• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಜ-ರಾಣಿ ರೈಲಿನಲ್ಲಿ ಸೀಟಿಗಾಗಿ ಗಲಾಟೆ: ಇಬ್ಬರಿಗೆ ಚಾಕು ಇರಿತ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 6, 2026 - 9:06 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಮಂಡ್ಯ
0 0
0
Untitled design 2026 05 06T210541.818

ಮಂಡ್ಯ: ರೈಲಿನಲ್ಲಿ ಕೇವಲ ಸೀಟಿನ ವಿಚಾರಕ್ಕೆ ಗಲಾಟೆ ನಡೆದಿದ್ದು,ಈ ವೇಳೆ ಇಬ್ಬರಿಗೆ ಚಾಕು ಇರಿಯಲಾಗಿದೆ. ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ನಡೆದಿದೆ. ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ರಾಜ-ರಾಣಿ ರೈಲಿನಲ್ಲಿ ಸೀಟಿಗಾಗಿ ನಡೆದ ಗಲಾಟೆ ನಡೆದಿದೆ. ನಂತರ ಇಬ್ಬರಿಗೆ ಚಾಕು ಇರಿದು ಹಲ್ಲೆ ಮಾಡಲಾಗಿದೆ. 

ಘಟನೆಯ ವಿವರ

RelatedPosts

ಫುಟ್‌ಪಾತ್ ಒತ್ತುವರಿ ತೆರವು ಅನಿವಾರ್ಯ: ವ್ಯಾಪಾರಿಗಳಿಗೆ ಕೃಷ್ಣಭೈರೇಗೌಡ ಮನವಿ

ರಾಜೀನಾಮೆ ನೀಡಲು ಟಿವಿಕೆಯ 15 ಶಾಸಕರಿಗೆ ಆಮಿಷ: ಸಿಎಂ ವಿಜಯ್ ಸರ್ಕಾರ ಉರುಳಿಸಲು ಸಂಚು

ನೈಸ್ ರೋಡ್, ಎಲೆವೇಟೆಡ್ ಫೈಓವರ್ ಟೋಲ್ ದರ ಏರಿಕೆ

ಡಿಬಾಸ್ ದರ್ಶನ್‌ಗೆ ಮತ್ತಷ್ಟು ಸಂಕಷ್ಟ..ಸಾಕ್ಷಿ ಬೆದರಿಕೆ ಆರೋಪ

ADVERTISEMENT
ADVERTISEMENT

ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ನಡುವೆ ಸೀಟಿನ ವಿಚಾರಕ್ಕೆ ಮಾತಿನ ಚಕಮಕಿ ಆರಂಭವಾಗಿದೆ. ಈ ವೇಳೆ ತುಮಕೂರು ಮೂಲದ ಶಿವಕುಮಾರ್ ಎಂಬುವರು “ಏಕೆ ಜಗಳ ಮಾಡುತ್ತಿದ್ದೀರಿ?” ಎಂದು ಪ್ರಶ್ನಿಸಿದ್ದು, ಈ ಮಾತು ಆರೋಪಿಗಳ ಕೋಪಕ್ಕೆ ಕಾರಣವಾಗಿದೆ.

ಆರೋಪಿಗಳಾದ ಸುಭಾನ್ ಖುರೇಶಿ, ಶೋಯಬ್ ಮತ್ತು ವಾಸೀಂ ಎಂಬುವರು ಶಿವಕುಮಾರ್ ಮೇಲೆ ಏಕಾಏಕಿ ದಾಳಿ ನಡೆಸಿದ್ದಾರೆ. ಮೊದಲು ಸುಭಾನ್ ಖುರೇಶಿ ಚಾಕುವಿನಿಂದ ಶಿವಕುಮಾರ್‌ಗೆ ಇರಿದಿದ್ದು, ನಂತರ ಶೋಯಬ್ ಕೂಡ ಮತ್ತೆ ಚಾಕು ಇರಿದಿದ್ದಾನೆ ಎಂದು ತಿಳಿದುಬಂದಿದೆ. ಈ ಹಲ್ಲೆಯಿಂದ ಶಿವಕುಮಾರ್ ಗಂಭೀರವಾಗಿ ಗಾಯಗೊಂಡಿದ್ದಾರೆ.

ಜೀವ ಉಳಿಸಿಕೊಳ್ಳಲು ಶಿವಕುಮಾರ್ ತಕ್ಷಣ ರೈಲಿನ ಎಮರ್ಜೆನ್ಸಿ ಚೈನ್ ಎಳೆದಿದ್ದಾರೆ. ಇದರಿಂದ ರೈಲು ಮದ್ದೂರು ಸಮೀಪ ನಿಂತಿದೆ. ರೈಲು ನಿಂತ ಕೂಡಲೇ ಆರೋಪಿಗಳು ಪರಾರಿಯಾಗಲು ಯತ್ನಿಸಿದ್ದಾರೆ. ಆದರೆ ಈ ವೇಳೆ ಅಲ್ಲಿದ್ದ ಸಿಬ್ಬಂದಿ ಮತ್ತು ಪ್ರಯಾಣಿಕರು ಅವರನ್ನು ಹಿಡಿಯಲು ಮುಂದಾಗಿದ್ದಾರೆ.

