• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಮಂಗಳೂರಿನಲ್ಲಿ ಐತಿಹಾಸಿಕ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಸಂಪುಟ ಅಸ್ತು

ದಿಶಾ ಕೆ. ಎಸ್. by ದಿಶಾ ಕೆ. ಎಸ್.
September 19, 2026 - 7:31 am
in ಕರ್ನಾಟಕ
0 0
0
ಹ್ಮೋ (43)

ಮಂಗಳೂರಿನಲ್ಲಿ ಶುಕ್ರವಾರ (ಸೆ.18) ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಕರ್ನಾಟಕಕ್ಕೆ ಸಂಬಂಧಿಸಿದ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ತುಳು ಭಾಷೆಗೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಎರಡನೇ ಹೆಚ್ಚುವರಿ ಆಡಳಿತ ಭಾಷೆಯ ಸ್ಥಾನಮಾನ, ಕರಾವಳಿ ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ-2026, 150 ಎಕರೆ ಪ್ರದೇಶದಲ್ಲಿ ಮೀನುಗಾರಿಕೆ ಪಾರ್ಕ್ ಸೇರಿದಂತೆ ಒಟ್ಟು ₹32,611 ಕೋಟಿ ವೆಚ್ಚದ ವಿವಿಧ ಯೋಜನೆಗಳಿಗೆ ಸಚಿವ ಸಂಪುಟ ಅನುಮೋದನೆ ನೀಡಿದೆ.

ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಒಟ್ಟು ಮೊತ್ತದಲ್ಲಿ ಸುಮಾರು ₹16,000 ಕೋಟಿ ಗ್ರಾಮೀಣಾಭಿವೃದ್ಧಿ ಯೋಜನೆಗಳಿಗೆ ಸಂಬಂಧಿಸಿದ್ದು, ಉಳಿದ ಅನುದಾನವನ್ನು ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಬಳಸಲಾಗುವುದು ಎಂದು ತಿಳಿಸಿದರು.

RelatedPosts

ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್: ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ಬ್ರೇಕ್

ಮಂಗಳೂರು ಮೀನುಗಾರಿಕೆ ಬಂದರಿಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ

ಹುಬ್ಬಳ್ಳಿಗೆ ಅಮಿತ್ ಶಾ ಆಗಮನ: ಇಂದು ಕೆಎಲ್‌ಇ ನೂತನ ವೈದ್ಯಕೀಯ ಕಾಲೇಜು, ಆಸ್ಪತ್ರೆ ಉದ್ಘಾಟನೆ

ರಾಜ್ಯದಲ್ಲಿ ಮಳೆಯ ಮುನ್ಸೂಚನೆ; ನಿಮ್ಮ ಜಿಲ್ಲೆಯಲ್ಲಿ ಇಂದು ಹವಾಮಾನ ಹೇಗಿರಲಿದೆ?

ADVERTISEMENT
ADVERTISEMENT

ತುಳುವಿಗೆ ಎರಡನೇ ಹೆಚ್ಚುವರಿ ಆಡಳಿತ ಭಾಷೆ

ಬಹುಕಾಲದಿಂದ ಕೇಳಿಬರುತ್ತಿದ್ದ ತುಳು ಭಾಷೆಗೆ ಆಡಳಿತ ಭಾಷೆಯ ಸ್ಥಾನಮಾನ ನೀಡುವ ಬೇಡಿಕೆಗೆ ಸರ್ಕಾರ ಸ್ಪಂದಿಸಿದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ತುಳುವನ್ನು ರಾಜ್ಯದ ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಿಸಲು ನಿರ್ಧರಿಸಲಾಗಿದೆ. ಜನರ ಭಾವನೆಗಳನ್ನು ಗೌರವಿಸಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.

