• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮಾವಿನ ಹಣ್ಣು ಸೇವಿಸಿ ಅಸ್ವಸ್ಥ, ಇಬ್ಬರು ಸಹೋದರಿಯರು ಅನುಮಾನಾಸ್ಪದ ಸಾವು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 12, 2026 - 2:11 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೀದರ್
0 0
0
Untitled design 2026 06 12T140936.003

RelatedPosts

ಕನ್ನಡದ ಹಿರಿಯ ನಟ ಅನಂತ್ ನಾಗ್‌‌ಗೆ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ

ಧ್ವನಿವರ್ಧಕ ಬಳಕೆಗೆ ಬ್ರೇಕ್; ಗಣೇಶನನ್ನು ನಡುರಸ್ತೆಯಲ್ಲೇ ಬಿಟ್ಟು ತೆರಳಿದ ಗ್ರಾಮಸ್ಥರು

ಸರ್ಕಾರಿ ವೇತನ ಪಡೆದು ಪಿಜಿ ಅಧ್ಯಯನ ಆರೋಪ: ವಿಚಾರಣೆಗೆ ಗೈರಾದ ಶಾಸಕ ಮೇಟಿ ಸೊಸೆ

ಗಣೇಶೋತ್ಸವದ ಮೊದಲ ದಿನವೇ ಬೆಂಗಳೂರಿನಲ್ಲಿ 1.84 ಲಕ್ಷಕ್ಕೂ ಹೆಚ್ಚು ಮೂರ್ತಿಗಳ ವಿಸರ್ಜನೆ

ADVERTISEMENT
ADVERTISEMENT

ಬೀದರ್: ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಶೆಂಬಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ರಾತ್ರಿ ಊಟದ ಬಳಿಕ ಮಾವಿನ ಹಣ್ಣು ತಿಂದ ಒಂದೇ ಕುಟುಂಬದ ಇಬ್ಬರು ಸಹೋದರಿಯರು ತೀವ್ರ ಅಸ್ವಸ್ಥಗೊಂಡು ಚಿಕಿತ್ಸೆ ಫಲಿಸದೇ ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕೃತಕ ರಾಸಾಯನಿಕಗಳಿಂದ ಮಾಗಿಸಲಾದ ಮಾವಿನ ಹಣ್ಣೇ ಈ ದಾರುಣ ಸಾವಿಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.

ಮೃತರಾದವರು ಶೆಂಬಳ್ಳಿ ಗ್ರಾಮದ ನಿವಾಸಿಗಳಾದ ಭವಾನಿ ವೈಜಿನಾಥ್ ಮೇತ್ರೆ (17) ಹಾಗೂ ಸಂಧ್ಯಾರಾಣಿ ಮೇತ್ರೆ (14).

ಊಟದ ಬಳಿಕ ಹಣ್ಣು ಸೇವನೆ, ತಕ್ಷಣ ಅಸ್ವಸ್ಥತೆ

ಮಾಹಿತಿಯ ಪ್ರಕಾರ, ಇಂದುಮತಿ ಎಂಬ ಮಹಿಳೆ ಹಾಗೂ ಅವರ ಮೂರು ಹೆಣ್ಣುಮಕ್ಕಳು ಮನೆಯಲ್ಲಿ ರಾತ್ರಿ ಊಟ ಮುಗಿಸಿದ್ದಾರೆ. ಊಟದ ನಂತರ ಎಲ್ಲರೂ ಸೇರಿ ಮಾವಿನ ಹಣ್ಣು ಸೇವಿಸಿದ್ದಾರೆ. ಆದರೆ ಹಣ್ಣು ತಿಂದ ಕೆಲವೇ ಸಮಯದೊಳಗೆ ಕುಟುಂಬದ ಎಲ್ಲರಿಗೂ ತೀವ್ರ ವಾಂತಿ ಮತ್ತು ಭೇದಿ ಕಾಣಿಸಿಕೊಂಡಿದೆ.

ಸ್ಥಿತಿ ಗಂಭೀರವಾಗುತ್ತಿದ್ದಂತೆ ಕುಟುಂಬ ಸದಸ್ಯರು ತಕ್ಷಣವೇ ಎಲ್ಲರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆರಂಭದಲ್ಲಿ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಹೈದರಾಬಾದ್‌ನ ನಾರಾಯಣ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಚಿಕಿತ್ಸೆ ಫಲಿಸದೇ ಇಬ್ಬರ ಸಾವು

ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿದಿದ್ದರೂ, ಭವಾನಿ ಮತ್ತು ಸಂಧ್ಯಾರಾಣಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಕೊನೆಗೆ ಇಬ್ಬರೂ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ. ಈ ದುರಂತದಿಂದ ಕುಟುಂಬದ ಆಕ್ರಂದನ ಮುಗಿಲುಮುಟ್ಟಿದೆ.

ಮೃತರ ತಾಯಿ ಇಂದುಮತಿ ಹಾಗೂ ಮತ್ತೊಬ್ಬ ಪುತ್ರಿ ವಿಜಯಶ್ರೀ ಅವರ ಸ್ಥಿತಿ ಗಂಭೀರವಾಗಿದ್ದು, ವೈದ್ಯರು ತೀವ್ರ ನಿಗಾದಲ್ಲಿ ಚಿಕಿತ್ಸೆ ಮುಂದುವರಿಸಿದ್ದಾರೆ ಎಂದು ತಿಳಿದುಬಂದಿದೆ.

