• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, October 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ದಸರಾ ರಜೆ ವೇಳೆ ಪದವಿ ಪರೀಕ್ಷೆ: ಮಂಗಳೂರಿನಲ್ಲಿ ಕಾಲೇಜು ಎದುರು ವಿದ್ಯಾರ್ಥಿಗಳ ಪ್ರತಿಭಟನೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 12, 2026 - 11:12 am
in ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2026 10 12T111129.805

ಮಂಗಳೂರು: ನಾಡಹಬ್ಬ ದಸರಾ ಸಂಭ್ರಮದ ನಡುವೆಯೇ ಪದವಿ ಸೆಮಿಸ್ಟರ್ ಪರೀಕ್ಷೆಗಳನ್ನು ಆಯೋಜಿಸಿರುವ ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜಿನ ಆಡಳಿತ ಮಂಡಳಿ ವಿರುದ್ಧ ವಿದ್ಯಾರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಸರಾ ರಜೆಯ ಅವಧಿಯಲ್ಲಿ ಪರೀಕ್ಷೆ ನಡೆಸುವುದನ್ನು ವಿರೋಧಿಸಿ ವಿದ್ಯಾರ್ಥಿಗಳು ಹಾಗೂ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ಕಾಲೇಜಿನ ಗೇಟ್ ಎದುರು ಪ್ರತಿಭಟನೆ ನಡೆಸಿದರು.

ಪರೀಕ್ಷೆಗಳನ್ನು ಬಹಿಷ್ಕರಿಸಿದ ವಿದ್ಯಾರ್ಥಿಗಳು, ಪರೀಕ್ಷೆ ಮುಂದೂಡುವಂತೆ ಒತ್ತಾಯಿಸಿ ಆಡಳಿತ ಮಂಡಳಿ ವಿರುದ್ಧ ಘೋಷಣೆಗಳನ್ನು ಕೂಗಿದರು. ಪ್ರತಿಭಟನೆ ವೇಳೆ ವಿದ್ಯಾರ್ಥಿ ನಾಯಕರನ್ನು ವಶಕ್ಕೆ ಪಡೆಯಲು ಪೊಲೀಸರು ಮುಂದಾದಾಗ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿತು.

RelatedPosts

ಮಂಡ್ಯದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲೇ ಕುದುರೆ ಗಾಡಿ ರೇಸ್‌: ಪ್ರಕರಣ ದಾಖಲು

ಹಿಂಡಲಗಾ ಜೈಲಿಗೆ ಹೋಗದೆ ಪರಪ್ಪನ ಅಗ್ರಹಾರಕ್ಕೆ ವಾಪಸ್ ಆದ ಪ್ರಜ್ವಲ್ ರೇವಣ್ಣ

ಕರ್ನಾಟಕದ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಒಣಹವೆ ಸಾಧ್ಯತೆ

14 ವರ್ಷಗಳ ಬಳಿಕ ಸೌಜನ್ಯ ಪ್ರಕರಣಕ್ಕೆ ಮರುಜೀವ; SIT ತನಿಖೆ ಚುರುಕು!

