• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಮೈಸೂರು ದಸರಾ: ಅರಮನೆಯಲ್ಲಿ ಖಾಸಗಿ ದರ್ಬಾರ್‌ಗೆ ಭರದ ಸಿದ್ಧತೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 20, 2025 - 2:39 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಮೈಸೂರು
0 0
0
Untitled design 2025 09 20t143710.136

RelatedPosts

ರಾಜ್ಯಸಭೆಗೆ ಕಾಂಗ್ರೆಸ್‌ನ 5 ಅಭ್ಯರ್ಥಿಗಳು, ಸಚಿವರಿಗೆ ಖಾತೆ ಹಂಚಿಕೆ ಪೂರ್ಣವಾಗಿದೆ: ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್‌‌ ಕ್ಯಾಬಿನೆಟ್‌ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ

ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಫ್ರೀ ಬಸ್ ಪಾಸ್: ಸರ್ಕಾರದಿಂದ ಅಧಿಕೃತ ಆದೇಶ

ಅಕ್ರಮ ಸಂಬಂಧದ ಶಂಕೆ: ಚಾಕುವಿನಿಂದ ಇರಿದು ವ್ಯಕ್ತಿಯ ಕೊ*ಲೆ

ADVERTISEMENT
ADVERTISEMENT

ಮೈಸೂರು: ವಿಶ್ವಪ್ರಸಿದ್ಧ ನಾಡಹಬ್ಬ ಮೈಸೂರು ದಸರಾ ಹಬ್ಬಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿವೆ. ಈ ಬಾರಿಯ 2025ರ ಮೈಸೂರು ದಸರಾ ಅತ್ಯಂತ ಅದ್ಧೂರಿಯಾಗಿ ನಡೆಯಲು ಸಜ್ಜಾಗಿದೆ. ಸಾಮಾನ್ಯವಾಗಿ 10 ದಿನಗಳ ಕಾಲ ನಡೆಯುವ ಈ ಹಬ್ಬ ಈ ಸಲ ವಿಶೇಷವಾಗಿ 11 ದಿನಗಳವರೆಗೆ ವಿಸ್ತರಿಸಲಿದ್ದು, ಸೆಪ್ಟೆಂಬರ್ 22ರಿಂದ ಅಕ್ಟೋಬರ್ 2ರವರೆಗೆ ಸಂಭ್ರಮದಿಂದ ನಡೆಯಲಿದೆ.. ಹಲವಾರು ವಿವಾದಗಳ ನಡುವೆಯೂ ಈ ಬಾರಿಯ ದಸರಾ ಹಬ್ಬವನ್ನು ಬುಕರ್ ಪ್ರಶಸ್ತಿ ವಿಜೇತೆ, ಪ್ರಸಿದ್ಧ ಕನ್ನಡ ಲೇಖಕಿ ಬಾನು ಮುಷ್ತಾಕ್ ಅವರು ಸೆಪ್ಟೆಂಬರ್ 22ರಂದು ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನೆ ಮಾಡಲಿದ್ದಾರೆ.

ಅಂಬಾವಿಲಾಸ ಅರಮನೆಯಲ್ಲಿ ಖಾಸಗಿ ದರ್ಬಾರ್‌ಗೆ ಭರದ ಸಿದ್ಧತೆ ನಡೆಯುತ್ತಿದೆ. ಮೈಸೂರು ರಾಜವಂಶದ ಉತ್ತರಾಧಿಕಾರಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಸಿಂಹಾಸನಾರೋಹಣ ಮಾಡಿ, ನವರಾತ್ರಿ ಮತ್ತು ದಸರಾ ಹಬ್ಬದ ಧಾರ್ಮಿಕ ವಿಧಿ-ವಿಧಾನಗಳನ್ನು ನೆರವೇರಿಸಲಿದ್ದಾರೆ. ನವರಾತ್ರಿಯ ಆರಂಭಕ್ಕೆ ಕ್ಷಣಗಣನೆ ಶುರುವಾಗಿರುವ ಹಿನ್ನೆಲೆ ಅರಮನೆಯಾದ್ಯಂತ ದಸರಾ ಸಂಭ್ರಮ ಕಾಣುತ್ತಿದೆ.

