• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಶಾಸಕರ ನಂತರ ಸಂಸದರ ಸಂಬಳವೂ ಹೆಚ್ಚಳ

admin by admin
March 25, 2025 - 10:26 am
in Flash News, ಕರ್ನಾಟಕ
0 0
0
Film (56)

ಕೇಂದ್ರ ಸರ್ಕಾರವು ಸಂಸದರ ವೇತನ ಮತ್ತು ಭತ್ಯೆಗಳಲ್ಲಿ ಗಮನಾರ್ಹ ಏರಿಕೆಗಳನ್ನು ಘೋಷಿಸಿದೆ. ಕರ್ನಾಟಕದಲ್ಲಿ ಶಾಸಕರ ವೇತನದಲ್ಲಿ ಶೇ.100 ಹೆಚ್ಚಳ ಮಾಡಿದ ಬೆನ್ನಲ್ಲೇ, ಕೇಂದ್ರ ಸರ್ಕಾರವೂ ಸಂಸದರ ವೇತನ, ಭತ್ಯೆ ಯಲ್ಲಿ ಶೇ.24ರಷ್ಟು ಹೆಚ್ಚಳ ಮಾಡಿ ಆದೇಶಹೊರಡಿಸಿದೆ. ಇದರಿಂದಾಗಿ 1 ಲಕ್ಷ ರು. ಸಂಬಳ ಪಡೆಯುತ್ತಿದ್ದ ಸಂಸದರು ಇನ್ನು 1.24 ಲಕ್ಷ ರು. ಮಾಸಿಕ ವೇತನ ಪಡೆಯಲಿದ್ದಾರೆ. 2023ರ ಏಪ್ರಿಲ್ 1ರಿಂದ ಪೂರ್ವಾನ್ವಯವಾಗಿರುವ ಈ ನಿರ್ಧಾರದ ಪ್ರಕಾರ, ಸಂಸದರ ಮಾಸಿಕ ಸಂಬಳ 1 ಲಕ್ಷ ರೂ. ನಿಂದ 1.24 ಲಕ್ಷ ರೂ. ಗೆ ಏರಿಕೆಯಾಗಿದೆ.  ಇದು 2023ರ ಏ.1ರಿಂದಲೇಪೂರ್ವಾನ್ವಯವಾಗಿದೆ. ಈ ಹಿಂದೆ 2018ರಲ್ಲಿ ವೇತನವನ್ನು ₹50 ಸಾವಿರದಿಂದ ₹1 ಲಕ್ಷಕ್ಕೆ ಹೆಚ್ಚಿಸಲಾಗಿತ್ತು.

ಯಾರ ವೇತನ ಎಷ್ಟು ಹೆಚ್ಚಳ? (ಮಾಸಿಕ)
ಯಾರಿಗೆ?
ಈವರೆಗೆ
ಪರಿಷ್ಕೃತ
ಸಂಸದರು 1ಲಕ್ಷ ರೂ. 1.24 ಲಕ್ಷ ರೂ.
ಮಾಸಿಕ ಕ್ಷೇತ್ರ ಭತ್ಯೆ 70,000 ರೂ. 87,000 ರೂ.
ದಿನಭತ್ಯೆ 2,000 ರೂ. 2,500 ರೂ.
ಕಚೇರಿ ಖರ್ಚು 60 ಸಾವಿರ ರೂ. 75 ಸಾವಿರ ರೂ.
ಫರ್ನಿಚರ್ (1 ವರ್ಷಕ್ಕೆ) 1ಲಕ್ಷ ರೂ. 1.25 ರೂ.
ಮಾಜಿ ಸಂಸದರು 25,000 ರೂ. 31,000 ರೂ.

ಯಾರಿಗೆ ಎಷ್ಟೆಷ್ಟು ಹೆಚ್ಚು?

RelatedPosts

ಮತದಾರರ ಡಿಲೀಟ್ ಆರೋಪ; ಚುನಾವಣಾ ಆಯೋಗದ ಮುಂದೆ ಸಿಎಂ ಡಿಕೆಶಿ ಧರಣಿ

ಮತದಾರರ ಪಟ್ಟಿಯಿಂದ ಅಳಿಸುವ ಷಡ್ಯಂತ್ರ ಮಾಡಿದವರ ವಿರುದ್ಧ ಪ್ರಕರಣ ದಾಖಲಿಸಬೇಕು: ಡಿಕೆಶಿ

ವಿನಯ್ ಕುಲಕರ್ಣಿಗೆ ಬಿಗ್ ಶಾಕ್: ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಸಿಬಿಐ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ಮೊಬೈಲ್, ಸಿಮ್ ಪತ್ತೆ: ಆರೋಪಿಗಳ ವಿರುದ್ಧ FIR ದಾಖಲು

