• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ವಕ್ಫ್ ಪ್ರತಿಭಟನೆ ಹಿನ್ನೆಲೆ ಮಂಗಳೂರಿನಲ್ಲಿ ಸಂಚಾರ ಮಾರ್ಗ ಬದಲಾವಣೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 18, 2025 - 8:38 am
in Flash News, ಕರ್ನಾಟಕ, ದಕ್ಷಿಣ ಕನ್ನಡ
0 0
0
Untitled design 2025 04 18t083735.246

ಮಂಗಳೂರು: ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಏಪ್ರಿಲ್ 18ರಂದು ಮಂಗಳೂರು ನಗರದಲ್ಲಿ ನಡೆಯಲಿರುವ ಭಾರೀ ಪ್ರತಿಭಟನೆ ನಡೆಯಲಿದೆ. ಮಂಗಳೂರು ನಗರ ಪೊಲೀಸ್ ಇಲಾಖೆ ಸಂಚಾರ ದಟ್ಟಣೆ ತಡೆಗಟ್ಟಲು ಹಲವು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಮಧ್ಯಾಹ್ನ 12 ಗಂಟೆಯಿಂದ ರಾತ್ರಿ 9 ಗಂಟೆವರೆಗೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕೆಲವು ಪ್ರಮುಖ ಭಾಗಗಳಲ್ಲಿ ಸಂಚಾರ ನಿರ್ಬಂಧ ವಿಧಿಸಲಾಗಿದ್ದು, ಪರ್ಯಾಯ ಮಾರ್ಗಗಳ ಮೂಲಕ ವಾಹನ ಸಂಚಾರ ನಡೆಸುವಂತೆ ಕೋರಲಾಗಿದೆ.

ಪ್ರತಿಭಟನಾ ಸ್ಥಳ ಮತ್ತು ಸಮಯ

ಮಂಗಳೂರಿನ ಅಡ್ಯಾರ್ ಕಣ್ಣೂರಿನ ಷಾ ಗಾರ್ಡನ್ ಮೈದಾನದಲ್ಲಿ ಇಂದು ನಡೆಯಲಿರುವ ಪ್ರತಿಭಟನಾ ಸಮಾವೇಶದ ಹಿನ್ನೆಲೆಯಲ್ಲಿ, ಪಡೀಲ್-ಕಣ್ಣೂರು-ಅಡ್ಯಾರ್-ಸಹ್ಯಾದ್ರಿ-ಅರ್ಕುಳ ಮಾರ್ಗಗಳಲ್ಲಿ ಭಾರೀ ಸಂಚಾರ ದಟ್ಟಣೆ ಸಂಭವಿಸಬಹುದಾಗಿದೆ. ಈ ಹಿನ್ನೆಲೆಯಲ್ಲಿ ವಾಹನ ಸವಾರರು ಪರ್ಯಾಯ ಮಾರ್ಗಗಳ ಬಳಸುವಂತೆ ಸೂಚಿಸಲಾಗಿದೆ.

RelatedPosts

ಸತೀಶ್ ಜಾರಕಿಹೊಳಿ ಮನೆ ಮೇಲೆ ದಾಳಿ ನಡೆಸಿದ ಬಗ್ಗೆ ಅಧಿಕೃತ ಮಾಹಿತಿ ನೀಡಿದ ED

ಬರ, ಪ್ರವಾಹ ಪರಿಹಾರ NDA ಅವಧಿಯಲ್ಲಿ ಹೆಚ್ಚಳ ಮಾಡಲಾಗಿದೆ: ಬೊಮ್ಮಾಯಿ

ಸತೀಶ್‌ ಜಾರಕಿಹೊಳಿ ಭೇಟಿ ಮಾಡಿದ ಸಚಿವ ಸಂತೋಷ್‌ ಲಾಡ್‌

ಊರಿಗೆ ಹೋಗುವವರಿಗೆ KSRTC ಗುಡ್‌ನ್ಯೂಸ್; ಹಬ್ಬಕ್ಕೆ 2,400 ವಿಶೇಷ ಬಸ್‌ಗಳ ವ್ಯವಸ್ಥೆ

ADVERTISEMENT
ADVERTISEMENT
ಪರ್ಯಾಯ ಮಾರ್ಗಗಳು ಈ ರೀತಿ ಇವೆ
  • ಮೆಲ್ಕಾರ್ ಜಂಕ್ಷನ್ ಮೂಲಕ: ಮೆಲ್ಕಾರ್, ಬಂಟ್ವಾಳ, ಪುತ್ತೂರು, ಬೆಳ್ತಂಗಡಿ ಕಡೆಗಳಿಂದ ಮಂಗಳೂರು ಅಥವಾ ಕಾಸರಗೋಡು ಕಡೆಗೆ ಬರುವ ವಾಹನಗಳು ಬೊಳಿಯಾರ್-ಮुडಿಪು-ದೇರಳಕಟ್ಟೆ-ತೊಕ್ಕೊಟ್ಟು ಮಾರ್ಗದಲ್ಲಿ ಸಂಚರಿಸಬೇಕು.

