• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 13, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮರೆಗುದ್ದಿ ಏತ ನೀರಾವರಿ ಯೋಜನೆ ಹಂತ, ಹಂತವಾಗಿ ಜಾರಿ: ಡಿ.ಕೆ ಶಿವಕುಮಾರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 10, 2025 - 8:24 pm
in Flash News, ಕರ್ನಾಟಕ
0 0
0
22215 (4)

ಬೆಂಗಳೂರು : “ಮರೆಗುದ್ದಿ ಏತ ನೀರಾವರಿ ಯೋಜನೆಯನ್ನು ಹಂತ ಹಂತವಾಗಿ ಜಾರಿಗೊಳಿಸಲಾಗುವುದು” ಎಂದು ಜಲಸಂಪನ್ಮೂಲ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿಧಾನಸಭೆಯಲ್ಲಿ ಸೋಮವಾರ ಭರವಸೆ ನೀಡಿದರು.

ಗಮನ ಸೆಳೆಯುವ ಸೂಚನೆ ಮೇಲೆ ಮಾತನಾಡಿದ ಶಾಸಕ ಜಗದೀಶ್ ಗುಡಗುಂಟಿ ಅವರು, ಜಮಖಂಡಿ, ಮುಧೋಳ ತಾಲೂಕಿನ 2035 ಎಕರೆ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಒದಗಿಸುವ ಮರೆಗುದ್ದಿ ಏತ ನೀರಾವರಿ ಯೋಜನೆಯ ಮೊದಲ ಹಂತ ಆರಂಭಿಸಬೇಕು ಎಂದು ಮನವಿ ಮಾಡಿದರು.

RelatedPosts

ಬೆಂಗಳೂರಲ್ಲಿ ವರುಣನ ಆರ್ಭಟ: 3 ಗಂಟೆ ಆರೇಂಜ್ ಅಲರ್ಟ್, ಬಿರುಗಾಳಿ ಸಹಿತ ಮಳೆ!

ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣ: ಸಿಬಿಬಿಯಿಂದ ಪುತ್ರಿ ಕೃತಿಕಾಗೆ ಕ್ಲೀನ್ ಚಿಟ್

ಧಗಧಗನೇ ಹೊತ್ತಿ ಉರಿದ ಶಾಲಾ ಬಸ್ : ಓರ್ವ ವ್ಯಕ್ತಿ ಸಜೀವ ದಹನ

ಕರ್ನಾಟಕದಲ್ಲಿ ಭಾರೀ ಮಳೆ: ಬೆಂಗಳೂರು ಸೇರಿದಂತೆ 19 ಜಿಲ್ಲೆಗಳಿಗೆ ಹಳದಿ ಅಲರ್ಟ್

ADVERTISEMENT
ADVERTISEMENT

ಇದಕ್ಕೆ ಉತ್ತರಿಸಿದ ಶಿವಕುಮಾರ್ ಅವರು, “31 ಚೆಕ್ ಡ್ಯಾಂ, 4 ಕೆರೆಗಳನ್ನು ತುಂಬಿಸುವ ಮರೆಗುದ್ದಿ ಏತ ನೀರಾವರಿ ಯೋಜನೆಗೆ ₹214 ಕೋಟಿ ರೂಪಾಯಿ ಅನುಮೋದನೆ ನೀಡಿದ್ದೇವೆ. ವೆಂಕಟೇಶ್ವರ ಏತ ನೀರಾವರಿ ಯೋಜನೆ ಮೂಲಕ ಸುಮಾರು 1648 ಹೆಕ್ಟೇರ್ ಪ್ರದೇಶಕ್ಕೆ ನೀರುಣಿಸಲಾಗುತ್ತಿದೆ. 387 ಎಕರೆ ಅಚ್ಚುಕಟ್ಟು ಪ್ರದೇಶ ಮಾತ್ರ ಬಾಕಿ ಉಳಿದಿದೆ. ಇದಕ್ಕೆ ಅಗತ್ಯವಾದ ಅಚ್ಚುಕಟ್ಟು ಪ್ರದೇಶಗಳನ್ನು ಉಲ್ಲಾಳ, ಹುಣಸಿಕಟ್ಟಿ ಮತ್ತು ಬಿಎಂ ಗುದ್ದಿ ಗ್ರಾಮಗಳಲ್ಲಿ ಗುರುತಿಸಿ, ಹಂತ ಹಂತವಾಗಿ ಜಾರಿಗೊಳಿಸಲಾಗುವುದು” ಎಂದು ತಿಳಿಸಿದರು.

