• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, March 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಪೋಕ್ಸೋ ಪ್ರಕರಣ: ಇಂದು ಮುರುಘಾ ಸ್ವಾಮೀಜಿ ಭವಿಷ್ಯ ನಿರ್ಧಾರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 26, 2025 - 8:30 am
in ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2025 11 26T082317.003

ಚಿತ್ರದುರ್ಗ: ಚಿತ್ರದುರ್ಗದ ಮುರುಘಾ ಮಠದ ಪೀಠಾಧ್ಯಕ್ಷ ಡಾ. ಶಿವಮೂರ್ತಿ ಮುರುಘಾ ಶರಣರ ವಿರುದ್ಧ ದಾಖಲಾಗಿದ್ದ POCSO ಪ್ರಕರಣದಲ್ಲಿ ಇಂದು ಮಹತ್ವದ ತೀರ್ಪು ಪ್ರಕಟವಾಗಲಿದೆ. 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಅಂತಿಮ ತೀರ್ಪು ಪ್ರಕಟಿಸಲು ಸಜ್ಜಾಗಿದೆ. ತೀರ್ಪಿನ ಘೋಷಣೆ ಇಂದು ಬೆಳಗ್ಗೆ 11:30ಕ್ಕೆ ನಡೆಯಲಿದೆ.

ಈ ಪ್ರಕರಣದಲ್ಲಿ ಪ್ರಧಾನ ಆರೋಪಿಯಾಗಿರುವ ಎ1 – ಮುರುಘಾ ಶರಣರು, ಜೊತೆಗೆ ಎ2 – ವಾರ್ಡನ್ ರಶ್ಮಿ, ಹಾಗೂ ಎ5 – ಮಠದ ಮ್ಯಾನೇಜರ್ ಪರಮಶಿವಯ್ಯ ಇಂದು ಕೋರ್ಟ್‌ಗೆ ಹಾಜರಾಗಲಿದ್ದಾರೆ ಎಂದು ತಿಳಿದು ಬಂದಿದೆ. ತನಿಖಾ ಸಂಸ್ಥೆಗಳು ಸಲ್ಲಿಸಿದ ಚಾರ್ಜ್‌ಶೀಟ್‌ನಿಂದ ಎ3 ಬಸವಾದಿತ್ಯ ಮತ್ತು ಎ5 ವಕೀಲ ಗಂಗಾಧರಯ್ಯ ಅವರನ್ನು ನಂತರ ಕೈಬಿಡಲಾಗಿದೆ.

RelatedPosts

ನಾಳೆ ರಾಜ್ಯದ 31 ಜೀವಾವಧಿ ಕೈದಿಗಳಿಗೆ ಬಿಡುಗಡೆ ಭಾಗ್ಯ..!

ತುಂಗಭದ್ರಾ ಅಣೆಕಟ್ಟು ಸುರಕ್ಷತೆಗೆ ಮೊದಲ ಆದ್ಯತೆ: ಮೇ ತಿಂಗಳೊಳಗೆ ಎಲ್ಲಾ 33 ಕ್ರಸ್ಟ್ ಗೇಟ್‌ಗಳ ಬದಲಾವಣೆ ಪೂರ್ಣ-ಡಿ.ಕೆ.ಶಿವಕುಮಾರ್

ಬಿಕ್ಲು ಶಿವ ಕೇಸ್‌ನಲ್ಲಿ ಅರೆಸ್ಟ್‌ ಆಗಿದ್ದ ಬೈರತಿಗೆ ಷರತ್ತು ಬದ್ಧ ಜಾಮೀನು

ಎಲ್‌ಪಿಜಿ ಸಿಲಿಂಡರ್ ಸಂಗ್ರಹಕ್ಕೆ ಬ್ರೇಕ್: ಮನೆಯಲ್ಲಿ ಎಷ್ಟು ಸಿಲಿಂಡರ್ ಇಡಬಹುದು ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

