• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, March 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮಧ್ಯಪ್ರಾಚ್ಯ ಯುದ್ಧದ ಎಫೆಕ್ಟ್: ಗ್ರಾಹಕರಿಗೆ ಮತ್ತೊಂದು ಶಾಕ್: ರಾಜ್ಯದಲ್ಲಿ ಅಡುಗೆ ಎಣ್ಣೆ ದರ ಏರಿಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 13, 2026 - 9:15 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 03 13T090917.480

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಇದೀಗ ಜನಸಾಮಾನ್ಯರ ಅಡುಗೆಮನೆಗೆ ತಟ್ಟಿದೆ.. ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯ ಬೆನ್ನಲ್ಲೇ, ರಾಜ್ಯದಲ್ಲಿ ಅಡುಗೆ ಎಣ್ಣೆಯ ದರವೂ ಏರಿಕೆ ಕಂಡಿದ್ದು ಗ್ರಾಹಕರಿಗೆ ಮತ್ತೊಂದು ಆರ್ಥಿಕ ಹೊರೆ ತಂದಿದೆ. ಕಳೆದ ಸುಮಾರು 10 ದಿನಗಳಲ್ಲಿ ಅಡುಗೆ ಎಣ್ಣೆಯ ದರ ಲೀಟರ್‌ಗೆ ₹7ರಿಂದ ₹11ರವರೆಗೆ ಹೆಚ್ಚಳವಾಗಿದೆ.

ಮಾರ್ಚ್ ಮೊದಲ ವಾರದಲ್ಲಿ ಇದ್ದ ದರಗಳಿಗಿಂತ ಈಗಿನ ದರಗಳು ಹೆಚ್ಚಾಗಿವೆ. ಸನ್‌ಫ್ಲವರ್ ಎಣ್ಣೆ ಸೇರಿದಂತೆ ಹಲವು ಬ್ರಾಂಡ್‌ಗಳ ಬೆಲೆ ಏರಿಕೆಯಾಗಿದೆ. ಉದಾಹರಣೆಗೆ, ಮಾರ್ಚ್ 4ರಂದು ಲೀಟರ್‌ಗೆ ₹167 ಇದ್ದ ಸನ್‌ಫ್ಲವರ್ ಎಣ್ಣೆಯ ದರ ಮಾರ್ಚ್ 12ರ ವೇಳೆಗೆ ₹172ಕ್ಕೆ ತಲುಪಿದೆ. ಅದೇ ರೀತಿ ಜನಪ್ರಿಯ ಬ್ರಾಂಡ್‌ಗಳಾದ “ಗೋಲ್ಡ್ ವಿನ್ನರ್” ಮತ್ತು “ಫ್ರೀಡಂ” ಎಣ್ಣೆಗಳ ದರವೂ ಹೆಚ್ಚಳ ಕಂಡಿವೆ.

RelatedPosts

ರಾಜ್ಯದಲ್ಲಿ LPG ಸಂಕಷ್ಟ: ಸೌದೆ ಒಲೆ ಹಚ್ಚಿದ ಹೋಟೆಲ್‌, ಪಿಜಿ ಮಾಲೀಕರು

ಕರ್ನಾಟಕದಲ್ಲಿ ಬಿಸಿಲಿನ ತಾಪಮಾನ ಹೆಚ್ಚಳ: ಹಲವು ಜಿಲ್ಲೆಗಳಲ್ಲಿ ಮುಂದುವರಿದ ಶುಷ್ಕ ವಾತಾವರಣ

ಅಮೆರಿಕದ ಮಿಲಿಟರಿ ವಿಮಾನ ಪತನ: ಸಿಬ್ಬಂದಿಗಾಗಿ ಶೋಧ

ಮಂಡ್ಯದಲ್ಲಿ ಗ್ಯಾಸ್ ಬುಕ್ಕಿಂಗ್ ಟ್ರಬಲ್; ಎಲೆಕ್ಟ್ರಿಕ್ ಸ್ಟೌವ್‌ ಖರೀದಿಗೆ ಮುಂದಾದ ಜನ!

ADVERTISEMENT
ADVERTISEMENT

ಮಾಹಿತಿಯ ಪ್ರಕಾರ, “ಗೋಲ್ಡ್ ವಿನ್ನರ್” ಎಣ್ಣೆಯ ಹೋಲ್‌ಸೇಲ್ ದರ ಲೀಟರ್‌ಗೆ ₹159ರಿಂದ ₹166ಕ್ಕೆ ಏರಿಕೆಯಾಗಿದೆ. “ಫ್ರೀಡಂ” ಎಣ್ಣೆಯ ಬೆಲೆ ₹158ರಿಂದ ₹166ಕ್ಕೆ ಏರಿಕೆ ಕಂಡಿದೆ. ಈ ಏರಿಕೆ ಗ್ರಾಹಕರಿಗೆ ನೇರ ಪರಿಣಾಮ ಬೀರುತ್ತಿದ್ದು, ದಿನನಿತ್ಯದ ಖರ್ಚು ಮತ್ತಷ್ಟು ಹೆಚ್ಚಾಗುವ ಆತಂಕ ಮೂಡಿಸಿದೆ.

