• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, March 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ರೌಡಿಶೀಟರ್ ಬರ್ಬರ ಹ*ತ್ಯೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 27, 2026 - 8:40 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ದಕ್ಷಿಣ ಕನ್ನಡ
0 0
0
WhatsApp Image 2026 03 27 at 7.40.36 AM (1)

ಮಂಗಳೂರು: ಬೆಳ್ಳಂಬೆಳಗ್ಗೆ ರೌಡಿಶೀಟರ್ ಒಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಮಂಗಳೂರು ನಗರದಲ್ಲಿ ನಡೆದಿದೆ.

ಕೊಲೆಯಾದ ರೌಡಿಶೀಟರ್ ಯಾರು?

ಕೊಲೆಯಾದ ವ್ಯಕ್ತಿಯನ್ನು ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿಶೀಟರ್ ಆರಿಫ್ (46) ಎಂದು ಗುರುತಿಸಲಾಗಿದೆ. ಮುಳ್ಳುಗುಡ್ಡೆ ಹೌಸ್, ತಲಪಾಡಿ ನಿವಾಸಿಯಾಗಿರುವ ಆರಿಫ್ ಅವರನ್ನು ‘ಟ್ಯಾಬ್ಲೆಟ್ ಆರಿಫ್’ ಎಂದೂ ಕರೆಯಲಾಗುತ್ತಿತ್ತು. ಈ ಹೆಸರಿನಿಂದಲೇ ಅವರು ಸ್ಥಳೀಯ ವಲಯದಲ್ಲಿ ಪ್ರಸಿದ್ಧರಾಗಿದ್ದರು. ಹಲವಾರು ಕ್ರಿಮಿನಲ್ ಪ್ರಕರಣಗಳಲ್ಲಿ ಆರಿಪ್ ಹೆಸರು ಸೇರಿಕೊಂಡಿದೆ. ಅವರು ಮಂಗಳೂರು ದಕ್ಷಿಣ ಠಾಣಾ ವ್ಯಾಪ್ತಿಯಲ್ಲಿ ಸಕ್ರಿಯವಾಗಿದ್ದ ರೌಡಿಶೀಟರ್ ಆಗಿದ್ದರು.

RelatedPosts

ಬೆಂಗಳೂರಿನ ವಾಹನ ಸವಾರರ ಗಮನಕ್ಕೆ: ಇಂದಿನಿಂದ 3 ದಿನ ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ

ಕರ್ನಾಟಕದಲ್ಲಿ ಆಲಿಕಲ್ಲು ಸಹಿತ ಮಳೆ ಸಾಧ್ಯತೆ: 4 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ವಿಜಯಪುರದಲ್ಲಿ ಘನಘೋರ ಘಟನೆ: ಮೂವರು ಮಕ್ಕಳೊಂದಿಗೆ ಬಾವಿಗೆ ಹಾರಿದ ತಾಯಿ

ಬೆಂಗಳೂರಿನಲ್ಲಿ ಭಯಾನಕ ಮರ್ಡ*ರ್‌: ತಂಗಿಯ ಮೇಲೆ ಕಣ್ಣುಹಾಕಿದ ಬಾಮೈದನನ್ನೇ ಹ*ತ್ಯೆಗೈದ ಭಾವ

ADVERTISEMENT
ADVERTISEMENT

ಘಟನೆ ಹೇಗೆ ನಡೆಯಿತು?

ಬೆಳಗ್ಗೆ ತೊಕ್ಕೊಟ್ಟು ಫೈ ಓವರ್ ಬಳಿ ಈ ಘಟನೆ ನಡೆದಿದೆ. ಆರಿಫ್ ಅವರು ತಮ್ಮ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಹಿಂಬದಿಯಿಂದ ವೇಗವಾಗಿ ಬಂದ ಕಾರ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಆರಿಫ್ ರಸ್ತೆಗೆ ಬಿದ್ದಿದ್ದಾರೆ. ಈ ಸಂದರ್ಭದಲ್ಲೇ ಕಾರ್‌ನಲ್ಲಿದ್ದ ದುಷ್ಕರ್ಮಿಗಳು ಕೆಳಗೆ ಬಿದ್ದ ಆರಿಫ್ ಮೇಲೆ ಮಾರಕಾಸ್ತ್ರಗಳಿಂದ ಕಡಿದು ಕೊಲೆ ಮಾಡಿದ್ದಾರೆ. ಕೃತ್ಯ ಎಸಗಿದ ಬಳಿಕ ದುಷ್ಕರ್ಮಿಗಳು ಕಾರ್ ನಲ್ಲೇ ಪರಾರಿಯಾಗಿದ್ದಾರೆ. ಆರಿಫ್ ಅವರನ್ನು ಕೊಲೆ ಮಾಡಲು ದುಷ್ಕರ್ಮಿಗಳು ಯೋಜಿತವಾಗಿ ಈ ಕೃತ್ಯ ಎಸಗಿದ್ದಾರೆ ಎಂಬುವುದು ತನಿಖೆಯಿಂದ ತಿಳಿದುಬಂದಿದೆ.