ಈ ಬೇಡಿಕೆಗೆ ಮಾಜಿ ಸಚಿವ ರಮಾನಾಥ ರೈ, ಸಚಿವ ಯು.ಟಿ. ಖಾದರ್, ಶಾಸಕ ಅಶೋಕ್ ಕುಮಾರ್ ರೈ ಸೇರಿದಂತೆ ಹಲವು ಜನಪ್ರತಿನಿಧಿಗಳು ಒತ್ತಡ ತಂದಿದ್ದರು ಎಂದು ಸಿಎಂ ಸ್ಮರಿಸಿದರು. ತುಳು ಭಾಷೆಗಾಗಿ ಶ್ರಮಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು.

ದಕ್ಷಿಣ ಕನ್ನಡಕ್ಕೆ ‘ಮಂಗಳೂರು’ ಹೆಸರು?

ದಕ್ಷಿಣ ಕನ್ನಡ ಜಿಲ್ಲೆಯನ್ನು ‘ಮಂಗಳೂರು’ ಎಂದು ಮರುನಾಮಕರಣ ಮಾಡುವ ವಿಚಾರದಲ್ಲೂ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಮಂಗಳೂರಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿರುವ ಹಿನ್ನೆಲೆಯಲ್ಲಿ ಕರಡು ಅಧಿಸೂಚನೆ ಹೊರಡಿಸಿ, ಒಂದು ತಿಂಗಳ ಕಾಲ ಜನಾಭಿಪ್ರಾಯ ಸಂಗ್ರಹಿಸಿ ನಂತರ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಶಿವಕುಮಾರ್ ತಿಳಿಸಿದರು.

ಪ್ರವಾಸೋದ್ಯಮಕ್ಕೆ ಹೊಸ ನೀತಿ

ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮ ಅಭಿವೃದ್ಧಿಗೆ ಕರಾವಳಿ ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ-2026ಕ್ಕೆ ಅನುಮೋದನೆ ನೀಡಲಾಗಿದೆ. ಹೊಸ ನೀತಿಯಡಿ ಪ್ರವಾಸೋದ್ಯಮ ಯೋಜನೆಗಳನ್ನು ಮೂಲಸೌಕರ್ಯ ಯೋಜನೆಗಳಾಗಿ ಪರಿಗಣಿಸುವುದರ ಜೊತೆಗೆ ಹೂಡಿಕೆದಾರರಿಗೆ ಹಲವು ಪ್ರೋತ್ಸಾಹಕಗಳನ್ನು ನೀಡಲು ಉದ್ದೇಶಿಸಲಾಗಿದೆ.

ಮೀನುಗಾರಿಕೆ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಒತ್ತು

ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿಗಾಗಿ Fisheries, Blue Economy University ಸ್ಥಾಪಿಸುವ ಯೋಜನೆಯನ್ನೂ ಸರ್ಕಾರ ಮುಂದಿಟ್ಟಿದೆ. ಮೀನುಗಾರಿಕಾ ಕಾಲೇಜಿನ ಪ್ರವೇಶ ಸಾಮರ್ಥ್ಯವನ್ನು 60ರಿಂದ 200 ಸೀಟುಗಳಿಗೆ ಹೆಚ್ಚಿಸಲು ನಿರ್ಧರಿಸಲಾಗಿದೆ. 150 ಎಕರೆ ಪ್ರದೇಶದಲ್ಲಿ ಮೀನುಗಾರಿಕೆ ಪಾರ್ಕ್ ನಿರ್ಮಾಣಕ್ಕೂ ಯೋಜನೆ ರೂಪಿಸಲಾಗಿದೆ.

ಇದರ ಜೊತೆಗೆ ಪುತ್ತೂರಿನಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ₹549 ಕೋಟಿ ಅನುಮೋದನೆ ನೀಡಲಾಗಿದೆ. ಕರಾವಳಿ ಭಾಗದಲ್ಲಿ ಆರೋಗ್ಯ, ಶಿಕ್ಷಣ, ಬಂದರು, ಮೀನುಗಾರಿಕೆ ಹಾಗೂ ಪ್ರವಾಸೋದ್ಯಮ ಕ್ಷೇತ್ರಗಳಿಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.

