• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮಂಗಳೂರು ಏರ್‌ಪೋರ್ಟ್‌ನಲ್ಲಿ ಹೊಸ ಸೌಲಭ್ಯ: ಮೇಕ್‌ ಮೈ ಟ್ರಿಪ್‌ ಮೂಲಕ ಆನ್‌ಲೈನ್‌ನಲ್ಲೇ ‘ಡ್ಯೂಟಿ-ಫ್ರೀ’ ಪ್ರೀ-ಬುಕಿಂಗ್ ಲಭ್ಯ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 29, 2026 - 12:04 pm
in Flash News, ಕರ್ನಾಟಕ, ದಕ್ಷಿಣ ಕನ್ನಡ
0 0
0
Untitled design 2026 04 29T120332.970

ಬೆಂಗಳೂರು: ಕರ್ನಾಟಕದಿಂದ ಅಂತಾರಾಷ್ಟ್ರೀಯ ಪ್ರಯಾಣ ಬೆಳೆಸುವವರಿಗೆ ಹಾಗೂ ವಿದೇಶದಿಂದ ಮರಳುವವರಿಗೆ ಒಂದು ಭರ್ಜರಿ ಸಿಹಿಸುದ್ದಿ. ವಿಮಾನ ನಿಲ್ದಾಣಗಳಲ್ಲಿ ಶಾಪಿಂಗ್ ಮಾಡುವುದನ್ನು ಇನ್ನಷ್ಟು ಸುಲಭವಾಗಿಸಲು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನಿರ್ವಹಿಸುತ್ತಿರುವ ‘ಅದಾನಿ ಏರ್‌ಪೋರ್ಟ್ ಹೋಲ್ಡಿಂಗ್ಸ್ ಲಿ.’ (ಎಎಎಚ್‌ಎಲ್‌) ಮತ್ತು ಪ್ರಮುಖ ಆನ್‌ಲೈನ್ ಟ್ರಾವೆಲ್ ಕಂಪನಿ ‘ಮೇಕ್‌ ಮೈ ಟ್ರಿಪ್’ ಹೊಸ ಒಪ್ಪಂದವೊಂದನ್ನು ಮಾಡಿಕೊಂಡಿವೆ.

ಈ ಪಾಲುದಾರಿಕೆಯ ಅಡಿಯಲ್ಲಿ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ‘ಆನ್‌ಲೈನ್ ಡ್ಯೂಟಿ-ಫ್ರೀ ಪ್ರೀ-ಬುಕಿಂಗ್’ ಸೇವೆಯನ್ನು ಆರಂಭಿಸಲಾಗಿದೆ.

