• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, October 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ತಂದೆಯ ‘ಖಾಸಗಿ’ ಫೋಟೋ ಎಡಿಟ್ ಮಾಡಿ, ₹ 5 ಕೋಟಿ ಕೇಳಿ ಬ್ಲ್ಯಾಕ್‌ಮೇಲ್‌ ಮಾಡಿದ ಮಗ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 4, 2025 - 1:47 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಮಂಡ್ಯ
0 0
0
ಬೈಕ್, ಕಾರು, ಟಿವಿ, (8)

RelatedPosts

KSRTC ಬಸ್‌ನಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದವರಿಗೆ ಶಾಕ್: ಒಂದೇ ತಿಂಗಳಲ್ಲಿ 8.4 ಲಕ್ಷ ದಂಡ ವಸೂಲಿ

ನಾಳೆಯಿಂದ ರಾಜ್ಯಾದ್ಯಂತ ಅನ್ನಸೇವೆ ಆ್ಯಪ್ ಲಭ್ಯ: e-KYC ಮಾಡಿಸಲು ಅ.20 ಕೊನೆಯ ದಿನ

ಮಾಜಿ ಸಂಸದ ಪ್ರತಾಪ್ ಸಿಂಹಗೆ ಬಂಧನದ ಭೀತಿ!: ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಸ್ಟಿಂಗ್ ಆಪರೇಷನ್ ವಿಡಿಯೋ ವಿವಾದ: ನನಗೂ ಅದಕ್ಕೂ ಸಂಬಂಧವಿಲ್ಲ ಎಂದ ಸಿದ್ದರಾಮಯ್ಯ

ಮಂಡ್ಯ: ಯುವಕನೋರ್ವ ತನ್ನ ತಂದೆಯ ಖಾಸಗಿ ಫೋಟೊ ಎಡಿಟ್‌ ಮಾಡಿ ಬ್ಲ್ಯಾಕ್‌ಮೇಲ್‌ ಮಾಡಿ ಜೈಲುಪಾಲಾಗಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ನಡೆದಿದೆ. 25 ವರ್ಷದ ಯುವಕನಾದ ಪ್ರಣಮ್ ವಿರುದ್ಧ ತಂದೆ ಸತೀಶ್‌ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ರಾಣಿ ಐಶ್ವರ್ಯ ಡೆವಲಪರ್ಸ್ ಹೆಸರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಯಾಗಿರುವ ಸತೀಶ್, ತಮ್ಮ ಮಗನ ದುಶ್ಚಟಗಳಿಂದಾಗಿ ಕಂಗಾಲಾಗಿದ್ದಾರೆ.

ದುಶ್ಚಟಗಳಿಗೆ ಬಲಿಯಾದ ಮಗ

ಪ್ರಣಮ್ ಚಿಕ್ಕ ವಯಸ್ಸಿನಿಂದಲೇ ದುಶ್ಚಟಗಳಿಗೆ ಒಳಗಾಗಿದ್ದ. ಸಿನಿಮಾ, ಶೇರು ಮಾರುಕಟ್ಟೆ, ಜೂಜಿನ ಚಟಗಳಿಗೆ ಸಿಲುಕಿ ತಂದೆಯ ಕೋಟ್ಯಂತರ ರೂಪಾಯಿ ಆಸ್ತಿಯನ್ನು ವ್ಯರ್ಥ ಮಾಡಿದ್ದಾನೆ. ಸತೀಶ್ ತಮ್ಮ ಮಗನಿಗಾಗಿ 6 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಮಾಡಿದ್ದರು. ಆದರೆ, ಈ ಆಸ್ತಿಯಲ್ಲಿ 2 ಕೋಟಿ ರೂಪಾಯಿಯನ್ನು ಪ್ರಣಮ್ ದುಂದು ವೆಚ್ಚದಿಂದ ಕಳೆದುಕೊಂಡಿದ್ದಾನೆ. ಇದರಿಂದ ಕೋಪಗೊಂಡ ಸತೀಶ್, ಮಗನ ಹೆಸರಿನಲ್ಲಿದ್ದ ಜಾಯಿಂಟ್ ಆಸ್ತಿಯನ್ನು ಮಾರಾಟ ಮಾಡದಂತೆ ತಡೆಯೊಡ್ಡಿದರು. ಇದು ಪ್ರಣಮ್‌ಗೆ ಕೋಪ ತರಿಸಿತ್ತು.

