• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮಾದಕ ವಸ್ತು ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ಪೆಡ್ಲರ್‌‌ಗಳ ಬಂಧನ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 13, 2026 - 8:53 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ದಕ್ಷಿಣ ಕನ್ನಡ
0 0
0
Untitled design 2026 02 13T202826.471

ಮಂಗಳೂರು, ಫೆ. 13: ನಗರದಲ್ಲಿ ಮಾದಕವಸ್ತು ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ಪೆಡ್ಲರ್‌ಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಗಳೂರಿನಿಂದ ಮಾದಕವಸ್ತು ಎಂಡಿಎಂಎ ತಂದು ಮಂಗಳೂರಿನ ತಲಪಾಡಿ ಪ್ರದೇಶದಲ್ಲಿ ಮಾರಾಟ ಮಾಡಲು ಆರೋಪಿಗಳು ಯತ್ನಿಸಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ.

ಬಂಧಿತರು ಯಾರು?
ಬಂಧಿತ ಆರೋಪಿಗಳನ್ನು ಉಳ್ಳಾಲದ ಮುಸ್ತಫಾ ಸೀದಿಯಬ್ಬ (34), ಮೈಯದ್ದಿ (28) ಮತ್ತು ಮೊಹಮ್ಮದ್ ಶಿಫಾನ್ (28) ಎಂದು ಗುರುತಿಸಲಾಗಿದೆ. ಇವರು ಬೆಂಗಳೂರಿನಿಂದ ಮಾದಕವಸ್ತುವನ್ನು ಪಡೆದು ಮಂಗಳೂರಿನಲ್ಲಿ ಮಾರಾಟ ಮಾಡಲು ಪಿತೂರಿ ನಡೆಸಿದ್ದರು. ಪೊಲೀಸರ ದಾಳಿಯ ವೇಳೆ ಆರೋಪಿಗಳಿಂದ 11.90 ಲಕ್ಷ ರೂಪಾಯಿ ಮೌಲ್ಯದ 118.13 ಗ್ರಾಂ ಮಾದಕವಸ್ತು ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ.

RelatedPosts

ಹೊರಟ್ಟಿ ಸ್ಥಾನಕ್ಕೆ ಪುಟ್ಟಣ್ಣ: ಹಂಗಾಮಿ ಸಭಾಪತಿಯಾಗಿ ಸರ್ಕಾರದಿಂದ ನೇಮಕ

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಾಳೆಗೆ ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ಆದೇಶ ಕಾಯ್ದಿರಿಸಿದ ಕೋರ್ಟ್

ಶೃಂಗೇರಿಯಲ್ಲಿ ಮಳೆಯ ಅಬ್ಬರಕ್ಕೆ ಗುಡ್ಡ ಕುಸಿತ: ಸಂಚಾರ ಅಸ್ತವ್ಯಸ್ತ

ಬಿಡದಿ ಪಾದಯಾತ್ರೆಗೆ ಪೊಲೀಸರ ತಡೆ: ಸರ್ಕಾರದ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕಿಡಿ

ADVERTISEMENT
ADVERTISEMENT

ಹೇಗೆ ನಡೆಯಿತು ಕಾರ್ಯಾಚರಣೆ?
ಮಾದಕವಸ್ತು ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಮಂಗಳೂರು ಸಿಸಿಬಿ ಪೊಲೀಸರು ತಲಪಾಡಿ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿದರು. ಆರೋಪಿಗಳು ಗ್ರಾಹಕರಿಗಾಗಿ ಕಾಯುತ್ತಿದ್ದ ಸಂದರ್ಭದಲ್ಲೇ ಪೊಲೀಸರು ದಾಳಿ ಮಾಡಿ ಅವರನ್ನು ಬಂಧಿಸಿದರು. ವಿಚಾರಣೆ ವೇಳೆ ಆರೋಪಿಗಳು ಬೆಂಗಳೂರಿನಿಂದ ಮಾದಕವಸ್ತುವನ್ನು ತಂದು ಮಂಗಳೂರು ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಮಾರಾಟ ಮಾಡುತ್ತಿದ್ದುದಾಗಿ ಒಪ್ಪಿಕೊಂಡಿದ್ದಾರೆ.