  • ಬಿ.ಸಿ.ರೋಡ್ ಮೂಲಕ: ಬಿ.ಸಿ.ರೋಡ್ ಕಡೆಯಿಂದ ಮಂಗಳೂರು ಅಥವಾ ಉಡುಪಿ ಕಡೆಗೆ ಹೋಗುವ ವಾಹನಗಳು ಪೊಳಲಿ ದ್ವಾರ-ಕಲ್ಪನೆ ಜಂಕ್ಷನ್-ನೀರುಮಾರ್ಗ-ಬೈತುರ್ಲಿ-ಕುಲಶೇಖರ-ನಂತೂರು ಮಾರ್ಗವನ್ನು ಅನುಸರಿಸಬೇಕು.

  • ವಳಚ್ಚಿಲ್ ಜಂಕ್ಷನ್: ಬಿ.ಸಿ.ರೋಡ್, ತುಂಬೆ, ಫರಂಗಿಪೇಟೆ ಕಡೆಯಿಂದ ಮಂಗಳೂರಿಗೆ ಬರುವ ಲಘು ವಾಹನಗಳು ವಳಚ್ಚಿಲ್‌ನಲ್ಲಿ ಬಲಕ್ಕೆ ತಿರುಗಿ ಮೇರ್ಲಪದವು-ನೀರುಮಾರ್ಗ-ಬೈತುರ್ಲಿ-ನಂತೂರು ಮಾರ್ಗದಲ್ಲಿ ಸಾಗಬೇಕು.

  • ಅಡ್ಯಾರ್ ಕಟ್ಟೆ ಮೂಲಕ: ಈ ಭಾಗದಿಂದ ಬರುವ ಲಘು ವಾಹನಗಳು ಅಡ್ಯಾರ್ ಕಟ್ಟೆ ಬಳಿ ಎಡಕ್ಕೆ ತಿರುಗಿ ಹರೇಕಳ ಬ್ರಿಡ್ಜ್-ಕೊಣಾಜೆ-ದೇರಳಕಟ್ಟೆ-ತೊಕ್ಕೊಟ್ಟು ಮೂಲಕ ಸಾಗಬಹುದು.

  • ಪಂಪ್‌ವೆಲ್ ಜಂಕ್ಷನ್: ಮಂಗಳೂರು ಕಡೆಯಿಂದ ಬಿ.ಸಿ.ರೋಡ್ ಕಡೆ ಹೋಗುವ ವಾಹನಗಳು ತೊಕ್ಕೊಟ್ಟು-ದೇರಳಕಟ್ಟೆ-ಮುದಿಪು-ಬೊಳಿಯಾರ್-ಮೆಲ್ಕಾರ್ ಮಾರ್ಗವನ್ನು ಬಳಸಬೇಕು.

  • ನಂತೂರು ವೃತ್ತ: ಮಂಗಳೂರು ಅಥವಾ ಸುರತ್ಕಲ್ ಕಡೆಯಿಂದ ಬಿ.ಸಿ.ರೋಡ್ ಕಡೆ ಸಾಗುವ ವಾಹನಗಳು ಬಿಕರ್ನಕಟ್ಟೆ-ಕುಲಶೇಖರ-ಬೈತುರ್ಲಿ-ನೀರುಮಾರ್ಗ-ಕಲ್ಪನೆ-ಪೊಳಲಿ ದ್ವಾರ ಮೂಲಕ ಸಂಚರಿಸಬೇಕು.

  • ಕೆ.ಪಿ.ಟಿ. ವೃತ್ತ: ಈ ಭಾಗದಿಂದ ಬಿ.ಸಿ.ರೋಡ್ ಕಡೆ ಸಾಗುವ ವಾಹನಗಳು ಪದವಿನಂಗಡಿ-ಪಚ್ಚನಾಡಿ-ವಾಮಂಜೂರು-ಬೈತುರ್ಲಿ ಅಥವಾ ಬೋಂದೆಲ್-ಕಾವೂರು-ಬಜಪೆ-ಕೈಕಂಬ-ಮೂಡುಬಿದಿರೆ ಮಾರ್ಗದಲ್ಲಿ ಸಾಗಬೇಕು.

  • ಉಡುಪಿ/ಮೂಲ್ಕಿ ಕಡೆಯಿಂದ: ಮೂಲ್ಕಿಯಿಂದ ಬಿ.ಸಿ.ರೋಡ್ ಕಡೆಗೆ ಸಾಗುವ ವಾಹನಗಳು ಕಿನ್ನಿಗೊಳಿ-ಮೂಡುಬಿದಿರೆ-ಸಿದ್ದಕಟ್ಟೆ-ಬಂಟ್ವಾಳ ಮಾರ್ಗವನ್ನು ಅನುಸರಿಸಬಹುದು. ಪಡುಬಿದ್ರಿಯಿಂದ ಬರುವವರು ಕಾರ್ಕಳ-ಮೂಡುಬಿದಿರೆ-ಸಿದ್ದಕಟ್ಟೆ-ಬಂಟ್ವಾಳ ಮಾರ್ಗವನ್ನು ಬಳಸಬೇಕು.