ಬ್ಲ್ಯಾಕ್‌ಮೇಲ್‌ಗೆ ಒಳಗಾದ ತಂದೆ

ತಂದೆಯಿಂದ ಹಣ ಸಿಗದಿದ್ದಾಗ, ಪ್ರಣಮ್ ತನ್ನ ಸ್ನೇಹಿತರಾದ ಮಹೇಶ್, ಈಶ್ವರ್ ಮತ್ತು ಪ್ರೀತಮ್ ಜೊತೆ ಸೇರಿಕೊಂಡು ತಂದೆಯನ್ನು ಬ್ಲ್ಯಾಕ್‌ಮೇಲ್‌ ಮಾಡಲು ಯೋಜನೆ ರೂಪಿಸಿದ. ಸತೀಶ್‌ ಅವರ ಖಾಸಗಿ ಫೋಟೋಗಳನ್ನು ಎಡಿಟ್ ಮಾಡಿ, ಅವುಗಳಿಗೆ ಅಶ್ಲೀಲ ಚಿತ್ರಗಳು ಮತ್ತು ವಾಯ್ಸ್‌ಗಳನ್ನು ಜೋಡಿಸಿದ. ಈ ಫೋಟೋಗಳನ್ನು ವಾಟ್ಸ್‌ಆಪ್ ಗ್ರೂಪ್‌ಗಳಲ್ಲಿ ಹರಿಬಿಟ್ಟು, ಸತೀಶ್‌ರವರ ಗೌರವಕ್ಕೆ ಧಕ್ಕೆ ತರುವಂತೆ ಬೆದರಿಕೆ ಹಾಕಿದ. 5 ಕೋಟಿ ರೂಪಾಯಿ ನೀಡದಿದ್ದರೆ ಈ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚುವುದಾಗಿ ಧಮ್ಮಿ ಹಾಕಿದ್ದಾನೆ.

ಪೊಲೀಸ್ ದೂರು ಮತ್ತು ಬಂಧನ

ಈ ಘಟನೆಯಿಂದ ಬೇಸತ್ತ ಸತೀಶ್, ತಮ್ಮ ಮಗ ಪ್ರಣಮ್ ಸೇರಿದಂತೆ ನಾಲ್ವರು ಆರೋಪಿಗಳ ವಿರುದ್ಧ ಮದ್ದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದರು. ಪೊಲೀಸರು ತಕ್ಷಣ ಪ್ರಣಮ್, ಮಹೇಶ್, ಈಶ್ವರ್ ಮತ್ತು ಪ್ರೀತಮ್‌ರನ್ನು ಬಂಧಿಸಿದರು. ಆರೋಪಿಗಳು ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಮಂಡ್ಯ ಜೈಲಿನಲ್ಲಿದ್ದಾರೆ.

ಸತೀಶ್ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸುತ್ತಾ, “ನಾನು ಎಲ್ಲಾ ಪೋಷಕರಂತೆ ಮಗನಿಗಾಗಿ ಆಸ್ತಿ ಕಟ್ಟಿಕೊಟ್ಟಿದ್ದೆ. ಒಂದೆರಡು ಲೇಔಟ್‌ಗಳನ್ನೂ ಅವನ ಹೆಸರಿನಲ್ಲಿ ಮಾಡಿದ್ದೆ. ಆದರೆ, ಅವನ ದುಶ್ಚಟಗಳಿಂದ ಎಲ್ಲವೂ ವ್ಯರ್ಥವಾಯಿತು. ಈಗ ಆಸ್ತಿಯನ್ನು ಕಂಪನಿಯ ಹೆಸರಿಗೆ ಬದಲಾಯಿಸಿದ್ದೇನೆ. ಆದರೂ, ನನ್ನ ಖಾಸಗಿ ಫೋಟೋಗಳನ್ನು ಎಡಿಟ್ ಮಾಡಿ, ಅಪರಿಚಿತ ಮಹಿಳೆಯರ ಚಿತ್ರಗಳೊಂದಿಗೆ ಜೋಡಿಸಿ ಬೆದರಿಕೆ ಹಾಕಿದ್ದಾನೆ,” ಎಂದು ಹೇಳಿದ್ದಾರೆ. ಮಹೇಶ್ ಈ ಎಲ್ಲಾ ಕೃತ್ಯಕ್ಕೆ ಮೂಲ ಕಾರಣ ಎಂದು ಸತೀಶ್ ಆರೋಪಿಸಿದ್ದಾರೆ.