2-3ನೇ ಹಂತದ ನಗರಗಳಲ್ಲಿ ಉದ್ಯಮ ಸ್ಥಾಪನೆಗೆ ಪ್ರೋತ್ಸಾಹ

ಬಿಜೆಪಿ ಶಾಸಕ ಭರತ್ ಶೆಟ್ಟಿ ಅವರು, ‘ಕಿಯೋನಿಕ್ಸ್ ಜಾಗದಲ್ಲಿ ಐಟಿ ಪಾರ್ಕ್ ಮಾಡುವಾಗ, ಅಗತ್ಯ ಉತ್ತೇಜನ ಸಿಗುತ್ತಿಲ್ಲ’ ಎಂಬ ವಿಚಾರವಾಗಿ ಕೇಳಿದಾಗ, “’ಬಿಯಾಂಡ್ ಬೆಂಗಳೂರು’ ಎಂಬ ಪರಿಕಲ್ಪನೆಯಲ್ಲಿ ಕೈಗಾರಿಕೆಗಳನ್ನು ಎರಡನೇ ಹಾಗೂ ಮೂರನೇ ಹಂತದ ನಗರಗಳಲ್ಲಿ ಸ್ಥಾಪಿಸುವುದಕ್ಕೆ ಉತ್ತೇಜನ ನೀಡಲಾಗುತ್ತಿದೆ. ಈ ಭಾಗಗಳಲ್ಲಿ ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡಲು ಕೈಗಾರಿಕೆ, ಉದ್ಯಮಿಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲು ನಮ್ಮ ಸಚಿವರ ಜತೆ ಚರ್ಚೆ ಮಾಡಲಾಗಿದೆ. ನಿಮ್ಮ ವಿಚಾರವನ್ನು ವಿವರವಾಗಿ ಪತ್ರದ ಮೂಲಕ ಸಲ್ಲಿಸಿ, ನಾವು ಸಚಿವರ ಜತೆ ಚರ್ಚೆ ಮಾಡಿ ಈ ಸಮಸ್ಯೆಯನ್ನು ಬಗೆಹರಿಸುತ್ತೇವೆ. ಇನ್ನು ಕರಾವಳಿ ಭಾಗದ ಶಾಸಕರ ಜತೆ ಪ್ರವಾಸೋದ್ಯಮದ ವಿಚಾರವಾಗಿ ಸಭೆ ಮಾಡಲು ತೀರ್ಮಾನಿಸಲಾಗಿದೆ. ಆ ಸಭೆಯಲ್ಲಿ ಈ ವಿಚಾರವನ್ನು ಪ್ರಸ್ತಾಪ ಮಾಡಿ” ಎಂದು ತಿಳಿಸಿದರು.

