• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, May 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಅಪರಾಧ ಒಪ್ಪಿಕೊಂಡ ಶಂಕಿತ ಉಗ್ರ ಶಾರೀಕ್

admin by admin
March 29, 2026 - 10:49 am
in Flash News, ಕರ್ನಾಟಕ, ಚಿಕ್ಕಮಗಳೂರು
0 0
0
Untitled design (45)

ಬೆಂಗಳೂರು: ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ 2022ರ ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಪ್ರಮುಖ ಆರೋಪಿ ಮೊಹಮ್ಮದ್ ಶಾರೀಕ್ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ. ಈ ಸಂಬಂಧ ಆತ ಸಲ್ಲಿಸಿದ್ದ ತಪೊಪ್ಪಿಗೆ ಅರ್ಜಿಯನ್ನು ಬೆಂಗಳೂರಿನ ಎನ್‌ಐಎ (NIA) ವಿಶೇಷ ನ್ಯಾಯಾಲಯವು ಅಧಿಕೃತವಾಗಿ ಅಂಗೀಕರಿಸಿದೆ. ನವೆಂಬರ್ 2022ರಲ್ಲಿ ಆಟೋರಿಕ್ಷಾದಲ್ಲಿ ಐಇಡಿ (IED) ಸ್ಫೋಟಿಸಿದ್ದನ್ನು ಒಪ್ಪಿಕೊಂಡಿರುವ ಶಾರೀಕ್, ತನ್ನ ಕೃತ್ಯಕ್ಕೆ ಪಶ್ಚಾತ್ತಾಪ ವ್ಯಕ್ತಪಡಿಸಿರುವುದಾಗಿ ತಿಳಿದುಬಂದಿದೆ.

ಘಟನೆಯ ಹಿನ್ನೆಲೆ 

ಶಿವಮೊಗ್ಗ ಮೂಲದ 27 ವರ್ಷದ ಮೊಹಮ್ಮದ್ ಶಾರೀಕ್, 2022ರ ನವೆಂಬರ್ 19ರಂದು ಮಂಗಳೂರಿನ ಕಂಕನಾಡಿಯಲ್ಲಿ ಆಟೋರಿಕ್ಷಾದಲ್ಲಿ ಪ್ರೆಶರ್ ಕುಕ್ಕರ್ ಬಾಂಬ್ ಸಾಗಿಸುತ್ತಿದ್ದ. ಈ ವೇಳೆ ಟೈಮರ್ ದೋಷದಿಂದಾಗಿ ಬಾಂಬ್ ಆತನ ಮಡಿಲಲ್ಲೇ ಸ್ಫೋಟಗೊಂಡಿತ್ತು. ಘಟನೆಯಲ್ಲಿ ಶಾರೀಕ್ ಮತ್ತು ಆಟೋ ಚಾಲಕ ಪುರುಷೋತ್ತಮ್ ಪೂಜಾರಿ ಗಂಭೀರವಾಗಿ ಗಾಯಗೊಂಡಿದ್ದರು. ಚಿಕಿತ್ಸೆಯ ನಂತರ ಎನ್‌ಐಎ ಅಧಿಕಾರಿಗಳು ಶಾರೀಕ್‌ನನ್ನು ಬಂಧಿಸಿ ತನಿಖೆ ಕೈಗೆತ್ತಿಕೊಂಡಿದ್ದರು.

RelatedPosts

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಅಭಿಮಾನಿಗಳ ಬೇಸರ

ರಾಜೀನಾಮೆ ಬೆನ್ನಲ್ಲೇ ಭಾವುಕ ಪೋಸ್ಟ್! ಕರುನಾಡ ಜನತೆಗೆ ಕೈಮುಗಿದ ಸಿದ್ದು

ನಾಳೆಯಿಂದ 3 ದಿನ ರಾಜ್ಯಾದ್ಯಂತ ಭಾರಿ ಗುಡುಗು-ಸಿಡಿಲು ಮಳೆ! ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಡಿಕೆ ಶಿವಕುಮಾರ್ ಕ್ಯಾಬಿನೆಟ್‌ನಲ್ಲಿ ಯಾರಿಗೆ ಚಾನ್ಸ್? ಸಿದ್ದರಾಮಯ್ಯ ಟೀಮ್‌ನಲ್ಲಿ ಯಾರೆಲ್ಲ ಇದ್ದಾರೆ?

ADVERTISEMENT
ADVERTISEMENT

ತನಿಖೆಯ ವೇಳೆ ಶಾರೀಕ್ ಐಸಿಸ್ (ISIS) ಪ್ರೇರಿತ ‘ಶಿವಮೊಗ್ಗ ಮಾಡ್ಯೂಲ್’ನ ಸಕ್ರಿಯ ಸದಸ್ಯ ಎಂಬುದು ದೃಢಪಟ್ಟಿತ್ತು. ಈತ 2020ರಲ್ಲಿ ಮಂಗಳೂರಿನಲ್ಲಿ ದೇಶವಿರೋಧಿ ಗೋಡೆ ಬರಹ ಬರೆದ ಪ್ರಕರಣದಲ್ಲಿಯೂ ಭಾಗಿಯಾಗಿದ್ದ. ಅಲ್ಲದೆ, 2022ರ ಸೆಪ್ಟೆಂಬರ್‌ನಲ್ಲಿ ಶಿವಮೊಗ್ಗದ ತುಂಗಾ ತೀರದಲ್ಲಿ ನಡೆದ ಐಇಡಿ ಪರೀಕ್ಷಾ ಸ್ಫೋಟದ ಮಾಸ್ಟರ್ ಮೈಂಡ್ ಕೂಡ ಈತನೇ ಆಗಿದ್ದ ಎಂಬುದು ಎನ್‌ಐಎ ತನಿಖೆಯಿಂದ ಬಹಿರಂಗವಾಗಿತ್ತು.

