• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, May 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸಚಿವ ಶಿವರಾಜ್ ತಂಗಡಗಿ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 22, 2026 - 11:21 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ತುಮಕೂರು
0 0
0
Untitled design 2026 03 22T231737.105

ತುಮಕೂರು: ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ತುಮಕೂರಿನ ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊಪ್ಪಳದಿಂದ ಬೆಂಗಳೂರಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಇಂದು ರಾತ್ರಿ ಸುಮಾರು 10 ಗಂಟೆಗೆ ಅವರಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣ ಕಾರು ಚಾಲಕ ಮತ್ತು ಗನ್ ಮ್ಯಾನ್ ಅವರನ್ನು ತುಮಕೂರು ನಗರದ ಬಿ.ಹೆಚ್ ರಸ್ತೆಯಲ್ಲಿರುವ ಸಿದ್ದಗಂಗಾ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಸಚಿವರನ್ನು ಆಸ್ಪತ್ರೆಗೆ ದಾಖಲಿಸಿದ ತಕ್ಷಣ ವೈದ್ಯರು ತುರ್ತು ಚಿಕಿತ್ಸೆ ನೀಡಲು ಆರಂಭಿಸಿದರು. ಅವರ ಹೃದಯ ಸಂಬಂಧಿ ತಪಾಸಣೆ ಸೇರಿದಂತೆ ಅಗತ್ಯ ಎಲ್ಲಾ ಪರೀಕ್ಷೆಗಳನ್ನು ನಡೆಸಲಾಯಿತು. ಪ್ರಾಥಮಿಕ ವರದಿಗಳ ಪ್ರಕಾರ ಅವರ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.

RelatedPosts

ಡಿಕೆ ಸಂಪುಟದಲ್ಲಿ ಯಾರಿಗೆಲ್ಲಾ ಮಂತ್ರಿ ಭಾಗ್ಯ..? ಇಲ್ಲಿದೆ ಸಂಭಾವ್ಯ ಸಚಿವರ ಫುಲ್‌ ಲಿಸ್ಟ್‌..!

ಡಿಕೆ ಸರ್ಕಾರದಲ್ಲಿ ಡಿಸಿಎಂ ಆಗಲಿದ್ದಾರೆ ಈ 4 ಮಹಾ ನಾಯಕರು..!

ಸಿದ್ದರಾಮಯ್ಯ ಎಕ್ಸಿಟ್ ಬೆನ್ನಲ್ಲೇ ಕಾಫಿ ಡೇ ಷೇರು ಭರ್ಜರಿ ಏರಿಕೆ! ಡಿ.ಕೆ.ಶಿ ಎಂಟ್ರಿಗೆ ಶೇ.20 ಹೈಕ್

ಡಿ.ಕೆ.ಶಿ ಬಣಕ್ಕೆ ಜಯ; ರಾಜೀವ್ ಗೌಡ ತಿರುಪತಿ ತಿಮ್ಮಪ್ಪನಿಗೆ ಮುಡಿ ಅರ್ಪಣೆ

ADVERTISEMENT
ADVERTISEMENT

ಎದೆನೋವಿನ ಬಗ್ಗೆ ಆತಂಕ ಹರಡಿದ ಹಿನ್ನೆಲೆಯಲ್ಲಿ ಸಚಿವ ಶಿವರಾಜ್ ತಂಗಡಗಿ ಅವರು ಸ್ವತಃ ಸ್ಪಷ್ಟನೆ ನೀಡಿದ್ದಾರೆ. “ಬೆಂಗಳೂರಿಗೆ ಹೋಗುವಾಗ ಎದೆನೋವು ಕಾಣಿಸಿಕೊಂಡಿತು. ಹಾಗಾಗಿ ಆಸ್ಪತ್ರೆಗೆ ಬಂದೆ. ಎಲ್ಲಾ ಚೆಕಪ್ ಮುಗಿದಿದೆ. ಏನೂ ತೊಂದರೆ ಇಲ್ಲ, ಎಲ್ಲಾ ನಾರ್ಮಲ್ ಇದೆ. ದಯವಿಟ್ಟು ಸುಳ್ಳು ಸುದ್ದಿ ಹಬ್ಬಿಸಬೇಡಿ” ಎಂದು ಅವರು ಹೇಳಿದ್ದಾರೆ. ತಮ್ಮ ಆರೋಗ್ಯದ ಬಗ್ಗೆ ಅಭಿಮಾನಿಗಳು ಮತ್ತು ಜನತೆ ಆತಂಕಪಡಬೇಕಾಗಿಲ್ಲ ಎಂದು ಅವರು ಮನವಿ ಮಾಡಿದ್ದಾರೆ.