ಈಗಾಗಲೇ ರತ್ನಖಚಿತ ಸಿಂಹಾಸನವನ್ನು ಅರಮನೆಯ ಸ್ಟ್ರಾಂಗ್ ರೂಮ್‌ನಿಂದ ತಂದು ಕನ್ನಡಿ ತೊಟ್ಟಿಯಲ್ಲಿ ಜೋಡಣೆ ಮಾಡಲಾಗಿದೆ. ಸೆಪ್ಟೆಂಬರ್ 22ರಂದು ಬೆಳಗ್ಗೆ 5:30ರಿಂದ 5:45ರ ಒಳಗೆ ಸಿಂಹಾಸನಕ್ಕೆ ಸಿಂಹ ಜೋಡಣೆ ಮಾಡಲಾಗುತ್ತದೆ. ಅದೇ ದಿನ ಬೆಳಗ್ಗೆ 6:55ರಿಂದ 10:15ರ ಒಳಗೆ ಚಾಮುಂಡಿ ತೊಟ್ಟಿಯಲ್ಲಿ ಯದುವೀರ್ ಹಾಗೂ ಅವರ ಪತ್ನಿ ತ್ರಿಷಿಕಾ ಕುಮಾರಿ ಒಡೆಯರ್ ಅವರಿಗೆ ವಾಣಿವಿಲಾಸ ದೇವರ ಮನೆಯಲ್ಲಿ ಕಂಕಣ ಧಾರಣೆ ನಡೆಯಲಿದೆ. ನಂತರ ಬೆಳಗ್ಗೆ 11:35ಕ್ಕೆ ಅರಮನೆಯ ಆವರಣದ ಕೋಡಿ ಸೋಮೇಶ್ವರ ದೇವಾಲಯದ ಬಳಿ ಪಟ್ಟದ ಆನೆ, ಕುದುರೆ ಹಾಗೂ ಹಸು ಸೇರಿದಂತೆ ಕಳಸ ಹೊತ್ತ ಮಹಿಳೆಯರು ಆಗಮಿಸಲಿದ್ದಾರೆ. ಬಳಿಕ ಮಂಗಳವಾದ್ಯದೊಂದಿಗೆ ಸವಾರ್ ತೊಟ್ಟಿಯ ಬಳಿ ಪೂಜಾ ಕೈಂಕರ್ಯ ನೆರವೇರಲಿದೆ.

ಮಧ್ಯಾಹ್ನ 12:42ರಿಂದ 12:58ರ ಒಳಗೆ ರತ್ನಖಚಿತ ಸಿಂಹಾಸನವನ್ನು ಯದುವೀರ್ ಅಲಂಕರಿಸಲಿದ್ದಾರೆ. ಮಧ್ಯಾಹ್ನ 2:05ರ ಒಳಗೆ ಚಾಮುಂಡೇಶ್ವರಿ ಅಮ್ಮನವರ ಚಾಮುಂಡಿ ತೊಟ್ಟಿಯಿಂದ ಕನ್ನಡಿ ತೊಟ್ಟಿಗೆ ಪೂಜೆ ನಡೆಯಲಿದೆ. ಸೆಪ್ಟೆಂಬರ್ 23ರಿಂದ 29ರವರೆಗೆ ಪ್ರತಿದಿನ ಸಂಜೆ ಖಾಸಗಿ ದರ್ಬಾರ್ ಜರುಗಲಿದೆ. ಸೆಪ್ಟೆಂಬರ್ 29ರಂದು ಬೆಳಗ್ಗೆ 10:10ರಿಂದ 10:20ರ ಒಳಗೆ ಒಡೆಯರ್ ಅವರು ಸರಸ್ವತಿ ಪೂಜೆ ನೆರವೇರಿಸಲಿದ್ದಾರೆ. ಅಂದು ರಾತ್ರಿ ಖಾಸಗಿ ದರ್ಬಾರ್ ಕೊನೆಗೊಳ್ಳುತ್ತದೆ. ದರ್ಬಾರ್ ಮುಗಿದ ಬಳಿಕ ಕನ್ನಡಿ ತೊಟ್ಟಿಯಲ್ಲಿ ಕಾಳರಾತ್ರಿ ಪೂಜೆ ನಡೆಯುತ್ತದೆ.

ಆಯುಧ ಪೂಜೆಯ ದಿನದಂದು ಬೆಳಗ್ಗೆ 6 ಗಂಟೆಗೆ ಚಂಡಿ ಹೋಮ ಆರಂಭವಾಗುತ್ತದೆ. ಬೆಳಗ್ಗೆ 7:30ರಿಂದ 7:42ರ ಒಳಗೆ ಪಟ್ಟದ ಕತ್ತಿ ಸೇರಿದಂತೆ ಖಾಸ ಆಯುಧಗಳನ್ನು ಅರಮನೆಯಿಂದ ಕೋಡಿ ಸೋಮೇಶ್ವರ ದೇವಸ್ಥಾನಕ್ಕೆ ಕಳುಹಿಸಿ ಪೂಜೆ ಮಾಡಿಸಲಾಗುತ್ತದೆ. 8ರಿಂದ 8:40ರ ಒಳಗೆ ಕತ್ತಿ ಹಾಗೂ ಖಾಸ ಆಯುಧಗಳನ್ನು ಕಲ್ಯಾಣ ಮಂಟಪಕ್ಕೆ ಕರೆತಂದು ಪೂಜೆ ನಡೆಯಲಿದೆ. 10:35ಕ್ಕೆ ಕಲ್ಯಾಣ ಮಂಟಪದಲ್ಲಿ ಆಯುಧ ಪೂಜೆ ನೆರವೇರಿದ ಬಳಿಕ, ಅಂದಿನ ಸಂಜೆ ಸಿಂಹಾಸನದಿಂದ ಯದುವೀರ್ ಮತ್ತು ತ್ರಿಷಿಕಾ ಕುಮಾರಿ ಕಂಕಣ ವಿಸರ್ಜನೆ ಮಾಡುತ್ತಾರೆ.

