• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, March 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪೋಕ್ಸೋ ಕೇಸ್‌‌ನಲ್ಲಿ ಮುರುಘಾ ಮಠದ ಶ್ರೀ ದೋಷಮುಕ್ತ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 26, 2025 - 3:08 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2025 11 26T150239.430

RelatedPosts

ಬಿಸಿಸಿಐನಿಂದ ರಾಹುಲ್ ದ್ರಾವಿಡ್‌ಗೆ ಜೀವಮಾನ ಸಾಧನೆ ಪ್ರಶಸ್ತಿ

ಮಧ್ಯಪ್ರಾಚ್ಯ ಯುದ್ಧದ ಎಫೆಕ್ಟ್: ಗ್ರಾಹಕರಿಗೆ ಮತ್ತೊಂದು ಶಾಕ್: ರಾಜ್ಯದಲ್ಲಿ ಅಡುಗೆ ಎಣ್ಣೆ ದರ ಏರಿಕೆ

ರಾಜ್ಯದಲ್ಲಿ LPG ಸಂಕಷ್ಟ: ಸೌದೆ ಒಲೆ ಹಚ್ಚಿದ ಹೋಟೆಲ್‌, ಪಿಜಿ ಮಾಲೀಕರು

ಕರ್ನಾಟಕದಲ್ಲಿ ಬಿಸಿಲಿನ ತಾಪಮಾನ ಹೆಚ್ಚಳ: ಹಲವು ಜಿಲ್ಲೆಗಳಲ್ಲಿ ಮುಂದುವರಿದ ಶುಷ್ಕ ವಾತಾವರಣ

ADVERTISEMENT
ADVERTISEMENT

ಚಿತ್ರದುರ್ಗದ ಶ್ರೀ ಮುರುಘಾ ಮಠದ ಮುಖ್ಯಸ್ಥ ಶಿವಮೂರ್ತಿ ಮುರುಘಾ ಶರಣರಿಗೆ ಪೋಕ್ಸೋ ಪ್ರಕರಣದಲ್ಲಿ ಬಿಗ್‌  ರಿಲೀಫ್ ಸಿಕ್ಕಿದೆ. ಚಿತ್ರದುರ್ಗದ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಮುರುಘಾ ಶ್ರೀಗಳನ್ನು ಸಂಪೂರ್ಣ ನಿರ್ದೋಷಿಗಳೆಂದು ಘೋಷಿಸಿ, ಆರೋಪಿಗಳಿಗೆ ಬಿಗ್ ರಿಲೀಫ್ ನೀಡಿದೆ.

ನ್ಯಾಯಮೂರ್ತಿ ಗಂಗಾಧರಪ್ಪ ಚನ್ನಬಸಪ್ಪ ಹಡಪದ ಅವರು ಪ್ರಕಟಿಸಿದ ತೀರ್ಪಿನಲ್ಲಿ ಪ್ರಮುಖ ಆರೋಪಿ (A1) ಡಾ. ಶಿವಮೂರ್ತಿ ಮುರುಘಾ ಶರಣರು, ಎರಡನೇ ಆರೋಪಿ ರಶ್ಮಿ ಹಾಗೂ ನಾಲ್ಕನೇ ಆರೋಪಿ ಮಠದ ಮಾಜಿ ಮ್ಯಾನೇಜರ್ ಪರಮಶಿವಯ್ಯ  ಈ ಮೂವರೂ ಸಂಪೂರ್ಣ ನಿರ್ದೋಷರು ಎಂದು ಸ್ಪಷ್ಟವಾಗಿ ಘೋಷಿಸಿದ್ದಾರೆ. ಆದರೆ ದೀರ್ಘ ವಿಚಾರಣೆ ಮತ್ತು ಸಾಕ್ಷ್ಯ-ಪುರಾವೆಗಳ ಸಮಗ್ರ ಪರಿಶೀಲನೆ ಬಳಿಕ ನ್ಯಾಯಾಲಯ ಆರೋಪಿಗಳ ತಪ್ಪಿತಸ್ಥರಲ್ಲ ಎಂದು ತೀರ್ಮಾನಿಸಿದೆ.