ಆರೋಪಿಗಳನ್ನು ಹಿಡಿಯಲು ಹೋದ ಗೇಟ್ ಕೀಪರ್ ಕುಮಾರ್ ಮೇಲೆಯೂ ದುಷ್ಕರ್ಮಿಗಳು ದಾಳಿ ನಡೆಸಿ, ಅವರಿಗೂ ಸಹ ಚಾಕುವಿನಿಂದ ಇರಿದಿದ್ದಾರೆ. ಇದರಿಂದ ಕುಮಾರ್ ಕೂಡ ಗಾಯಗೊಂಡಿದ್ದಾರೆ. ಈ ದೃಶ್ಯವನ್ನು ಕಂಡು ಸಾರ್ವಜನಿಕರು ಆರೋಪಿಗಳನ್ನು ಹಿಡಿದು ಧರ್ಮದೇಟು ನೀಡಿದ್ದಾರೆ.

ನಂತರ ಸ್ಥಳೀಯರು ಮತ್ತು ಪ್ರಯಾಣಿಕರು ಸೇರಿ ಆರೋಪಿಗಳನ್ನು ವಶಕ್ಕೆ ಪಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ. ಗಾಯಗೊಂಡ ಶಿವಕುಮಾರ್ ಮತ್ತು ಕುಮಾರ್ ಅವರನ್ನು ತಕ್ಷಣ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ವಿಚಾರಣೆಗೊಳಪಡಿಸಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design

ಫುಟ್‌ಪಾತ್ ಒತ್ತುವರಿ ತೆರವು ಅನಿವಾರ್ಯ: ವ್ಯಾಪಾರಿಗಳಿಗೆ ಕೃಷ್ಣಭೈರೇಗೌಡ ಮನವಿ

by ಕವಿತಾ
July 1, 2026 - 4:11 pm
0

Untitled design 2026 07 01T152920.964

ಇಂದಿನಿಂದ ಮನ್ರೇಗಾ ಬದಲು VB-G RAM G ಜಾರಿ

by ಕವಿತಾ
July 1, 2026 - 3:32 pm
0

ಗೆ (3)

ರಾಜೀನಾಮೆ ನೀಡಲು ಟಿವಿಕೆಯ 15 ಶಾಸಕರಿಗೆ ಆಮಿಷ: ಸಿಎಂ ವಿಜಯ್ ಸರ್ಕಾರ ಉರುಳಿಸಲು ಸಂಚು

by ಶಾಲಿನಿ ಕೆ. ಡಿ
July 1, 2026 - 2:56 pm
0

ಗೆ (2)

ಜುಲೈ 14ಕ್ಕೆ ರಾಮಾಯಣ ಟ್ರೈಲರ್..ಲಾಸ್ ಏಂಜಲ್ಸ್‌‌‌ ವೇದಿಕೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 1, 2026 - 2:41 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಗೆ (3)
    ರಾಜೀನಾಮೆ ನೀಡಲು ಟಿವಿಕೆಯ 15 ಶಾಸಕರಿಗೆ ಆಮಿಷ: ಸಿಎಂ ವಿಜಯ್ ಸರ್ಕಾರ ಉರುಳಿಸಲು ಸಂಚು
    July 1, 2026 | 0
  • ಗೆ (1)
    ನೈಸ್ ರೋಡ್, ಎಲೆವೇಟೆಡ್ ಫೈಓವರ್ ಟೋಲ್ ದರ ಏರಿಕೆ
    July 1, 2026 | 0
  • ಗೆ
    ಡಿಬಾಸ್ ದರ್ಶನ್‌ಗೆ ಮತ್ತಷ್ಟು ಸಂಕಷ್ಟ..ಸಾಕ್ಷಿ ಬೆದರಿಕೆ ಆರೋಪ
    July 1, 2026 | 0
  • Untitled design 2026 07 01T132122.415
    ನಯಾರಾ ಬಂಕ್‌‌ಗಳಲ್ಲಿ ಪೆಟ್ರೋಲ್-ಡೀಸೆಲ್ ದರ ಇಳಿಕೆ
    July 1, 2026 | 0
  • Untitled design 2026 07 01T125127.554
    ಹೆಂಡತಿ ದಪ್ಪ ಇದ್ದಾಳೆಂದು ಕತ್ತು ಹಿಸುಕಿ ಕೊಂದ ಪಾಪಿ ಪತಿ
    July 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version