಗೈ
    April 9, 2026 | 0
  • ಅರ್ಚನಾ (1)
    ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡದ ದಿಶಾ 600ಕ್ಕೆ 600 ಅಂಕ, ರಾಜ್ಯಕ್ಕೆ ಪ್ರಥಮ
    April 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version