• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಮಂತ್ರಾಲಯದಲ್ಲಿ ರಾಯರ 355ನೇ ಆರಾಧನಾ ಮಹೋತ್ಸವ: ಇಂದು ಅದ್ಧೂರಿ ಮಹಾರಥೋತ್ಸವ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
August 31, 2026 - 1:21 pm
in ಕರ್ನಾಟಕ, ರಾಯಚೂರು
0 0
0
Untitled design (11)

ರಾಯಚೂರು: ಮಂತ್ರಾಲಯದಲ್ಲಿ ಗುರು ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವ ಭಕ್ತಿ, ಸಂಭ್ರಮ ಹಾಗೂ ಧಾರ್ಮಿಕ ವಾತಾವರಣದೊಂದಿಗೆ ನಡೆಯುತ್ತಿದೆ. ಆರಾಧನಾ ಮಹೋತ್ಸವದ ಪ್ರಮುಖ ಘಟ್ಟವಾದ ಉತ್ತರಾರಾಧನೆಯ ಅಂಗವಾಗಿ ಇಂದು ಮಠದ ರಾಜಬೀದಿಯಲ್ಲಿ ಅದ್ಧೂರಿ ಮಹಾರಥೋತ್ಸವ ನಡೆಯಲಿದ್ದು, ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ಆಗಮಿಸುವ ನಿರೀಕ್ಷೆಯಿದೆ.

ಗುರು ರಾಘವೇಂದ್ರ ಸ್ವಾಮಿಗಳು ವೃಂದಾವನಸ್ಥರಾದ ಮರುದಿನವನ್ನು ಉತ್ತರಾರಾಧನೆಯಾಗಿ ಆಚರಿಸಲಾಗುತ್ತದೆ. ಈ ವಿಶೇಷ ದಿನದಂದು ಗುರುರಾಯರು ಪ್ರಹ್ಲಾದ ರಾಜರ ಉತ್ಸವ ಮೂರ್ತಿ ರೂಪದಲ್ಲಿ ಹೊರಪ್ರಾಕಾರಕ್ಕೆ ಆಗಮಿಸಿ ಭಕ್ತರಿಗೆ ದರ್ಶನ ನೀಡುತ್ತಾರೆ ಎಂಬ ನಂಬಿಕೆ ಇದೆ. ಹೀಗಾಗಿ ಉತ್ತರಾರಾಧನೆಗೆ ಮಂತ್ರಾಲಯದಲ್ಲಿ ವಿಶೇಷ ಮಹತ್ವವಿದ್ದು, ಭಕ್ತರು ವರ್ಷದಿಂದ ವರ್ಷಕ್ಕೆ ಈ ದಿನಕ್ಕಾಗಿ ಕಾತರದಿಂದ ಕಾಯುತ್ತಾರೆ.

RelatedPosts

ರಾಯಚೂರಿನಲ್ಲಿ ಈರುಳ್ಳಿ ಲಾರಿ ಪಲ್ಟಿ: 15 ನಿಮಿಷದಲ್ಲೇ ಈರುಳ್ಳಿ ಹೊತ್ತೊಯ್ದ ಜನ

ಕರ್ನಾಟಕದ 9 ಜಿಲ್ಲೆಗಳಿಗೆ ಅಕ್ಟೋಬರ್ 22ರವರೆಗೆ ಭಾರಿ ಮಳೆ ಮುನ್ಸೂಚನೆ

ರಾಜ್ಯದಲ್ಲಿ ಮುಂದುವರಿಯಲಿದೆ ಮಳೆ ಆಟ: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ವರುಣನ ಆರ್ಭಟ!

ಬೆಂಗಳೂರು ಹೊರವಲಯದಲ್ಲಿ ಅಕ್ರಮ ಪಿಜಿಗಳ ಹಾವಳಿ: 35ಕ್ಕೂ ಹೆಚ್ಚು ಪಿಜಿಗಳಿಗೆ ಪಂಚಾಯಿತಿ ನೋಟಿಸ್!