ಚಿಕಿತ್ಸೆ ಬಳಿಕ ಸಚಿವರು ತುಮಕೂರಿನಿಂದ ಬೆಂಗಳೂರಿಗೆ ತೆರಳಿದ್ದಾರೆ. ನಾಳೆಯ ವಿಧಾನಸಭಾ ಅಧಿವೇಶನದಲ್ಲಿ ಅವರು ಭಾಗಿಯಾಗಲಿದ್ದಾರೆ ಎಂದು ಅವರ ಕಚೇರಿ ಮೂಲಗಳು ತಿಳಿಸಿವೆ. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

459

ಡಿಕೆ ಸಂಪುಟದಲ್ಲಿ ಯಾರಿಗೆಲ್ಲಾ ಮಂತ್ರಿ ಭಾಗ್ಯ..? ಇಲ್ಲಿದೆ ಸಂಭಾವ್ಯ ಸಚಿವರ ಫುಲ್‌ ಲಿಸ್ಟ್‌..!

by ಪವಿತ್ರಾ ಗಣಪತಿ
May 29, 2026 - 7:09 pm
0

4569

ಡಿಕೆ ಸರ್ಕಾರದಲ್ಲಿ ಡಿಸಿಎಂ ಆಗಲಿದ್ದಾರೆ ಈ 4 ಮಹಾ ನಾಯಕರು..!

by ಪವಿತ್ರಾ ಗಣಪತಿ
May 29, 2026 - 6:00 pm
0

4569

ಡಿಜಿಟಲ್ ಆರ್ಥಿಕತೆಯಲ್ಲಿ ವಿಶ್ವದಲ್ಲೇ 5ನೇ ಸ್ಥಾನಕ್ಕೆ ಜಿಗಿದ ಭಾರತ: AI ಬಳಕೆಯಲ್ಲಿ ಜರ್ಮನಿ, ಫ್ರಾನ್ಸ್‌ನ್ನೂ ಹಿಂದಿಕ್ಕಿ ದಾಖಲೆ!

by ಪವಿತ್ರಾ ಗಣಪತಿ
May 29, 2026 - 5:28 pm
0

789

ಸಿದ್ದರಾಮಯ್ಯ ಎಕ್ಸಿಟ್ ಬೆನ್ನಲ್ಲೇ ಕಾಫಿ ಡೇ ಷೇರು ಭರ್ಜರಿ ಏರಿಕೆ! ಡಿ.ಕೆ.ಶಿ ಎಂಟ್ರಿಗೆ ಶೇ.20 ಹೈಕ್

by ಪವಿತ್ರಾ ಗಣಪತಿ
May 29, 2026 - 5:03 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 05 28T183302.344
    ಡಿಕೆ ಶಿವಕುಮಾರ್ ಕ್ಯಾಬಿನೆಟ್‌ನಲ್ಲಿ ಯಾರಿಗೆ ಚಾನ್ಸ್? ಸಿದ್ದರಾಮಯ್ಯ ಟೀಮ್‌ನಲ್ಲಿ ಯಾರೆಲ್ಲ ಇದ್ದಾರೆ?
    May 28, 2026 | 0
  • BeFunky collage 2026 05 28T162652.291
    He will be the Chief Minister ಸುದ್ದಿಗೋಷ್ಠಿಯಲ್ಲಿ ಸಿದ್ದರಾಮಯ್ಯ ಘೋಷಣೆ
    May 28, 2026 | 0
  • BeFunky collage 2026 05 28T160600.891
    “ಕೊನೆಯ ಉಸಿರಿರುವವರೆಗೂ ಕೋಮುವಾದದ ವಿರುದ್ಧ ಹೋರಾಟ!” ಸಿದ್ದರಾಮಯ್ಯ
    May 28, 2026 | 0
  • BeFunky collage 2026 05 28T151959.274
    ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಗೃಹ ಕಚೇರಿ ಕೃಷ್ಣಾದಲ್ಲಿ ಸಿದ್ದರಾಮಯ್ಯ ಸುದ್ದಿಗೋಷ್ಠಿ
    May 28, 2026 | 0
  • Untitled design 2026 05 28T150118.883
    ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ
    May 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version