• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, February 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಶಾಸಕ ಮುನಿರತ್ನಗೆ ಹೈಕೋರ್ಟ್‌ನಿಂದ ಬಿಗ್‌ ರಿಲೀಫ್: ಅ*ತ್ಯಾಚಾರ ಆರೋಪ ಪ್ರಕರಣ ರದ್ದು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 17, 2025 - 7:36 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
114 (11)

ಬೆಂಗಳೂರಿನ ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಸಾಮೂಹಿಕ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ನಿಂದ ಬಿಗ್‌ ರಿಲೀಫ್‌ ಸಿಕ್ಕಿದೆ. ಈ ಪ್ರಕರಣದಲ್ಲಿ ಮುನಿರತ್ನ ಸೇರಿದಂತೆ ನಾಲ್ವರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ಅನ್ನು ಹೈಕೋರ್ಟ್ ರದ್ದುಗೊಳಿಸಿದೆ. ವಿಶೇಷ ತನಿಖಾ ತಂಡ (SIT) ಈ ಪ್ರಕರಣದಲ್ಲಿ ವಿಚಾರಣಾಧೀನ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿತ್ತು. ಈ ರಿಪೋರ್ಟ್‌ನಲ್ಲಿ ಆರೋಪಿಗಳ ವಿರುದ್ಧ ಸಾಕ್ಷ್ಯಾಧಾರಗಳಿಲ್ಲ ಎಂದು ತಿಳಿಸಲಾಗಿತ್ತು. ಈ ರಿಪೋರ್ಟ್‌ಗೆ ನ್ಯಾಯಾಲಯ ಒಪ್ಪಿಗೆ ನೀಡಿದ್ದರಿಂದ, ಹೈಕೋರ್ಟ್ ಈ ಪ್ರಕರಣವನ್ನು ವಜಾಗೊಳಿಸಿ ಆದೇಶಿಸಿತ್ತು.

ಬೆಂಗಳೂರಿನ ಆರ್‌ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಈ ಪ್ರಕರಣದಲ್ಲಿ ಮುನಿರತ್ನ, ವಸಂತ ಕುಮಾರ್, ಚನ್ನಕೇಶವ್, ಮತ್ತು ಕಮಲ್ ಎಂಬುವರ ವಿರುದ್ಧ ಆರೋಪಗಳು ಕೇಳಿಬಂದಿದ್ದವು. ಈ ನಾಲ್ವರು ತಮ್ಮ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಹೈಕೋರ್ಟ್‌ಗೆ ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದರು.

RelatedPosts

ಶಿವರಾತ್ರಿಗೆ ಊರಿಗೆ ಹೋಗುವ ಪ್ರಯಾಣಿಕರಿಗೆ ಸಿಹಿ ಸುದ್ದಿ: ಹೆಚ್ಚುವರಿ ಬಸ್‌, ವಿಶೇಷ ರೈಲು ಸೌಲಭ್ಯ

ಮಾದಕ ವಸ್ತು ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ಪೆಡ್ಲರ್‌‌ಗಳ ಬಂಧನ

ರಾಜಸ್ಥಾನ್ ರಾಯಲ್ಸ್‌ಗೆ ನೂತನ ನಾಯಕನಾಗಿ ರಿಯಾನ್ ಪರಾಗ್ ನೇಮಕ

ಮಹಾಶಿವರಾತ್ರಿ ಹಿನ್ನೆಲೆ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ಮಾರ್ಗ ಬದಲು