ADVERTISEMENT
ADVERTISEMENT
ಅಕ್ಟೋಬರ್ 28ರವರೆಗೆ ಸೆಮಿಸ್ಟರ್ ಪರೀಕ್ಷೆ

ಮಂಗಳೂರಿನ ಬೆಂದೂರ್‌ವೆಲ್ ಪ್ರದೇಶದಲ್ಲಿರುವ ಸೈಂಟ್ ಆಗ್ನೆಸ್ ಕಾಲೇಜಿನಲ್ಲಿ ಅಕ್ಟೋಬರ್ 12ರಿಂದ ಅಕ್ಟೋಬರ್ 28ರವರೆಗೆ ಪದವಿ ವಿದ್ಯಾರ್ಥಿಗಳಿಗೆ ಸೆಮಿಸ್ಟರ್ ಪರೀಕ್ಷೆಗಳನ್ನು ನಿಗದಿಪಡಿಸಲಾಗಿದೆ. ಇದೇ ಅವಧಿಯಲ್ಲಿ ದಸರಾ ಹಬ್ಬದ ಆಚರಣೆಗಳು ನಡೆಯುತ್ತಿರುವುದರಿಂದ ಪರೀಕ್ಷೆಗಳ ವೇಳಾಪಟ್ಟಿಗೆ ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಮಂಗಳೂರು ದಸರಾ ಸೇರಿದಂತೆ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ವಿದ್ಯಾರ್ಥಿಗಳು ಆಸಕ್ತಿ ಹೊಂದಿದ್ದಾರೆ. ಹಬ್ಬದ ರಜೆಯ ಸಂದರ್ಭದಲ್ಲಿ ಪರೀಕ್ಷೆಗಳನ್ನು ನಡೆಸುವುದರಿಂದ ದಸರಾ ಆಚರಣೆಯಲ್ಲಿ ಭಾಗವಹಿಸಲು ಸಾಧ್ಯವಾಗುವುದಿಲ್ಲ ಎಂಬುದು ವಿದ್ಯಾರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.. ಹೀಗಾಗಿ, ಪರೀಕ್ಷೆಗಳ ದಿನಾಂಕಗಳನ್ನು ಮರುಪರಿಶೀಲಿಸಿ ಮುಂದೂಡಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

ಮನವಿ ಸಲ್ಲಿಸಿದರೂ ಸ್ಪಂದಿಸಿಲ್ಲ ಎಂಬ ಆರೋಪ

ಪರೀಕ್ಷೆಗಳ ವೇಳಾಪಟ್ಟಿಯನ್ನು ಬದಲಾಯಿಸುವಂತೆ ಕಾಲೇಜು ಆಡಳಿತ ಮಂಡಳಿಗೆ ಮುಂಚಿತವಾಗಿಯೇ ಮನವಿ ಸಲ್ಲಿಸಲಾಗಿತ್ತು. ಆದರೆ, ಆಡಳಿತ ಮಂಡಳಿ ವಿದ್ಯಾರ್ಥಿಗಳ ಮನವಿಗೆ ಸೂಕ್ತವಾಗಿ ಸ್ಪಂದಿಸದೆ ನಿಗದಿತ ವೇಳಾಪಟ್ಟಿಯಂತೆಯೇ ಪರೀಕ್ಷೆ ನಡೆಸಲು ಮುಂದಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ವಿದ್ಯಾರ್ಥಿಗಳ ಸಮಸ್ಯೆಗಳನ್ನು ಪರಿಗಣಿಸದೆ ಪರೀಕ್ಷೆಗಳನ್ನು ನಡೆಸುತ್ತಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ವಿದ್ಯಾರ್ಥಿಗಳು, ಪರೀಕ್ಷೆ ಮುಂದೂಡುವವರೆಗೂ ತಮ್ಮ ಹೋರಾಟ ಮುಂದುವರಿಸುವುದಾಗಿ ತಿಳಿಸಿದ್ದಾರೆ. ನೂರಾರು ವಿದ್ಯಾರ್ಥಿಗಳು ಪರೀಕ್ಷೆಗಳನ್ನು ಬಹಿಷ್ಕರಿಸಿ ಕಾಲೇಜಿನ ಪ್ರವೇಶದ್ವಾರದ ಎದುರು ಜಮಾಯಿಸಿ ಪ್ರತಿಭಟನೆ ನಡೆಸಿದರು.

ಈ ಹೋರಾಟಕ್ಕೆ ಎಬಿವಿಪಿ ಕಾರ್ಯಕರ್ತರು ಬೆಂಬಲ ಸೂಚಿಸಿದ್ದು, ವಿದ್ಯಾರ್ಥಿಗಳ ಬೇಡಿಕೆಗೆ ಸ್ಪಂದಿಸುವಂತೆ ಕಾಲೇಜು ಆಡಳಿತ ಮಂಡಳಿಯನ್ನು ಒತ್ತಾಯಿಸಿದ್ದಾರೆ. ಈ ವಿಚಾರವಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೂ ಅಧಿಕೃತ ದೂರು ಸಲ್ಲಿಸಲಾಗಿದೆ ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.

