• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

8 ವರ್ಷ ತಾಯಿ ಜೊತೆ ಸಂಬಂಧ..ಈಗ ಮಗಳ ಮೇಲೂ ಕಣ್ಣು: ಇನ್ಸ್‌ಪೆಕ್ಟರ್ ಕಾಮಪುರಾಣ ಆಡಿಯೋ ವೈರಲ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 16, 2026 - 8:34 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ದಕ್ಷಿಣ ಕನ್ನಡ
0 0
0

ಮೂಡುಬಿದಿರೆ, ಮಾರ್ಚ್ 16: ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಮೂಡುಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ಧ ಮತ್ತಷ್ಟು ಗಂಭೀರ ಆರೋಪಗಳು ಕೇಳಿಬಂದಿವೆ. ಇನ್ಸ್‌ಪೆಕ್ಟರ್ ಕಾಮಪುರಾಣ ಬಯಲು ಮಾಡುವ ಇನ್ನೊಂದು ಆಡಿಯೋ ಮತ್ತು ಸಿಸಿಟಿವಿ ದೃಶ್ಯಾವಳಿ ವೈರಲ್ ಆಗಿದೆ. 

ಮಹಿಳೆಯೊಬ್ಬಳು ತನ್ನ ಗಂಡನನ್ನು ಬಂಧನದಿಂದ ಬಿಡುಗಡೆ ಮಾಡುವ ವಿಚಾರದಲ್ಲಿ ಮಹಿಳೆಗೆ ಒತ್ತಡ ಹಾಕಿದ್ದಾಗಿ ಆರೋಪಿಸಲಾಗಿದೆ. ಈ ಪ್ರಕರಣದ ಹಿನ್ನೆಲೆಲ್ಲಿಯೇ ಮಹಿಳೆ ಹಾಗೂ ಇನ್ಸ್‌ಪೆಕ್ಟರ್ ನಡುವೆ ನಡೆದ ಮಾತುಕತೆಯ ಆಡಿಯೋ ಹೊರಬಂದಿದ್ದು, ಇದರಲ್ಲಿ ಮಹಿಳೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವುದು ಕೇಳಿಬರುತ್ತದೆ.

RelatedPosts

ಬಿಡದಿ ಟೌನ್‌ಶಿಪ್ ವಿವಾದ: ಹೆಚ್‌ಡಿಕೆಗೆ ಸಿಎಂ ತಿರುಗೇಟು

ಬೀದರ್‌ನ ಇಬ್ಬರು ರೌಡಿಶೀಟರ್‌ಗಳಿಗೆ ಗಡಿಪಾರು ಶಿಕ್ಷೆ

ಗೃಹಜ್ಯೋತಿ ಫಲಾನುಭವಿಗಳ ಮರುಪರಿಶೀಲನೆ: ಸಚಿವ ಜಾರ್ಜ್ ಸ್ಪಷ್ಟನೆ

ಸಿಎಂ ಅವರನ್ನು ಭೇಟಿ ಮಾಡಿದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ

ADVERTISEMENT
ADVERTISEMENT

8 ವರ್ಷಗಳ ಸಂಬಂಧ, ಈಗ ಮಗಳ ಮೇಲೆ ಕಣ್ಣು
ವೈರಲ್ ಆದ ಆಡಿಯೋದಲ್ಲಿ ಸಂತ್ರಸ್ತೆ ಮಹಿಳೆ ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ಧ ಸಿಡಿದೆದ್ದಿದ್ದಾರೆ. ಸುಮಾರು 8 ವರ್ಷಗಳಿಂದ ತನಗೆ ಅನೈತಿಕ ಸಂಬಂಧಕ್ಕಾಗಿ ಪೀಡಿಸುತ್ತಿದ್ದ ಇನ್ಸ್‌ಪೆಕ್ಟರ್, ಈಗ ತನ್ನ ಮಗಳ ಮೇಲೂ ಕಣ್ಣು ಹಾಕಿದ್ದಾನೆ ಎಂದು ಆಕೆ ಆರೋಪಿಸಿದ್ದಾರೆ. “ಎಂಟು ವರ್ಷ ನಿನ್ನನ್ನು ಸಹಿಸಿಕೊಂಡೆ, ಆದರೆ ನನ್ನ ಮಗಳ ಮೇಲೆ ಕಣ್ಣು ಹಾಕಿದ್ದು ಸರಿಯಲ್ಲ. ನೀನು ಅವಳ ತಂಟೆಗೆ ಬಂದರೆ ನಿನ್ನನ್ನು ಬಿಡುವುದಿಲ್ಲ, ಒಂದು ಗತಿ ಕಾಣಿಸುತ್ತೇನೆ” ಎಂದು ಮಹಿಳೆ ಆಡಿಯೋದಲ್ಲಿ ಎಚ್ಚರಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಸಂದೇಶ್, “ತಾಯಿಗೆ ಮಾಡಿದ ಮೇಲೆ ಮಗಳಿಗೂ ಮಾಡಬೇಕಲ್ಲ” ಎಂಬ ನೀಚ ಮಾತುಗಳನ್ನಾಡಿರುವುದು ಆಡಿಯೋದಲ್ಲಿ ಸೆರೆಯಾಗಿದೆ. 

