• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, February 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಜೀವ್ ಗೌಡ ತಲೆಮರೆಸಿಕೊಳ್ಳಲು ನೆರವಾದ ಮಂಗಳೂರಿನ ವ್ಯಕ್ತಿ ಅರೆಸ್ಟ್‌

ಯಶಸ್ವಿನಿ ಎಂ by ಯಶಸ್ವಿನಿ ಎಂ
January 27, 2026 - 2:45 pm
in Flash News, ಕರ್ನಾಟಕ, ಚಿಕ್ಕಬಳ್ಳಾಪುರ
0 0
0
Untitled design 2026 01 27T144402.402

RelatedPosts

ಟೋಲ್‌ನಲ್ಲಿ ಕೊಳಕು ಶೌಚಾಲಯದ ಫೋಟೋ ಕಳಿಸಿದ್ರೆ 1000 ರೂ. ಉಚಿತ FASTag ರೀಚಾರ್ಜ್

ಮಳೆ ಭೀತಿ: ಇಂಡಿಯಾ-ಪಾಕ್ ಟಿ20 ವಿಶ್ವಕಪ್ ಪಂದ್ಯ ರದ್ದಾಗುವ ಸಾಧ್ಯತೆ!

ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣಗೆ ಲಘು ಹೃದಯಾಘಾತ: ಆಸ್ಪತ್ರೆಗೆ ದಾಖಲು

ಪ್ರೇಮಿಗಳೇ ಹೆದರಬೇಡಿ: ನಿಮ್ಮ ರಕ್ಷಣೆಗೆ ‘ಪ್ರೀತಿಯ ಸೈನಿಕರಾಗಿ’ ನಿಲ್ಲುತ್ತೇವೆ; ಯುವ ಕಾಂಗ್ರೆಸ್

ADVERTISEMENT
ADVERTISEMENT

ಮಂಗಳೂರು/ಚಿಕ್ಕಬಳ್ಳಾಪುರ: ಸರ್ಕಾರಿ ಅಧಿಕಾರಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರನ್ನು ಸತತ 13 ದಿನಗಳ ನಂತರ ಪೊಲೀಸರು ಕೇರಳದಲ್ಲಿ ಬಂಧಿಸಿದ್ದಾರೆ. ಈ ಕಾರ್ಯಾಚರಣೆಯ ವೇಳೆ ರಾಜೀವ್ ಗೌಡಗೆ ಆಶ್ರಯ ನೀಡಿ, ಅವರು ಪರಾರಿಯಾಗಲು ಸಹಕರಿಸಿದ್ದ ಮಂಗಳೂರಿನ ಮೈಕಲ್ ಜೋಸೇಫ್ ರೆಗೋ ಎಂಬಾತನನ್ನು ಕೂಡ ಪೊಲೀಸರು ಜೈಲಿಗಟ್ಟಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರಸಭೆಯ ಪೌರಾಯುಕ್ತೆ ಅಮೃತ ಗೌಡ ಅವರು ಇತ್ತೀಚೆಗೆ ನಗರದಲ್ಲಿ ಅನಧಿಕೃತವಾಗಿ ಹಾಕಲಾಗಿದ್ದ ಫ್ಲೆಕ್ಸ್‌ಗಳನ್ನು ತೆರವುಗೊಳಿಸಿದ್ದರು. ಇದರಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಪುತ್ರ ಝೈದ್ ಖಾನ್ ನಟನೆಯ ‘ಕಲ್ಟ್’ (Cult) ಸಿನಿಮಾದ ಫ್ಲೆಕ್ಸ್ ಕೂಡ ಸೇರಿತ್ತು. ಈ ಕ್ರಮದಿಂದ ಆಕ್ರೋಶಗೊಂಡ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ, ಪೌರಾಯುಕ್ತಗೆ ಫೋನ್ ಮಾಡಿ ಏಕವಚನದಲ್ಲಿ ನಿಂದಿಸಿ ಧಮ್ಕಿ ಹಾಕಿದ್ದರು. ಈ ಆಡಿಯೋ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದಂತೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

ತಲೆಮರೆಸಿಕೊಳ್ಳಲು ಮಂಗಳೂರಿನ ಫಾರ್ಮ್‌ಹೌಸ್ ಬಳಕೆ

ಪ್ರಕರಣ ದಾಖಲಾಗುತ್ತಿದ್ದಂತೆ ರಾಜೀವ್ ಗೌಡ ಪೊಲೀಸರಿಗೆ ಸಿಗದಂತೆ ಪರಾರಿಯಾಗಿದ್ದರು. ಈ ವೇಳೆ ಮಂಗಳೂರಿನ ಪಚ್ಚನಾಡಿ ಬಳಿ ಇರುವ ಮೈಕಲ್ ಜೋಸೇಫ್ ರೆಗೋ ಎಂಬುವವರಿಗೆ ಸೇರಿದ ಜೆ.ಕೆ ಫಾರ್ಮ್ ಹೌಸ್‌ನಲ್ಲಿ ರಾಜೀವ್ ಗೌಡ ಆಶ್ರಯ ಪಡೆದಿದ್ದರು. ಪೊಲೀಸರು ಇಲ್ಲಿಗೆ ಬರುತ್ತಿದ್ದಾರೆ ಎಂಬ ಸುಳಿವು ಸಿಗುತ್ತಿದ್ದಂತೆ, ರಾಜೀವ್ ತನ್ನ ಕಾರನ್ನು ಮಂಗಳೂರು ಜಂಕ್ಷನ್ ರೈಲ್ವೇ ನಿಲ್ದಾಣದಲ್ಲಿ ಬಿಟ್ಟು, ಮೈಕಲ್‌ನ ಕಾರಿನಲ್ಲಿ ಕೇರಳಕ್ಕೆ ಪರಾರಿಯಾಗಿದ್ದರು.