ಆನ್‌ಲೈನ್ ಆ್ಯಪ್‌ಗಳಲ್ಲೂ ಹೆಚ್ಚಿದ ಬೆಲೆ

ಆಫ್‌ಲೈನ್ ಮಾರುಕಟ್ಟೆ ಮಾತ್ರವಲ್ಲ, ಆನ್‌ಲೈನ್ ಶಾಪಿಂಗ್ ವೇದಿಕೆಗಳಲ್ಲಿಯೂ ಅಡುಗೆ ಎಣ್ಣೆಯ ದರ ಏರಿಕೆಯಾಗಿದೆ. ಹಲವು ಆನ್‌ಲೈನ್ ಆ್ಯಪ್‌ಗಳಲ್ಲಿ ಲೀಟರ್‌ಗೆ ₹160 ಇದ್ದ ಎಣ್ಣೆ ಈಗ ₹171ರವರೆಗೆ ಮಾರಾಟವಾಗುತ್ತಿದೆ. ಈ ದರ ಏರಿಕೆ ಗ್ರಾಹಕರಿಗೆ ಅಚ್ಚರಿ ಮೂಡಿಸಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ವ್ಯಾಪಾರಿಗಳು ಹೇಳಿದ್ದಾರೆ.

ಚಿಲ್ಲರೆ ವ್ಯಾಪಾರಿಗಳ ಪ್ರಕಾರ, ಹೋಲ್‌ಸೇಲ್ ಮಾರುಕಟ್ಟೆಯಿಂದ ಸರಕು ಪೂರೈಕೆ ಸರಿಯಾಗಿ ಆಗುತ್ತಿಲ್ಲ. ಬೇಡಿಕೆ ಹೆಚ್ಚಾದರೂ, ವ್ಯಾಪಾರಿಗಳಿಗೆ ಬೇಕಾದಷ್ಟು ಎಣ್ಣೆ ದೊರೆಯುತ್ತಿಲ್ಲ. 100 ಬಾಕ್ಸ್‌ಗಳ ಆರ್ಡರ್ ನೀಡಿದರೆ ಕೇವಲ 20 ರಿಂದ 50 ಬಾಕ್ಸ್‌ಗಳಷ್ಟೇ ಪೂರೈಕೆ ಮಾಡಲಾಗುತ್ತಿದೆ ಎಂದು ವ್ಯಾಪಾರಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಯುದ್ಧದ ಪರಿಣಾಮವೇ ಪ್ರಮುಖ ಕಾರಣ

ಮಧ್ಯಪ್ರಾಚ್ಯದಲ್ಲಿ ಉದ್ಭವಿಸಿರುವ ಯುದ್ಧ ಪರಿಸ್ಥಿತಿ ಜಾಗತಿಕ ಮಾರುಕಟ್ಟೆ ಮೇಲೆ ದೊಡ್ಡ ಪರಿಣಾಮ ಬೀರುತ್ತಿದೆ. ಕಚ್ಚಾ ತೈಲ ಮತ್ತು ಆಹಾರ ತೈಲಗಳ ಆಮದು ಪ್ರಕ್ರಿಯೆ ಮೇಲೆ ಇದರಿಂದ ವ್ಯತ್ಯಯ ಉಂಟಾಗಿದೆ. ಇದರ ಪರಿಣಾಮವಾಗಿ ಅಡುಗೆ ಎಣ್ಣೆಯ ಬೆಲೆ ನಿಧಾನವಾಗಿ ಏರಿಕೆಯಾಗುತ್ತಿದೆ.

ಇರಾನ್ ವಿರುದ್ಧ ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಯುದ್ಧ ಕ್ರಮಕ್ಕೆ ಮುಂದಾದ ಬಳಿಕ ಜಾಗತಿಕ ಮಾರುಕಟ್ಟೆಯಲ್ಲಿ ಅನಿಶ್ಚಿತತೆ ಹೆಚ್ಚಾಗಿದೆ. ಈ ಬೆಳವಣಿಗೆಯಿಂದಾಗಿ ತೈಲ ಸರಬರಾಜು ಸರಪಳಿ ಮೇಲೆ ಒತ್ತಡ ಉಂಟಾಗಿದ್ದು, ಅದರ ಪರಿಣಾಮಎಣ್ಣೆ ಸೇರಿದಂತೆ ಹಲವು ಉತ್ಪನ್ನಗಳ ದರ ಏರಿಕೆಯಾಗಿದೆ.

