• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, March 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಡಿ, ಖ್ಯಾತ ಗಾಯಕ ಮ್ಯೂಸಿಕ್ ಮೈಲಾರಿ ಅರೆಸ್ಟ್‌

ಯಶಸ್ವಿನಿ ಎಂ by ಯಶಸ್ವಿನಿ ಎಂ
December 17, 2025 - 5:01 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬಾಗಲಕೋಟೆ
0 0
0
Untitled design 2025 12 17T165940.230

RelatedPosts

ಯುಗಾದಿ ಹೊಸ ತೊಡಕು ಹಿನ್ನಲೆ ಬೆಂಗಳೂರಿನಲ್ಲಿ ಮಾಂಸ ಖರೀದಿಗೆ ಮುಗಿಬಿದ್ದ ಜನ

ಪೊಲೀಸ್ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾ*ವು: ಲಾಕಪ್ ಡೆತ್ ಆರೋಪ, ಗ್ರಾಮಸ್ಥರಿಂದ ಪ್ರತಿಭಟನೆ

ರಾಜ್ಯಾದ್ಯಂತ ಬಿಸಿಗಾಳಿ: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಹಾವೇರಿಯಲ್ಲಿ ಭೀಕರ ಅಗ್ನಿ ಅವಘಡ: 17 ಎಮ್ಮೆಗಳು, 4 ಕರುಗಳು ಸಜೀವ ದಹನ

ಬಾಗಲಕೋಟೆ: ಉತ್ತರ ಕರ್ನಾಟಕದ ಜನಪ್ರಿಯ ಜಾನಪದ ಗಾಯಕರಲ್ಲಿ ಒಬ್ಬರೆನಿಸಿಕೊಂಡಿದ್ದ ‘ಮ್ಯೂಸಿಕ್ ಮೈಲಾರಿ’ ಈಗ ಪೊಲೀಸರ ಅತಿಥಿಯಾಗಿದ್ದಾರೆ. ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಗಂಭೀರ ಆರೋಪದ ಮೇಲೆ ಮಹಾಲಿಂಗಪುರ ಪೊಲೀಸರು ಮೈಲಾರಿಯನ್ನು ಬಂಧಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಗ್ರಾಮವೊಂದರಲ್ಲಿ ಇತ್ತೀಚೆಗೆ ಹನುಮಂತ ದೇವರ ಓಕುಳಿ ಅಂಗವಾಗಿ ಆರ್ಕೆಸ್ಟ್ರಾ ಕಾರ್ಯಕ್ರಮವೊಂದನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಹಾಡಲು ಮ್ಯೂಸಿಕ್ ಮೈಲಾರಿ ಆಗಮಿಸಿದ್ದರು. ಇದೇ ಕಾರ್ಯಕ್ರಮದಲ್ಲಿ ಡ್ಯಾನ್ಸ್ ಮಾಡಲು ಅಪ್ರಾಪ್ತ ಬಾಲಕಿಯೊಬ್ಬಳು ಸಹ ಬಂದಿದ್ದಳು.  ಕಾರ್ಯಕ್ರಮ ಮುಗಿದ ಬಳಿಕ ಆಕೆಯನ್ನು ಲಾಡ್ಜ್‌ಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಬಾಲಕಿ ದೂರಿನಲ್ಲಿ ಆರೋಪಿಸಿದ್ದಾಳೆ. ಅಷ್ಟೇ ಅಲ್ಲದೆ, ಈ ಕೃತ್ಯದ ವಿಡಿಯೋವನ್ನು ಗಾಯಕ ಮ್ಯೂಸಿಕ್‌ ಮೈಲಾರಿ ತನ್ನಮ ಮೊಬೈಲ್‌ನಲ್ಲಿಮ ಸೆರೆಹಿಡಿದಿದ್ದಾನೆ ಎಂದು ಬಾಲಕಿ ಆರೋಪಿಸಿದ್ದಾಳೆ.