ಡ್ರಗ್ಸ್ ಜಾಲದ ವ್ಯಾಪ್ತಿ:
ಈ ಡ್ರಗ್ಸ್ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಮಾಹಿತಿ ಲಭ್ಯವಾಗಿದೆ. ಬಂಧಿತ ಆರೋಪಿಗಳಿಂದ ಲಭ್ಯವಾದ ಮಾಹಿತಿಯ ಆಧಾರದ ಮೇಲೆ ತಲೆಮರೆಸಿಕೊಂಡಿರುವ ಇತರ ಆರೋಪಿಗಳ ಪತ್ತೆಕಾರ್ಯವನ್ನು ಪೊಲೀಸರು ಮುಂದುವರಿಸಿದ್ದಾರೆ.

ಕಾನೂನು ಕ್ರಮ:
ಬಂಧಿತ ಆರೋಪಿಗಳ ವಿರುದ್ಧ ಮಂಗಳೂರು ಸಿಸಿಬಿ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾದ ಆರೋಪಿಗಳನ್ನು ಮುಂದಿನ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. 

ಬೆಂಗಳೂರಿನಲ್ಲಿ ಭರ್ಜರಿ ಡ್ರಗ್ ಬಸ್ಟ್: 4 ಕೋಟಿ ಮೌಲ್ಯದ ಮಾದಕ ವಸ್ತು ಸೀಜ್, ಕೇರಳ ಮೂಲದ 7 ಸೇರಿ 10 ಮಂದಿ ಬಂಧನ!

ಬೆಂಗಳೂರು ನಗರದಲ್ಲಿ ಮಾದಕ ವಸ್ತುಗಳ ಹಾವಳಿ ವಿರುದ್ಧ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂಟರ್-ಸ್ಟೇಟ್ ಮತ್ತು ಅಂತರರಾಷ್ಟ್ರೀಯ ಡ್ರಗ್ ಜಾಲವನ್ನು ಭೇದಿಸಿ, ಸುಮಾರು 4 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಕೇರಳ ಮೂಲದ 7 ಮಂದಿ ಸೇರಿ ಒಟ್ಟು 10 ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಲಾಗಿದೆ.

ಈ ಕಾರ್ಯಾಚರಣೆ ಜನವರಿ 19ರಂದು ಆರಂಭವಾಗಿ, ಜನವರಿ 28-29ರಂದು ಶಿಖರಕ್ಕೆ ಏರಿತು. ಆರೋಪಿಗಳು ಥೈಲ್ಯಾಂಡ್‌ನಿಂದ ಹೈಡ್ರೋ ಗಾಂಜಾ, ಎಲ್‌ಎಸ್‌ಡಿ ಸ್ಟ್ರಿಪ್ಸ್, ಎಂಡಿಎಂಎ ಮತ್ತು ಚರಸ್ ಸೇರಿದಂತೆ ಮಾದಕ ವಸ್ತುಗಳನ್ನು ವಿಮಾನದ ಮೂಲಕ ತರಿಸಿಕೊಳ್ಳುತ್ತಿದ್ದರು. ಡಾರ್ಕ್‌ವೆಬ್‌ನಲ್ಲಿ ‘ಟೀಂ ಕಲ್ಕಿ’ ಎಂಬ ವೆಬ್‌ಸೈಟ್ ಮೂಲಕ ಆರ್ಡರ್ ಮಾಡಿ, ಬೆಂಗಳೂರಿನಾದ್ಯಂತ ಮಾರಾಟ ಮಾಡುತ್ತಿದ್ದರು. ಥೈಲ್ಯಾಂಡ್‌ನಲ್ಲಿರುವ ಕೇರಳ ಮೂಲದ ವ್ಯಕ್ತಿಯೊಬ್ಬ ಡ್ರಗ್ಸ್ ಕಳುಹಿಸುತ್ತಿದ್ದ ಎಂದು ತನಿಖೆಯಿಂದ ತಿಳಿದುಬಂದಿದೆ.

