• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮುಡಾ ಪ್ರಕರಣ ಬಿಜೆಪಿ-ಜೆಡಿಎಸ್‌‌ನ ರಾಜಕೀಯ ಕುತಂತ್ರ, ಇದು ಹೆಚ್ಚು ದಿನ ನಡೆಯಲ್ಲ: ಡಿ.ಕೆ ಶಿವಕುಮಾರ್

ಮುಡಾ ಪ್ರಕರಣ ಬಿಜೆಪಿ-ಜೆಡಿಎಸ್‌‌ನ ರಾಜಕೀಯ ಕುತಂತ್ರ, ಇದು ಹೆಚ್ಚು ದಿನ ನಡೆಯಲ್ಲ: ಡಿಕೆಶಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 20, 2025 - 2:26 pm
in Flash News, ಕರ್ನಾಟಕ
0 0
0
DK Shivakumar

ಬೆಂಗಳೂರು: “ಮುಡಾ ಪ್ರಕರಣ ಬಿಜೆಪಿ ಹಾಗೂ ಜೆಡಿಎಸ್ ಕುತಂತ್ರ, ಇದು ಹೆಚ್ಚಿನ ದಿನ ನಡೆಯುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು. ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ಸಂಸ್ಥೆ ಬಿ ರಿಪೋರ್ಟ್ ಸಲ್ಲಿಕೆ ಮಾಡಿ ಸಿದ್ದರಾಮಯ್ಯ ಅವರಿಗೆ ಕ್ಲೀನ್ ಚಿಟ್ ನೀಡಿದೆ ಎಂದು ಕೇಳಿದಾಗ, “ಈ ಪ್ರಕರಣದ ಪ್ರಾರಂಭದಲ್ಲೇ ನಾನು ಹೇಳಿದ್ದೆ. ಬಿಜೆಪಿ ಹಾಗೂ ಜೆಡಿಎಸ್ ನವರು ಬೆಂಗಳೂರಿನಿಂದ ಮೈಸೂರುವರೆಗೆ ಪಾದಯಾತ್ರೆ ಮಾಡಿದಾಗಲೇ, ನಾನು ಏನು ಹೇಳಬೇಕೋ ಹೇಳಿದ್ದೆ. ಇದು ರಾಜಕೀಯ ಪ್ರೇರಿತ ಆರೋಪ. ಯಾವ ದಾಖಲೆಯಲ್ಲೂ ಸಿದ್ದರಾಮಯ್ಯ ಅವರ ಸಹಿ ಇಲ್ಲದಿರುವಾಗ, ಸಂಬಂಧವೇ ಇಲ್ಲದಿರುವಾಗ ಅವರ ಪಾತ್ರ ಹೇಗೆ ಬರುತ್ತದೆ. ಆಸ್ತಿ ಕಳೆದುಕೊಂಡವರು ಪರಿಹಾರ ಕೇಳುವುದು ಸಹಜ. ನಾವು ನೀವು ಕೂಡ ಕೇಳುತ್ತೇವೆ. ಅವರು ಕೊಟ್ಟಿದ್ದಾರೆ. ನಮಗೆ ಇಂತಹುದೇ ಜಾಗದಲ್ಲಿ ನಿವೇಶನ ನೀಡಿ ಎಂದು ಅವರು ಎಲ್ಲಿಯೂ ಕೇಳಿಲ್ಲ. ಆದರೂ ಅನಗತ್ಯ ಗೊಂದಲ ಬೇಡ ಎಂದು ಅವರು ಈ ನಿವೇಶನಗಳನ್ನು ವಾಪಸ್ ನೀಡಿದ್ದಾರೆ. ಯಾವುದೇ ಪ್ರಕರಣ ದಾಖಲಿಸುವಾಗ ಅದಕ್ಕೆ ಪೂರಕವಾದ ದಾಖಲೆ ಬೇಕು. ಲೋಕಾಯುಕ್ತ ಸಂಸ್ಥೆ ತನ್ನ ಕರ್ತವ್ಯ ಮಾಡಿದೆ. ಬಿಜೆಪಿಯವರು ತಮ್ಮ ಹೋರಾಟ ಮಾಡಿಕೊಳ್ಳಲಿ. ದೆಹಲಿಯಿಂದ ವಕೀಲರನ್ನು ಕರೆಸಿ ವಾದ ಮಂಡಿಸಲು ನಮಗೆ ಗೊತ್ತಿಲ್ಲವೇ? ಇದು ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಕುತಂತ್ರ. ಇದು ಹೆಚ್ಚು ದಿನ ನಡೆಯುವುದಿಲ್ಲ” ಎಂದು ತಿಳಿಸಿದರು.