ಪೊಲೀಸ್ ಜೀಪ್‌ಗೆ ಅಡ್ಡಲಾಗಿ ನಿಂತ ವಿದ್ಯಾರ್ಥಿಗಳು

ಕಾಲೇಜು ಗೇಟ್ ಎದುರು ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆ ಸ್ಥಳಕ್ಕೆ ಪೊಲೀಸರು ಆಗಮಿಸಿದರು. ಈ ವೇಳೆ ಎಬಿವಿಪಿ ವಿದ್ಯಾರ್ಥಿ ನಾಯಕರನ್ನು ವಶಕ್ಕೆ ಪಡೆದು ಪೊಲೀಸ್ ಜೀಪಿನಲ್ಲಿ ಕರೆದೊಯ್ಯಲು ಪೊಲೀಸರು ಮುಂದಾದರು. ಇದರಿಂದ ಮತ್ತಷ್ಟು ಆಕ್ರೋಶಗೊಂಡ ವಿದ್ಯಾರ್ಥಿನಿಯರು ಮತ್ತು ಕಾರ್ಯಕರ್ತರು ಪೊಲೀಸ್ ಜೀಪ್‌ಗೆ ಅಡ್ಡಲಾಗಿ ನಿಂತು ತಮ್ಮ ವಿರೋಧ ವ್ಯಕ್ತಪಡಿಸಿದರು.

ಪ್ರತಿಭಟನಾಕಾರರು ರಸ್ತೆಯಲ್ಲೇ ಕುಳಿತು ರಸ್ತೆ ಸಂಚಾರಕ್ಕೆ ಅಡ್ಡಿಪಡಿಸಿ, ವಿದ್ಯಾರ್ಥಿ ನಾಯಕರನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿದರು. ಡಿಸಿಪಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿದ್ದರೂ ಪ್ರತಿಭಟನಾಕಾರರು ತಮ್ಮ ಪಟ್ಟು ಸಡಿಲಿಸಲಿಲ್ಲ. ಕೆಲವರು ಪೊಲೀಸ್ ಜೀಪ್‌ನ ಎದುರು ಮಲಗಿ ನಾಯಕರನ್ನು ಬಿಡುಗಡೆ ಮಾಡುವವರೆಗೆ ಸ್ಥಳದಿಂದ ಕದಲುವುದಿಲ್ಲ ಎಂದು ಪಟ್ಟು ಹಿಡಿದರು.

ಪರೀಕ್ಷೆ ಮುಂದೂಡಿಕೆಗೆ ವಿದ್ಯಾರ್ಥಿಗಳ ಪಟ್ಟು

ದಸರಾ ಹಬ್ಬದ ಅವಧಿಯಲ್ಲಿ ಪರೀಕ್ಷೆಗಳನ್ನು ಆಯೋಜಿಸಿರುವ ಕಾಲೇಜು ಆಡಳಿತದ ನಿರ್ಧಾರ ಇದೀಗ ವಿದ್ಯಾರ್ಥಿಗಳು ಮತ್ತು ಎಬಿವಿಪಿ ನಡುವೆ ಪ್ರಮುಖ ಪ್ರತಿಭಟನೆಯ ವಿಷಯವಾಗಿದೆ. ಹಬ್ಬದ ಆಚರಣೆ ಹಾಗೂ ಪರೀಕ್ಷೆ ಎರಡನ್ನೂ ಸಮತೋಲನದಿಂದ ನಿರ್ವಹಿಸಲು ಅನುಕೂಲವಾಗುವಂತೆ ವೇಳಾಪಟ್ಟಿಯನ್ನು ಮರುಪರಿಶೀಲಿಸಬೇಕು ಎಂಬುದು ಪ್ರತಿಭಟನಾಕಾರರ ಒತ್ತಾಯವಾಗಿದೆ.