ADVERTISEMENT
ADVERTISEMENT

ಇಂದು ಪ್ರಕಟವಾಗಲಿರುವ ತೀರ್ಪನ್ನು ನ್ಯಾಯಮೂರ್ತಿ ಗಂಗಾಧರಪ್ಪ ಚೆನ್ನಬಸಪ್ಪ ಹಡಪ ಅವರು ಘೋಷಿಸಲಿದ್ದಾರೆ. ವಿಚಾರಣೆ, ಸಾಕ್ಷ್ಯ–ಪ್ರತಿಸಾಕ್ಷ್ಯಗಳ ನಂತರ ನ್ಯಾಯಾಲಯ ಮುಕ್ತಾಯ ಹಂತಕ್ಕೆ ಬಂದಿದೆ. ತೀರ್ಪು ಪ್ರಕಟವಾಗುವ ದಿನವಾಗಿರುವ ಇಂದು ಚಿತ್ರದುರ್ಗ ನ್ಯಾಯಾಲಯದ ಸುತ್ತ ಭದ್ರತೆ ಹೆಚ್ಚಿಸಲಾಗಿದೆ. ಜನರ ಗುಂಪುಗಳು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಪೊಲೀಸರು ವಿಶೇಷ ಪಡೆಗಳನ್ನು ನಿಯೋಜಿಸಿದ್ದಾರೆ.

ರಾಜ್ಯದಲ್ಲಿ ಮಕ್ಕಳ ಮೇಲಿನ ಅಪರಾಧ ಕೃತ್ಯಗಳು ಹೆಚ್ಚಳ: ದಿನಕ್ಕೆ 10 ಪೋಕ್ಸೋ ಪ್ರಕರಣ ದಾಖಲು

ರಾಜ್ಯದಲ್ಲಿ ಮಕ್ಕಳ ಮೇಲಿನ ಅಪರಾಧಗಳು ದಿನೇ ದಿನೇ ಹೆಚ್ಚುತ್ತಿವೆ ಎಂಬ ವಿಚಾರವು ಬೆಳಕಿಗೆ ಬಂದಿದೆ. ಪೋಕ್ಸೋ (Protection of Children from Sexual Offences – POSCO) ಕಾಯ್ದೆಯಡಿ ದಾಖಲಾದ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿವೆ.

2025 ರ ಮೊದಲ ಎರಡು ತಿಂಗಳಲ್ಲಿ ಪ್ರತಿದಿನದ ಸರಾಸರಿಯಾಗಿ 10 ಪ್ರಕರಣಗಳು ದಾಖಲಾಗಿದೆ. 2024 ರಲ್ಲಿ 8,233 ಪ್ರಕರಣಗಳು ದಾಖಲಾಗಿದ್ದರೆ, 2023 ರಲ್ಲಿ 7,854 ಪ್ರಕರಣಗಳು ದಾಖಲಾಗಿದೆ. ಈ ನಾಲ್ಕು ವರ್ಷಗಳ ಅವಧಿಯಲ್ಲಿ ಶೇ.38.89ರಷ್ಟು ಪೋಕ್ಸೋ ಪ್ರಕರಣಗಳು ಹೆಚ್ಚಾಗಿವೆ ಎಂದು ಹೇಳಬಹುದು.

ಅಪರಾಧ ಪ್ರಕರಣ ಹೆಚ್ಚಳವಾದರೂ ಶಿಕ್ಷೆಯ ಪ್ರಮಾಣ ಕಡಿಮೆ

ಮಕ್ಕಳ ಮೇಲಿನ ಅಪರಾಧ ಪ್ರಕರಣಗಳಲ್ಲಿ ಹೆಚ್ಚಳವಾಗಿದ್ದರೂ, ಶಿಕ್ಷೆಯ ಪ್ರಮಾಣ ಕಡಿಮೆಯಾಗಿವೆ. 2021-2024 ಅವಧಿಯಲ್ಲಿ ದಾಖಲಾದ ಒಟ್ಟು 13,990 ಪ್ರಕರಣಗಳಲ್ಲಿ ಕೇವಲ 353 ಕ್ಕೆ ಶಿಕ್ಷೆ ವಿಧಿಸಲಾಗಿದೆ. ಶೇ.26 ಕ್ಕಿಂತ ಹೆಚ್ಚು ಪ್ರಕರಣಗಳಲ್ಲಿ ಆರೋಪಿಗಳು ಖುಲಾಸೆಯಾಗಿ ಹೋಗಿದ್ದಾರೆ.