ಗ್ಯಾಂಗ್ ವಾರ್ ಶಂಕೆ

ಆರಿಫ್ ಅವರಿಗೆ ಯಾರೊಂದಿಗೆ ದ್ವೇಷವಿತ್ತು, ಇತ್ತೀಚೆಗೆ ಯಾವುದೇ ಪ್ರಕರಣಗಳು ಇದ್ದವೇ ಎಂಬುದನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. 

ಪೊಲೀಸ್ ತನಿಖೆ ಆರಂಭ

ಘಟನೆಯ ಮಾಹಿತಿ ತಿಳಿದ ತಕ್ಷಣವೇ ಮಂಗಳೂರು ದಕ್ಷಿಣ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ಪೊಲೀಸರು ಮಹಜರು ನಡೆಸಿದ್ದಾರೆ. ಘಟನೆಯಲ್ಲಿ ಬಳಸಲಾದ ಮಾರಕಾಸ್ತ್ರಗಳು, ಕಾರ್ ಮತ್ತು ಬೈಕ್‌ನ ವಿವರಗಳನ್ನು ಸಂಗ್ರಹಿಸಲಾಗುತ್ತಿದೆ.

ಘಟನಾ ಸ್ಥಳದ ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಲಾಗುತ್ತಿದೆ. ದುಷ್ಕರ್ಮಿಗಳು ಯಾವ ಕಡೆಗೆ ಪರಾರಿಯಾಗಿದ್ದಾರೆ ಎಂಬುದನ್ನು ಪತ್ತೆಹಚ್ಚಲು ಪೊಲೀಸರು ಹಲವಾರು ತಂಡಗಳನ್ನು ರಚಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 27T091242.680

ಬೆಂಗಳೂರಿನ ವಾಹನ ಸವಾರರ ಗಮನಕ್ಕೆ: ಇಂದಿನಿಂದ 3 ದಿನ ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ

by ಶಾಲಿನಿ ಕೆ. ಡಿ
March 27, 2026 - 9:13 am
0

Untitled design 2026 03 27T085431.256

ಶ್ರೀರಾಮನವಮಿ 2026: ರಾಮನವಮಿ ಮುಹೂರ್ತ, ಪೂಜಾ ವಿಧಾನ ಮತ್ತು ಮಹತ್ವವೇನು?

by ಶಾಲಿನಿ ಕೆ. ಡಿ
March 27, 2026 - 8:58 am
0

WhatsApp Image 2026 03 27 at 7.40.36 AM (1)

ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ರೌಡಿಶೀಟರ್ ಬರ್ಬರ ಹ*ತ್ಯೆ

by ಶಾಲಿನಿ ಕೆ. ಡಿ
March 27, 2026 - 8:40 am
0

Untitled design 2026 03 27T080256.559

ಕರ್ನಾಟಕದಲ್ಲಿ ಆಲಿಕಲ್ಲು ಸಹಿತ ಮಳೆ ಸಾಧ್ಯತೆ: 4 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

by ಶಾಲಿನಿ ಕೆ. ಡಿ
March 27, 2026 - 8:08 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 27T091242.680
    ಬೆಂಗಳೂರಿನ ವಾಹನ ಸವಾರರ ಗಮನಕ್ಕೆ: ಇಂದಿನಿಂದ 3 ದಿನ ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ
    March 27, 2026 | 0
  • Untitled design 2026 03 27T080256.559
    ಕರ್ನಾಟಕದಲ್ಲಿ ಆಲಿಕಲ್ಲು ಸಹಿತ ಮಳೆ ಸಾಧ್ಯತೆ: 4 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
    March 27, 2026 | 0
  • ರಂಜಿತ್, ಕೊಲೆಯಾದ ವ್ಯಕ್ತಿ (1)
    ವಿಜಯಪುರದಲ್ಲಿ ಘನಘೋರ ಘಟನೆ: ಮೂವರು ಮಕ್ಕಳೊಂದಿಗೆ ಬಾವಿಗೆ ಹಾರಿದ ತಾಯಿ
    March 26, 2026 | 0
  • ರಂಜಿತ್, ಕೊಲೆಯಾದ ವ್ಯಕ್ತಿ
    ಬೆಂಗಳೂರಿನಲ್ಲಿ ಭಯಾನಕ ಮರ್ಡ*ರ್‌: ತಂಗಿಯ ಮೇಲೆ ಕಣ್ಣುಹಾಕಿದ ಬಾಮೈದನನ್ನೇ ಹ*ತ್ಯೆಗೈದ ಭಾವ
    March 26, 2026 | 0
  • Untitled design 2026 03 26T224047.668
    ಕಾಲೇಜು ಕ್ಲಾಸ್‌ ರೂಮ್‌ನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್: ಪ್ರೊಫೆಸರ್ ಅರೆಸ್ಟ್
    March 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version