ಈ ಕೃತ್ಯದ ಬಗ್ಗೆ ಡಿಸೆಂಬರ್ 14ರಂದು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಮೊದಲ ಬಾರಿಗೆ ದೂರು ದಾಖಲಾಗಿತ್ತು. ಆದರೆ ಘಟನಾ ಸ್ಥಳ ಮಹಾಲಿಂಗಪುರ ವ್ಯಾಪ್ತಿಗೆ ಬರುತ್ತಿದ್ದ ಕಾರಣ, ಡಿಸೆಂಬರ್ 15ರಂದು ಪ್ರಕರಣವನ್ನು ಮಹಾಲಿಂಗಪುರ ಪೊಲೀಸ್ ಠಾಣೆಗೆ ವರ್ಗಾಯಿಸಲಾಯಿತು. ಬಾಗಲಕೋಟೆ ಜಿಲ್ಲೆಯ ರಬಕವಿಬನಹಟ್ಟಿ ತಾಲೂಕಿನಲ್ಲಿ ಪೋಕ್ಸೋ (POCSO) ಕಾಯ್ದೆಯಡಿ ಎಫ್‌ಐಆರ್ ದಾಖಲಾಗುತ್ತಿದ್ದಂತೆಯೇ ಆರೋಪಿ ಮೈಲಾರಿ ನಾಪತ್ತೆಯಾಗಿದ್ದ.

ಬಾಗಲಕೋಟೆ ಎಸ್‌ಪಿ ಸಿದ್ದಾರ್ಥ ಗೋಯಲ್ ಅವರ ನೇತೃತ್ವದಲ್ಲಿ ಆರೋಪಿಗಳ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಲಾಗಿತ್ತು. ತಾಂತ್ರಿಕ ಮಾಹಿತಿ ಮತ್ತು ಕಾಲ್ ಡಿಟೇಲ್ಸ್ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಪೊಲೀಸರು,ಇಂದು (ಡಿ.17)ರ ಬೆಳಿಗ್ಗೆ 5 ಗಂಟೆಯ ಸುಮಾರಿಗೆ ಮಹಾರಾಷ್ಟ್ರದ ಜತ್ತ ವ್ಯಾಪ್ತಿಯಲ್ಲಿ ತಲೆಮರೆಸಿಕೊಳ್ಳಲು ಹೋಗುತ್ತಿದ್ದ ಮೈಲಾರಿಯನ್ನು ಬಂಧಿಸುವಲ್ಲಿ ಬಾಗಲಕೋಟೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಈ ಪ್ರಕರಣದಲ್ಲಿ ಕೇವಲ ಮೈಲಾರಿ ಮಾತ್ರವಲ್ಲದೆ, ಒಟ್ಟು ಏಳು ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಮೈಲಾರಿ ಮೇಲೆ ಲೈಂಗಿಕ ದೌರ್ಜನ್ಯದ ಆರೋಪವಿದ್ದರೆ, ಉಳಿದ ಆರು ಜನರ ಮೇಲೆ ಬೆದರಿಕೆ ಹಾಗೂ ಹಲ್ಲೆ ನಡೆಸಿದ ಆರೋಪವಿದೆ. ಪ್ರಮುಖ ಆರೋಪಿ ಮೈಲಾರಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಎಸ್‌ಪಿ ಮಾಹಿತಿ ನೀಡಿದ್ದಾರೆ. ಉಳಿದ ಆರು ಮಂದಿಯ ಕುರಿತು ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ.

