• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, April 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

7 ವರ್ಷಗಳ ಬಳಿಕ ನಾಪತ್ತೆಯಾಗಿದ್ದ ಮಹಿಳೆ ಪತ್ತೆ

7 ವರ್ಷಗಳ ಬಳಿಕ ನಾಪತ್ತೆಯಾಗಿದ್ದ ಮಹಿಳೆ ಪತ್ತೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 22, 2025 - 12:04 pm
in ಕರ್ನಾಟಕ
0 0
0
Untitled design 2025 02 22T120327.068

ಮುಂಬೈ: ಬಾಗಲಕೋಟೆ ಜಿಲ್ಲೆಯ ಬಾದಾಮಿಯಿಂದ ಏಳು ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಕಸ್ತೂರಿ ಪಾಟೀಲ (50) ಎಂಬ ಮಹಿಳೆ ಇದೀಗ ತಮ್ಮ ಕುಟುಂಬದೊಂದಿಗೆ ಪುನಃ ಒಂದುಗೊಂಡಿರುವ ಹೃದಯಸ್ಪರ್ಶಿ ಘಟನೆ ಮುಂಬೈನಲ್ಲಿ ನಡೆದಿದೆ. ಸಾಮಾಜಿಕ ಸೇವಾ ಸಂಸ್ಥೆಯ ಸಹಾಯದಿಂದ ಈಕೆಯ ಮೂಲ ಪತ್ತೆಯಾಗಿದ್ದು, ಬಾದಾಮಿ ಪೊಲೀಸರ ಸಹಕಾರದಿಂದ ಈಕೆ ಮಗಳನ್ನು ಭೇಟಿಯಾದರು.

ಆಗಿದ್ದೇನು?

ಮಹಾರಾಷ್ಟ್ರದ ರಾಯಗಢದಲ್ಲಿ ಅಸ್ತವ್ಯಸ್ತ ಸ್ಥಿತಿಯಲ್ಲಿ ಓಡಾಡುತ್ತಿದ್ದ ಈ ಮಹಿಳೆಯನ್ನು ಪನ್ವೇಲ್ ಮೂಲದ ‘ಸೋಶಿಯಲ್ ಅಂಡ್ ಇವಾಂಜೆಲಿಕಲ್ ಅಸೋಸಿಯೇಷನ್ ಫಾರ್ ಲವ್’ (SEAL) ಎಂಬ ಎನ್ಜಿಒ ಕಾರ್ಯಕರ್ತರು ಗಮನಿಸಿದರು. ಮಾನಸಿಕ ಹಾಗೂ ದೈಹಿಕ ಸ್ಥಿತಿ ದುರಸ್ತಿ ಆಗಿದ್ದರಿಂದ ಅವರು ಆಶ್ರಯ ಕೇಂದ್ರಕ್ಕೆ ಕರೆದೊಯ್ದು ಆರೈಕೆ ಮಾಡಿದರು.

RelatedPosts

2nd PUC ಫಲಿತಾಂಶ: ಉಡುಪಿಗೆ ಪ್ರಥಮ, ಯಾದಗಿರಿ ಕೊನೆ ಸ್ಥಾನ, ಸಂಪೂರ್ಣ ಜಿಲ್ಲಾವಾರು ಪಟ್ಟಿ ಇಲ್ಲಿದೆ

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹೊಸ ಮೈಲಿಗಲ್ಲು: ಪ್ರಯಾಣಕ್ಕೂ ಸ್ಪರ್ಶರಹಿತ ತಂತ್ರಜ್ಞಾನ

ಪಿಯುಸಿಯಲ್ಲಿ 600ಕ್ಕೆ 597 ಅಂಕ ಬಂದ್ರೂ ರೀ ವ್ಯಾಲ್ಯೂಯೇಷನ್‌ಗೆ ಹಾಕ್ತೇನೆ ಎಂದ ವಿದ್ಯಾರ್ಥಿ

PUC ಫಲಿತಾಂಶ 2026: ಉಡುಪಿ-ದಕ್ಷಿಣ ಕನ್ನಡ ಜಿಲ್ಲೆಯೇ ಮೊದಲ ಸ್ಥಾನ, ವಿದ್ಯಾರ್ಥಿನಿಯರೇ ಮೇಲುಗೈ

ADVERTISEMENT
ADVERTISEMENT
ಮಹಿಳೆ ಬಾದಾಮಿಗೆ ಹೇಗೆ ತಲುಪಿದರು?

