• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಮಂಗಳೂರು MRPLನಲ್ಲಿ ಭೀಕರ ಸ್ಫೋಟ: ಓರ್ವ ಕಾರ್ಮಿಕ ಸಾ*ವು, 9 ಮಂದಿಗೆ ಗಾಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 30, 2026 - 6:32 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2026 09 30T183132.440

ಮಂಗಳೂರು: ಮಂಗಳೂರಿನ ಜೋಕಟ್ಟೆ ಬಳಿಯ ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್‌ (MRPL) ಘಟಕದಲ್ಲಿ ಸಂಭವಿಸಿದ ಭಾರೀ ಸ್ಫೋಟದಲ್ಲಿ ಓರ್ವ ಕಾರ್ಮಿಕ ಮೃತಪಟ್ಟಿದ್ದು, 9 ಮಂದಿ ಗಾಯಗೊಂಡಿದ್ದಾರೆ. ಬುಧವಾರ (ಸೆಪ್ಟೆಂಬರ್ 30) ಮಧ್ಯಾಹ್ನ ನಡೆದ ಈ ಘಟನೆ ಬಳಿಕ MRPL ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಸ್ಫೋಟದ ತೀವ್ರತೆಗೆ ಜೋಕಟ್ಟೆ, ಕಾವೂರು, ಸುರತ್ಕಲ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮನೆಗಳು ಕಂಪಿಸಿದ ಅನುಭವವಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಹೈಡ್ರೋ ಟ್ರೀಟಿಂಗ್ ಘಟಕದಲ್ಲಿ ಸ್ಫೋಟ

ಮಧ್ಯಾಹ್ನ ಸುಮಾರು 12.15ರ ವೇಳೆಗೆ MRPLನ Coker Hydrotreater Unit (CHTU)ನಲ್ಲಿ ಘಟನೆ ಸಂಭವಿಸಿದೆ. ಲಭ್ಯವಾಗಿರುವ ಮಾಹಿತಿಯ ಪ್ರಕಾರ, ಹೆಚ್ಚಿನ ಒತ್ತಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೋಲ್ಡ್ ಸೆಪರೇಟರ್‌ನಲ್ಲಿ ಉಂಟಾದ ದೋಷ/ಸ್ಫೋಟದ ಬಳಿಕ ಬೆಂಕಿ ಕಾಣಿಸಿಕೊಂಡಿದೆ. MRPLನ ತುರ್ತು ಪ್ರತಿಕ್ರಿಯಾ ಮತ್ತು ಅಗ್ನಿಶಾಮಕ ತಂಡಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿವೆ. 

RelatedPosts

ಬೆಂಗಳೂರಲ್ಲಿ ಧಾರಾಕಾರ ಮಳೆ; ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ

ಬಿಟ್‌ ಕಾಯಿನ್ ಹಗರಣ: ಶ್ರೀಕಿ, ಖಂಡೇಲವಾಲಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್

ರಾಜ್ಯದಲ್ಲಿ ಬಸ್ ಟಿಕೆಟ್ ದರ ಏರಿಕೆ ಫಿಕ್ಸ್? ಸುಳಿವು ಕೊಟ್ಟ ಸಚಿವ ಬೈರತಿ ಸುರೇಶ್

ಮಂಗಳೂರಿನ MRPLನಲ್ಲಿ ಭಾರೀ ಸ್ಫೋಟ; 9 ಕಾರ್ಮಿಕರಿಗೆ ಗಾಯ

ADVERTISEMENT
ADVERTISEMENT
ಮನೀಶ್ ಕರ್ಕರ ಸಾವು

ಈ ದುರ್ಘಟನೆಯಲ್ಲಿ 30 ವರ್ಷದ ಕಾರ್ಮಿಕ ಮನೀಶ್ ಕರ್ಕರ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಸ್ಫೋಟದ ಬಳಿಕ ನಡೆದ ರಕ್ಷಣಾ ಕಾರ್ಯಾಚರಣೆಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ ಎಂದು ವರದಿಗಳು ತಿಳಿಸಿವೆ. ಮನೀಶ್ ಗುತ್ತಿಗೆ ಆಧಾರಿತ ಕಾರ್ಮಿಕರಾಗಿದ್ದರು ಎಂದು ವರದಿಯಾಗಿದೆ.

ಘಟನೆಯಲ್ಲಿ ಒಟ್ಟು 9 ಮಂದಿ ಗಾಯಗೊಂಡಿದ್ದಾರೆ. ಸುರತ್ಕಲ್ ನಿವಾಸಿ ರಾಜೇಶ್ ಗಂಭೀರವಾಗಿ ಗಾಯಗೊಂಡಿದ್ದು, ಸುಮಾರು 35ರಷ್ಟು ಸುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಅವರನ್ನು ಶ್ರೀನಿವಾಸ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ

ಗಾಯಗೊಂಡಿರುವ ಪ್ರಸಾದ್, ಇಂದ್ರಜೀತ್ ಹಾಗೂ ರಾಮನ್ ಅವರನ್ನು ಎಜಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಜೆರೋಮ್, ಜಯರಾಮ್, ಅವಿನಾಶ್ ಮತ್ತು ಅಕ್ಷಯ್ ಅವರಿಗೆ MRPL ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳ ಆರೋಗ್ಯದ ಕುರಿತು ವೈದ್ಯಕೀಯ ತಂಡಗಳು ನಿಗಾ ವಹಿಸಿವೆ.

