• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, March 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಭಾರತಕ್ಕೆ ಮತ್ತೆರಡು ತೈಲ ಹಡಗು ಆಗಮನ: ಇಂದು ಮಂಗಳೂರಿಗೆ 26 ಸಾವಿರ ಟನ್ ಎಲ್‌ಪಿಜಿ ಅನ್ಲೋಡ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 17, 2026 - 8:23 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ದಕ್ಷಿಣ ಕನ್ನಡ
0 0
0
Untitled design 2026 03 17T081912.397

ಮಂಗಳೂರು, ಮಾರ್ಚ್ 17: ಇರಾನ್, ಅಮೆರಿಕ ಮತ್ತು ಇಸ್ರೇಲ್ ನಡುವಿನ ಉದ್ವಿಗ್ನತೆಯಿಂದ ಹಾರ್ಮುಜ್ ಜಲಸಂಧಿಯಲ್ಲಿ ಸಂಚಾರಕ್ಕೆ ತೊಂದರೆ ಉಂಟಾಗಿದ್ದ ನಡುವೆಯೂ ಭಾರತಕ್ಕೆ ತೈಲ ಮತ್ತು ಎಲ್ಪಿಜಿ ಪೂರೈಕೆ ಕ್ರಮೇಣ ಚೇತರಿಸಿಕೊಳ್ಳುತ್ತಿದೆ. ಈಗಾಗಲೇ ನಾಲ್ಕು ಹಡಗುಗಳಿಗೆ ಇರಾನ್ ಅನುಮತಿ ನೀಡಿದ್ದು, ಅವುಗಳಲ್ಲಿ ಒಂದಾದ ‘ಶಿವಾಲಿಕ್’ ಹಡಗಿನಿಂದ 26 ಸಾವಿರ ಮೆಟ್ರಿಕ್ ಟನ್ ಎಲ್ಪಿಜಿ ಅನಿಲವನ್ನು ಇಂದು ಮಂಗಳೂರು ಬಂದರಿನಲ್ಲಿ ಅನ್ಲೋಡ್ ಮಾಡಲಾಗುತ್ತಿದೆ.

ಭಾರತಕ್ಕೆ ತೈಲ ಮತ್ತು ಎಲ್‌ಪಿಜಿ ಹೊತ್ತು ಬಂದ ಹಡಗುಗಳು ತಲುಪಲು ಆರಂಭಿಸಿವೆ. ಈಗಾಗಲೇ ಎರಡು ಹಡಗುಗಳು ಭಾರತ ತಲುಪಿದ್ದು, ಇನ್ನೂ ಎರಡು ಹಡಗುಗಳು ಇಂದು ದೇಶದ ತೀರ ತಲುಪುವ ಸಾಧ್ಯತೆ ಇದೆ.