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಹೆಚ್ಚಿನವು ಕುಟುಂಬದೊಳಗಿನವರು ಅಥವಾ ಪರಿಚಿತರಿಂದಲೇ ಆಗಿರುವುದರಿಂದ ದೂರು ನೀಡುವಲ್ಲಿ ಪೀಡಿತರು ಹಿಂದೇಟು ಹಾಕುತ್ತಾರೆ ಎಂಬುದು ತಜ್ಞರ ಅಭಿಪ್ರಾಯವಾಗಿದೆ. 202 ಪೋಕ್ಸೋ ಪ್ರಕರಣಗಳನ್ನು ಸುಳ್ಳು ಎಂದು ಗುರುತಿಸಲಾಗಿದ್ದು, ಇದು ನ್ಯಾಯ ವ್ಯವಸ್ಥೆಯ ಮೇಲೆ ಅಪಾಯಕಾರಿಯಾಗಿದೆ.

ಬಾಲ್ಯವಿವಾಹ ಮತ್ತು ಬಾಲಕಾರ್ಮಿಕ ಪ್ರಕರಣಗಳ ಏರಿಕೆ

ಮಕ್ಕಳ ಬಾಲ್ಯವಿವಾಹ ಹಾಗೂ ಬಾಲಕಾರ್ಮಿಕ ಸಮಸ್ಯೆಗಳೂ ಕೂಡ ಹೆಚ್ಚುತ್ತಿವೆ. 2025 ರ ಜನವರಿ ಮತ್ತು ಫೆಬ್ರವರಿ ತಿಂಗಳಲ್ಲಿ 23 ಬಾಲ್ಯವಿವಾಹ ಪ್ರಕರಣಗಳು ಮತ್ತು 16 ಬಾಲಕಾರ್ಮಿಕ ಪ್ರಕರಣಗಳು ದಾಖಲಾಗಿವೆ. 2024 ರಲ್ಲಿ 105 ಬಾಲಕಾರ್ಮಿಕ ಪ್ರಕರಣಗಳು, 142 ಬಾಲನ್ಯಾಯ ಕಾಯ್ದೆಯಡಿ ಪ್ರಕರಣಗಳು, ಹಾಗೂ 152 ಬಾಲ್ಯವಿವಾಹ ಪ್ರಕರಣಗಳು ದಾಖಲಾಗಿವೆ.

ಅಪರಾಧಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕಾದ ಅಗತ್ಯತೆ

ಮಕ್ಕಳ ಮೇಲಿನ ಅಪರಾಧ ಪ್ರಕರಣಗಳಲ್ಲಿ ನ್ಯಾಯ ವ್ಯವಸ್ಥೆಯ ಗತಿ ನಿಧಾನವಾಗಿರುವುದು, ಪ್ರಕರಣಗಳ ಪರಿಹಾರ ಪ್ರಕ್ರಿಯೆಯಲ್ಲಿ ಏಕಾಗ್ರತೆಯ ಕೊರತೆ, ಮತ್ತು ಶಿಕ್ಷೆಯ ಪ್ರಮಾಣ ಕಡಿಮೆಯಾಗಿರುವುದು ಮಕ್ಕಳ ಸುರಕ್ಷತೆಗೆ ತೀವ್ರವಾದ ಅಪಾಯವನ್ನೊಳಗೊಂಡಿದೆ. ಕಾನೂನು ನಿರ್ವಹಣಾ ವ್ಯವಸ್ಥೆಯನ್ನು ಬಲಪಡಿಸಲು ಹಾಗೂ ಮಕ್ಕಳು ದೂರು ನೀಡುವ ಬಗ್ಗೆ ಜಾಗೃತಿ ಮೂಡಿಸಲು ಸೂಕ್ತವಾದ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 12T210718.062