RelatedPosts

ಜ್ಞಾನೇಶ್ ಕುಮಾರ್ ರಾಜೀನಾಮೆಗೆ CJP 48 ಗಂಟೆ ಗಡುವು: ವಿಫಲವಾದರೆ ಹೋರಾಟದ ಎಚ್ಚರಿಕೆ

ಜನಸಾಮಾನ್ಯರಿಗೆ ಸಿಹಿಸುದ್ದಿ: ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ

ಬರದ ನಡುವೆ ರೈತರಿಗೆ ಗುಡ್‌ನ್ಯೂಸ್‌: ರಾಜ್ಯದ 40 ಲಕ್ಷ ರೈತರ ಖಾತೆಗೆ ಬರಲಿದೆ ಹಣ

ಓಮನ್ ಕರಾವಳಿಯಲ್ಲಿ ಹಡಗಿನ ಮೇಲೆ ದಾಳಿ: ಭಾರತೀಯ ವ್ಯಕ್ತಿ ಸಾ*ವು, 19 ಮಂದಿ ರಕ್ಷಣೆ

ADVERTISEMENT
ADVERTISEMENT

ಇದರ ಅಡಿಯಲ್ಲಿ ಅಂತಾರಾಷ್ಟ್ರೀಯ ಪ್ರಯಾಣಿಕರು ವಿಮಾನ ನಿಲ್ದಾಣಕ್ಕೆ ಬರುವ ಮುನ್ನವೇ ಅಥವಾ ನಿರ್ಗಮಿಸುವ ಮೊದಲು ತಮ್ಮ ನೆಚ್ಚಿನ ‘ಡ್ಯೂಟಿ-ಫ್ರೀ’ ಉತ್ಪನ್ನಗಳನ್ನು ಮೇಕ್‌ ಮೈ ಟ್ರಿಪ್‌ ಆ್ಯಪ್ ಅಥವಾ ವೆಬ್‌ಸೈಟ್ ಮೂಲಕ ಮುಂಗಡವಾಗಿ ಕಾಯ್ದಿರಿಸಬಹುದು. ಕರ್ನಾಟಕದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ಅದಾನಿ ಗ್ರೂಪ್ ನಿರ್ವಹಿಸುತ್ತಿರುವ ಏರ್‌ಪೋರ್ಟ್‌ಗಳಲ್ಲಿ ಈ ಸೌಲಭ್ಯ ಲಭ್ಯವಿರಲಿದೆ.

100ಕ್ಕೂ ಹೆಚ್ಚು ಬ್ರ್ಯಾಂಡ್‌

ಪ್ರಯಾಣಿಕರು ಈಗ 10ಕ್ಕೂ ಹೆಚ್ಚು ವಿಭಾಗಗಳಲ್ಲಿ ಲಭ್ಯವಿರುವ 100ಕ್ಕೂ ಅಧಿಕ ಬ್ರ್ಯಾಂಡ್‌ಗಳ, 14,000ಕ್ಕೂ ಹೆಚ್ಚು ಉತ್ಪನ್ನಗಳನ್ನು ಆನ್‌ಲೈನ್‌ನಲ್ಲಿ ವೀಕ್ಷಿಸಬಹುದು. ಆನ್‌ಲೈನ್ ಮೂಲಕ ಪ್ರೀ-ಬುಕ್ ಮಾಡುವವರಿಗೆ ವಿಶೇಷ ರಿಯಾಯಿತಿಗಳು ಹಾಗೂ ಆಫರ್‌ಗಳು ಕೂಡ ಸಿಗಲಿವೆ. ಈ ಮೂಲಕ ಪ್ರಯಾಣಿಕರು ತಮ್ಮ ಶಾಪಿಂಗ್ ಅನ್ನು ಮೊದಲೇ ಪ್ಲಾನ್ ಮಾಡಿಕೊಳ್ಳಬಹುದು.

ಸುಲಭ ಶಾಪಿಂಗ್, ಉಳಿಯಲಿದೆ ಸಮಯ

ವಿಮಾನ ನಿಲ್ದಾಣಗಳಲ್ಲಿ ವಸ್ತುಗಳನ್ನು ಹುಡುಕುತ್ತಾ ಸರತಿಯ ಸಾಲಿನಲ್ಲಿ ನಿಲ್ಲುವ ಕಿರಿಕಿರಿಯನ್ನು ತಪ್ಪಿಸುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಪ್ರಯಾಣಿಕರು ತಮ್ಮ ಪ್ರವಾಸವನ್ನು ಯೋಜಿಸುವಾಗಲೇ ಶಾಪಿಂಗ್ ಕೂಡ ಮಾಡುವುದರಿಂದ, ಏರ್‌ಪೋರ್ಟ್‌ನಲ್ಲಿ ಚೆಕ್-ಇನ್ ಹಾಗೂ ಬೋರ್ಡಿಂಗ್ ಪ್ರಕ್ರಿಯೆಯಲ್ಲಿ ಸಾಕಷ್ಟು ಸಮಯ ಉಳಿತಾಯವಾಗಲಿದೆ.