RelatedPosts

ಇಂದು ‘ಅಪ್ಪು’ ಹುಟ್ಟುಹಬ್ಬದ ನೆನಪು..! ‘ರಾಜಕುಮಾರ’ನಿಲ್ಲದೇ 5 ವರ್ಷ ಕಳೆದ ಚಂದನವನ

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು-ಸಿಡಿಲು ಸಹಿತ ಮಳೆ ಮುನ್ಸೂಚನೆ

ಕಾಬೂಲ್ ಆಸ್ಪತ್ರೆ ಮೇಲೆ ಪಾಕ್ ವೈಮಾನಿಕ ದಾಳಿ: 400 ಮಂದಿ ಸಾ*ವು

ಬೆಂಗಳೂರಿನಲ್ಲಿ ಬೇಸಿಗೆ ಬಿಸಿಲ ಬೇಗೆಗೆ ತಂಪೆರೆದ ವರುಣ: ರಾಜ್ಯದ ಹಲವೆಡೆ ಭಾರೀ ಮಳೆ

ADVERTISEMENT
ADVERTISEMENT

ಮಾರ್ಚ್ 12ರಂದು ಕಚ್ಚಾ ತೈಲವನ್ನು ಹೊತ್ತು ಬಂದ ಮೊದಲ ಹಡಗು ಮುಂಬೈ ಬಂದರನ್ನು ತಲುಪಿತ್ತು. ನಂತರ ಮಾರ್ಚ್ 16ರಂದು ‘ಶಿವಾಲಿಕ್’ ಹೆಸರಿನ ಎಲ್‌ಪಿಜಿ ಹಡಗು ಗುಜರಾತ್‌ನ ಮುಂದ್ರಾ ಬಂದರಿಗೆ ಆಗಮಿಸಿತು. ಈ ಹಡಗಿನಲ್ಲಿ ಒಟ್ಟು 46,000 ಮೆಟ್ರಿಕ್ ಟನ್ ಎಲ್‌ಪಿಜಿ ಇದ್ದು, ಅದರಲ್ಲಿ ಸುಮಾರು 20,000 ಮೆಟ್ರಿಕ್ ಟನ್ ಅನ್ನು ಮುಂದ್ರಾ ಬಂದರಿನಲ್ಲಿ ಅನ್‌ಲೋಡ್ ಮಾಡಲಾಗಿದೆ.

ಉಳಿದ 26,000 ಮೆಟ್ರಿಕ್ ಟನ್ ಎಲ್‌ಪಿಜಿಯನ್ನು ಮಂಗಳೂರಿಗೆ ತರಲಾಗುತ್ತಿದ್ದು, ಇಂದು ಮಂಗಳೂರು ಬಂದರಿನಲ್ಲಿ ಅನ್‌ಲೋಡ್ ಮಾಡುವ ನಿರೀಕ್ಷೆ ಇದೆ. ಇದರಿಂದ ದೇಶದಲ್ಲಿ ಉಂಟಾಗಿದ್ದ ಎಲ್‌ಪಿಜಿ ಕೊರತೆ ಭೀತಿಗೆ ತಾತ್ಕಾಲಿಕ ರಿಲೀಫ್ ನೀಡಲಿದೆ ಎಂದು ಅಂದಾಜಿಸಲಾಗಿದೆ.

ಇದರ ಜೊತೆಗೆ, ‘ನಂದಾದೇವಿ’ ಮತ್ತು ‘ಜಗ್ ಲಾಡ್ಕಿ’ ಎಂಬ ಮತ್ತೆರಡು ಹಡಗುಗಳು ಭಾರತ ತಲುಪುವ ಸಾಧ್ಯತೆ ಇದೆ. ‘ನಂದಾದೇವಿ’ ಹಡಗಿನಲ್ಲಿ ಸುಮಾರು 40,000 ಮೆಟ್ರಿಕ್ ಟನ್ ಎಲ್‌ಪಿಜಿ ಇದ್ದರೆ, ‘ಜಗ್ ಲಾಡ್ಕಿ’ ಹಡಗು ಸುಮಾರು 81,000 ಮೆಟ್ರಿಕ್ ಟನ್ ಕಚ್ಚಾ ತೈಲವನ್ನು ಹೊತ್ತು ಬರುತ್ತಿದೆ.

ಈ ಹಡಗುಗಳಿಂದ ಲಭ್ಯವಾಗುವ ಎಲ್‌ಪಿಜಿ ಪ್ರಮಾಣವು ದೇಶದ ಅವಶ್ಯಕತೆಗೆ ಕೇವಲ ಎರಡು ದಿನಗಳ ಮಟ್ಟಿಗೆ ಮಾತ್ರ ಸಾಕಾಗಬಹುದು. ಆದ್ದರಿಂದ, ಸರಬರಾಜು ಸಂಪೂರ್ಣವಾಗಿ ಸ್ಥಿರವಾಗಲು ಇನ್ನಷ್ಟು ಹಡಗುಗಳು ಸುರಕ್ಷಿತವಾಗಿ ತಲುಪುವುದು ಅತ್ಯಗತ್ಯವಾಗಿದೆ.