ಮುಂದಿನ 15 ತಿಂಗಳಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ 10ರಿಂದ 12 ಸಚಿವ ಸಂಪುಟ ಸಭೆಗಳನ್ನು ನಡೆಸುವ ಉದ್ದೇಶವಿದೆ. ಅಗತ್ಯ ಮತ್ತು ಸಾಮರ್ಥ್ಯ ಇರುವ ಜಿಲ್ಲೆಗಳಲ್ಲಿ ಸಭೆ ನಡೆಸಿ ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದರು.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಪಟ್ಟೆ ತಲೆ ಹೆಬ್ಬಾತು ಪ್ರಕರಣ (31)

ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್: ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ಬ್ರೇಕ್

by ದಿಶಾ ಕೆ. ಎಸ್.
September 19, 2026 - 12:53 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (30)

ಏಷ್ಯನ್ ಗೇಮ್ಸ್ ಹುಟ್ಟಿದ್ದು ಹೇಗೆ? ಭಾರತಕ್ಕೆ ಮೊದಲ ಆತಿಥ್ಯ ಸಿಕ್ಕಿದ್ದು ಯಾವಾಗ?

by ದಿಶಾ ಕೆ. ಎಸ್.
September 19, 2026 - 12:07 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (29)

ಇಂದಿನಿಂದ ಏಷ್ಯನ್ ಗೇಮ್ಸ್ ಆರಂಭ: ಭಾರತೀಯ ಕ್ರೀಡಾಪಟುಗಳ ಮೇಲೆ ದೇಶದ ಕಣ್ಣು

by ದಿಶಾ ಕೆ. ಎಸ್.
September 19, 2026 - 11:42 am
0

WhatsApp Image 2026 09 17 at 8.18.27 AM

ಲಲಿತ್ ಮೋದಿ ಜೀವನಕಥೆ ಬೆಳ್ಳಿತೆರೆಗೆ: ಬಿಗ್ ಬಜೆಟ್ ಬಯೋಪಿಕ್‌ಗೆ ಸಿದ್ಧತೆ

by ದಿಶಾ ಕೆ. ಎಸ್.
September 19, 2026 - 11:05 am
0

ಸಂಬಂಧಿಸಿದ ಪೋಸ್ಟ್‌ಗಳು

  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (31)
    ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್: ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ಬ್ರೇಕ್
    September 19, 2026 | 0
  • WhatsApp Image 2026 09 17 at 8.18.27 AM
    ಮಂಗಳೂರು ಮೀನುಗಾರಿಕೆ ಬಂದರಿಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ
    September 19, 2026 | 0
  • ಹ್ಮೋ (45)
    ಹುಬ್ಬಳ್ಳಿಗೆ ಅಮಿತ್ ಶಾ ಆಗಮನ: ಇಂದು ಕೆಎಲ್‌ಇ ನೂತನ ವೈದ್ಯಕೀಯ ಕಾಲೇಜು, ಆಸ್ಪತ್ರೆ ಉದ್ಘಾಟನೆ
    September 19, 2026 | 0
  • ಹ್ಮೋ (42)
    ರಾಜ್ಯದಲ್ಲಿ ಮಳೆಯ ಮುನ್ಸೂಚನೆ; ನಿಮ್ಮ ಜಿಲ್ಲೆಯಲ್ಲಿ ಇಂದು ಹವಾಮಾನ ಹೇಗಿರಲಿದೆ?
    September 19, 2026 | 0
  • Your paragraph text 2026 09 18T222719.493
    80s ಫೋಟೋ ಟ್ರೆಂಡ್‌ ಬೆನ್ನತ್ತಿದ್ದ ವ್ಯಕ್ತಿಗೆ ಸೈಬರ್ ವಂಚಕರಿಂದ ಬ್ಲ್ಯಾಕ್‌ಮೇಲ್!
    September 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version