• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ದಸರಾ ನಮ್ಮ ಸಮಗ್ರ ಸಂಸ್ಕೃತಿಯ ಪ್ರತೀಕ-ಬಾನು ಮುಷ್ತಾಕ್‌

admin by admin
September 22, 2025 - 12:16 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಮೈಸೂರು
0 0
0
Untitled design (14)

ಮೈಸೂರು; ಇಂದು ಬೆಳಗ್ಗೆ (ಸೆ.22,2025) ನಾಡಹಬ್ಬ ಮೈಸೂರು ದಸರಾವನ್ನು, ಬೂಕರ್‌ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌ ಚಾಮುಂಡಿಬೆಟ್ಟದಲ್ಲಿ  ಉದ್ಘಾಟನೆ ಮಾಡಿದ್ದಾರೆ. ಉದ್ಘಾಟನೆ ಬಳಿಕ ಮಾತನಾಡಿದ ಅವರು, ನಾನು ನೂರಾರು ಸಾರಿ ದೀಪ ಬೆಳಗಿದ್ದೇನೆ, ನೂರಾರು ಸಾರಿ ಪುಷ್ಪಾರ್ಚನೆ ಸಲ್ಲಿಸಿದ್ದೇನೆ. ಹಿಂದೂ ಧರ್ಮದ ಜೊತೆಗೆ ನನ್ನ ಸಂಬಂಧ ಕುರಿತು ನನ್ನದೇ ಆತ್ಮಕಥೆಯಲ್ಲಿ ಬರೆದಿದ್ದೇನೆ. ಅದು ನಾಳೆ ಪ್ರಕಟವಾಗುತ್ತದೆ ಓದಿ ಎಂದು ತಮಗೂ ಹಿಂದೂ ಧರ್ಮದ ಮೇಲೆ ಗೌರವ ಇದೆ ಎಂದು ಪರೋಕ್ಷವಾಗಿ ಹೇಳಿದರು. ಇದೇ ವೇಳೆ ತಾಯಿ ಚಾಮುಂಡಿ ಕೃಪಾರ್ಶೀವದಿಂದ ದಸರಾ ಉದ್ಘಾಟಿಸಿದ್ದೇನೆ ಎಂದು ಭಾವುಕರಾದರು.

ನನಗೆ ಬೂಕರ್‌ ಪ್ರಶಸ್ತಿ ಬಂದರೆ ಚಾಮುಂಡಿ  ಬೆಟ್ಟಕ್ಕೆ ಬರುತ್ತೇನೆ ಎಂದು ನನ್ನ ಸ್ನೇಹಿತೆ ಹರಕೆ ಹೊತ್ತಿದ್ದರು ಎಂದು ಈ ಸ್ನೇಹಿತೆಯನ್ನ ನೆನೆದು ಭಾವುಕರಾದರು. ನಂತರ ಮೈಸೂರಿನ ಉರ್ದು ಭಾಷಿಕರು ನವರಾತ್ರಿ ಪ್ರತಿ ದಿನಕ್ಕೂ ಒಂದೊಂದು ಹೆಸರು ಇಟ್ಟು ಕೊಂಡಿದ್ದಾರೆ ಅದರಲ್ಲಿ ಸಿಲ್ಹಿಂಗನ್ ಎಂಬೂದು ಒಂದು ಹೆಸರಾಗಿದೆ. ಹೀಗೆ ಮುಸಲ್ಮಾನರು ನವರಾತ್ರಿ ಆಚರಿಸುತ್ತಾರೆ ಎಂದು ಹೇಳಿದರು. ಜೊತೆಗೆ ನವರಾತ್ರಿ ಹಾಗೂ ವಿಜಯದಶಮಿ ಹಬ್ಬವು ಎಲ್ಲರೂ ಒಟ್ಟಾಗಿ ಸೇರಿ ಆಚರಿಸುವ ಹಬ್ಬವಾಗಿದೆ ಎಂದರು.

RelatedPosts

ಅಕ್ಕಿ, ಬೇಳೆ ಸೇರಿದಂತೆ ಅಗತ್ಯ ಆಹಾರ ಪದಾರ್ಥಗಳ ಬೆಲೆ ಏರಿಕೆ

ಪ್ರಜ್ವಲ್ ರೇವಣ್ಣ ಕೇಸ್: ಪೆನ್‌ಡ್ರೈವ್‌ನಲ್ಲಿ ವಿಡಿಯೋ ಹಂಚಿದ 8 ಮಂದಿಗೆ ಕೋರ್ಟ್ ಸಮನ್ಸ್

ಭಾರೀ ಮಳೆಯಿಂದ ಹಾರಂಗಿ ಜಲಾಶಯ ಭರ್ತಿ: ಕಾವೇರಿ ನದಿಗೆ 4 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