ಜಾಮೀನು ವಜಾ

ತಲೆಮರೆಸಿಕೊಂಡಿದ್ದ ಅವಧಿಯಲ್ಲಿ ರಾಜೀವ್ ಗೌಡ ಜಾಮೀನು ಪಡೆಯಲು ನ್ಯಾಯಾಲಯದಲ್ಲಿ ಸತತ ಪ್ರಯತ್ನ ನಡೆಸಿದ್ದರು. ಆದರೆ ನ್ಯಾಯಾಲಯ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಇತ್ತ ಮಾಧ್ಯಮಗಳು ಮತ್ತು ಪ್ರತಿಪಕ್ಷಗಳು ಸರ್ಕಾರದ ಮೇಲೆ ಒತ್ತಡ ಹೇರಿದ ಬೆನ್ನಲ್ಲೇ, ಚುರುಕಾದ ಚಿಕ್ಕಬಳ್ಳಾಪುರ ಪೊಲೀಸರು ಕೇರಳದಲ್ಲಿ ಕಾರ್ಯಾಚರಣೆ ನಡೆಸಿ ಜನವರಿ 26 ರಂದು ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 02 13T232209.587

ಟೋಲ್‌ನಲ್ಲಿ ಕೊಳಕು ಶೌಚಾಲಯದ ಫೋಟೋ ಕಳಿಸಿದ್ರೆ 1000 ರೂ. ಉಚಿತ FASTag ರೀಚಾರ್ಜ್

by ಶಾಲಿನಿ ಕೆ. ಡಿ
February 13, 2026 - 11:28 pm
0

Untitled design 2026 02 13T225811.451

ಮಳೆ ಭೀತಿ: ಇಂಡಿಯಾ-ಪಾಕ್ ಟಿ20 ವಿಶ್ವಕಪ್ ಪಂದ್ಯ ರದ್ದಾಗುವ ಸಾಧ್ಯತೆ!

by ಶಾಲಿನಿ ಕೆ. ಡಿ
February 13, 2026 - 11:04 pm
0

Untitled design 2026 02 13T224239.453

ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣಗೆ ಲಘು ಹೃದಯಾಘಾತ: ಆಸ್ಪತ್ರೆಗೆ ದಾಖಲು

by ಶಾಲಿನಿ ಕೆ. ಡಿ
February 13, 2026 - 10:43 pm
0

Untitled design 2026 02 13T223057.697

ಪ್ರೇಮಿಗಳೇ ಹೆದರಬೇಡಿ: ನಿಮ್ಮ ರಕ್ಷಣೆಗೆ ‘ಪ್ರೀತಿಯ ಸೈನಿಕರಾಗಿ’ ನಿಲ್ಲುತ್ತೇವೆ; ಯುವ ಕಾಂಗ್ರೆಸ್

by ಶಾಲಿನಿ ಕೆ. ಡಿ
February 13, 2026 - 10:31 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 13T232209.587
    ಟೋಲ್‌ನಲ್ಲಿ ಕೊಳಕು ಶೌಚಾಲಯದ ಫೋಟೋ ಕಳಿಸಿದ್ರೆ 1000 ರೂ. ಉಚಿತ FASTag ರೀಚಾರ್ಜ್
    February 13, 2026 | 0
  • Untitled design 2026 02 13T225811.451
    ಮಳೆ ಭೀತಿ: ಇಂಡಿಯಾ-ಪಾಕ್ ಟಿ20 ವಿಶ್ವಕಪ್ ಪಂದ್ಯ ರದ್ದಾಗುವ ಸಾಧ್ಯತೆ!
    February 13, 2026 | 0
  • Untitled design 2026 02 13T224239.453
    ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣಗೆ ಲಘು ಹೃದಯಾಘಾತ: ಆಸ್ಪತ್ರೆಗೆ ದಾಖಲು
    February 13, 2026 | 0
  • Untitled design 2026 02 13T223057.697
    ಪ್ರೇಮಿಗಳೇ ಹೆದರಬೇಡಿ: ನಿಮ್ಮ ರಕ್ಷಣೆಗೆ ‘ಪ್ರೀತಿಯ ಸೈನಿಕರಾಗಿ’ ನಿಲ್ಲುತ್ತೇವೆ; ಯುವ ಕಾಂಗ್ರೆಸ್
    February 13, 2026 | 0
  • Untitled design 2026 02 13T215546.430
    ಶಾಸಕ ಬೈರತಿ ಬಸವರಾಜ್ ಜಯದೇವ ಆಸ್ಪತ್ರೆಗೆ ದಾಖಲು
    February 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version