ನಾಳೆ ರಾಜ್ಯದ 31 ಜೀವಾವಧಿ ಕೈದಿಗಳಿಗೆ ಬಿಡುಗಡೆ ಭಾಗ್ಯ..!

by ಯಶಸ್ವಿನಿ ಎಂ
March 12, 2026 - 9:09 pm
0

Untitled design 2026 03 12T204021.037

ಜಗತ್ತಿಗೆ ತೈಲ ಗಂಡಾಂತರ: ಬ್ಯಾರೆಲ್ ಬೆಲೆ 200 ಡಾಲರ್‌ಗೆ ಏರಿಸುವ ಎಚ್ಚರಿಕೆ ನೀಡಿದ ಇರಾನ್

by ಯಶಸ್ವಿನಿ ಎಂ
March 12, 2026 - 8:48 pm
0

Untitled design 2026 03 12T201408.813

ತುಂಗಭದ್ರಾ ಅಣೆಕಟ್ಟು ಸುರಕ್ಷತೆಗೆ ಮೊದಲ ಆದ್ಯತೆ: ಮೇ ತಿಂಗಳೊಳಗೆ ಎಲ್ಲಾ 33 ಕ್ರಸ್ಟ್ ಗೇಟ್‌ಗಳ ಬದಲಾವಣೆ ಪೂರ್ಣ-ಡಿ.ಕೆ.ಶಿವಕುಮಾರ್

by ಯಶಸ್ವಿನಿ ಎಂ
March 12, 2026 - 8:15 pm
0

Untitled design 2026 03 12T193441.959

ಸಹನೆಗೂ ಮಿತಿಯಿದೆ ಎಂದ ರಶ್ಮಿಕಾ ಮಂದಣ್ಣ: ತಾಯಿಯ ಆಡಿಯೋ ತಿರುಚಿದವರಿಗೆ 24 ಗಂಟೆಗಳ ಡೆಡ್‌ಲೈನ್

by ಯಶಸ್ವಿನಿ ಎಂ
March 12, 2026 - 7:48 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 12T210718.062
    ನಾಳೆ ರಾಜ್ಯದ 31 ಜೀವಾವಧಿ ಕೈದಿಗಳಿಗೆ ಬಿಡುಗಡೆ ಭಾಗ್ಯ..!
    March 12, 2026 | 0
  • Untitled design 2026 03 12T201408.813
    ತುಂಗಭದ್ರಾ ಅಣೆಕಟ್ಟು ಸುರಕ್ಷತೆಗೆ ಮೊದಲ ಆದ್ಯತೆ: ಮೇ ತಿಂಗಳೊಳಗೆ ಎಲ್ಲಾ 33 ಕ್ರಸ್ಟ್ ಗೇಟ್‌ಗಳ ಬದಲಾವಣೆ ಪೂರ್ಣ-ಡಿ.ಕೆ.ಶಿವಕುಮಾರ್
    March 12, 2026 | 0
  • Untitled design 2026 03 12T180416.100
    ಬಿಕ್ಲು ಶಿವ ಕೇಸ್‌ನಲ್ಲಿ ಅರೆಸ್ಟ್‌ ಆಗಿದ್ದ ಬೈರತಿಗೆ ಷರತ್ತು ಬದ್ಧ ಜಾಮೀನು
    March 12, 2026 | 0
  • Untitled design 2026 03 12T164108.796
    ಎಲ್‌ಪಿಜಿ ಸಿಲಿಂಡರ್ ಸಂಗ್ರಹಕ್ಕೆ ಬ್ರೇಕ್: ಮನೆಯಲ್ಲಿ ಎಷ್ಟು ಸಿಲಿಂಡರ್ ಇಡಬಹುದು ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್
    March 12, 2026 | 0
  • Untitled design 2026 03 12T142008.134
    ನಮ್ಮ ಜೀವನದ ನಿಜವಾದ ಗುರು ನಾವೇ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
    March 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version