• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, May 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮಂಚಕ್ಕೆ ಕರೆದ ಮೂಡುಬಿದಿರೆ ಇನ್ಸ್‌ಪೆಕ್ಟರ್ ವಿರುದ್ಧ ಸಿಎಂಗೆ ದೂರು ನೀಡಿದ ಮಹಿಳೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 16, 2026 - 9:11 pm
in Flash News, ಕರ್ನಾಟಕ
0 0
0

ಬೆಂಗಳೂರು/ಮಂಗಳೂರು, ಮಾರ್ಚ್ 16: ಮೂಡುಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ವಿರುದ್ಧ ಮಹಿಳೆಯೊಬ್ಬರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದೂರು ಸಲ್ಲಿಸಿದ್ದಾರೆ. ತನ್ನ ಗಂಡನನ್ನು ಬಂಧಿಸಿ, ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪ ಮಾಡಿದ್ದಾರೆ. 

ಗಂಡನನ್ನು ಅರೆಸ್ಟ್ ಮಾಡಿ ಕಿರುಕುಳ
ದೂರಿನ ಪ್ರಕಾರ, ಮಹಿಳೆಯ ಪತಿಯನ್ನು ಮೂಡುಬಿದಿರೆ ಠಾಣೆ ಪೊಲೀಸರು ಬಂಧಿಸಿದ್ದರು. ಪತಿಯನ್ನು ಬಿಡುಗಡೆ ಮಾಡುವಂತೆ ಕೇಳಲು ಮಹಿಳೆ ಠಾಣೆಗೆ ತೆರಳಿದಾಗ ಇನ್ಸ್‌ಪೆಕ್ಟರ್ ಸಂದೇಶ್ ಅವರು ಲೈಂಗಿಕ ಕಿರುಕುಳ ನೀಡಿದ್ದಾರೆ. “ನನ್ನ ಜೊತೆ ಮಲಗು, ಮಲಗು ಎಂದು ಪೀಡಿಸುತ್ತಿದ್ದ. ಬೇಡ ಅಂದರೆ ರೌಡಿಶೀಟರ್ ತೆರೆಯುವ ಬೆದರಿಕೆ ಹಾಕುತ್ತಿದ್ದ. ಮಾತು ಕೇಳದಿದ್ದರೆ ಹೊಡೆಯುತ್ತಿದ್ದ” ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

RelatedPosts

ನಾಳೆ ಪಂಚರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟ

ಕರ್ನಾಟಕ ಬೈ ಎಲೆಕ್ಷನ್‌ ಮಹಾ ತೀರ್ಪಿಗೆ ಕ್ಷಣಗಣನೆ

‘ಕಿಂಗ್ ಆಫ್ ಪಾಪ್’ ಮೈಕಲ್ ಜಾಕ್ಸನ್ ಬದುಕಿನ ಅಸಲಿ ಕಥೆ!

ಮೇ 6 ಅಥವಾ 7ಕ್ಕೆ ಸಿಎಂ ಸಿದ್ದರಾಮಯ್ಯ ದೆಹಲಿಗೆ ಹಾರುವ ಸಾಧ್ಯತೆ?

ADVERTISEMENT
ADVERTISEMENT

ಗೃಹಸಚಿವರ ಹೆಸರಲ್ಲಿ ಬೆದರಿಕೆ:
ಇನ್ಸ್‌ಪೆಕ್ಟರ್ ಸಂದೇಶ್ ಗೃಹ ಸಚಿವರ ಹೆಸರು ಹೇಳಿ ಮಹಿಳೆಗೆ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. “ಸಚಿವರಿಗೆ 50 ಲಕ್ಷ ರೂಪಾಯಿ ಕೊಟ್ಟು ಪೋಸ್ಟಿಂಗ್ ಪಡೆದಿದ್ದೇನೆ. ನನ್ನನ್ನು ಯಾರೂ ಏನೂ ಮಾಡಲು ಸಾಧ್ಯವಿಲ್ಲ” ಎಂದು ಹೇಳಿ ದುರಹಂಕಾರ ಪ್ರದರ್ಶಿಸಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.

ಮೇಲಾಧಿಕಾರಿಗಳಿಗೆ ದೂರು ನೀಡಿದರೂ ಪ್ರಯೋಜನವಿಲ್ಲ
ಮಹಿಳೆ ಈ ಹಿಂದೆ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರಿಗೆ ದೂರು ನೀಡಿದ್ದರು. ಆದರೆ ಅದರಿಂದ ಯಾವುದೇ ಪ್ರಯೋಜನವಾಗಿಲ್ಲ ಎಂದು ಅವರು ವಿಷಾದ ವ್ಯಕ್ತಪಡಿಸಿದ್ದಾರೆ. 