ಈ ನಡುವೆ ಇನ್ನೊಂದು ಆರೋಪವೂ ಕೇಳಿ ಬಂದಿದೆ. ಈ ಇನ್ಸ್‌ಪೆಕ್ಟರ್ ಕಾಮಾಂಧತೆಯ ಸಿಸಿಟಿವಿ ದೃಶ್ಯವೊಂದು ಕೂಡ ಲಭ್ಯವಾಗಿದೆ. ರಾತ್ರಿ ವೇಳೆ ಗಸ್ತು ತಿರುಗುವ ವೇಷದಲ್ಲಿ, ಒಬ್ಬಂಟಿ ಮಹಿಳೆಯರ ಮನೆಯ ಕಾಂಪೌಂಡ್ ಹಾರಿ ಅಕ್ರಮವಾಗಿ ಪ್ರವೇಶಿಸುವ ದೃಶ್ಯ ಅದಾಗಿದೆ. ಆ ಮಹಿಳೆಯ ಪತಿ ದುಬೈನಲ್ಲಿದ್ದು, ಈ ಅವಕಾಶವನ್ನು ಬಳಸಿಕೊಂಡು ಸಂದೇಶ್ ಕಿರುಕುಳ ನೀಡುತ್ತಿದ್ದಾರೆ ಎನ್ನಲಾಗಿದೆ. 

50 ಲಕ್ಷ ಕೊಟ್ಟು ಪೋಸ್ಟಿಂಗ್ ಪಡೆದ ಬೆದರಿಕೆ:
ದೂರು ನೀಡಿದ ಮಹಿಳೆಯರ ಪ್ರಕಾರ, ತಮ್ಮ ಮೇಲಿನ ದಬ್ಬಾಳಿಕೆ ಬಗ್ಗೆ ಹಿರಿಯ ಅಧಿಕಾರಿಗಳಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಇದೇ ವಿಚಾರವಾಗಿ ಮಾತನಾಡಲು ಹೋದ ಮಹಿಳೆಯರಿಗೆ ಸಂದೇಶ್ ಬೆದರಿಕೆ ಹಾಕಿದ್ದಾರೆ. “ನೀವು ಪೊಲೀಸ್ ಕಮಿಷನರ್‌ಗಾಗಲಿ, ಗೃಹ ಸಚಿವರಿಗಾಗಲಿ ದೂರು ಕೊಟ್ಟರೂ ನನ್ನನ್ನು ಏನೂ ಮಾಡಿಕೊಳ್ಳಲು ಸಾಧ್ಯವಿಲ್ಲ. ನಾನು ಗೃಹ ಸಚಿವರಿಗೇ 50 ಲಕ್ಷ ರೂಪಾಯಿ ಕೊಟ್ಟು ಇಲ್ಲಿ ಪೋಸ್ಟಿಂಗ್ ಪಡೆದಿದ್ದೇನೆ” ಎಂದು ದರ್ಪದಿಂದ ಹೇಳಿರುವುದಾಗಿ ಮಹಿಳೆಯರು ಆರೋಪಿಸಿದ್ದಾರೆ.