RelatedPosts

ಕರ್ನಾಟಕ ಹವಾಮಾನ: ಸೆ.19ರ ಬಳಿಕ ಮಳೆ ಅಬ್ಬರ!

ಪ್ರಧಾನಿ ಮೋದಿ ಜನ್ಮದಿನದಂದು ಉಜ್ಜಯಿನಿಯಲ್ಲಿ ಭವ್ಯ ದೀಪೋತ್ಸವ!

ಇಂದು ಮಧ್ಯರಾತ್ರಿಯಿಂದಲೇ ಭದ್ರಾ ಜಲಾಶಯದಿಂದ ನಾಲೆಗಳಿಗೆ ನೀರು ಬಿಡುಗಡೆ

ಬೆಂಗಳೂರಲ್ಲಿ ₹8 ಲಕ್ಷ ಲಂಚ ಪಡೆಯುವಾಗಲೇ ಲೋಕಾ ಬಲೆಗೆ ಬಿದ್ದ GST ಸೂಪರಿಂಟೆಂಡೆಂಟ್

ADVERTISEMENT
ADVERTISEMENT

ಲೋಕಾಯುಕ್ತ ಸಂಸ್ಥೆ ಸರ್ಕಾರದ ತಾಳಕ್ಕೆ ಕುಣಿದಿದೆ ಎಂಬ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ, “ಸುಪ್ರೀಂ ಕೋರ್ಟ್ ತೀರ್ಪು ಏನಿದೆ ಗೊತ್ತಿದೆಯೇ? ಸ್ಥಳೀಯ ಮಟ್ಟದ ಯಾವುದೇ ಸಂಸ್ಥೆಗಳನ್ನು ದುರ್ಬಲಗೊಳಿಸಬಾರದು ಎಂಬ ನಿರ್ದೇಶನವಿದೆ. ಇನ್ನು ಹೈಕೋರ್ಟ್ ಕೂಡ ಲೋಕಾಯುಕ್ತ ಸ್ವಾಯತ್ತ ಸಂಸ್ಥೆ ಎಂದು ಹೇಳಿದೆ. ಅವರವರು ಅವರ ಕೆಲಸ ಮಾಡುತ್ತಿದ್ದಾರೆ. ಯಾರೇ ಸಿಎಂ ಆಗಿರಲಿ, ಬೊಮ್ಮಾಯಿ ಸಿಎಂ ಆಗಿರಲಿ, ಮುಖ್ಯಮಂತ್ರಿ ಹೇಳಿದಂತೆ ಲೋಕಾಯುಕ್ತ ಪೊಲೀಸರು ಕೇಳುತ್ತಾರಾ? ಇಲ್ಲಿ ಮುಖ್ಯಮಂತ್ರಿ ಹಸ್ತಕ್ಷೇಪವಿಲ್ಲ. ಇಲ್ಲಿ ಯಾವುದೇ ಅಧಿಕಾರಿ ನೇಮಿಸಬೇಕಾದರೂ ಲೋಕಾಯುಕ್ತರ ಅನುಮತಿ ಮೇರೆಗೆ ಕೆಲಸ ಮಾಡಲಾಗುವುದು. ಇಲ್ಲಿ ಕರ್ನಾಟಕದ ಅಧಿಕಾರಿಗಳನ್ನು ಆಯ್ಕೆ ಮಾಡಲಾಗುವುದೇ ಹೊರತು, ಹೊರ ರಾಜ್ಯದವರನ್ನು ಆಯ್ಕೆ ಮಾಡಲು ಬರುವುದಿಲ್ಲ” ಎಂದು ತಿಳಿಸಿದರು.