ಪ್ರಕರನದ ಬಗ್ಗೆ ಮಾತನಾಡಿದ ಪೊಲೀಸರು, ನಾವು ಬಾಲಕಿಯ ಹೇಳಿಕೆಯನ್ನು ಪಡೆದಿದ್ದೇವೆ ಮತ್ತು ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದೇವೆ. ಈಗಾಗಲೇ ಸ್ಥಳ ಮಹಜರು ಮತ್ತು ಪಂಚನಾಮೆ ಪ್ರಕ್ರಿಯೆಗಳು ಮುಗಿದಿವೆ. ಘಟನೆ ನಡೆದ ಸ್ಥಳ ಮಹಾಲಿಂಗಪುರ ಪಟ್ಟಣದಲ್ಲಿ ಇರುವುದರಿಂದ ತನಿಖೆಯನ್ನು ಇಲ್ಲಿಂದಲೇ ಚುರುಕುಗೊಳಿಸಿದ್ದೇವೆ. ಸದ್ಯಕ್ಕೆ ಪ್ರಮುಖ ಆರೋಪಿ ಮೈಲಾರಿ ನಮ್ಮ ವಶದಲ್ಲಿದ್ದಾನೆ ಮುಂದಿನ ಕ್ರಮ ಶೀಘ್ರವೇ ಕೈಗೊಳ್ಳುತ್ತೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT
ADVERTISEMENT
ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 03 20T091903.593

ಯುಗಾದಿ ಹೊಸ ತೊಡಕು ಹಿನ್ನಲೆ ಬೆಂಗಳೂರಿನಲ್ಲಿ ಮಾಂಸ ಖರೀದಿಗೆ ಮುಗಿಬಿದ್ದ ಜನ

by ಶಾಲಿನಿ ಕೆ. ಡಿ
March 20, 2026 - 9:21 am
0

Untitled design 2026 03 20T083819.690

ಪೊಲೀಸ್ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾ*ವು: ಲಾಕಪ್ ಡೆತ್ ಆರೋಪ, ಗ್ರಾಮಸ್ಥರಿಂದ ಪ್ರತಿಭಟನೆ

by ಶಾಲಿನಿ ಕೆ. ಡಿ
March 20, 2026 - 8:45 am
0

Untitled design 2026 03 20T083140.656

ಟ್ರಂಪ್ ಮನವಿ ಬಳಿಕ ಇರಾನ್ ಮೇಲೆ ದಾಳಿ ನಿಲ್ಲಿಸಲು ನಿರ್ಧರಿಸಿದ ಇಸ್ರೇಲ್: ತೈಲ ಬೆಲೆ ಇಳಿಕೆ ಖಚಿತವೇ?

by ಶಾಲಿನಿ ಕೆ. ಡಿ
March 20, 2026 - 8:32 am
0

Untitled design 2026 03 20T081600.899

ರಾಜ್ಯಾದ್ಯಂತ ಬಿಸಿಗಾಳಿ: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

by ಶಾಲಿನಿ ಕೆ. ಡಿ
March 20, 2026 - 8:17 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 20T091903.593
    ಯುಗಾದಿ ಹೊಸ ತೊಡಕು ಹಿನ್ನಲೆ ಬೆಂಗಳೂರಿನಲ್ಲಿ ಮಾಂಸ ಖರೀದಿಗೆ ಮುಗಿಬಿದ್ದ ಜನ
    March 20, 2026 | 0
  • Untitled design 2026 03 20T083819.690
    ಪೊಲೀಸ್ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾ*ವು: ಲಾಕಪ್ ಡೆತ್ ಆರೋಪ, ಗ್ರಾಮಸ್ಥರಿಂದ ಪ್ರತಿಭಟನೆ
    March 20, 2026 | 0
  • Untitled design 2026 03 20T081600.899
    ರಾಜ್ಯಾದ್ಯಂತ ಬಿಸಿಗಾಳಿ: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
    March 20, 2026 | 0
  • Untitled design 2026 03 19T232409.044
    ಹಾವೇರಿಯಲ್ಲಿ ಭೀಕರ ಅಗ್ನಿ ಅವಘಡ: 17 ಎಮ್ಮೆಗಳು, 4 ಕರುಗಳು ಸಜೀವ ದಹನ
    March 19, 2026 | 0
  • Untitled design 2026 03 19T230905.939
    ವಿಚ್ಛೇದಿತ ಪತ್ನಿ ಸೇರಿ ಐವರ ಮೇಲೆ ಆ್ಯಸಿಡ್ ದಾಳಿ ನಡೆಸಿ ಮಚ್ಚಿನಿಂದ ಇರಿದ ಕಿರಾತಕ
    March 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version