• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಮಂಗಳೂರಿನಲ್ಲಿ ನಾಳೆ ಸಚಿವ ಸಂಪುಟ ಸಭೆ ಸಂಚಾರ ಮಾರ್ಗದಲ್ಲಿ ಬದಲಾವಣೆ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
September 17, 2026 - 12:52 pm
in ಕರ್ನಾಟಕ
0 0
0
ಹ್ಮೋ (37)

ಕರ್ನಾಟಕ ರಾಜ್ಯ ಸರ್ಕಾರದ ಸಚಿವ ಸಂಪುಟ ಸಭೆ ಸೆಪ್ಟೆಂಬರ್ 18ರಂದು ಮಂಗಳೂರು ನಗರದ ಪಡೀಲ್‌ನಲ್ಲಿರುವ ಜಿಲ್ಲಾಧಿಕಾರಿ ಕಚೇರಿ ‘ಪ್ರಜಾಸೌಧ’ದಲ್ಲಿ ನಡೆಯಲಿದೆ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಸೇರಿದಂತೆ ಸಂಪುಟದ ಸಚಿವರು ಸಭೆಯಲ್ಲಿ ಭಾಗವಹಿಸಲು ನಗರಕ್ಕೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಮಂಗಳೂರು ನಗರದಲ್ಲಿ ಸಂಚಾರ ವ್ಯವಸ್ಥೆಯಲ್ಲಿ ತಾತ್ಕಾಲಿಕ ಬದಲಾವಣೆ ಮಾಡುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸ್ ಇಲಾಖೆ ಸಾರ್ವಜನಿಕರಿಗೆ ಸಂಚಾರ ಸಲಹೆಗಳನ್ನು ಪ್ರಕಟಿಸಿದೆ.

ಸೆಪ್ಟೆಂಬರ್ 17ರ ಸಂಜೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಸಚಿವರು ಮಂಗಳೂರಿಗೆ ಆಗಮಿಸಲಿದ್ದು, ಸೆಪ್ಟೆಂಬರ್ 18ರ ಬೆಳಗ್ಗೆ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಪಡೀಲ್‌ನ ಪ್ರಜಾಸೌಧಕ್ಕೆ ತೆರಳಲಿದ್ದಾರೆ. ಸಭೆ ಮುಗಿದ ಬಳಿಕ ಮಧ್ಯಾಹ್ನ ಮೇರಿಹಿಲ್‌ನ ಹೆಲಿಪ್ಯಾಡ್ ಮೂಲಕ ಉಡುಪಿಗೆ ತೆರಳಿ, ಬಳಿಕ ಮಂಗಳೂರಿಗೆ ವಾಪಸಾಗಿ ವಾಸ್ತವ್ಯ ಹೂಡಲಿದ್ದಾರೆ. ಸೆಪ್ಟೆಂಬರ್ 19ರ ಬೆಳಗ್ಗೆ ನಗರದಿಂದ ನಿರ್ಗಮಿಸಲಿದ್ದಾರೆ.

RelatedPosts

KPSC ನೇಮಕಾತಿ ಹಗರಣ: ಕೊನೆಗೂ CID ಮುಂದೆ ಹಾಜರಾದ ಶಾಂತಾ ಹೊಸಮನಿ

ಕರ್ನಾಟಕ ಹವಾಮಾನ: ರಾಜ್ಯದ ಹಲವೆಡೆ ಮಳೆ ಸಾಧ್ಯತೆ!

ಅನಂತ್ ನಾಗ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ; ಪ್ರಧಾನಿ ಮೋದಿ, ಸಿಎಂ, ಡಿಸಿಎಂ ಅಭಿನಂದನೆ

ಹಾಸ್ಟೆಲ್‌ಗಳಿಗೆ ಭೇಟಿ ನೀಡದ ವಾರ್ಡನ್‌ಗಳ ವಿರುದ್ಧ ಕ್ರಮ: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ

ADVERTISEMENT
ADVERTISEMENT

ಗಣ್ಯರ ಭದ್ರತೆ ಹಾಗೂ ವಾಹನ ಸಂಚಾರ ಸುಗಮಗೊಳಿಸುವ ಉದ್ದೇಶದಿಂದ ಪ್ರಮುಖ ರಸ್ತೆಗಳಲ್ಲಿ ಸಂಚಾರ ನಿಯಂತ್ರಣ ಕೈಗೊಳ್ಳಲಾಗುತ್ತದೆ. ಸೆ.17ರ ಸಂಜೆ ಹಾಗೂ ಸೆ.19ರ ಬೆಳಗ್ಗೆ ಬಜಪೆ ವಿಮಾನ ನಿಲ್ದಾಣದಿಂದ ಕಾವೂರು, ಬೊಂದೇಲ್, ಮೇರಿಹಿಲ್, ಕೆ.ಪಿ.ಟಿ., ಕದ್ರಿ ಕಂಬಳ, ಬಂಟ್ಸ್ ಹಾಸ್ಟೆಲ್, ಡಾ. ಬಿ.ಆರ್. ಅಂಬೇಡ್ಕರ್ ಜಂಕ್ಷನ್, ಹಂಪನಕಟ್ಟೆ, ಕ್ಲಾಕ್ ಟವರ್ ಹಾಗೂ ಹ್ಯಾಮಿಲ್ಟನ್ ಜಂಕ್ಷನ್ ಮಾರ್ಗದಲ್ಲಿ ಗಣ್ಯರ ಸಂಚಾರ ಇರಲಿದೆ.

ಸೆ.18ರ ಬೆಳಗ್ಗೆ ಹ್ಯಾಮಿಲ್ಟನ್ ಜಂಕ್ಷನ್‌ನಿಂದ ಕ್ಲಾಕ್ ಟವರ್, ಹಂಪನಕಟ್ಟೆ, ಡಾ. ಬಿ.ಆರ್. ಅಂಬೇಡ್ಕರ್ ಜಂಕ್ಷನ್, ಕೆ.ಪಿ.ಟಿ., ನಂತೂರು ವೃತ್ತ, ಪಂಪುವೆಲ್, ನಾಗುರಿ, ಬಜಾಲ್ ಕ್ರಾಸ್ ಮೂಲಕ ಪಡೀಲ್‌ನ ಪ್ರಜಾಸೌಧಕ್ಕೆ ಸಂಚಾರ ನಡೆಯಲಿದೆ.

ಈ ಮಾರ್ಗಗಳಲ್ಲಿ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಸಾಧ್ಯವಾದಷ್ಟು ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಬದ್ರಿಯಾ ಜಂಕ್ಷನ್‌ನಿಂದ ಹ್ಯಾಮಿಲ್ಟನ್ ಜಂಕ್ಷನ್ ಕಡೆಗೆ ತೆರಳುವ ವಾಹನಗಳು ನಿಲೇಶ್ವರ ರಸ್ತೆ ಹಾಗೂ ರೋಸಾರಿಯೋ ರಸ್ತೆ ಮೂಲಕ ಸಂಚರಿಸಬಹುದು. ಹ್ಯಾಮಿಲ್ಟನ್‌ನಿಂದ ಬದ್ರಿಯಾ ಜಂಕ್ಷನ್ ಕಡೆಗೆ ತೆರಳುವವರು ನೆಲ್ಲಿಕಾಯಿ ರಸ್ತೆ ಬಳಸುವಂತೆ ಸೂಚಿಸಲಾಗಿದೆ.

ಪಂಪುವೆಲ್–ನಾಗುರಿ–ಪಡೀಲ್ ಮಾರ್ಗದ ಬದಲು ನಂತೂರು–ಕೈಕಂಬ–ಮರೋಳಿ ಮಾರ್ಗವನ್ನು ಬಳಸಬಹುದು. ಪರ್ಯಾಯವಾಗಿ ತೊಕ್ಕೊಟ್ಟು–ದೇರಳಕಟ್ಟೆ–ಮುಡಿಪು–ಬೊಳಿಯಾರ್–ಮೆಲ್ಕಾರ್ ಮಾರ್ಗವನ್ನೂ ಬಳಸಬಹುದಾಗಿದೆ. ಪಡೀಲ್ ಹಾಗೂ ಬಜಾಲ್ ನಡುವಿನ ಸಂಚಾರಕ್ಕೆ ರಾಷ್ಟ್ರೀಯ ಹೆದ್ದಾರಿ-66 ಮೂಲಕ ಜಪ್ಪಿನಮೊಗರು ದ್ವಾರ–ಬಜಾಲ್ ಮಾರ್ಗವನ್ನು ಬಳಸುವಂತೆ ಸಲಹೆ ನೀಡಲಾಗಿದೆ.