ಅತ್ಯಗತ್ಯ ಸೇವೆಗಳಿಗೆ ವಿನಾಯಿತಿ

ಸ್ಥಳೀಯ ನಿವಾಸಿಗಳು, ತುರ್ತು ಸೇವೆಗಳು ಮತ್ತು ಇತರ ಅಗತ್ಯ ಕಾರಣಗಳಿಗೆ ಸಂಚರಿಸುವ ವಾಹನಗಳಿಗೆ ವಿನಾಯಿತಿ ನೀಡಲಾಗಿದ್ದು, ಉಳಿದವರಿಗೆ ಪರ್ಯಾಯ ಮಾರ್ಗ ಬಳಸುವ ಅಗತ್ಯವಿದೆ.

ಪೊಲೀಸ್ ಇಲಾಖೆ ಮನವಿ

ಪ್ರತಿಭಟನೆಯಿಂದ ಸಂಭವಿಸಬಹುದಾದ ಸಂಚಾರ ದಟ್ಟಣೆ ತಪ್ಪಿಸಲು ಎಲ್ಲಾ ವಾಹನ ಸವಾರರು ಪೊಲೀಸ್ ಇಲಾಖೆ ನೀಡಿರುವ ಮಾರ್ಗಸೂಚಿಗಳನ್ನು ಪಾಲಿಸಬೇಕು.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಛಾವಣಿ (3)

ವಿಷಪೂರಿತ ದ್ರವ್ಯ ಕುಡಿದು ಯುವಕ ಸಾ*ವು

by ಕವಿತಾ
September 11, 2026 - 9:29 pm
0

ಛಾವಣಿ (2)

ಸತೀಶ್ ಜಾರಕಿಹೊಳಿ ಮನೆ ಮೇಲೆ ದಾಳಿ ನಡೆಸಿದ ಬಗ್ಗೆ ಅಧಿಕೃತ ಮಾಹಿತಿ ನೀಡಿದ ED

by ಕವಿತಾ
September 11, 2026 - 8:25 pm
0

ಛಾವಣಿ (1)

ಬರ, ಪ್ರವಾಹ ಪರಿಹಾರ NDA ಅವಧಿಯಲ್ಲಿ ಹೆಚ್ಚಳ ಮಾಡಲಾಗಿದೆ: ಬೊಮ್ಮಾಯಿ

by ಕವಿತಾ
September 11, 2026 - 8:04 pm
0

ಛಾವಣಿ

ನಿರ್ಮಾಣ ಹಂತದ ಚರ್ಚ್ ಛಾವಣಿ ಕುಸಿತ; ಮೂವರು ಕಾರ್ಮಿಕರು ಸಾ*ವು!

by ಕವಿತಾ
September 11, 2026 - 7:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸಂಕಷ್ಟ, (14)
    ‘ನುಡಿದಂತೆ ಸರ್ಕಾರ ಇದ್ದರೆ ಅದು ಕಾಂಗ್ರೆಸ್ ಸರ್ಕಾರ ಮಾತ್ರ’: ಮಾಜಿ ಸಿಎಂ ಸಿದ್ದರಾಮಯ್ಯ
    September 10, 2026 | 0
  • ಸಂಕಷ್ಟ, (13)
    ಯೋಗಿ ಸರ್ಕಾರದಿಂದ ಬಂಪರ್ ಗಿಫ್ಟ್: 1 ಕೋಟಿ ಮಹಿಳೆಯರಿಗೆ ₹1 ಲಕ್ಷದವರೆಗೆ ಬಡ್ಡಿರಹಿತ ಸಾಲ
    September 10, 2026 | 0
  • ಸಂಕಷ್ಟ, (12)
    ಪ್ರಿಯಕರ ಕರೆ ಸ್ವೀಕರಿಸದಿದ್ದಕ್ಕೆ ಮನನೊಂದು ಗೃಹಿಣಿ ಆತ್ಮಹ*ತ್ಯೆ
    September 10, 2026 | 0
  • ಸಂಕಷ್ಟ, (11)
    ಶಿವಮೊಗ್ಗದಲ್ಲಿ ಗಣೇಶೋತ್ಸವಕ್ಕೆ ಹೊಸ ರೂಲ್ಸ್; ಡಿಜೆ, ಸಿಡಿಮದ್ದು, ಬೈಕ್ ರ್ಯಾಲಿ ಬ್ಯಾನ್!
    September 10, 2026 | 0
  • ಸಂಕಷ್ಟ, (10)
    ಮೈಸೂರು ದಸರಾಗೆ ಹೊಸ ಮೆರುಗು; ಜಂಬೂಸವಾರಿಯಲ್ಲಿ ಸ್ಯಾಂಡಲ್‌ವುಡ್‌‌ನ ತಾರೆಯರು ಭಾಗಿ
    September 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version