ಹಾರ್ಮುಜ್ ಜಲಸಂಧಿಯಲ್ಲಿ ಇನ್ನೂ 20ಕ್ಕೂ ಹೆಚ್ಚು ಭಾರತೀಯ ಹಡಗುಗಳು ಸಿಲುಕಿಕೊಂಡಿರುವುದಾಗಿ ತಿಳಿದುಬಂದಿದೆ. ಈ ಹಡಗುಗಳು ಬಿಡುಗಡೆಗೊಳ್ಳುವವರೆಗೆ ತೈಲ ಮತ್ತು ಅನಿಲ ಸರಬರಾಜಿನ ಮೇಲೆ ಒತ್ತಡ ಮುಂದುವರಿಯುವ ಸಾಧ್ಯತೆ ಇದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 17T091824.006

ಇಂದು ‘ಅಪ್ಪು’ ಹುಟ್ಟುಹಬ್ಬದ ನೆನಪು..! ‘ರಾಜಕುಮಾರ’ನಿಲ್ಲದೇ 5 ವರ್ಷ ಕಳೆದ ಚಂದನವನ

by ಶಾಲಿನಿ ಕೆ. ಡಿ
March 17, 2026 - 9:19 am
0

Untitled design 2026 03 17T083957.494

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು-ಸಿಡಿಲು ಸಹಿತ ಮಳೆ ಮುನ್ಸೂಚನೆ

by ಶಾಲಿನಿ ಕೆ. ಡಿ
March 17, 2026 - 8:40 am
0

Untitled design 2026 03 17T081912.397

ಭಾರತಕ್ಕೆ ಮತ್ತೆರಡು ತೈಲ ಹಡಗು ಆಗಮನ: ಇಂದು ಮಂಗಳೂರಿಗೆ 26 ಸಾವಿರ ಟನ್ ಎಲ್‌ಪಿಜಿ ಅನ್ಲೋಡ್

by ಶಾಲಿನಿ ಕೆ. ಡಿ
March 17, 2026 - 8:23 am
0

Untitled design 2026 03 17T074414.728

ಕಾಬೂಲ್ ಆಸ್ಪತ್ರೆ ಮೇಲೆ ಪಾಕ್ ವೈಮಾನಿಕ ದಾಳಿ: 400 ಮಂದಿ ಸಾ*ವು

by ಶಾಲಿನಿ ಕೆ. ಡಿ
March 17, 2026 - 8:01 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 17T091824.006
    ಇಂದು ‘ಅಪ್ಪು’ ಹುಟ್ಟುಹಬ್ಬದ ನೆನಪು..! ‘ರಾಜಕುಮಾರ’ನಿಲ್ಲದೇ 5 ವರ್ಷ ಕಳೆದ ಚಂದನವನ
    March 17, 2026 | 0
  • Untitled design 2026 03 17T083957.494
    ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು-ಸಿಡಿಲು ಸಹಿತ ಮಳೆ ಮುನ್ಸೂಚನೆ
    March 17, 2026 | 0
  • Untitled design 2026 03 17T074414.728
    ಕಾಬೂಲ್ ಆಸ್ಪತ್ರೆ ಮೇಲೆ ಪಾಕ್ ವೈಮಾನಿಕ ದಾಳಿ: 400 ಮಂದಿ ಸಾ*ವು
    March 17, 2026 | 0
  • Untitled design 2026 03 16T232423.861
    ಬೆಂಗಳೂರಿನಲ್ಲಿ ಬೇಸಿಗೆ ಬಿಸಿಲ ಬೇಗೆಗೆ ತಂಪೆರೆದ ವರುಣ: ರಾಜ್ಯದ ಹಲವೆಡೆ ಭಾರೀ ಮಳೆ
    March 16, 2026 | 0
  • Untitled design 2026 03 16T212513.701
    ನೆತನ್ಯಾಹು ಸಾ*ವಿನ ಸುದ್ದಿ ಸುಳ್ಳು..ವದಂತಿಗಳಿಗೆ ತೆರೆ ಎಳೆದ ಇಸ್ರೇಲ್ ಪ್ರಧಾನಿ; ಹೊಸ ವಿಡಿಯೋದಲ್ಲಿ ಏನಿದೆ?
    March 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version