20 ಮಹಿಳೆಯರಿಗೆ ಕಿರುಕುಳ
ಮೂಡುಬಿದಿರೆಯಲ್ಲಿ 20ಕ್ಕೂ ಹೆಚ್ಚು ಮಹಿಳೆಯರಿಗೆ ಇನ್ಸ್‌ಪೆಕ್ಟರ್ ಸಂದೇಶ್ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಇವರು ಮಹಿಳೆಯರ ಮನೆ ಗೇಟ್ ಹಾರಿ ಒಳನುಗ್ಗುತ್ತಿದ್ದರು. ಮಹಿಳೆಯರ ಕೈಹಿಡಿದು ಡ್ಯಾನ್ಸ್ ಮಾಡುತ್ತಿದ್ದರು. ಕಿರುಕುಳಕ್ಕೆ ಒಳಗಾದ ಮಹಿಳೆಯರು ಮಾನ ಭಯದಿಂದ ಮೌನಕ್ಕೆ ಶರಣಾಗಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಎಸಿಪಿ ಶ್ರೀಕಾಂತ್ ವಿರುದ್ಧವೂ ಆರೋಪ
ನೊಂದ ಮಹಿಳೆಯರು ಇನ್ನೊಂದು ಗಂಭೀರ ಆರೋಪವನ್ನು ಮಾಡಿದ್ದಾರೆ. ಎಸಿಪಿ ಶ್ರೀಕಾಂತ್ ಅವರು “ಇಲಾಖೆಯಲ್ಲಿ ಹೆಣ್ಣು ಮಕ್ಕಳನ್ನು ಮಂಚಕ್ಕೆ ಕರೆಯೋದು ಕಾಮನ್” ಎಂದು ಹೇಳಿದ್ದಾರೆ ಎಂದು ಆರೋಪಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (51)

ಬೇಸಿಗೆಯಲ್ಲಿ ಕರಬೂಜ ತಿನ್ನುವ ಮುನ್ನ ಎಚ್ಚರ..! ಈ ಸಮಸ್ಯೆ ಇರುವವರಿಗೆ ಸೇಫ್ ಅಲ್ಲ

by ಶ್ರೀದೇವಿ ಬಿ. ವೈ
May 3, 2026 - 6:14 pm
0

BeFunky collage (50)

ನಾಳೆ ಪಂಚರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟ

by ಶ್ರೀದೇವಿ ಬಿ. ವೈ
May 3, 2026 - 6:00 pm
0

BeFunky collage (49)

ಕರ್ನಾಟಕ ಬೈ ಎಲೆಕ್ಷನ್‌ ಮಹಾ ತೀರ್ಪಿಗೆ ಕ್ಷಣಗಣನೆ

by ಶ್ರೀದೇವಿ ಬಿ. ವೈ
May 3, 2026 - 5:18 pm
0

BeFunky collage (48)

ರಾಯಚೂರು ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಡಿಸಿಎಂ ಡಿಕೆಶಿ ಹೋದ ಬೆನ್ನಲ್ಲೇ ಶಾರ್ಟ್ ಸರ್ಕ್ಯೂಟ್

by ಶ್ರೀದೇವಿ ಬಿ. ವೈ
May 3, 2026 - 4:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (50)
    ನಾಳೆ ಪಂಚರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟ
    May 3, 2026 | 0
  • BeFunky collage (49)
    ಕರ್ನಾಟಕ ಬೈ ಎಲೆಕ್ಷನ್‌ ಮಹಾ ತೀರ್ಪಿಗೆ ಕ್ಷಣಗಣನೆ
    May 3, 2026 | 0
  • BeFunky collage (41)
    ‘ಕಿಂಗ್ ಆಫ್ ಪಾಪ್’ ಮೈಕಲ್ ಜಾಕ್ಸನ್ ಬದುಕಿನ ಅಸಲಿ ಕಥೆ!
    May 3, 2026 | 0
  • BeFunky collage (22)
    ಅಮೆರಿಕ ನಂಬಿಕೆಗೆ ಅರ್ಹವಲ್ಲ, ಮತ್ತೆ ಯುದ್ಧ ಗ್ಯಾರಂಟಿ! ಇರಾನ್‌ನಿಂದ ಸ್ಫೋಟಕ ಎಚ್ಚರಿಕೆ
    May 2, 2026 | 0
  • Untitled design 2026 05 02T142701.527
    KD ನೋಡಿ ಧ್ರುವ ಸರ್ಜಾ ಅತ್ತಿಗೆ ಮೇಘನಾ ರಾಜ್ ಕೊಟ್ಟ ರಿವ್ಯೂ ಏನು..?!
    May 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version