ADVERTISEMENT
ADVERTISEMENT
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 10 13T221228.089

ರಾಹುಲ್ ಗಾಂಧಿ ನನ್ನನ್ನು ತಳ್ಳಲಿಲ್ಲ, ಕಾಳಜಿ ವಹಿಸಿದರು: ಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟನೆ

by ಶಾಲಿನಿ ಕೆ. ಡಿ
October 13, 2026 - 10:04 pm
0

Your paragraph text 2026 10 13T215137.807

ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಎಲ್. ಮುರುಗನ್

by ಶಾಲಿನಿ ಕೆ. ಡಿ
October 13, 2026 - 9:42 pm
0

Your paragraph text 2026 10 13T212537.124

KSRTC ಬಸ್‌ನಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದವರಿಗೆ ಶಾಕ್: ಒಂದೇ ತಿಂಗಳಲ್ಲಿ 8.4 ಲಕ್ಷ ದಂಡ ವಸೂಲಿ

by ಶಾಲಿನಿ ಕೆ. ಡಿ
October 13, 2026 - 9:20 pm
0

Your paragraph text 2026 10 13T211109.437

ನಾಳೆಯಿಂದ ರಾಜ್ಯಾದ್ಯಂತ ಅನ್ನಸೇವೆ ಆ್ಯಪ್ ಲಭ್ಯ: e-KYC ಮಾಡಿಸಲು ಅ.20 ಕೊನೆಯ ದಿನ

by ಶಾಲಿನಿ ಕೆ. ಡಿ
October 13, 2026 - 9:04 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 10 13T212537.124
    KSRTC ಬಸ್‌ನಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದವರಿಗೆ ಶಾಕ್: ಒಂದೇ ತಿಂಗಳಲ್ಲಿ 8.4 ಲಕ್ಷ ದಂಡ ವಸೂಲಿ
    October 13, 2026 | 0
  • Your paragraph text 2026 10 13T211109.437
    ನಾಳೆಯಿಂದ ರಾಜ್ಯಾದ್ಯಂತ ಅನ್ನಸೇವೆ ಆ್ಯಪ್ ಲಭ್ಯ: e-KYC ಮಾಡಿಸಲು ಅ.20 ಕೊನೆಯ ದಿನ
    October 13, 2026 | 0
  • Your paragraph text 2026 10 13T202736.340
    ಮಾಜಿ ಸಂಸದ ಪ್ರತಾಪ್ ಸಿಂಹಗೆ ಬಂಧನದ ಭೀತಿ!: ನಿರೀಕ್ಷಣಾ ಜಾಮೀನು ಅರ್ಜಿ ವಜಾ
    October 13, 2026 | 0
  • Your paragraph text 2026 10 13T201407.139
    ಸ್ಟಿಂಗ್ ಆಪರೇಷನ್ ವಿಡಿಯೋ ವಿವಾದ: ನನಗೂ ಅದಕ್ಕೂ ಸಂಬಂಧವಿಲ್ಲ ಎಂದ ಸಿದ್ದರಾಮಯ್ಯ
    October 13, 2026 | 0
  • ಮಾಜಿ ಸಿಎಂ ಸಿದ್ದರಾಮಯ್ಯ ವೈರಲ್ ವಿಡಿಯೋ ಪ್ರಸಾರಕ್ಕೆ ಕೋರ್ಟ್ ತಡೆಯಾಜ್ಞೆ
    ಮಾಜಿ ಸಿಎಂ ಸಿದ್ದರಾಮಯ್ಯ ವೈರಲ್‌‌ ವಿಡಿಯೋ ಪ್ರಸಾರಕ್ಕೆ ಕೋರ್ಟ್‌‌ ತಡೆಯಾಜ್ಞೆ
    October 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version