ಕೆರೆ ಪ್ರದೇಶವನ್ನು ಕೊಳಚೆಪ್ರದೇಶ ಎಂದು ಘೋಷಣೆ ಮಾಡಲು ಬರಲ್ಲ

ಶಾಸಕ ಕೃಷ್ಣ ಮೂರ್ತಿ ಅವರು, ಕೊಳ್ಳೆಗಾಲ ಕ್ಷೇತ್ರದ ನಗರ ಸಭೆ ವ್ಯಾಪ್ತಿಯ ಬಸ್ತಿಪುರ ಸರ್ವೇ ನಂಬರ್ 15ರಲ್ಲಿ 3.56 ಎಕರೆ ಪ್ರದೇಶದಲ್ಲಿ 1948ರಿಂದ ವಾಸವಿರುವ 75 ಬಡ ಕುಟುಂಬಗಳಿಗೆ ಹಕ್ಕುಪತ್ರ ನೀಡದೇ ಸಮಸ್ಯೆಯಾಗಿರುವ ಬಗ್ಗೆ ಕಂದಾಯ ಸಚಿವರ ಗಮನ ಸೆಳೆದಾಗ. ಕಂದಾಯ ಸಚಿವ ಕೃಷ್ಣಭೈರೇಗೌಡರ ಪರವಾಗಿ ಉತ್ತರ ನೀಡಿದ ಶಿವಕುಮಾರ್ ಅವರು, “ಕೊಳ್ಳೆಗಾಲ ಕ್ಷೇತ್ರದ ಬಸ್ತಿಪುರ ಸರ್ವೇ ನಂಬರ್ 15ರಲ್ಲಿ ಒತ್ತುವರಿ ಸಂಬಂಧಿಸಿದಂತೆ ಈಗಾಗಲೇ ವರದಿ ನೀಡಲಾಗಿದೆ. ಲೋಕಾಯುಕ್ತದವರು ತಹಶೀಲ್ದಾರ್ ಅವರಿಗೆ ಪತ್ರ ಬರೆದಿದ್ದು, ನಮ್ಮ ಅಧಿಕಾರಿಗಳು ಈ ಬಗ್ಗೆ ಗಮನಹರಿಸಿದ್ದು, ಸ್ಥಳೀಯ ಶಾಸಕರ ಜತೆ ಚರ್ಚಿಸಲಾಗುವುದು. ಕೊಳಚೆ ಪ್ರದೇಶ ಎಂದು ಘೋಷಣೆ ಮಾಡಬೇಕು ಎಂಬುದು ಅವರ ಬೇಡಿಕೆ. ಆದರೆ ಕೆರೆ ಪ್ರದೇಶವನ್ನು ಕೊಳಚೆ ಪ್ರದೇಶ ಎಂದು ಘೋಷಣೆ ಮಾಡುವುದರಿಂದ ನ್ಯಾಯಾಲಯದಲ್ಲಿ ಸಮಸ್ಯೆ ಎದುರಾಗುತ್ತದೆ. ಹೀಗಾಗಿ ಈ ವಿಚಾರವಾಗಿ ಅಧಿಕೃತವಾಗಿ ಘೋಷಣೆ ಮಾಡಲು ಸಾಧ್ಯವಿಲ್ಲ. ಈ ವಿಚಾರವಾಗಿ ಕಾನೂನುಬದ್ಧವಾಗಿ ಯಾವ ರೀತಿ ಸಹಾಯ ಮಾಡಬಹುದು ಎಂದು ಚರ್ಚೆ ಮಾಡಲಾಗುವುದು” ಎಂದು ತಿಳಿಸಿದರು.

ಶಾಸಕ ಟಿ.ಎಸ್ ಶ್ರೀವತ್ಸ ಅವರು, ಖಾಸಗಿ ಬಡಾವಣೆ ನಿರ್ಮಾಣಕ್ಕೆ ಸ್ಥಳೀಯ ಪ್ರಾಧಿಕಾರದ ಜತೆಗೆ ಸರ್ಕಾರದ ಅನುಮತಿ ಬೇಕು ಎಂದು ಸಚಿವರು ಪ್ರಸ್ತಾಪಿಸಿದ್ದು, ಈ ವಿಚಾರವಾಗಿ ಗಮನಸೆಳೆದಿದ್ದು, ಅವರು ಇನ್ನು ಮುಂದೆ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದು, ಈ ವಿಚಾರವಾಗಿ ಸ್ಪಷ್ಟನೆ ಕೇಳುತ್ತೇನೆ ಎಂದರು. ಇದಕ್ಕೆ ಉತ್ತರ ನೀಡಿದ ಶಿವಕುಮಾರ್ ಅವರು, “ನಗರ ಯೋಜನೆ ಕಾಯ್ದೆಯಲ್ಲಿ ಕೆಲವು ನಿಬಂಧನೆಗಳಿವೆ. ಮೈಸೂರಿನಲ್ಲಿ ಸ್ವಲ್ಪ ಗಡಿಬಿಡಿ ಇದೆ. ಯೋಜನೆ ಅನುಮತಿ ಹಾಗೂ ಇತರೆ ವಿಚಾರವಾಗಿ ಅವರಿಗೆ ಅಧಿಕಾರ ನೀಡಲಾಗಿದೆ. ಈ ಬಗ್ಗೆ ಸಧ್ಯದಲ್ಲೇ ಸಭೆ ಮಾಡಿ ಅಗತ್ಯ ಸೂಚನೆ ನೀಡಲಿದ್ದಾರೆ. ಈ ಬಗ್ಗೆ ಇದುವರೆಗೂ ಅಂತಿಮ ತೀರ್ಮಾನವಾಗಿಲ್ಲ ಎಂದು ಉತ್ತರದಲ್ಲಿ ತಿಳಿಸಲಾಗಿದೆ” ಎಂದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web (16)