ಮುರುಘಾ ಮಠದ ಹಾಸ್ಟೆಲ್‌ನಲ್ಲಿ ವಾಸಿಸುತ್ತಿದ್ದ ಅಪ್ರಾಪ್ತ ಬಾಲಕಿಯರು ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾರೆ ಎಂಬ ದೂರು ದಾಖಲಾಗಿತ್ತು. ಒಡನಾಡಿ ಸಂಸ್ಥೆಯ ಸದಸ್ಯರು ಮತ್ತು ಬಾಲಕಿಯರ ತಾಯಂದಿರು ಸಲ್ಲಿಸಿದ ದೂರಿನ ಹಿನ್ನೆಲೆಯಲ್ಲಿ ಮೈಸೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ, ನಂತರ ತನಿಖೆಯನ್ನು ಚಿತ್ರದುರ್ಗ ಮಹಿಳಾ ಪೊಲೀಸ್ ಠಾಣೆಗೆ ವರ್ಗಾಯಿಸಲಾಯಿತು. ನಂತರ ಮುರುಘಾ ಶ್ರೀಗಳನ್ನು ಬಂಧಿಸಲಾಗಿತ್ತು.

ಪ್ರಕರಣದ ಹಿನ್ನೆಲೆ: ಆರಂಭ ದಿಂದ ತೀರ್ಪಿನವರೆಗೆ

ಪ್ರಕರಣವು 2022ರ ಆಗಸ್ಟ್ 26 ರಂದು ಮೈಸೂರಿನ ನಜರಾಬಾದ್ ಪೊಲೀಸ್ ಠಾಣೆಯಲ್ಲಿ ಇಬ್ಬರು ಸಂತ್ರಸ್ತ ಬಾಲಕಿಯರಿಂದ ದೂರು ಸಲ್ಲಿಸುವುದರೊಂದಿಗೆ ಆರಂಭವಾಯಿತು. ಮುರುಘಾ ಮಠದ ಹಾಸ್ಟೆಲ್‌ನಲ್ಲಿ ನಡೆದ ಲೈಂಗಿಕ ಕಿರುಕುಳದ ಆರೋಪಗಳಿದ್ದು, ಈ ದೂರಿನ ನಂತರ ಆಗಸ್ಟ್ 27 ರಂದು ಪ್ರಕರಣವನ್ನು ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಯಿತು. ಸೆಪ್ಟೆಂಬರ್ 1, 2022 ರಂದು ಪೊಲೀಸರು ಶ್ರೀಗಳನ್ನು ಬಂಧಿಸಿ, ತನಿಖೆ ನಡೆಸಿದ ನಂತರ ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಸಿದ್ದರು.

ಈ ಮಧ್ಯೆ, ನವೆಂಬರ್ 16, 2023 ರಂದು ಕರ್ನಾಟಕ ಹೈಕೋರ್ಟ್‌ನ ಸೂಚನೆಯಂತೆ ಶ್ರೀಗಳಿಗೆ ಜಾಮೀನು ದೊರೆತಿತ್ತು. ಆದರೆ, ಏಪ್ರಿಲ್ 29, 2024 ರಂದು ಸುಪ್ರೀಂ ಕೋರ್ಟ್ ಈ ಜಾಮೀನು ರದ್ದುಗೊಳಿಸಿ, ಮೂರು ತಿಂಗಳಲ್ಲಿ ಸಾಕ್ಷಿಗಳ ವಿಚಾರಣೆ ನಡೆಸಿ ಮುಕ್ತಾಯಗೊಳಿಸುವಂತೆ ಗಡುವು ನೀಡಿತ್ತು. ಈ ಸೂಚನೆಯಂತೆ, ಅಕ್ಟೋಬರ್ 7, 2024 ರಂದು ಮೊದಲ ಕೇಸ್‌ನ ಸಾಕ್ಷಿಗಳ ವಿಚಾರಣೆಯನ್ನು ಕೋರ್ಟ್ ಮುಕ್ತಾಯಗೊಳಿಸಿತು. ಒಟ್ಟು 13 ಸಾಕ್ಷಿಗಳು, ಅವುಗಳಲ್ಲಿ ಇಬ್ಬರು ಸಂತ್ರಸ್ತ ಬಾಲಕಿಯರ ಸಾಕ್ಷ್ಯಗಳು ಸೇರಿದಂತೆ, ವಿಚಾರಣೆಯಲ್ಲಿ ಭಾಗವಹಿಸಿದ್ದರು.