ಈಗಾಗಲೇ ಹಲವಾರು ಮಹಿಳೆಯರು ಈತನ ವಿರುದ್ಧ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳದಿರುವುದು ಮತ್ತಷ್ಟು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ಸಂತ್ರಸ್ತೆ ಮಹಿಳೆ ಮಾತನಾಡಿ, “ನನ್ನ ಮಗಳನ್ನು ಮುಟ್ಟಿದರೆ ನಿನ್ನ ಬೆನ್ನು ಮುರಿದು ಹಾಕುತ್ತೇನೆ. ನಾನು ಕಮಿಷನರ್‌ಗೆ ಎಲ್ಲವನ್ನೂ ತಿಳಿಸುತ್ತೇನೆ. 8 ವರ್ಷ ನಿನ್ನ ಜೊತೆಗಿದ್ದೆ, ನಿನ್ನ ಬದುಕು ಹಾಳಾಗಬಾರದು ಎಂದು ಸುಮ್ಮನಿದ್ದೆ. ಆದರೆ ಈಗ ನನ್ನ ಮಗಳ ತಂಟೆಗೆ ಬಂದಿದ್ದೀಯಲ್ಲ, ಇದು ನನ್ನ ಫೈನಲ್ ವಾರ್ನಿಂಗ್” ಎಂದು ಆಡಿಯೋದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (5)

ಬಿಡದಿ ಟೌನ್‌ಶಿಪ್ ವಿವಾದ: ಹೆಚ್‌ಡಿಕೆಗೆ ಸಿಎಂ ತಿರುಗೇಟು

by ಕವಿತಾ
July 1, 2026 - 6:35 pm
0

Untitled design (4)

ಪ್ರಕಾಶ್ ಬೂದೂರು ನಿರ್ಮಿಸುತ್ತಿರುವ ಹೊಸಚಿತ್ರಕ್ಕೆ ಡಾರ್ಲಿಂಗ್ ಕೃಷ್ಣ ನಾಯಕ

by ಕವಿತಾ
July 1, 2026 - 6:05 pm
0

Untitled design (3)

ಬೀದರ್‌ನ ಇಬ್ಬರು ರೌಡಿಶೀಟರ್‌ಗಳಿಗೆ ಗಡಿಪಾರು ಶಿಕ್ಷೆ

by ಕವಿತಾ
July 1, 2026 - 5:48 pm
0

Untitled design (2)

ಗೃಹಜ್ಯೋತಿ ಫಲಾನುಭವಿಗಳ ಮರುಪರಿಶೀಲನೆ: ಸಚಿವ ಜಾರ್ಜ್ ಸ್ಪಷ್ಟನೆ

by ಕವಿತಾ
July 1, 2026 - 5:15 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಗೆ (3)
    ರಾಜೀನಾಮೆ ನೀಡಲು ಟಿವಿಕೆಯ 15 ಶಾಸಕರಿಗೆ ಆಮಿಷ: ಸಿಎಂ ವಿಜಯ್ ಸರ್ಕಾರ ಉರುಳಿಸಲು ಸಂಚು
    July 1, 2026 | 0
  • ಗೆ (1)
    ನೈಸ್ ರೋಡ್, ಎಲೆವೇಟೆಡ್ ಫ್ಲೈ ಓವರ್ ಟೋಲ್ ದರ ಏರಿಕೆ
    July 1, 2026 | 0
  • ಗೆ
    ಡಿಬಾಸ್ ದರ್ಶನ್‌ಗೆ ಮತ್ತಷ್ಟು ಸಂಕಷ್ಟ..ಸಾಕ್ಷಿ ಬೆದರಿಕೆ ಆರೋಪ
    July 1, 2026 | 0
  • Untitled design 2026 07 01T132122.415
    ನಯಾರಾ ಬಂಕ್‌‌ಗಳಲ್ಲಿ ಪೆಟ್ರೋಲ್-ಡೀಸೆಲ್ ದರ ಇಳಿಕೆ
    July 1, 2026 | 0
  • Untitled design 2026 07 01T125127.554
    ಹೆಂಡತಿ ದಪ್ಪ ಇದ್ದಾಳೆಂದು ಕತ್ತು ಹಿಸುಕಿ ಕೊಂದ ಪಾಪಿ ಪತಿ
    July 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version