ಮುಂದಿನ ದಿನಗಳಲ್ಲಿ ಮತ್ತಷ್ಟು ಏರಿಕೆಯ ಆತಂಕ

ಈಗಾಗಲೇ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿ ಜನತೆ ಸಂಕಷ್ಟ ಅನುಭವಿಸುತ್ತಿರುವ ಸಂದರ್ಭದಲ್ಲೇ ಅಡುಗೆ ಎಣ್ಣೆಯ ದರವೂ ಹೆಚ್ಚಳ ಕಂಡಿರುವುದು ಕುಟುಂಬಗಳ ಖರ್ಚಿನ ಮೇಲೆ ಹೆಚ್ಚುವರಿ ಹೊರೆ ತಂದಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 13T102940.528

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಪೆಟ್ರೋಲ್-ಡೀಸೆಲ್ ದರ ಎಷ್ಟಿದೆ? ಇಲ್ಲಿ ಚೆಕ್‌ ಮಾಡಿ!

by ಶಾಲಿನಿ ಕೆ. ಡಿ
March 13, 2026 - 10:32 am
0

Untitled design 2026 03 13T093013.370

ಇರಾನ್-ಇಸ್ರೇಲ್‌ ಯುದ್ಧದ ನಡುವೆ ಚಿನ್ನ-ಬೆಳ್ಳಿ ಬೆಲೆ ಏರಿಕೆ? ಇಲ್ಲಿದೆ ಇಂದಿನ ದರ ವಿವರ

by ಶಾಲಿನಿ ಕೆ. ಡಿ
March 13, 2026 - 9:34 am
0

Untitled design 2026 03 13T090917.480

ಮಧ್ಯಪ್ರಾಚ್ಯ ಯುದ್ಧದ ಎಫೆಕ್ಟ್: ಗ್ರಾಹಕರಿಗೆ ಮತ್ತೊಂದು ಶಾಕ್: ರಾಜ್ಯದಲ್ಲಿ ಅಡುಗೆ ಎಣ್ಣೆ ದರ ಏರಿಕೆ

by ಶಾಲಿನಿ ಕೆ. ಡಿ
March 13, 2026 - 9:15 am
0

Untitled design 2026 03 13T084606.391

ರಾಜ್ಯದಲ್ಲಿ LPG ಸಂಕಷ್ಟ: ಸೌದೆ ಒಲೆ ಹಚ್ಚಿದ ಹೋಟೆಲ್‌, ಪಿಜಿ ಮಾಲೀಕರು

by ಶಾಲಿನಿ ಕೆ. ಡಿ
March 13, 2026 - 8:49 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 13T084606.391
    ರಾಜ್ಯದಲ್ಲಿ LPG ಸಂಕಷ್ಟ: ಸೌದೆ ಒಲೆ ಹಚ್ಚಿದ ಹೋಟೆಲ್‌, ಪಿಜಿ ಮಾಲೀಕರು
    March 13, 2026 | 0
  • Untitled design 2026 03 13T082352.958
    ಕರ್ನಾಟಕದಲ್ಲಿ ಬಿಸಿಲಿನ ತಾಪಮಾನ ಹೆಚ್ಚಳ: ಹಲವು ಜಿಲ್ಲೆಗಳಲ್ಲಿ ಮುಂದುವರಿದ ಶುಷ್ಕ ವಾತಾವರಣ
    March 13, 2026 | 0
  • Untitled design 2026 03 13T080847.084
    ಅಮೆರಿಕದ ಮಿಲಿಟರಿ ವಿಮಾನ ಪತನ: ಸಿಬ್ಬಂದಿಗಾಗಿ ಶೋಧ
    March 13, 2026 | 0
  • Untitled design 2026 03 13T075507.340
    ಮಂಡ್ಯದಲ್ಲಿ ಗ್ಯಾಸ್ ಬುಕ್ಕಿಂಗ್ ಟ್ರಬಲ್; ಎಲೆಕ್ಟ್ರಿಕ್ ಸ್ಟೌವ್‌ ಖರೀದಿಗೆ ಮುಂದಾದ ಜನ!
    March 13, 2026 | 0
  • Untitled design 2026 03 12T224714.036
    ದೇಗುಲಗಳಲ್ಲಿ ಪ್ರಾಣಿ ಬಲಿ ನಿಷೇಧವಾಗುತ್ತಾ? ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್
    March 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version