• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, October 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ವಾರ್ತಾ ಇಲಾಖೆಯ ನೂತನ ಆಯುಕ್ತರಾಗಿ ಎಂ.ಎನ್. ಅನುಚೇತ್ ಅಧಿಕಾರ ಸ್ವೀಕಾರ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
June 25, 2026 - 1:45 pm
in ಕರ್ನಾಟಕ
0 0
0
Web Photo Editor (44)

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಡಿಐಜಿ ಎಂ.ಎನ್.ಅನುಚೇತ್ ಅವರು ಇಂದು (ಜೂನ್) ಅಧಿಕಾರ ಸ್ವೀಕರಿಸಿದ್ದಾರೆ. ಇದುವರೆಗೆ ಇಲಾಖೆಯ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಹಿರಿಯ ಐಪಿಎಸ್ ಅಧಿಕಾರಿ,ಎಡಿಜಿಪಿ ಹೇಮಂತ್ ಎಂ ನಿಂಬಾಳ್ಕರ್ ಅವರು ನೂತನ ಆಯುಕ್ತರಿಗೆ ‌ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳು ನೂತನ ಆಯುಕ್ತರಿಗೆ ಶುಭಕೋರಿದರು.

ಎಂ.ಎನ್.ಅನುಚೇತ್ ಅವರಿಗೆ ವಾರ್ತಾ ಇಲಾಖೆಯ ಜೊತೆಗೆ ಯುವ ಜನ ಸೇವೆ ಹಾಗೂ ಕ್ರೀಡಾ ಇಲಾಖೆಯ ಆಯುಕ್ತರ ಹೆಚ್ಚುವರಿ ಪ್ರಬಾರದಲ್ಲೂ ಇವರನ್ನು ಇರಿಸಿ ಸರ್ಕಾರ ಆದೇಶಿಸಿದೆ. ಎಂ.ಎನ್. ಅನುಚೇತ್ ಅವರು ಮೂಲತಃ ಕೋಲಾರ ಜಿಲ್ಲೆಯವರಾಗಿದ್ದಾರೆ. ಬೆಂಗಳೂರಿನ ಆರ್.ವಿ. ಇಂಜಿನಿಯರಿಂಗ್ ಕಾಲೇಜಿನಿಂದ 2006ರಲ್ಲಿ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಪದವಿ ಮುಗಿಸಿರುವ ಇವರು ತಾಂತ್ರಿಕ ಹಿನ್ನೆಲೆಯನ್ನು ಹೊಂದಿದ್ದಾರೆ. ಆ ಬಳಿಕ ನಾಗರಿಕ ಸೇವೆಗೆ ಸೇರುವ ಆಕಾಂಕ್ಷೆಯೊಂದಿಗೆ, 2008ರ ಸಿವಿಲ್ ಸರ್ವಿಸ್ ಪರೀಕ್ಷೆಯಲ್ಲಿ ಅತ್ಯುತ್ತಮ ಯಶಸ್ಸು ಸಾಧಿಸಿದರು. ತರುವಾಯ 2009ರ ಬ್ಯಾಚ್ ನ ಕರ್ನಾಟಕ ವೃಂದದ ಐಪಿಎಸ್ ಅಧಿಕಾರಿಯಾಗಿ ಇವರು ಆಯ್ಕೆಯಾದರು.

RelatedPosts

ಮೈಸೂರು ದಸರಾದಲ್ಲಿ ಚಂದನವನದ ತಾರೆಯರ ಮೆರಗು: ಅಂಬಾರಿ ಬಸ್‌ನಲ್ಲಿ ಸ್ಟಾರ್ಸ್‌ಗಳ ಮೆರವಣಿಗೆ

ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡಿದ ಸಿಎಂ ಡಿಕೆಶಿ: ಅಂಬಾರಿ ಹೊತ್ತು ಕ್ಯಾಪ್ಟನ್​ ಪ್ರಶಾಂತ ಹೆಜ್ಜೆ

ಶಿವಮೊಗ್ಗ ದಸರಾದಲ್ಲಿ ಅಂಬಾರಿ ಹೊತ್ತು ದಿಕ್ಕಾಪಾಲಾಗಿ ಓಡಿದ ಆನೆ

ಜಂಬೂಸವಾರಿಗೆ ಮೆರುಗು ನೀಡಿದ ಸ್ತಬ್ಧಚಿತ್ರಗಳು; ಟ್ಯಾಬ್ಲೋಗಳಿಂದ ನಾಡಿನ ವೈಭವ ಅನಾವರಣ!