ಅಕ್ಟೋಬರ್ 2ರಂದು ಬೆಳಗ್ಗೆ 10 ಗಂಟೆಗೆ ವಿಜಯದಶಮಿ ಪೂಜೆ ಆರಂಭಿಸಿ, 10:55ರಿಂದ ವಿಜಯಯಾತ್ರೆ ಶುರುವಾಗುತ್ತದೆ. ಈ ಎಲ್ಲಾ ಪೂಜಾ ವಿಧಿಗಳ ಬಳಿಕ ಜಂಬೂಸವಾರಿಗೆ ಚಾಲನೆ ನೀಡಲಾಗುತ್ತದೆ. ಜಂಬೂಸವಾರಿ ಎಂದರೆ ದಸರಾ ಹಬ್ಬದ ಕಳಸ. ಅಂಬಾರಿ ಹೊತ್ತ ಆನೆಗಳ ಮೆರವಣಿಗೆ, ಸಾಂಸ್ಕೃತಿಕ ತಂಡಗಳು, ಬ್ಯಾಂಡ್ ಸೆಟ್‌ಗಳು ನಗರದಾದ್ಯಂತ ಸಂಚರಿಸಿ ಜನರನ್ನು ರಂಜಿಸುತ್ತವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 04T223533.650

ರಾಜ್ಯಸಭೆಗೆ ಕಾಂಗ್ರೆಸ್‌ನ 5 ಅಭ್ಯರ್ಥಿಗಳು, ಸಚಿವರಿಗೆ ಖಾತೆ ಹಂಚಿಕೆ ಪೂರ್ಣವಾಗಿದೆ: ಸಿಎಂ ಡಿಕೆಶಿ

by ಶಾಲಿನಿ ಕೆ. ಡಿ
June 4, 2026 - 10:36 pm
0

Untitled design 2026 06 04T221348.911

ಡಿ.ಕೆ ಶಿವಕುಮಾರ್‌‌ ಕ್ಯಾಬಿನೆಟ್‌ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ

by ಶಾಲಿನಿ ಕೆ. ಡಿ
June 4, 2026 - 10:15 pm
0

Untitled design 2026 06 04T212752.135

ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಫ್ರೀ ಬಸ್ ಪಾಸ್: ಸರ್ಕಾರದಿಂದ ಅಧಿಕೃತ ಆದೇಶ

by ಶಾಲಿನಿ ಕೆ. ಡಿ
June 4, 2026 - 9:28 pm
0

Untitled design 2026 06 04T210336.876

ಅಕ್ರಮ ಸಂಬಂಧದ ಶಂಕೆ: ಚಾಕುವಿನಿಂದ ಇರಿದು ವ್ಯಕ್ತಿಯ ಕೊ*ಲೆ

by ಶಾಲಿನಿ ಕೆ. ಡಿ
June 4, 2026 - 9:04 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 04T223533.650
    ರಾಜ್ಯಸಭೆಗೆ ಕಾಂಗ್ರೆಸ್‌ನ 5 ಅಭ್ಯರ್ಥಿಗಳು, ಸಚಿವರಿಗೆ ಖಾತೆ ಹಂಚಿಕೆ ಪೂರ್ಣವಾಗಿದೆ: ಸಿಎಂ ಡಿಕೆಶಿ
    June 4, 2026 | 0
  • Untitled design 2026 06 04T221348.911
    ಡಿ.ಕೆ ಶಿವಕುಮಾರ್‌‌ ಕ್ಯಾಬಿನೆಟ್‌ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ
    June 4, 2026 | 0
  • Untitled design 2026 06 04T212752.135
    ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಫ್ರೀ ಬಸ್ ಪಾಸ್: ಸರ್ಕಾರದಿಂದ ಅಧಿಕೃತ ಆದೇಶ
    June 4, 2026 | 0
  • Untitled design 2026 06 04T210336.876
    ಅಕ್ರಮ ಸಂಬಂಧದ ಶಂಕೆ: ಚಾಕುವಿನಿಂದ ಇರಿದು ವ್ಯಕ್ತಿಯ ಕೊ*ಲೆ
    June 4, 2026 | 0
  • Untitled design 2026 06 04T200727.885
    ಕೇರಳಕ್ಕೆ ಮುಂಗಾರು ಪ್ರವೇಶ: ಕರ್ನಾಟಕದಲ್ಲಿ ಭಾರೀ ಮಳೆ ಮುನ್ಸೂಚನೆ, ಈ ಜಿಲ್ಲೆಗಳಿಗೆ ಯೆಲ್ಲೋ-ಆರೆಂಜ್ ಅಲರ್ಟ್
    June 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version