ಒಂದೆಡೆ ವಿದ್ಯಾರ್ಥಿಗಳು ಪರೀಕ್ಷೆಗಳನ್ನು ಮುಂದೂಡುವಂತೆ ಆಗ್ರಹಿಸುತ್ತಿದ್ದರೆ, ಮತ್ತೊಂದೆಡೆ ಪ್ರತಿಭಟನೆಯ ವೇಳೆ ಪೊಲೀಸ್ ಮಧ್ಯಪ್ರವೇಶದಿಂದ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ವಿದ್ಯಾರ್ಥಿಗಳ ಮನವಿಗೆ ಕಾಲೇಜು ಆಡಳಿತ ಮಂಡಳಿ ಯಾವ ರೀತಿಯಲ್ಲಿ ಸ್ಪಂದಿಸಲಿದೆ ಎಂಬುದು ಈಗ ಕುತೂಹಲ ಮೂಡಿಸಿದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 10 12T140752.116

ಬಿಗ್‌ಬಾಸ್ ಮನೆಯಲ್ಲಿ ದಸರಾ ಸಂಭ್ರಮ: ವೈಲ್ಡ್‌ಕಾರ್ಡ್ ಸ್ಪರ್ಧಿಗಳಾಗಿ ಲಕ್ಷ್ಮಿ, ಕುಮಾರಿ ಎಂಟ್ರಿ!

by ಶಾಲಿನಿ ಕೆ. ಡಿ
October 12, 2026 - 2:08 pm
0

Untitled design 2026 10 12T134136.067

CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ‘ಕೈ’ ಪಟ್ಟು: ದೆಹಲಿ ಜೈಲಾಗಿ ಬದಲಾಗಿದೆ ಎಂದ ರಾಹುಲ್ ಗಾಂಧಿ

by ಶಾಲಿನಿ ಕೆ. ಡಿ
October 12, 2026 - 1:44 pm
0

Untitled design 2026 10 12T130408.496

ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ “ಬೃಂದಾವಿಹಾರಿ” ಚಿತ್ರ ನ. 20 ರಂದು ತೆರೆಗೆ‌ ‌‌ ‌‌ ‌‌‌

by ಶಾಲಿನಿ ಕೆ. ಡಿ
October 12, 2026 - 1:05 pm
0

Untitled design 2026 10 12T125216.045

ಮಂಡ್ಯದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲೇ ಕುದುರೆ ಗಾಡಿ ರೇಸ್‌: ಪ್ರಕರಣ ದಾಖಲು

by ಶಾಲಿನಿ ಕೆ. ಡಿ
October 12, 2026 - 12:53 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 12T125216.045
    ಮಂಡ್ಯದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲೇ ಕುದುರೆ ಗಾಡಿ ರೇಸ್‌: ಪ್ರಕರಣ ದಾಖಲು
    October 12, 2026 | 0
  • ಪರಪ್ಪನ ಅಗ್ರಹಾರಕ್ಕೆ ವಾಪಸ್ ಆದ ಪ್ರಜ್ವಲ್ ರೇವಣ್ಣ
    ಹಿಂಡಲಗಾ ಜೈಲಿಗೆ ಹೋಗದೆ ಪರಪ್ಪನ ಅಗ್ರಹಾರಕ್ಕೆ ವಾಪಸ್ ಆದ ಪ್ರಜ್ವಲ್ ರೇವಣ್ಣ
    October 12, 2026 | 0
  • Untitled design 2026 10 12T102653.702
    ಕರ್ನಾಟಕದ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಒಣಹವೆ ಸಾಧ್ಯತೆ
    October 12, 2026 | 0
  • Untitled design (11)
    ಮೈಸೂರು ದಸರಾಕ್ಕೆ ಗವಿಸಿದ್ದೇಶ್ವರ ಶ್ರೀಗಳಿಂದ ಅದ್ಧೂರಿ ಚಾಲನೆ
    October 11, 2026 | 0
  • Untitled design (8)
    ತುಮಕೂರು ದಸರಾ ವೈಭವ-2026ಕ್ಕೆ DCM, ಪರಮೇಶ್ವರ್ ಅದ್ಧೂರಿ ಚಾಲನೆ
    October 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version