ಸರ್ಕಾರದ ಬೊಕ್ಕಸದಲ್ಲಿ ಹಣವಿಲ್ಲ ಎಂಬ ವಿಜಯೇಂದ್ರ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಅವರಿಗೆ ಬೇರೆ ಸಮಯದಲ್ಲಿ ಉತ್ತರ ನೀಡುತ್ತೇನೆ” ಎಂದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design

ಮಂಗಳೂರಲ್ಲಿ ಇಂದು ಐತಿಹಾಸಿಕ ಸಂಪುಟ ಸಭೆ: ಕರಾವಳಿಗೆ ಸಿಗುತ್ತಾ ಭರ್ಜರಿ ಗಿಫ್ಟ್?

by ಕವಿತಾ
September 18, 2026 - 7:55 am
0

Untitled design 2026 09 18T070526.324

ಬೆಂಗಳೂರಲ್ಲಿ ಬಿಡಾಡಿ ವಾಹನಗಳ ವಿರುದ್ಧ ಜಿಬಿಎ ಕಠಿಣ ಕ್ರಮ; 5.45 ಲಕ್ಷ ದಂಡ ವಸೂಲಿ

by ಕವಿತಾ
September 18, 2026 - 7:07 am
0

Untitled design 2026 09 18T065221.290

ಕರ್ನಾಟಕ ಹವಾಮಾನ: ಸೆ.19ರ ಬಳಿಕ ಮಳೆ ಅಬ್ಬರ!

by ಕವಿತಾ
September 18, 2026 - 6:53 am
0

Untitled design 2026 09 18T063904.469

ಇಂದು ಯಾವ ರಾಶಿಗೆ ಶುಭ? ನಿಮ್ಮ ರಾಶಿ ಹೇಗಿದೆ ನೋಡಿ?

by ಕವಿತಾ
September 18, 2026 - 6:39 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 17T222104.768
    ಪ್ರಧಾನಿ ಮೋದಿ ಜನ್ಮದಿನದಂದು ಉಜ್ಜಯಿನಿಯಲ್ಲಿ ಭವ್ಯ ದೀಪೋತ್ಸವ!
    September 17, 2026 | 0
  • Untitled design 2026 09 17T174920.144
    ಬೆಂಗಳೂರಲ್ಲಿ ₹8 ಲಕ್ಷ ಲಂಚ ಪಡೆಯುವಾಗಲೇ ಲೋಕಾ ಬಲೆಗೆ ಬಿದ್ದ GST ಸೂಪರಿಂಟೆಂಡೆಂಟ್
    September 17, 2026 | 0
  • ಬೀದಿ ನಾಯಿಗಳ ಹಾವಳಿ ಅಧಿಕಾರಿಯ ಟೇಬಲ್ ಮೇಲೆಯೇ ನಾಯಿ ಮರಿಗಳನ್ನು ಬಿಟ್ಟು ಪ್ರೊಟೆಸ್ಟ್
    ಬೀದಿ ನಾಯಿಗಳ ಹಾವಳಿ: ಅಧಿಕಾರಿಯ ಟೇಬಲ್ ಮೇಲೆಯೇ ನಾಯಿ ಮರಿಗಳನ್ನು ಬಿಟ್ಟು ಪ್ರೊಟೆಸ್ಟ್
    September 17, 2026 | 0
  • ರೇಷನ್ ಕಾರ್ಡ್ ದಾರರಿಗೆ ಬಿಗ್ ರಿಲೀಫ್
    ರೇಷನ್ ಕಾರ್ಡ್‌ದಾರರಿಗೆ ಬಿಗ್ ರಿಲೀಫ್: ಇ-ಕೆವೈಸಿ ದಿನಾಂಕ ವಿಸ್ತರಣೆ!
    September 17, 2026 | 0
  • Your paragraph text 2026 09 16T223059.562
    ನಾಳೆ ಪ್ರಧಾನಿ ಮೋದಿ 76ನೇ ಹುಟ್ಟುಹಬ್ಬ: ಗುಜರಾತ್‌ನಲ್ಲಿ ಗೋದಾನ, ದೀಪೋತ್ಸವ!
    September 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version