ADVERTISEMENT
ADVERTISEMENT

ನ್ಯಾಯಮೂರ್ತಿ ಎಂ. ಐ. ಅರುಣ್ ಅವರ ಏಕಸದಸ್ಯ ಪೀಠ ಈ ಅರ್ಜಿಗಳ ವಿಚಾರಣೆಯನ್ನು ನಡೆಸಿತ್ತು. ವಿಚಾರಣೆಯ ಸಂದರ್ಭದಲ್ಲಿ, SIT ಸಲ್ಲಿಸಿದ ಬಿ ರಿಪೋರ್ಟ್‌ನ ಆಧಾರದ ಮೇಲೆ ಆರೋಪಿಗಳಿಗೆ ಯಾವುದೇ ಕಾನೂನು ಶಿಕ್ಷೆಗೆ ಒಳಗಾಗುವಂತಹ ಸಾಕ್ಷ್ಯಗಳಿಲ್ಲ ಎಂಬುದು ಸ್ಪಷ್ಟವಾಯಿತು. ಈ ಕಾರಣಕ್ಕೆ, ಈ ಅರ್ಜಿಗಳು ತಮ್ಮ ಅಸ್ತಿತ್ವವನ್ನೇ ಕಳೆದುಕೊಂಡಿವೆ ಎಂದು ಘೋಷಿಸಿ, ನ್ಯಾಯಾಲಯವು ಆರೋಪಿಗಳಿಗೆ ಕ್ಲೀನ್ ಚಿಟ್ ನೀಡಿತ್ತು. ಈ ತೀರ್ಪಿನಿಂದ ಮುನಿರತ್ನ ಮತ್ತು ಇತರ ಮೂವರು ಆರೋಪಿಗಳಿಗೆ ಬಿಗ್‌ ರಿಲೀಫ್‌‌ ಸಿಕ್ಕಂತಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 13T211237.089

ಶಿವರಾತ್ರಿಗೆ ಊರಿಗೆ ಹೋಗುವ ಪ್ರಯಾಣಿಕರಿಗೆ ಸಿಹಿ ಸುದ್ದಿ: ಹೆಚ್ಚುವರಿ ಬಸ್‌, ವಿಶೇಷ ರೈಲು ಸೌಲಭ್ಯ

by ಶಾಲಿನಿ ಕೆ. ಡಿ
February 13, 2026 - 9:19 pm
0

Untitled design 2026 02 13T210005.007

ಪ್ರಜ್ವಲ್ ದೇವರಾಜ್ ಅಭಿನಯದ “ಚೀತಾ” ಚಿತ್ರದ ಚಿತ್ರೀಕರಣ ಮುಕ್ತಾಯ

by ಶಾಲಿನಿ ಕೆ. ಡಿ
February 13, 2026 - 9:02 pm
0

Untitled design 2026 02 13T202826.471

ಮಾದಕ ವಸ್ತು ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ಪೆಡ್ಲರ್‌‌ಗಳ ಬಂಧನ

by ಶಾಲಿನಿ ಕೆ. ಡಿ
February 13, 2026 - 8:53 pm
0

Untitled design 2026 02 13T201419.017

“ಮದುವೆಯ ಮಮತೆಯ ಕರೆಯೋಲೆ” ಖ್ಯಾತಿಯ ನಟ ಸೂರಜ್ ಗೌಡ ಹೊಸ ಚಿತ್ರಕ್ಕೆ ಚಾಲನೆ 

by ಶಾಲಿನಿ ಕೆ. ಡಿ
February 13, 2026 - 8:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 13T211237.089
    ಶಿವರಾತ್ರಿಗೆ ಊರಿಗೆ ಹೋಗುವ ಪ್ರಯಾಣಿಕರಿಗೆ ಸಿಹಿ ಸುದ್ದಿ: ಹೆಚ್ಚುವರಿ ಬಸ್‌, ವಿಶೇಷ ರೈಲು ಸೌಲಭ್ಯ
    February 13, 2026 | 0
  • Untitled design 2026 02 13T202826.471
    ಮಾದಕ ವಸ್ತು ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ಪೆಡ್ಲರ್‌‌ಗಳ ಬಂಧನ
    February 13, 2026 | 0
  • Untitled design 2026 02 13T194707.938
    ರಾಜಸ್ಥಾನ್ ರಾಯಲ್ಸ್‌ಗೆ ನೂತನ ನಾಯಕನಾಗಿ ರಿಯಾನ್ ಪರಾಗ್ ನೇಮಕ
    February 13, 2026 | 0
  • Untitled design 2026 02 13T185625.551
    ಮಹಾಶಿವರಾತ್ರಿ ಹಿನ್ನೆಲೆ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ಮಾರ್ಗ ಬದಲು
    February 13, 2026 | 0
  • Untitled design 2026 02 13T174031.513
    ಕನ್ನಡದ ಖ್ಯಾತ ಹಿರಿಯ ನಿರ್ದೇಶಕ ಜೋ ಸೈಮನ್ ನಿಧನ
    February 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version