ಇತ್ತೀಚೆಗೆ ಮಾತನಾಡುತ್ತಿದ್ದಾಗ, ಅವರು ‘ಬಾದಾಮಿ’ ಎಂದು ಉಲ್ಲೇಖಿಸಿದರು. ಬಾದಾಮಿ ಎಂಬುದು ಕರ್ನಾಟಕದ ಒಂದು ಸ್ಥಳ ಎಂಬುದು ಫಿಲಿಪ್‌ ಅವರಿಗೆ ತಿಳಿದಿತ್ತು. ಕೂಡಲೇ ಫಿಲಿಪ್‌ ಅವರು ಬಾದಾಮಿ ಪೊಲೀಸ್‌ ಠಾಣೆಗೆ ಕರೆ ಮಾಡಿ ಕಸ್ತೂರಿ ಅವರ ಫೋಟೋಗಳನ್ನು ವಾಟ್ಸ್‌ಆಪ್‌ನಲ್ಲಿ ಕಳುಹಿಸಿದ್ದರು. ತಕ್ಷಣವೇ, ಪೊಲೀಸರು ಇವರ ಪುತ್ರಿ ದೇವಮ್ಮ ಭಿಂಗಾರಿ 7 ವರ್ಷಗಳಿಂದ ತಾಯಿ ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಿಸಿರುವುದು ತಿಳಿಯಿತು.

ನಾಪತ್ತೆಯಾಗಲು ಕಾರಣವೇನು?

ಕಸ್ತೂರಿ ಪಾಟೀಲ ಅವರ ಪತಿ ಎರಡನೇ ಮದುವೆ ಮಾಡಿಕೊಂಡಿರುವ ವಿಷಯ ತಿಳಿದು, ಅವರು ಮಾನಸಿಕವಾಗಿ ಅಸ್ವಸ್ಥರಾಗಿದ್ದರು. ಸಹೋದರಿಯ ಮನೆಯಲ್ಲಿ ವಾಸಿಸುತ್ತಿದ್ದರೂ, ಆಘಾತದಿಂದ ಮನೆಯಿಂದ ತಪ್ಪಿಸಿಕೊಂಡು ಮಹಾರಾಷ್ಟ್ರದ ರಾಯಗಢಕ್ಕೆ ಹೋದರು. ರಾಯಗಢಕ್ಕೆ ತೆರಳಿದ್ದರು. ಆದರೆ ಅಲ್ಲಿ ದಿಕ್ಕಿ ಕಾಣದೇ ಕಸದ ತೊಟ್ಟಿಯಲ್ಲಿ ಬಿದ್ದಿದ್ದ ಆಳಿದುಳಿದ ಆಹಾರ, ಪಾದಚಾರಿಗಳು ಅಥವಾ ಪ್ರಯಾಣಿಕರು ಕೊಟ್ಟ ತಿನಿಸು ಸೇವಿಸಿ ಜೀವನ ಮಾಡುತ್ತಿದ್ದರು. ಬಳಿಕ ಸ್ಥಳಿಯ ಜನರು ಆಕೆಯನ್ನು ಸೀಲ್‌ ಸಂಸ್ಥೆ ತಲುಪಿಸಿದ್ದರು.