ಗೂಗಲ್ ಕ್ರೋಮ್ ಖರೀದಿಸಲು ಮುಂದಾದ ಭಾರತೀಯ ಮೂಲದ ಕಂಪನಿ

by ಶ್ರೀದೇವಿ ಬಿ. ವೈ
August 13, 2025 - 10:16 pm
0

Hubli tigers

ಮಹಾರಾಜ ಟಿ20 2025: ತಹಾ ತೂಫಾನ್ ಶತಕ, ಹುಬ್ಬಳ್ಳಿ ಟೈಗರ್ಸ್‌ಗೆ ರೋಚಕ ಜಯ

by ಶ್ರೀದೇವಿ ಬಿ. ವೈ
August 13, 2025 - 9:41 pm
0

Web (15)

ದರ್ಶನ್‌ಗೆ ಜೈಲಾ-ಬೇಲಾ? ಸುಪ್ರೀಂ ಕೋರ್ಟ್‌ನಲ್ಲಿ ನಾಳೆ ಜಾಮೀನು ನಿರ್ಧಾರ!

by ಶ್ರೀದೇವಿ ಬಿ. ವೈ
August 13, 2025 - 9:13 pm
0

Web (14)

ಸಖತ್ ಸಸ್ಪೆನ್ಸ್ ಥ್ರಿಲ್ಲರ್ ‘ಶೋಧ’ ಟ್ರೇಲರ್ ರಿಲೀಸ್..ಆಗಸ್ಟ್ 22ರಿಂದ zee5ನಲ್ಲಿ ವೆಬ್ ಸರಣಿ ಸ್ಟ್ರೀಮಿಂಗ್

by ಶ್ರೀದೇವಿ ಬಿ. ವೈ
August 13, 2025 - 8:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (6)
    ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣ: ಸಿಬಿಬಿಯಿಂದ ಪುತ್ರಿ ಕೃತಿಕಾಗೆ ಕ್ಲೀನ್ ಚಿಟ್
    August 13, 2025 | 0
  • Untitled design (2)
    ಧಗಧಗನೇ ಹೊತ್ತಿ ಉರಿದ ಶಾಲಾ ಬಸ್ : ಓರ್ವ ವ್ಯಕ್ತಿ ಸಜೀವ ದಹನ
    August 13, 2025 | 0
  • Untitled design (1)
    ಕರ್ನಾಟಕದಲ್ಲಿ ಭಾರೀ ಮಳೆ: ಬೆಂಗಳೂರು ಸೇರಿದಂತೆ 19 ಜಿಲ್ಲೆಗಳಿಗೆ ಹಳದಿ ಅಲರ್ಟ್
    August 13, 2025 | 0
  • ್ಗ್ಗಹಗಹ
    ಧರ್ಮಸ್ಥಳ ರಹಸ್ಯ: 13ನೇ ಪಾಯಿಂಟ್‌ನಲ್ಲಿ 14 ಅಡಿ ಅಗೆದರೂ ಸಿಗಲಿಲ್ಲ ಕಳೇಬರ
    August 12, 2025 | 0
  • ಕಕಹ
    ಇಬ್ಬರು ವಿದ್ಯಾರ್ಥಿನಿಯರ ಮೇಲೆ ಬೀದಿನಾಯಿಗಳ ದಾಳಿ
    August 12, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version