ಇಬ್ಬರು ಸಂತ್ರಸ್ತರ ದೂರುಗಳ ಕುರಿತು ಪ್ರತ್ಯೇಕ ಚಾರ್ಜ್‌ಶೀಟ್ ಸಲ್ಲಿಸಲಾಗಿತ್ತು. ಇಂದಿನ ತೀರ್ಪು ವಿಚಾರಣೆಯಲ್ಲಿ ಸಂತ್ರಸ್ತರ ಪರ ಸರ್ಕಾರಿ ಅಭಿಯೋಜಕ ಎಚ್.ಆರ್. ಜಗದೀಶ್ ವಾದ ಮಂಡಿಸಿದ್ದರು, ತೀರ್ಪುಗಾರ ಪಕ್ಷದಲ್ಲಿ A1 ಶಿವಮೂರ್ತಿ ಮುರುಘಾ ಶರಣರು, A2 ಲೇಡಿ ವಾರ್ಡನ್ ರಶ್ಮಿ ಮತ್ತು A3 ಮಠದ ಮ್ಯಾನೇಜರ್ ಪರಮಶಿವಯ್ಯ ಸೇರಿದಂತೆ ಆರೋಪಿಗಳ ಪರ ಹೈಕೋರ್ಟ್ ಹಿರಿಯ ವಕೀಲ ಸಿ.ವಿ. ನಾಗೇಶ್ ವಾದ ಮಂಡಿಸಿದ್ದರು. ವಾದ–ಪ್ರತಿವಾದಗಳನ್ನು ಆಲಿಸಿದ ನ್ಯಾಯಾಧೀಶರಾದ ಜಿ.ಸಿ. ಹಡಪದ ಅವರು ಇಂದು ತೀರ್ಪು ಪ್ರಕಟಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 13T104637.467

ಬಿಸಿಸಿಐನಿಂದ ರಾಹುಲ್ ದ್ರಾವಿಡ್‌ಗೆ ಜೀವಮಾನ ಸಾಧನೆ ಪ್ರಶಸ್ತಿ

by ಶಾಲಿನಿ ಕೆ. ಡಿ
March 13, 2026 - 10:56 am
0

Untitled design 2026 03 13T102940.528

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಪೆಟ್ರೋಲ್-ಡೀಸೆಲ್ ದರ ಎಷ್ಟಿದೆ? ಇಲ್ಲಿ ಚೆಕ್‌ ಮಾಡಿ!

by ಶಾಲಿನಿ ಕೆ. ಡಿ
March 13, 2026 - 10:32 am
0

Untitled design 2026 03 13T093013.370

ಇರಾನ್-ಇಸ್ರೇಲ್‌ ಯುದ್ಧದ ನಡುವೆ ಚಿನ್ನ-ಬೆಳ್ಳಿ ಬೆಲೆ ಏರಿಕೆ? ಇಲ್ಲಿದೆ ಇಂದಿನ ದರ ವಿವರ

by ಶಾಲಿನಿ ಕೆ. ಡಿ
March 13, 2026 - 9:34 am
0

Untitled design 2026 03 13T090917.480

ಮಧ್ಯಪ್ರಾಚ್ಯ ಯುದ್ಧದ ಎಫೆಕ್ಟ್: ಗ್ರಾಹಕರಿಗೆ ಮತ್ತೊಂದು ಶಾಕ್: ರಾಜ್ಯದಲ್ಲಿ ಅಡುಗೆ ಎಣ್ಣೆ ದರ ಏರಿಕೆ

by ಶಾಲಿನಿ ಕೆ. ಡಿ
March 13, 2026 - 9:15 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 13T104637.467
    ಬಿಸಿಸಿಐನಿಂದ ರಾಹುಲ್ ದ್ರಾವಿಡ್‌ಗೆ ಜೀವಮಾನ ಸಾಧನೆ ಪ್ರಶಸ್ತಿ
    March 13, 2026 | 0
  • Untitled design 2026 03 13T090917.480
    ಮಧ್ಯಪ್ರಾಚ್ಯ ಯುದ್ಧದ ಎಫೆಕ್ಟ್: ಗ್ರಾಹಕರಿಗೆ ಮತ್ತೊಂದು ಶಾಕ್: ರಾಜ್ಯದಲ್ಲಿ ಅಡುಗೆ ಎಣ್ಣೆ ದರ ಏರಿಕೆ
    March 13, 2026 | 0
  • Untitled design 2026 03 13T084606.391
    ರಾಜ್ಯದಲ್ಲಿ LPG ಸಂಕಷ್ಟ: ಸೌದೆ ಒಲೆ ಹಚ್ಚಿದ ಹೋಟೆಲ್‌, ಪಿಜಿ ಮಾಲೀಕರು
    March 13, 2026 | 0
  • Untitled design 2026 03 13T082352.958
    ಕರ್ನಾಟಕದಲ್ಲಿ ಬಿಸಿಲಿನ ತಾಪಮಾನ ಹೆಚ್ಚಳ: ಹಲವು ಜಿಲ್ಲೆಗಳಲ್ಲಿ ಮುಂದುವರಿದ ಶುಷ್ಕ ವಾತಾವರಣ
    March 13, 2026 | 0
  • Untitled design 2026 03 13T080847.084
    ಅಮೆರಿಕದ ಮಿಲಿಟರಿ ವಿಮಾನ ಪತನ: ಸಿಬ್ಬಂದಿಗಾಗಿ ಶೋಧ
    March 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version