ಘಟನೆಯ ಕುರಿತು ಪೊಲೀಸ್ ಹಾಗೂ ಜಿಲ್ಲಾಡಳಿತದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದಾರೆ.

ಭಾರೀ ಸ್ಫೋಟಕ್ಕೆ ಬೆಚ್ಚಿಬಿದ್ದ ಜನ

MRPL ಘಟಕದಲ್ಲಿ ಸಂಭವಿಸಿದ ಸ್ಫೋಟದ ಶಬ್ದ ಹಲವು ಕಿಲೋಮೀಟರ್ ದೂರದ ಪ್ರದೇಶಗಳಲ್ಲೂ ಕೇಳಿಸಿದೆ. ಜೋಕಟ್ಟೆ, ಕಾವೂರು, ಸುರತ್ಕಲ್, ಯೆಯ್ಯಾಡಿ ಸೇರಿದಂತೆ ಹಲವು ಕಡೆಗಳಲ್ಲಿ ಸ್ಫೋಟದ ಸದ್ದು ಕೇಳಿಸಿಕೊಂಡಿದ್ದು, ಕೆಲವೆಡೆ ಮನೆಗಳ ಕಿಟಕಿ, ಬಾಗಿಲುಗಳಿಗೆ ಹಾನಿಯಾಗಿದೆ ಎಂದು ವರದಿಯಾಗಿದೆ. 

ಘಟನೆಯ ಬಳಿಕ ಐದು ಅಗ್ನಿಶಾಮಕ ವಾಹನಗಳು, SDRF ಸಿಬ್ಬಂದಿ ಹಾಗೂ ಆಂಬ್ಯುಲೆನ್ಸ್‌ಗಳು ಸ್ಥಳಕ್ಕೆ ತೆರಳಿ ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗವಹಿಸಿವೆ. ಅಗ್ನಿಶಾಮಕ ಸಿಬ್ಬಂದಿಯ ಕಾರ್ಯಾಚರಣೆಯಿಂದ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಬೆಂಗಳೂರಲ್ಲಿ

ಬೆಂಗಳೂರಲ್ಲಿ ಧಾರಾಕಾರ ಮಳೆ; ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ

by ಶಾಲಿನಿ ಕೆ. ಡಿ
September 30, 2026 - 7:11 pm
0

Untitled design 2026 09 30T184502.322

IND vs WI: ಮೊದಲ ಬಾರಿಗೆ 400 ರನ್​ಗಳ ಗಡಿ ದಾಟಿದ ವಿಂಡೀಸ್; ಭಾರತಕ್ಕೆ 406 ರನ್‌ಗಳ ಟಾರ್ಗೆಟ್

by ಶಾಲಿನಿ ಕೆ. ಡಿ
September 30, 2026 - 6:47 pm
0

Untitled design 2026 09 30T183132.440

ಮಂಗಳೂರು MRPLನಲ್ಲಿ ಭೀಕರ ಸ್ಫೋಟ: ಓರ್ವ ಕಾರ್ಮಿಕ ಸಾ*ವು, 9 ಮಂದಿಗೆ ಗಾಯ

by ಶಾಲಿನಿ ಕೆ. ಡಿ
September 30, 2026 - 6:32 pm
0

ಯುನೆಸ್ಕೋ ವಿಶ್ವ ಪಾರಂಪರಿಕ ತಾತ್ಕಾಲಿಕ ಪಟ್ಟಿಗೆ ಭಾರತದ 5 ಹೊಸ ತಾಣಗಳು

ಯುನೆಸ್ಕೋ ವಿಶ್ವ ಪಾರಂಪರಿಕ ತಾತ್ಕಾಲಿಕ ಪಟ್ಟಿಗೆ ಭಾರತದ 5 ಹೊಸ ತಾಣಗಳು

by ಶಾಲಿನಿ ಕೆ. ಡಿ
September 30, 2026 - 6:15 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಬೆಂಗಳೂರಲ್ಲಿ
    ಬೆಂಗಳೂರಲ್ಲಿ ಧಾರಾಕಾರ ಮಳೆ; ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ
    September 30, 2026 | 0
  • Untitled design 2026 09 30T173135.664
    ಬಿಟ್‌ ಕಾಯಿನ್ ಹಗರಣ: ಶ್ರೀಕಿ, ಖಂಡೇಲವಾಲಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್
    September 30, 2026 | 0
  • Untitled design 2026 09 30T164323.047
    ರಾಜ್ಯದಲ್ಲಿ ಬಸ್ ಟಿಕೆಟ್ ದರ ಏರಿಕೆ ಫಿಕ್ಸ್? ಸುಳಿವು ಕೊಟ್ಟ ಸಚಿವ ಬೈರತಿ ಸುರೇಶ್
    September 30, 2026 | 0
  • ಚಾರ್ಜ್ ಶೀಟ್ ನಲ್ಲಿ (2)
    ಮಂಗಳೂರಿನ MRPLನಲ್ಲಿ ಭಾರೀ ಸ್ಫೋಟ; 9 ಕಾರ್ಮಿಕರಿಗೆ ಗಾಯ
    September 30, 2026 | 0
  • Your paragraph text (76)
    ಶಿಕಾರಿಪುರದಿಂದ ‘ಭಾರತ್ ಜೋಡೋ 2.0’ ಪಾದಯಾತ್ರೆಗೆ ಬಿ.ಕೆ. ಹರಿಪ್ರಸಾದ್ ಚಾಲನೆ
    September 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version