ADVERTISEMENT
ADVERTISEMENT

ವಾರ್ತಾ ಇಲಾಖೆಯ ಕಾರ್ಯವೈಖರಿಗೆ ಹೊಸ ವೇಗ ನೀಡಬಲ್ಲ ಸಾಮರ್ಥ್ಯ ಹೊಂದಿರುವ ಅನುಚೇತ್ ಅವರು, ಪೊಲೀಸ್ ಇಲಾಖೆಯಲ್ಲಿ ತಂತ್ರಜ್ಞಾನ ಆಧಾರಿತ ಪೊಲೀಸ್ ವ್ಯವಸ್ಥೆ ಹಾಗೂ ಸಮರ್ಥ ಆಡಳಿತಕ್ಕಾಗಿ ಹೆಸರಾಗಿದ್ದಾರೆ. ಈ ಹಿಂದೆ ಇವರು ಕೈಗೊಂಡ ಅತ್ಯುತ್ತಮ ತನಿಖಾ ಕಾರ್ಯಗಳನ್ನು ಗುರುತಿಸಿ ಕೇಂದ್ರ ಸರ್ಕಾರವು ಇವರಿಗೆ ಪ್ರತಿಷ್ಠಿತ “ಕೇಂದ್ರ ಗೃಹ ಸಚಿವರ ತನಿಖೆಗಾಗಿನ ಅತ್ಯುತ್ತಮ ಪದಕ ನೀಡಿ ಗೌರವಿಸಿದೆ.

ವೃತ್ತಿ ಜೀವನದ ಪ್ರಮುಖ ಜವಾಬ್ದಾರಿಗಳು

2011ರಲ್ಲಿ ಪುತ್ತೂರಿನ ಸಹಾಯಕ ಪೊಲೀಸ್ ಅಧೀಕ್ಷಕರಾಗಿ (ASP) ತಮ್ಮ ವೃತ್ತಿಜೀವನ ಆರಂಭಿಸಿದ ಇವರು, ಆ ಬಳಿಕ ಸಿಐಡಿ (CID) ವಿಭಾಗದ ಎಸ್ಪಿ ಆಗಿ, ಬೆಂಗಳೂರು ನಗರದ ಕೇಂದ್ರ ವಿಭಾಗದ ಡಿಸಿಪಿ (DCP Central) ಆಗಿ ಪ್ರಮುಖ ಜವಾಬ್ದಾರಿಗಳನ್ನು ನಿಭಾಯಿಸಿದ್ದಾರೆ. ಇತ್ತೀಚೆಗೆ ಬೆಂಗಳೂರು ನಗರದ ಜಂಟಿ ಪೊಲೀಸ್ ಕಮಿಷನರ್ (ಸಂಚಾರ) ಆಗಿ ಅತ್ಯಂತ ಯಶಸ್ವಿಯಾಗಿ ಸೇವೆ ಸಲ್ಲಿಸಿ, ನಗರದ ಸಂಚಾರ ನಿಯಂತ್ರಣಕ್ಕೆ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಅಳವಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಈ ಹುದ್ದೆಗೆ ಬರುವ ಮುನ್ನ ಇವರು ಪೊಲೀಸ್ ನೇಮಕಾತಿ ವಿಭಾಗದ ಡಿಐಜಿಪಿ (DIGP) ಆಗಿ ಕಾರ್ಯನಿರ್ವಹಿಸುತ್ತಿದ್ದರು.

ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಇಲಾಖೆಯ ಜಂಟಿ ನಿರ್ದೇಶಕರಾದ ಮಂಜುನಾಥ ಡೊಳ್ಳಿನ್,ಸಿದ್ದೇಶ್ವರಪ್ಪ ಜಿಬಿ, ಸಿ.ಆರ್.ನವೀನ್, ಉಪನಿರ್ದೇಶಕರಾದ ಬಿ.ಕೆ.ರಾಮಲಿಂಗಪ್ಪ, ಶಫಿ ಸಾದುದ್ಧಿನ್ ಸೇರಿದಂತೆ ಇತರರರು ಇದ್ದರು.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಕಂದಕಕ್ಕೆ (10)

ವಿಜಯದಶಮಿಯಂದು ‘ಮಿಸ್ ಮ್ಯಾಚ್’ ಚಿತ್ರದ ಮೊದಲ ಹಾಡು ‘ಚಲಿಸಿತು ಮೋಡ’ ಅನಾವರಣ

by ಶಾಲಿನಿ ಕೆ. ಡಿ
October 21, 2026 - 5:47 pm
0

ಕಂದಕಕ್ಕೆ (9)

ಮೈಸೂರು ದಸರಾದಲ್ಲಿ ಚಂದನವನದ ತಾರೆಯರ ಮೆರಗು: ಅಂಬಾರಿ ಬಸ್‌ನಲ್ಲಿ ಸ್ಟಾರ್ಸ್‌ಗಳ ಮೆರವಣಿಗೆ

by ಶಾಲಿನಿ ಕೆ. ಡಿ
October 21, 2026 - 5:35 pm
0

ಕಂದಕಕ್ಕೆ (6)

ಇರಾನ್ ಮೇಲೆ ಮತ್ತೆ ದಾಳಿ ಮಾಡಲು ಸಜ್ಜಾದ ಇಸ್ರೇಲ್..!

by ಶಾಲಿನಿ ಕೆ. ಡಿ
October 21, 2026 - 5:11 pm
0

ಕಂದಕಕ್ಕೆ (3)

ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡಿದ ಸಿಎಂ ಡಿಕೆಶಿ: ಅಂಬಾರಿ ಹೊತ್ತು ಕ್ಯಾಪ್ಟನ್​ ಪ್ರಶಾಂತ ಹೆಜ್ಜೆ

by ಶಾಲಿನಿ ಕೆ. ಡಿ
October 21, 2026 - 4:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕಂದಕಕ್ಕೆ (9)
    ಮೈಸೂರು ದಸರಾದಲ್ಲಿ ಚಂದನವನದ ತಾರೆಯರ ಮೆರಗು: ಅಂಬಾರಿ ಬಸ್‌ನಲ್ಲಿ ಸ್ಟಾರ್ಸ್‌ಗಳ ಮೆರವಣಿಗೆ
    October 21, 2026 | 0
  • ಕಂದಕಕ್ಕೆ (3)
    ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡಿದ ಸಿಎಂ ಡಿಕೆಶಿ: ಅಂಬಾರಿ ಹೊತ್ತು ಕ್ಯಾಪ್ಟನ್​ ಪ್ರಶಾಂತ ಹೆಜ್ಜೆ
    October 21, 2026 | 0
  • ಕಂದಕಕ್ಕೆ (2)
    ಶಿವಮೊಗ್ಗ ದಸರಾದಲ್ಲಿ ಅಂಬಾರಿ ಹೊತ್ತು ದಿಕ್ಕಾಪಾಲಾಗಿ ಓಡಿದ ಆನೆ
    October 21, 2026 | 0
  • ಕಂದಕಕ್ಕೆ (1)
    ಜಂಬೂಸವಾರಿಗೆ ಮೆರುಗು ನೀಡಿದ ಸ್ತಬ್ಧಚಿತ್ರಗಳು; ಟ್ಯಾಬ್ಲೋಗಳಿಂದ ನಾಡಿನ ವೈಭವ ಅನಾವರಣ!
    October 21, 2026 | 0
  • ನಂದಿಧ್ವಜ (2)
    ‘ಇದು ನನ್ನ ಬದುಕಿನ ಅಮೂಲ್ಯ ಕ್ಷಣ’: ನಂದಿಧ್ವಜ ಪೂಜೆ ಬಳಿಕ ಸಿಎಂ ಡಿಕೆಶಿ ಹೇಳಿಕೆ
    October 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version