ಆನ್‌ಲೈನ್‌ನಲ್ಲಿ ಬುಕ್ ಮಾಡಿದ ಉತ್ಪನ್ನಗಳನ್ನು ಅದಾನಿ ನಿರ್ವಹಿಸುವ ವಿಮಾನ ನಿಲ್ದಾಣಗಳ ಪಿಕ್-ಅಪ್ ಪಾಯಿಂಟ್‌ಗಳಲ್ಲಿ ಸುಲಭವಾಗಿ ಪಡೆದುಕೊಳ್ಳಬಹುದು.

ಪ್ರಸ್ತುತ ಅದಾನಿ ಏರ್‌ಪೋರ್ಟ್ ಹೋಲ್ಡಿಂಗ್ಸ್ ಲಿ. ಮುಂಬೈ, ಅಹಮದಾಬಾದ್, ಲಕ್ನೋ, ಮಂಗಳೂರು, ಜೈಪುರ ಮತ್ತು ತಿರುವನಂತಪುರಂ ವಿಮಾನ ನಿಲ್ದಾಣಗಳಲ್ಲಿ ಡ್ಯೂಟಿ-ಫ್ರೀ ಮಳಿಗೆಗಳನ್ನು ನಿರ್ವಹಿಸುತ್ತಿದೆ. ಮೇಕ್‌ ಮೈ ಟ್ರಿಪ್ ಜೊತೆಗಿನ ಈ ಒಪ್ಪಂದವು ಭಾರತೀಯ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಮತ್ತಷ್ಟು ಮೌಲ್ಯವರ್ಧಿತ ಸೇವೆಗಳನ್ನು ಒದಗಿಸಲು ನೆರವಾಗಲಿದೆ.

“ಮೇಕ್ ಮೈ‌ ಟ್ರಿಪ್ ಮೂಲಕ ಡ್ಯೂಟಿ-ಫ್ರೀ ಪ್ರೀ-ಬುಕಿಂಗ್ ಸೌಲಭ್ಯವನ್ನು ಒದಗಿಸುವ ಮೂಲಕ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲ ಮಾಡಿಕೊಡುತ್ತಿದ್ದೇವೆ. ಪ್ರಯಾಣಿಕರು ಮುಂಚಿತವಾಗಿಯೇ ಶಾಪಿಂಗ್ ಪ್ಲಾನ್ ಮಾಡಿಕೊಳ್ಳಬಹುದು, ವಿಮಾನ ನಿಲ್ದಾಣದಲ್ಲಿ ಸಮಯ ಉಳಿಸಬಹುದು ಮತ್ತು ವಿಶೇಷ ಆಫರ್‌ಗಳನ್ನು ಪಡೆಯಬಹುದು” ಎಂದು ಅದಾನಿ ಏರ್‌ಪೋರ್ಟ್ ಹೋಲ್ಡಿಂಗ್ಸ್ ಲಿ.ನ ಸಿಇಒ ಅರುಣ್ ಬನ್ಸಾಲ್ ಹೇಳಿದ್ದಾರೆ.

“ಈ ಒಪ್ಪಂದವು ನಮ್ಮ ‘ಕನೆಕ್ಟೆಡ್ ಟ್ರಿಪ್ಸ್’ ತಂತ್ರದ ಒಂದು ಭಾಗವಾಗಿದೆ. ಅಂತಾರಾಷ್ಟ್ರೀಯ ಪ್ರಯಾಣಿಕರು ತಮ್ಮ ಡ್ಯೂಟಿ-ಫ್ರೀ ಖರೀದಿಗಳನ್ನು ಮುಂಚಿತವಾಗಿಯೇ ಕಾಯ್ದಿರಿಸುವ ಮೂಲಕ ಸ್ಮಾರ್ಟ್ ಆಗಿ ಪ್ಲಾನ್ ಮಾಡಬಹುದು, ಉತ್ತಮ ಆಯ್ಕೆಗಳನ್ನು ಮಾಡಬಹುದು ಮತ್ತು ಹೆಚ್ಚಿನ ಹಣವನ್ನು ಉಳಿತಾಯ ಮಾಡಬಹುದು” ಎಂದು ಮೇಕ್‌ ಮೈ ಟ್ರಿಪ್‌ನ ಸಹ-ಸಂಸ್ಥಾಪಕ ಮತ್ತು ಗ್ರೂಪ್ ಸಿಇಒ ರಾಜೇಶ್ ಮಾಗೋವ್ ತಿಳಿಸಿದ್ದಾರೆ.