ADVERTISEMENT
ADVERTISEMENT

ಮಹಾರಥೋತ್ಸವಕ್ಕೂ ಮುನ್ನ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರ ನೇತೃತ್ವದಲ್ಲಿ ವಸಂತೋತ್ಸವ ನಡೆಯಲಿದೆ. ರಾಯರ ವೃಂದಾವನಕ್ಕೆ ಗುಲಾಲ್ ಅರ್ಪಿಸುವ ಮೂಲಕ ವಸಂತೋತ್ಸವ ಆಚರಿಸಲಾಗುತ್ತದೆ. ಬಳಿಕ ಗುರುರಾಯರನ್ನು ಪ್ರಹ್ಲಾದ ರಾಜರ ರೂಪದಲ್ಲಿ ಸಂಸ್ಕೃತ ಪಾಠಶಾಲೆಗೆ ಮೆರವಣಿಗೆಯಲ್ಲಿ ಕರೆದೊಯ್ಯಲಾಗುತ್ತದೆ.

ನಂತರ ಮಠದ ಮದ್ವದ್ವಾರದಿಂದ ರಾಜಬೀದಿಯಲ್ಲಿ ಭವ್ಯ ಮಹಾರಥೋತ್ಸವ ಆರಂಭವಾಗಲಿದೆ. ರಥೋತ್ಸವದ ಸಂದರ್ಭದಲ್ಲಿ ವಿವಿಧ ಜಿಲ್ಲೆಗಳಿಂದ ಆಗಮಿಸಿರುವ ಭಜನಾ ಮಂಡಳಿಗಳು, ಕಲಾತಂಡಗಳು ಹಾಗೂ ಭಕ್ತರು ಭಾಗವಹಿಸಲಿದ್ದು, ರಾಜಬೀದಿ ರಾಯರ ನಾಮಸ್ಮರಣೆ ಮತ್ತು ಭಜನೆಗಳಿಂದ ಮೊಳಗಲಿದೆ.

ಉತ್ತರಾರಾಧನೆಯಂದು ಗುರು ರಾಘವೇಂದ್ರ ಸ್ವಾಮಿಗಳು ಬಹಿರ್ಮುಖವಾಗಿ ಭಕ್ತರ ಕಡೆಗೆ ದೃಷ್ಟಿ ಹರಿಸಿ, ಅವರ ಸಂಕಷ್ಟಗಳನ್ನು ನಿವಾರಿಸಿ ಬೇಡಿಕೆಗಳನ್ನು ಈಡೇರಿಸುತ್ತಾರೆ ಎಂಬ ಭಕ್ತರ ನಂಬಿಕೆ ಇದೆ. ಈ ಕಾರಣದಿಂದಲೇ ರಾಜ್ಯದ ವಿವಿಧ ಭಾಗಗಳಷ್ಟೇ ಅಲ್ಲದೆ ಹೊರರಾಜ್ಯಗಳಿಂದಲೂ ಭಕ್ತರು ಮಂತ್ರಾಲಯಕ್ಕೆ ಆಗಮಿಸಿ ರಾಯರ ದರ್ಶನ ಪಡೆದು ಆಶೀರ್ವಾದ ಪಡೆಯುತ್ತಿದ್ದಾರೆ.

ಈ ವರ್ಷದ ಆರಾಧನಾ ಮಹೋತ್ಸವದ ಮತ್ತೊಂದು ವಿಶೇಷವೆಂದರೆ, ಭಕ್ತರು ಸಮರ್ಪಿಸಿರುವ ನವರತ್ನ ಕವಚವನ್ನು ರಾಯರ ವೃಂದಾವನಕ್ಕೆ ಅಳವಡಿಸಿರುವುದು. ಇದರಿಂದ ಆರಾಧನಾ ಮಹೋತ್ಸವಕ್ಕೆ ಮತ್ತಷ್ಟು ವಿಶೇಷ ಮೆರುಗು ಬಂದಿದೆ.

ಪ್ರತಿವರ್ಷದ ಸಂಪ್ರದಾಯದಂತೆ ಈ ಬಾರಿಯೂ ಮಹಾರಥೋತ್ಸವದ ಸಂದರ್ಭದಲ್ಲಿ ಹೆಲಿಕಾಪ್ಟರ್ ಮೂಲಕ ರಥದ ಮೇಲೆ ಪುಷ್ಪವೃಷ್ಟಿ ನಡೆಯಲಿದೆ. ಈ ದೃಶ್ಯವನ್ನು ಕಣ್ತುಂಬಿಕೊಳ್ಳಲು ಭಕ್ತರು ಕಾತರರಾಗಿದ್ದಾರೆ.