ತಪೊಪ್ಪಿಗೆಗೆ ಕಾರಣವೇನು ?

ಆರಂಭದಲ್ಲಿ 2024ರ ಏಪ್ರಿಲ್‌ನಲ್ಲಿ ನ್ಯಾಯಾಲಯದ ಮುಂದೆ ತಾನು ನಿರಪರಾಧಿ ಎಂದು ವಾದಿಸಿದ್ದ ಶಾರೀಕ್, 2025ರ ಡಿಸೆಂಬರ್‌ನಲ್ಲಿ ದಿಢೀರ್ ಆಗಿ ತನ್ನ ನಿಲುವು ಬದಲಿಸಿದ್ದ. ಕ್ರಿಮಿನಲ್ ಪ್ರೊಸೀಜರ್ ಕೋಡ್‌ನ ಸೆಕ್ಷನ್ 229ರ ಅಡಿಯಲ್ಲಿ ತಪೊಪ್ಪಿಗೆ ಅರ್ಜಿ ಸಲ್ಲಿಸಿ, ನಾನೇ ಕುಕ್ಕರ್‌ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ಈಗ ನನಗೆ ಪಶ್ಚಾತ್ತಾಪವಾಗಿದೆ, ಕಾನೂನು ಪ್ರಕಾರ ಶಿಕ್ಷೆ ನೀಡಿ ಎಂದು ಕೋರಿದ್ದ. ಮೂರು ತಿಂಗಳ ಸುದೀರ್ಘ ಪರಿಶೀಲನೆಯ ನಂತರ ಮಾರ್ಚ್ 26, 2026 ರಂದು ನ್ಯಾಯಾಲಯವು ಈ ಅರ್ಜಿಯನ್ನು ಮಾನ್ಯ ಮಾಡಿದೆ.

ಅಲ್ಲದೆ, 2024ರ ಮಾರ್ಚ್‌ನಲ್ಲಿ ನಡೆದ ಬೆಂಗಳೂರಿನ ಐತಿಹಾಸಿಕ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲೂ ಈತನ ಜಾಲದ ಕೈವಾಡವಿರುವ ಬಗ್ಗೆ ತನಿಖಾ ಸಂಸ್ಥೆಗಳು ಶಂಕೆ ವ್ಯಕ್ತಪಡಿಸಿವೆ. ಶಾರೀಕ್ ಅಪರಾಧ ಒಪ್ಪಿಕೊಂಡಿರುವುದರಿಂದ ಈ ಪ್ರಕರಣದ ಅಂತಿಮ ತೀರ್ಪು ಶೀಘ್ರವೇ ಹೊರಬೀಳುವ ನಿರೀಕ್ಷೆಯಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

BeFunky collage 2026 05 28T220233.004

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಅಭಿಮಾನಿಗಳ ಬೇಸರ

by Hemanth Kumar S
May 28, 2026 - 10:03 pm
0

BeFunky collage 2026 05 28T214624.180

49ರ ಹರೆಯದಲ್ಲೂ 20ರಂತೆ ಕಂಗೊಳಿಸುವ ಮಲ್ಲಿಕಾ ಶೆರಾವತ್: ಫಿಟ್‌ನೆಸ್ ರಹಸ್ಯ ಬಹಿರಂಗ!

by ಶ್ರೀದೇವಿ ಬಿ. ವೈ
May 28, 2026 - 9:48 pm
0

BeFunky collage 2026 05 28T205637.580

Eid al-Adha: ಪಂಢರಪುರ ಮುಸ್ಲಿಂ ಸಮುದಾಯದಿಂದ ಏಕಾದಶಿ ಎಂದು ಪ್ರಾಣಿಬಲಿ ಮುಂದೂಡಿಕೆ

by ಶ್ರೀದೇವಿ ಬಿ. ವೈ
May 28, 2026 - 8:58 pm
0

BeFunky collage 2026 05 28T203144.561

ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ! ಆಫೀಸ್ ಮುಗಿಸಿ ಬರುವವರೇ ಎಚ್ಚರ

by ಶ್ರೀದೇವಿ ಬಿ. ವೈ
May 28, 2026 - 8:32 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 05 28T183302.344
    ಡಿಕೆ ಶಿವಕುಮಾರ್ ಕ್ಯಾಬಿನೆಟ್‌ನಲ್ಲಿ ಯಾರಿಗೆ ಚಾನ್ಸ್? ಸಿದ್ದರಾಮಯ್ಯ ಟೀಮ್‌ನಲ್ಲಿ ಯಾರೆಲ್ಲ ಇದ್ದಾರೆ?
    May 28, 2026 | 0
  • BeFunky collage 2026 05 28T162652.291
    He will be the Chief Minister ಸುದ್ದಿಗೋಷ್ಠಿಯಲ್ಲಿ ಸಿದ್ದರಾಮಯ್ಯ ಘೋಷಣೆ
    May 28, 2026 | 0
  • BeFunky collage 2026 05 28T160600.891
    “ಕೊನೆಯ ಉಸಿರಿರುವವರೆಗೂ ಕೋಮುವಾದದ ವಿರುದ್ಧ ಹೋರಾಟ!” ಸಿದ್ದರಾಮಯ್ಯ
    May 28, 2026 | 0
  • BeFunky collage 2026 05 28T151959.274
    ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಗೃಹ ಕಚೇರಿ ಕೃಷ್ಣಾದಲ್ಲಿ ಸಿದ್ದರಾಮಯ್ಯ ಸುದ್ದಿಗೋಷ್ಠಿ
    May 28, 2026 | 0
  • Untitled design 2026 05 28T150118.883
    ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ
    May 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version