ಮುಂದಿನ ದಿನಗಳಲ್ಲಿ ಈ ಸೇವೆಯಡಿ ಹಂತ – ಹಂತವಾಗಿ ಇನ್ನಷ್ಟು ಹೊಸ ಸೌಲಭ್ಯಗಳನ್ನು ಪರಿಚಯಿಸಲು ಎರಡು ಸಂಸ್ಥೆಗಳು ತೀರ್ಮಾನಿಸಿವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 24T182659.844

ಜ್ಞಾನೇಶ್ ಕುಮಾರ್ ರಾಜೀನಾಮೆಗೆ CJP 48 ಗಂಟೆ ಗಡುವು: ವಿಫಲವಾದರೆ ಹೋರಾಟದ ಎಚ್ಚರಿಕೆ

by ಶಾಲಿನಿ ಕೆ. ಡಿ
September 24, 2026 - 6:33 pm
0

Untitled design 2026 09 24T180700.683

‘ಚಿತು’ ಚಿತ್ರದ ಶೀರ್ಷಿಕೆ ಹಾಡು ಬಿಡುಗಡೆ ಮಾಡಿದ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ

by ಶಾಲಿನಿ ಕೆ. ಡಿ
September 24, 2026 - 6:09 pm
0

Untitled design 2026 09 24T175527.636

ಟ್ರಬಲ್‌ನಲ್ಲಿ ಫಹದ್ ಫಾಸಿಲ್..ಕಾಟ ಕೊಟ್ಟ ಮಗು ಯಾರು?

by ಶಾಲಿನಿ ಕೆ. ಡಿ
September 24, 2026 - 5:57 pm
0

ಜನಸಾಮಾನ್ಯರಿಗೆ ಸಿಹಿಸುದ್ದಿ

ಜನಸಾಮಾನ್ಯರಿಗೆ ಸಿಹಿಸುದ್ದಿ: ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ

by ಶಾಲಿನಿ ಕೆ. ಡಿ
September 24, 2026 - 5:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 24T182659.844
    ಜ್ಞಾನೇಶ್ ಕುಮಾರ್ ರಾಜೀನಾಮೆಗೆ CJP 48 ಗಂಟೆ ಗಡುವು: ವಿಫಲವಾದರೆ ಹೋರಾಟದ ಎಚ್ಚರಿಕೆ
    September 24, 2026 | 0
  • ಜನಸಾಮಾನ್ಯರಿಗೆ ಸಿಹಿಸುದ್ದಿ
    ಜನಸಾಮಾನ್ಯರಿಗೆ ಸಿಹಿಸುದ್ದಿ: ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ
    September 24, 2026 | 0
  • Untitled design 2026 09 24T151805.605
    ಓಮನ್ ಕರಾವಳಿಯಲ್ಲಿ ಹಡಗಿನ ಮೇಲೆ ದಾಳಿ: ಭಾರತೀಯ ವ್ಯಕ್ತಿ ಸಾ*ವು, 19 ಮಂದಿ ರಕ್ಷಣೆ
    September 24, 2026 | 0
  • Untitled design 2026 09 24T134901.525
    ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ: 12 ದಿನ ಭಕ್ತರಿಗೆ ದರ್ಶನ ಭಾಗ್ಯ
    September 24, 2026 | 0
  • Untitled design 2026 09 24T133228.563
    ಬರಪೀಡಿತ ಪಟ್ಟಿಗೆ ಇಂಡಿ ಸೇರಿದಂತೆ 29 ತಾಲೂಕುಗಳ ಸೇರ್ಪಡೆ
    September 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version