ಆರಾಧನಾ ಮಹೋತ್ಸವದ ಹಿನ್ನೆಲೆಯಲ್ಲಿ ಮಂತ್ರಾಲಯದಲ್ಲಿ ಇನ್ನೂ ಎರಡು ದಿನಗಳ ಕಾಲ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಮಠದ ಸುತ್ತಮುತ್ತ ಭಕ್ತರ ದಟ್ಟಣೆ ಹೆಚ್ಚಿದ್ದು, ಇಡೀ ಮಂತ್ರಾಲಯ ರಾಯರ ನಾಮಸ್ಮರಣೆ, ಭಜನೆ ಮತ್ತು ಭಕ್ತಿಭಾವದಿಂದ ಕಳೆಗಟ್ಟಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Road trip (17)

ರಾಯಚೂರಿನಲ್ಲಿ ಈರುಳ್ಳಿ ಲಾರಿ ಪಲ್ಟಿ: 15 ನಿಮಿಷದಲ್ಲೇ ಈರುಳ್ಳಿ ಹೊತ್ತೊಯ್ದ ಜನ

by ಶಾಲಿನಿ ಕೆ. ಡಿ
October 17, 2026 - 4:14 pm
0

Road trip (16)

75ರ ಹರೆಯದಲ್ಲಿ ರಜನಿಕಾಂತ್ ಖಾತೆಗೆ ಮತ್ತೊಂದು ನ್ಯೂ ರೆಕಾರ್ಡ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 17, 2026 - 3:58 pm
0

Road trip (14)

ನವೆಂಬರ್‌ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಕಾವ್ಯಾ ಮಾರನ್‌-ಅನಿರುದ್ಧ್

by ಶಾಲಿನಿ ಕೆ. ಡಿ
October 17, 2026 - 3:28 pm
0

Road trip (13)

ನನ್ನ ಇಂಡಸ್ಟ್ರಿಗೆ ತಂದಿದ್ದೇ ಅವ್ರು..ಉಸಿರಿರೋ ತನಕ ಮರೆಯಲ್ಲ: ರಚಿತಾ ರಾಮ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 17, 2026 - 3:01 pm
0

ಸಂಬಂಧಿಸಿದ ಪೋಸ್ಟ್‌ಗಳು

  • Road trip (17)
    ರಾಯಚೂರಿನಲ್ಲಿ ಈರುಳ್ಳಿ ಲಾರಿ ಪಲ್ಟಿ: 15 ನಿಮಿಷದಲ್ಲೇ ಈರುಳ್ಳಿ ಹೊತ್ತೊಯ್ದ ಜನ
    October 17, 2026 | 0
  • Untitled design 2026 10 17T102455.179
    ಕರ್ನಾಟಕದ 9 ಜಿಲ್ಲೆಗಳಿಗೆ ಅಕ್ಟೋಬರ್ 22ರವರೆಗೆ ಭಾರಿ ಮಳೆ ಮುನ್ಸೂಚನೆ
    October 17, 2026 | 0
  • Your paragraph text (94)
    ರಾಜ್ಯದಲ್ಲಿ ಮುಂದುವರಿಯಲಿದೆ ಮಳೆ ಆಟ: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ವರುಣನ ಆರ್ಭಟ!
    October 16, 2026 | 0
  • Your paragraph text (89)
    ಬೆಂಗಳೂರು ಹೊರವಲಯದಲ್ಲಿ ಅಕ್ರಮ ಪಿಜಿಗಳ ಹಾವಳಿ: 35ಕ್ಕೂ ಹೆಚ್ಚು ಪಿಜಿಗಳಿಗೆ ಪಂಚಾಯಿತಿ ನೋಟಿಸ್!
    October 16, 2026 | 0
  • Your paragraph text (85)
    ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮಕ್ಕೆ ಬಿಗ್ ಟ್ವಿಸ್ಟ್!
    October 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version