ಗಣ್ಯರ ಸಂಚಾರ ನಡೆಯುವ ರಸ್ತೆಗಳಲ್ಲಿ ರಸ್ತೆಬದಿಯಲ್ಲಿ ವಾಹನ ನಿಲುಗಡೆ ಮಾಡದಂತೆ ಪೊಲೀಸರು ಸೂಚಿಸಿದ್ದಾರೆ. ಆಂಬ್ಯುಲೆನ್ಸ್ ಸೇರಿದಂತೆ ತುರ್ತು ಸೇವಾ ವಾಹನಗಳ ಸಂಚಾರಕ್ಕೆ ಅಡಚಣೆಯಾಗದಂತೆ ವ್ಯವಸ್ಥೆ ಕೈಗೊಳ್ಳಲಾಗುತ್ತದೆ.

ಗಣ್ಯರ ಸ್ವಾಗತಕ್ಕೆ ಸಿಂಗಾರಗೊಂಡ ಮಂಗಳೂರು

ಸಚಿವ ಸಂಪುಟ ಸಭೆಯ ಹಿನ್ನೆಲೆಯಲ್ಲಿ ಮಂಗಳೂರು ನಗರವನ್ನು ಸಿಂಗಾರಗೊಳಿಸಲಾಗುತ್ತಿದೆ. ಬಜಪೆ ವಿಮಾನ ನಿಲ್ದಾಣ ರಸ್ತೆ, ಪ್ರಜಾಸೌಧ ರಸ್ತೆ, ಸರ್ಕ್ಯೂಟ್ ಹೌಸ್ ಹಾಗೂ ತಾಜ್ ವಿವಾಂತ ಸುತ್ತಮುತ್ತ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಗಿದೆ. ರಸ್ತೆ ಡಿವೈಡರ್‌ಗಳಿಗೆ ಹೊಸ ಬಣ್ಣ ಬಳಿಯಲಾಗಿದ್ದು, ಹೆಚ್ಚುವರಿ ಎಲ್‌ಇಡಿ ದೀಪಗಳನ್ನು ಅಳವಡಿಸಿ ಪ್ರಮುಖ ವೃತ್ತಗಳನ್ನು ಅಲಂಕರಿಸಲಾಗಿದೆ.

ಇದೇ ವೇಳೆ ಮುಖ್ಯಮಂತ್ರಿ ಹಾಗೂ ಸಚಿವರಿಗೆ ಕರಾವಳಿಯ ಸಾಂಪ್ರದಾಯಿಕ ಆತಿಥ್ಯ ನೀಡಲು ಸಿದ್ಧತೆ ನಡೆಸಲಾಗಿದೆ. ತಣ್ಣೀರುಬಾವಿ ಕಡಲತೀರದಲ್ಲಿ ವಿಶೇಷ ರಾತ್ರಿ ಭೋಜನ ಆಯೋಜಿಸಲಾಗಿದ್ದು, ತುಳುನಾಡಿನ ಸಂಸ್ಕೃತಿ ಮತ್ತು ಪರಂಪರೆಯನ್ನು ಬಿಂಬಿಸುವ ಅಲಂಕಾರ, ಸ್ವಾಗತ ಕಮಾನು ಹಾಗೂ ವಿದ್ಯುತ್ ದೀಪಾಲಂಕಾರಗಳನ್ನು ಮಾಡಲಾಗುತ್ತಿದೆ. ಕರಾವಳಿಯ ಸಾಂಪ್ರದಾಯಿಕ ತಿನಿಸುಗಳು, ವಿವಿಧ ಮೀನು ಖಾದ್ಯಗಳು ಸೇರಿದಂತೆ ವಿಶೇಷ ಭೋಜನದ ವ್ಯವಸ್ಥೆ ಮಾಡಲಾಗಿದೆ.