ಪುನಃ ಕುಟುಂಬದೊಂದಿಗೆ ಸೇರಿಕೊಂಡರು

ಪೊಲೀಸರು ಮತ್ತು ಎನ್ಜಿಒ ಸಹಕಾರದಿಂದ, ಕಸ್ತೂರಿ ಪಾಟೀಲ ಅವರನ್ನು ಮಗಳು ದೇವಮ್ಮನೊಂದಿಗೆ ಮತ್ತೆ ಸೇರಿಸಲಾಯಿತು. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 09T191742.146

2nd PUC ಫಲಿತಾಂಶ: ಉಡುಪಿಗೆ ಪ್ರಥಮ, ಯಾದಗಿರಿ ಕೊನೆ ಸ್ಥಾನ, ಸಂಪೂರ್ಣ ಜಿಲ್ಲಾವಾರು ಪಟ್ಟಿ ಇಲ್ಲಿದೆ

by ಶಾಲಿನಿ ಕೆ. ಡಿ
April 9, 2026 - 7:20 pm
0

Untitled design 2026 04 09T190730.484

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹೊಸ ಮೈಲಿಗಲ್ಲು: ಪ್ರಯಾಣಕ್ಕೂ ಸ್ಪರ್ಶರಹಿತ ತಂತ್ರಜ್ಞಾನ

by ಶಾಲಿನಿ ಕೆ. ಡಿ
April 9, 2026 - 7:10 pm
0

Untitled design 2026 04 09T190238.194

ಜೈಲರ್​-2 ಗೆ ನೋ ಅಂದ್ರಾ ಕಿಂಗ್ ಖಾನ್ ಶಾರೂಖ್..?!

by ಶಾಲಿನಿ ಕೆ. ಡಿ
April 9, 2026 - 7:03 pm
0

Untitled design 2026 04 09T185439.488

ಧುರಂಧರ್ ರಿವ್ಯೂ ಎಡವಟ್..ವಿರಾಟ್ ಕೊಹ್ಲಿಗಾದ ನಷ್ಟವೆಷ್ಟು ಗೊತ್ತಾ?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 9, 2026 - 6:57 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 09T191742.146
    2nd PUC ಫಲಿತಾಂಶ: ಉಡುಪಿಗೆ ಪ್ರಥಮ, ಯಾದಗಿರಿ ಕೊನೆ ಸ್ಥಾನ, ಸಂಪೂರ್ಣ ಜಿಲ್ಲಾವಾರು ಪಟ್ಟಿ ಇಲ್ಲಿದೆ
    April 9, 2026 | 0
  • Untitled design 2026 04 09T190730.484
    ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹೊಸ ಮೈಲಿಗಲ್ಲು: ಪ್ರಯಾಣಕ್ಕೂ ಸ್ಪರ್ಶರಹಿತ ತಂತ್ರಜ್ಞಾನ
    April 9, 2026 | 0
  • Untitled design 2026 04 09T181447.681
    ಪಿಯುಸಿಯಲ್ಲಿ 600ಕ್ಕೆ 597 ಅಂಕ ಬಂದ್ರೂ ರೀ ವ್ಯಾಲ್ಯೂಯೇಷನ್‌ಗೆ ಹಾಕ್ತೇನೆ ಎಂದ ವಿದ್ಯಾರ್ಥಿ
    April 9, 2026 | 0
  • ಅರ್ಚನಾ (5)
    PUC ಫಲಿತಾಂಶ 2026: ಉಡುಪಿ-ದಕ್ಷಿಣ ಕನ್ನಡ ಜಿಲ್ಲೆಯೇ ಮೊದಲ ಸ್ಥಾನ, ವಿದ್ಯಾರ್ಥಿನಿಯರೇ ಮೇಲುಗೈ
    April 9, 2026 | 0
  • ಅರ್ಚನಾ (1)
    ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡದ ದಿಶಾ 600ಕ್ಕೆ 600 ಅಂಕ, ರಾಜ್ಯಕ್ಕೆ ಪ್ರಥಮ
    April 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version