ಬಂಧಿತ ಆರೋಪಿಗಳು ಮತ್ತು ವಶಪಡಿಸಿಕೊಂಡ ವಸ್ತುಗಳು:
ಬಂಧಿತರಲ್ಲಿ 7 ಮಂದಿ ಕೇರಳದವರು, 2 ಮಂದಿ ಕರ್ನಾಟಕದವರು ಮತ್ತು ಒಬ್ಬ ಆಂಧ್ರ ಮೂಲದವರು. ಆರೋಪಿಗಳ ಹೆಸರುಗಳು: ಕುಶಾಲ್ ಗೌಡ್, ಸಾಗರ್, ಶಶಾಂಕ್, ವಿಲ್ಸನ್, ಆಶೀರ್ ಅಲಿ, ಸಜ್ಜದ್, ರಿಯಾಜ್, ಶಿಯಾಬ್, ನಿಸಾರ್ ಮತ್ತು ಅಭಿನವ್.
ವಶಪಡಿಸಿಕೊಂಡ ವಸ್ತುಗಳು: 3 ಕೆ.ಜಿ ಹೈಡ್ರೋ ಗಾಂಜಾ, 10 ಕೆ.ಜಿ ಸಾಮಾನ್ಯ ಗಾಂಜಾ, 500 ಎಲ್‌ಎಸ್‌ಡಿ ಸ್ಟ್ರಿಪ್ಸ್, 50 ಗ್ರಾಂ ಎಂಡಿಎಂಎ, 500 ಗ್ರಾಂ ಚರಸ್, 2 ಕಾರುಗಳು, 10-14 ಮೊಬೈಲ್ ಫೋನ್‌ಗಳು, ಸುಮಾರು ₹36,000 ನಗದು

ಟಾರ್ಗೆಟ್ ಗುಂಪುಗಳು ಮತ್ತು ವಿತರಣಾ ವಿಧಾನ
ಯುವ ಸಮುದಾಯ, ಕಾಲೇಜು ವಿದ್ಯಾರ್ಥಿಗಳು, ಐಟಿ-ಬಿಟಿ ಉದ್ಯೋಗಿಗಳು ಮತ್ತು ಪಾರ್ಟಿ ಸಂಭ್ರಮಾಚರಣೆಗೆ ಬರುವವರೇ ಪ್ರಮುಖ ಗುರಿಗಳಾಗಿದ್ದರು. ಯಲಹಂಕ, ಹೆಬ್ಬಾಳ, ಕೋರಮಂಗಲ, ಬೆಳ್ಳಂದೂರು ಸೇರಿದಂತೆ ನಗರದ ವಿವಿಧ ಪ್ರದೇಶಗಳಲ್ಲಿ ಡ್ರಗ್ಸ್ ವಿತರಣೆ ನಡೆಯುತ್ತಿತ್ತು. ತಂಡದೊಳಗೆ ಪ್ರದೇಶಗಳ ವಿಭಜನೆಯಲ್ಲಿ ಜಗಳಗಳು ಸಾಮಾನ್ಯವಾಗಿದ್ದು, ಕೆಲವೊಮ್ಮೆ ಮಾರಣಾಂತಿಕ ಹಲ್ಲೆಗಳು ನಡೆದಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುಖ್ಯ ಆರೋಪಿಯೊಬ್ಬ ನಾಪತ್ತೆಯಾಗಿದ್ದು, ಅವನಿಗಾಗಿ ಶೋಧ ನಡೆಸಲಾಗುತ್ತಿದೆ. ತನಿಖೆ ಮುಂದುವರಿದಿದ್ದು, ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಪ್ರತ್ಯೇಕವಾಗಿ ತಲಘಟ್ಟಪುರ ಪೊಲೀಸರು 78 ಕೆ.ಜಿ ಗಾಂಜಾ (₹60 ಲಕ್ಷ ಮೌಲ್ಯ) ಸೀಜ್ ಮಾಡಿದ್ದಾರೆ.