ಸಾರ್ವಜನಿಕರು ಸಂಚಾರ ನಿಯಮಗಳನ್ನು ಪಾಲಿಸಿ, ಅಗತ್ಯವಿದ್ದಲ್ಲಿ ಪರ್ಯಾಯ ಮಾರ್ಗ ಬಳಸುವ ಮೂಲಕ ಸಂಚಾರ ವ್ಯವಸ್ಥೆ ಸುಗಮಗೊಳಿಸಲು ಸಹಕರಿಸುವಂತೆ ಮಂಗಳೂರು ನಗರ ಪೊಲೀಸರು ಮನವಿ ಮಾಡಿದ್ದಾರೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಹ್ಮೋ (38)

KPSC ನೇಮಕಾತಿ ಹಗರಣ: ಕೊನೆಗೂ CID ಮುಂದೆ ಹಾಜರಾದ ಶಾಂತಾ ಹೊಸಮನಿ

by ದಿಶಾ ಕೆ. ಎಸ್.
September 17, 2026 - 1:20 pm
0

ಹ್ಮೋ (37)

ಮಂಗಳೂರಿನಲ್ಲಿ ನಾಳೆ ಸಚಿವ ಸಂಪುಟ ಸಭೆ ಸಂಚಾರ ಮಾರ್ಗದಲ್ಲಿ ಬದಲಾವಣೆ

by ದಿಶಾ ಕೆ. ಎಸ್.
September 17, 2026 - 12:52 pm
0

ಹ್ಮೋ (36)

ಸೆಮಿಕಾನ್ ಇಂಡಿಯಾ 2026ಕ್ಕೆ ಪ್ರಧಾನಿ ಮೋದಿ ಚಾಲನೆ

by ದಿಶಾ ಕೆ. ಎಸ್.
September 17, 2026 - 12:08 pm
0

ಹ್ಮೋ (33)

ಪ್ರಧಾನಿ ಮೋದಿ ಅವರ 76ನೇ ಜನ್ಮದಿನದ ಅಂಗವಾಗಿ ಪುರಿ ಕಡಲ ತೀರದಲ್ಲಿ ಅರಳಿದ ಮೋದಿ ಮರಳು ಕಲಾಕೃತಿ

by ದಿಶಾ ಕೆ. ಎಸ್.
September 17, 2026 - 11:40 am
0

ಸಂಬಂಧಿಸಿದ ಪೋಸ್ಟ್‌ಗಳು

  • ಹ್ಮೋ (38)
    KPSC ನೇಮಕಾತಿ ಹಗರಣ: ಕೊನೆಗೂ CID ಮುಂದೆ ಹಾಜರಾದ ಶಾಂತಾ ಹೊಸಮನಿ
    September 17, 2026 | 0
  • ಹ್ಮೋ (22)
    ಕರ್ನಾಟಕ ಹವಾಮಾನ: ರಾಜ್ಯದ ಹಲವೆಡೆ ಮಳೆ ಸಾಧ್ಯತೆ!
    September 17, 2026 | 0
  • Your paragraph text 2026 09 16T205228.783
    ಅನಂತ್ ನಾಗ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ; ಪ್ರಧಾನಿ ಮೋದಿ, ಸಿಎಂ, ಡಿಸಿಎಂ ಅಭಿನಂದನೆ
    September 16, 2026 | 0
  • Your paragraph text 2026 09 16T195645.738
    ಹಾಸ್ಟೆಲ್‌ಗಳಿಗೆ ಭೇಟಿ ನೀಡದ ವಾರ್ಡನ್‌ಗಳ ವಿರುದ್ಧ ಕ್ರಮ: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ
    September 16, 2026 | 0
  • Your paragraph text 2026 09 16T174927.892
    ಧ್ವನಿವರ್ಧಕ ಬಳಕೆಗೆ ಬ್ರೇಕ್; ಗಣೇಶನನ್ನು ನಡುರಸ್ತೆಯಲ್ಲೇ ಬಿಟ್ಟು ತೆರಳಿದ ಗ್ರಾಮಸ್ಥರು
    September 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version