ಈ ಘಟನೆಗೆ ಆಹಾರ ವಿಷಕ್ರಿಯೆಯೇ (Food Poisoning) ಕಾರಣ ಎಂದು ಶಂಕೆ ವ್ಯಕ್ತವಾಗಿದೆ. ಮಾವಿನ ಹಣ್ಣು ಅಥವಾ ಇತರ ಆಹಾರದಲ್ಲಿ ಸಮಸ್ಯೆ ಇದ್ದಿರಬಹುದೆಂಬ ಸಾಧ್ಯತೆಯನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಕುಟುಂಬ ಸದಸ್ಯರು ಸೇವಿಸಿದ ಆಹಾರ ಮತ್ತು ಹಣ್ಣುಗಳ ಮಾದರಿಗಳನ್ನು ಸಂಗ್ರಹಿಸುವ ಸಾಧ್ಯತೆ ಇದೆ.

ಆರೋಗ್ಯ ಇಲಾಖೆ ಮತ್ತು ಸ್ಥಳೀಯ ಆಡಳಿತ ಈ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿದೆ. ನಿಖರ ಕಾರಣ ತಿಳಿಯಲು ಪ್ರಯೋಗಾಲಯ ವರದಿಗಾಗಿ ಕಾಯಲಾಗುತ್ತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 09 16T184121.195

ಪಾನ್ ಮಸಾಲಾ ಜಾಹೀರಾತು..ಮೂವರು ಸ್ಟಾರ್‌‌ಗಳಿಗೆ ಕಾನೂನು ಸಂಕಷ್ಟ

by ಶಾಲಿನಿ ಕೆ. ಡಿ
September 16, 2026 - 6:42 pm
0

Your paragraph text 2026 09 16T181158.020

ಕನ್ನಡದ ಹಿರಿಯ ನಟ ಅನಂತ್ ನಾಗ್‌‌ಗೆ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ

by ಶಾಲಿನಿ ಕೆ. ಡಿ
September 16, 2026 - 6:13 pm
0

Your paragraph text 2026 09 16T174927.892

ಧ್ವನಿವರ್ಧಕ ಬಳಕೆಗೆ ಬ್ರೇಕ್; ಗಣೇಶನನ್ನು ನಡುರಸ್ತೆಯಲ್ಲೇ ಬಿಟ್ಟು ತೆರಳಿದ ಗ್ರಾಮಸ್ಥರು

by ಶಾಲಿನಿ ಕೆ. ಡಿ
September 16, 2026 - 5:50 pm
0

Your paragraph text 2026 09 16T172549.893

ಧುರಂಧರ್ ಬಳಿಕ ಮತ್ತೆ ಒಂದಾದ ರಣ್‌ವೀರ್-ಆದಿತ್ಯ ಧರ್ ಕಾಂಬೋ..!

by ಶಾಲಿನಿ ಕೆ. ಡಿ
September 16, 2026 - 5:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 16T181158.020
    ಕನ್ನಡದ ಹಿರಿಯ ನಟ ಅನಂತ್ ನಾಗ್‌‌ಗೆ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ
    September 16, 2026 | 0
  • Your paragraph text 2026 09 16T174927.892
    ಧ್ವನಿವರ್ಧಕ ಬಳಕೆಗೆ ಬ್ರೇಕ್; ಗಣೇಶನನ್ನು ನಡುರಸ್ತೆಯಲ್ಲೇ ಬಿಟ್ಟು ತೆರಳಿದ ಗ್ರಾಮಸ್ಥರು
    September 16, 2026 | 0
  • Your paragraph text 2026 09 16T165717.310
    ಸರ್ಕಾರಿ ವೇತನ ಪಡೆದು ಪಿಜಿ ಅಧ್ಯಯನ ಆರೋಪ: ವಿಚಾರಣೆಗೆ ಗೈರಾದ ಶಾಸಕ ಮೇಟಿ ಸೊಸೆ
    September 16, 2026 | 0
  • ಗಣೇಶೋತ್ಸವದ ಮೊದಲ ದಿನವೇ ಬೆಂಗಳೂರಿನಲ್ಲಿ 1.84 ಲಕ್ಷಕ್ಕೂ ಹೆಚ್ಚು ಮೂರ್ತಿಗಳ ವಿಸರ್ಜನೆ
    ಗಣೇಶೋತ್ಸವದ ಮೊದಲ ದಿನವೇ ಬೆಂಗಳೂರಿನಲ್ಲಿ 1.84 ಲಕ್ಷಕ್ಕೂ ಹೆಚ್ಚು ಮೂರ್ತಿಗಳ ವಿಸರ್ಜನೆ
    September 16, 2026 | 0
  • Untitled design 2026 09 16T155011.294
    ಸೆ.18ರಿಂದ 2 ದಿನ ಕರ್ನಾಟಕದಲ್ಲಿ ಅಮಿತ್ ಶಾ ಪ್ರವಾಸ
    September 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version