ಇತ್ತೀಚಿನ ಡ್ರಗ್ ಜಾಲಗಳ ವಿರುದ್ಧ ಸಿಸಿಬಿ ಮತ್ತು ಸ್ಥಳೀಯ ಪೊಲೀಸರು ತೀವ್ರ ಕಾರ್ಯಾಚರಣೆ ನಡೆಸುತ್ತಿದ್ದು, ಮಹಾರಾಷ್ಟ್ರ ಪೊಲೀಸರು ಸಹ ಬೆಂಗಳೂರಿನಲ್ಲಿ ಡ್ರಗ್ ಪ್ಯಾಕ್ಟರಿ ಭೇದಿಸಿದ್ದರು. ಸಿಎಂ ಸಿದ್ದರಾಮಯ್ಯ ಅವರು ಪೊಲೀಸರಿಗೆ ಸೂಚನೆ ನೀಡಿದ ನಂತರ ಈ ಕಾರ್ಯಾಚರಣೆಗಳು ತೀವ್ರಗೊಂಡಿವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಬಲಿಷ್ಠ (67)

ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೀಕರ ಭೂಕಂಪ: ಹತ್ತಾರು ಕಟ್ಟಡ ನೆಲಸಮ

by ದಿಶಾ ಕೆ. ಎಸ್.
August 10, 2026 - 11:21 pm
0

ಬಲಿಷ್ಠ (65)

ಹೊರಟ್ಟಿ ಸ್ಥಾನಕ್ಕೆ ಪುಟ್ಟಣ್ಣ: ಹಂಗಾಮಿ ಸಭಾಪತಿಯಾಗಿ ಸರ್ಕಾರದಿಂದ ನೇಮಕ

by ದಿಶಾ ಕೆ. ಎಸ್.
August 10, 2026 - 10:29 pm
0

ಬಲಿಷ್ಠ (63)

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಾಳೆಗೆ ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ಆದೇಶ ಕಾಯ್ದಿರಿಸಿದ ಕೋರ್ಟ್

by ದಿಶಾ ಕೆ. ಎಸ್.
August 10, 2026 - 10:06 pm
0

ಬಲಿಷ್ಠ (61)

ಶೃಂಗೇರಿಯಲ್ಲಿ ಮಳೆಯ ಅಬ್ಬರಕ್ಕೆ ಗುಡ್ಡ ಕುಸಿತ: ಸಂಚಾರ ಅಸ್ತವ್ಯಸ್ತ

by ದಿಶಾ ಕೆ. ಎಸ್.
August 10, 2026 - 9:50 pm
0

ಸಂಬಂಧಿಸಿದ ಪೋಸ್ಟ್‌ಗಳು

  • ದೇ (13)
    ದಾವಣಗೆರೆಯಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ಸತಿ-ಪತಿ!
    August 10, 2026 | 0
  • ದೇ (9)
    ಜಾರ್ಖಂಡ್‌‌ನಲ್ಲಿ ವಿದ್ಯಾರ್ಥಿಗಳಿಂದ ಉಗ್ರ ಹೋರಾಟ: ಪೇಪರ್ ಲೀಕ್ ವಿರುದ್ಧ ‘ಅಸೆಂಬ್ಲಿ ಚಲೋ’
    August 10, 2026 | 0
  • ದೇ (8)
    ಅತಿಹೆಚ್ಚು ಟ್ರಾಫಿಕ್‌ನಲ್ಲಿ ಬೆಂಗಳೂರು ದೇಶದಲ್ಲೇ ನಂ.1!
    August 10, 2026 | 0
  • ದೇ (5)
    ಖಾಸಗಿ ಬಸ್ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ, ಓರ್ವ ಸಾ*ವು
    August 10, 2026 | 0
  • ದೇ (4)
    ಶಿವಗಂಗೆ ಬೆಟ್ಟದಲ್ಲಿ ಅದ್ವೈತ್ ನಾಪತ್ತೆ ಕೇಸ್‌‌: ಶಾಂತಲಾ ಡ್ರಾಪ್‌‌ನಲ್ಲಿ ಪತ್ತೆಯಾದ ಮೃತದೇಹ
    August 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version