ADVERTISEMENT
ADVERTISEMENT

1 ಲಕ್ಷ ರೂ. ಇದ್ದ ಸಂಸದರ ಸಂಬಳ 1.24 ಲಕ್ಷಕ್ಕೆ ಹೆಚ್ಚಳವಾಗಿದೆ.ದಿನಭತ್ಯೆ 2,000 ರೂ.ನಿಂದ 2,500 ರು.ಗೆ ಏರಲಿದೆ. ಮಾಸಿಕ ಕ್ಷೇತ್ರ ಭತ್ಯೆ 70 ಸಾವಿರ ರೂ.ನಿಂದ87 ಸಾವಿರ ರೂ. ಗೆ, ಕಚೇರಿ ವೆಚ್ಚವನ್ನು 60 ಸಾವಿರರು.ನಿಂದ 75 ಸಾವಿರ ರೂ.ಗೆ ಹೆಚ್ಚಿಸಲಾಗಿದೆ. ಕಚೇರಿ ಖರ್ಚಿನಲ್ಲಿ 50 ಸಾವಿರ ರೂ. ನೀಡಿ ಕಂಪ್ಯೂಟ‌ರ್ ಆಪರೇಟರ್ ನೇಮಿಸಿಕೊಳ್ಳ ಬೇಕು. ಬಾಕಿ 25 ಸಾವಿರ ರೂ.ಗಳನ್ನು ಕಚೇರಿ ನಿರ್ವಹಣೆಗೆ ನೀಡಬೇಕು. 5 ವರ್ಷ ಅವಧಿಯಲ್ಲಿ ಸಂಸದರು ಇನ್ನು 1 ಲಕ್ಷ ರೂ. ಬದಲು 1.25 ಲಕ್ಷ ರೂ. ಮೊತ್ತದ ಪೀಠೋ ಪಕರಣ ಖರೀದಿಸಬಹುದು. ಮಾಜಿ ಸಂಸದರ ಪಿಂಚಣಿ ಮಾಸಿಕ 25,000ದಿಂದ 31,000ಕ್ಕೆಹೆಚ್ಚಳವಾಗಿದೆ.5 ವರ್ಷಗಳಿಗಿಂತ ಹೆಚ್ಚಿನ ಸೇವೆ ಸಲ್ಲಿಸಿದವರ ಹೆಚ್ಚುವರಿ ಪಿಂಚಣಿಯನ್ನು ತಿಂಗಳಿಗೆ 2,000 ರೂ.ನಿಂದ 2,500 ರೂ.ಗೆ ಏರಿಸಲಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text 2026 10 01T183726.268

ನಟಿ ರಮ್ಯಾಗೆ ಓಪನ್ ಚಾಲೆಂಜ್..ಏನು ಪ್ರಸಾದ್ ಇದೆಲ್ಲಾ..?

by ಶಾಲಿನಿ ಕೆ. ಡಿ
October 1, 2026 - 6:38 pm
0

Your paragraph text 2026 10 01T181922.337

ಮತದಾರರ ಡಿಲೀಟ್ ಆರೋಪ; ಚುನಾವಣಾ ಆಯೋಗದ ಮುಂದೆ ಸಿಎಂ ಡಿಕೆಶಿ ಧರಣಿ

by ಶಾಲಿನಿ ಕೆ. ಡಿ
October 1, 2026 - 6:20 pm
0

Your paragraph text 2026 10 01T174902.283

ಪ್ರೇಮದ ಊರಲಿ ಗೆಲುವಿಗೆ ಡಾಲಿ ಧನಂಜಯ ಜೈಕಾರ

by ಶಾಲಿನಿ ಕೆ. ಡಿ
October 1, 2026 - 5:51 pm
0

Your paragraph text 2026 10 01T173519.358

ಏಷ್ಯನ್ ಗೇಮ್ಸ್ ಹಾಕಿ: ಪಾಕ್‌‌ ವಿರುದ್ಧ ಭಾರತಕ್ಕೆ ರೋಚಕ ಗೆಲುವು; ಫೈನಲ್‌ಗೆ ಟೀಂ ಇಂಡಿಯಾ ಎಂಟ್ರಿ

by ಶಾಲಿನಿ ಕೆ. ಡಿ
October 1, 2026 - 5:36 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 10 01T155709.665
    ವಿನಯ್ ಕುಲಕರ್ಣಿಗೆ ಬಿಗ್ ಶಾಕ್: ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಸಿಬಿಐ
    October 1, 2026 | 0
  • Your paragraph text 2026 10 01T141241.478
    ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ಮೊಬೈಲ್, ಸಿಮ್ ಪತ್ತೆ: ಆರೋಪಿಗಳ ವಿರುದ್ಧ FIR ದಾಖಲು
    October 1, 2026 | 0
  • Your paragraph text 2026 10 01T130242.366
    ಮೈಸೂರು ದಸರಾಗೆ ಸಿಎಂ ಡಿ.ಕೆ ಶಿವಕುಮಾರ್‌ಗೆ ಅಧಿಕೃತ ಆಹ್ವಾನ
    October 1, 2026 | 0
  • Your paragraph text 2026 10 01T120339.098
    180 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್: ಸ್ಮಿತ್ ಮಚ್ಚರ್‌ ಶ್ಲಾಘಿಸಿದ ಪ್ರಧಾನಿ ಮೋದಿ
    October 1, 2026 | 0
  • Untitled design 2026 10 01T114113.156
    ಅಫ್ಘಾನಿಸ್ತಾನದಲ್ಲಿ 5.3 ತೀವ್ರತೆಯ ಪ್ರಬಲ ಭೂಕಂಪ
    October 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version