11 ವರ್ಷಗಳ ಬಳಿಕ ಸಂಕೇಶ್ವರದಲ್ಲಿ ಮಹೋತ್ಸವದ ಸಂಭ್ರಮ: ‘ಕೋಣ ಬಿಡುವ’ ಸಂಪ್ರದಾಯಕ್ಕೆ ಚಾಲನೆ

ADVERTISEMENT
ADVERTISEMENT

ನಂತರ ಮೈಸೂರು ವಡೆಯರ್‌ ಬಗ್ಗೆ ಮಾತನಾಡಿದ ಅವರು, ಜಯ ಚಾಮರಾಜ ಒಡೆಯರ್ ಮುಸ್ಲಿಂರ ಬಗ್ಗೆ ಅನುಮಾನ ಇಟ್ಟು ಕೊಂಡಿರಲಿಲ್ಲ. ತಮ್ಮ ಅಂಗರಕ್ಷಕರಾಗಿ ಮುಸ್ಲಿಂರನ್ನು ಇಟ್ಟು ಕೊಂಡಿದ್ದರು. ನಮ್ಮ ಕುಟುಂಬದ ಒಬ್ಬರು ಈ ಸೇನೆಯಲ್ಲಿ ಇದ್ದರು ಎಂದರು. ಮೈಸೂರು ಸರ್ವ ಜನಾಂಗದ ಶಾಂತಿಯ ತೋಟ.  ಈ ನೆಲದಲ್ಲಿ ಮಾನವೀಯ ತುಡಿತ ಇದೆ. ತಾಯಿ ಚಾಮುಂಡಿ ನಮ್ಮಲ್ಲಿನ‌ ದ್ವೇಷ, ಅಸಹಿಷ್ಣುತೆ ನಿವಾರಣೆ ಮಾಡಲಿ. ಶಾಂತಿ, ಸಹಬಾಳ್ವೆ ಮಾಡೋಣಾ ಎಂದರು. ನನ್ನ ಧಾರ್ಮಿಕ ನಂಬಿಕೆಗಳ ಜೀವನಪರವಾಗಿವೆ. ನಾವು ಅಸ್ತ್ರಗಳಿಂದ , ಹಗೆಗಳಿಂದ ಬದುಕು ಗೆಲ್ಲಲು ಆಗಲ್ಲ. ಪ್ರೀತಿಯಿಂದ ಬದುಕು ಗೆಲ್ಲಬೇಕು ಎಂದು ಬಾನು ಮುಷ್ತಾಕ್‌ ಹೇಳಿದ್ದಾರೆ.ಕಡೆಗೆ ಬಾಗಿನ ಎಂಬ ಕವನವನ್ನ ಹೇಳಿ ತಮ್ಮ ಭಾಷಣವನ್ನ ಮುಗಿಸಿದರು.

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಅಕ್ಕಿ, ಬೇಳೆ ಸೇರಿದಂತೆ ಅಗತ್ಯ ಆಹಾರ ಪದಾರ್ಥಗಳ ಬೆಲೆ ಏರಿಕೆ

ಅಕ್ಕಿ, ಬೇಳೆ ಸೇರಿದಂತೆ ಅಗತ್ಯ ಆಹಾರ ಪದಾರ್ಥಗಳ ಬೆಲೆ ಏರಿಕೆ

by ಶಾಲಿನಿ ಕೆ. ಡಿ
July 25, 2026 - 11:13 pm
0

Untitled design 2026 07 25T225054.125

ಪ್ರಶ್ನೆ ಪತ್ರಿಕೆ ಸೋರಿಕೆಗೆ ಬ್ರೇಕ್: ಜು. 27ರಂದು ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ವಿಧೇಯಕ ಮಂಡನೆ

by ಶಾಲಿನಿ ಕೆ. ಡಿ
July 25, 2026 - 10:51 pm
0

Untitled design 2026 07 25T215419.297

ಪ್ರಜ್ವಲ್ ರೇವಣ್ಣ ಕೇಸ್: ಪೆನ್‌ಡ್ರೈವ್‌ನಲ್ಲಿ ವಿಡಿಯೋ ಹಂಚಿದ 8 ಮಂದಿಗೆ ಕೋರ್ಟ್ ಸಮನ್ಸ್

by ಶಾಲಿನಿ ಕೆ. ಡಿ
July 25, 2026 - 9:57 pm
0

Untitled design 2026 07 25T212647.411

ಭಾರೀ ಮಳೆಯಿಂದ ಹಾರಂಗಿ ಜಲಾಶಯ ಭರ್ತಿ: ಕಾವೇರಿ ನದಿಗೆ 4 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

by ಶಾಲಿನಿ ಕೆ. ಡಿ
July 25, 2026 - 9:31 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಅಕ್ಕಿ, ಬೇಳೆ ಸೇರಿದಂತೆ ಅಗತ್ಯ ಆಹಾರ ಪದಾರ್ಥಗಳ ಬೆಲೆ ಏರಿಕೆ
    ಅಕ್ಕಿ, ಬೇಳೆ ಸೇರಿದಂತೆ ಅಗತ್ಯ ಆಹಾರ ಪದಾರ್ಥಗಳ ಬೆಲೆ ಏರಿಕೆ
    July 25, 2026 | 0
  • Untitled design 2026 07 25T215419.297
    ಪ್ರಜ್ವಲ್ ರೇವಣ್ಣ ಕೇಸ್: ಪೆನ್‌ಡ್ರೈವ್‌ನಲ್ಲಿ ವಿಡಿಯೋ ಹಂಚಿದ 8 ಮಂದಿಗೆ ಕೋರ್ಟ್ ಸಮನ್ಸ್
    July 25, 2026 | 0
  • Untitled design 2026 07 25T212647.411
    ಭಾರೀ ಮಳೆಯಿಂದ ಹಾರಂಗಿ ಜಲಾಶಯ ಭರ್ತಿ: ಕಾವೇರಿ ನದಿಗೆ 4 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
    July 25, 2026 | 0
  • Untitled design 2026 07 25T180313.753
    11 ವರ್ಷಗಳ ಬಳಿಕ ಸಂಕೇಶ್ವರದಲ್ಲಿ ಮಹೋತ್ಸವದ ಸಂಭ್ರಮ: ‘ಕೋಣ ಬಿಡುವ’ ಸಂಪ್ರದಾಯಕ್ಕೆ ಚಾಲನೆ
    July 25, 2026 | 0
  • Untitled design 2026 07 25T154836.669
    ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳು ದತ್ತು ತೆಗೆದುಕೊಳ್ಳಬೇಕು: ಸಿಎಂ ಡಿ ಕೆ ಶಿವಕುಮಾರ್
    July 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version