• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ದಸರಾ ಆರಂಭದಲ್ಲೇ ಮುರಿದು ಬಿದ್ದ ದೀಪಾಲಂಕಾರ ಕಟೌಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 3, 2026 - 5:25 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಮೈಸೂರು
0 0
0
Your paragraph text 2026 10 03T165918.077

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಆರಂಭಕ್ಕೂ ಮುನ್ನವೇ ನಗರದಲ್ಲಿ ಬೃಹತ್ ದೀಪಾಲಂಕಾರದ ಕಟೌಟ್‌ವೊಂದು ಏಕಾಏಕಿ ಮುರಿದು ಬಿದ್ದಿದೆ. ಮೈಸೂರು ನಗರದ ಗನ್ ಹೌಸ್ ವೃತ್ತದ ಬಳಿ ಅಳವಡಿಸಲಾಗಿದ್ದ ದಸರಾ ದೀಪಾಲಂಕಾರದ ಕಟೌಟ್‌ ವಾಹನದ ಮೇಲೆ ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗಲು ಬಂದಿದ್ದ ಟಿಟಿ ವಾಹನದ ಮೇಲೆ ಕಟೌಟ್ ಬಿದ್ದಿದ್ದು, ವಾಹನ ಚಾಲಕ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ.

ದಸರಾ ಸಂಭ್ರಮದ ಹಿನ್ನೆಲೆ ಮೈಸೂರಿನ ಪ್ರಮುಖ ರಸ್ತೆ, ವೃತ್ತಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ವಿವಿಧ ರೀತಿಯ ವಿದ್ಯುತ್ ದೀಪಾಲಂಕಾರಗಳನ್ನು ಅಳವಡಿಸಲಾಗುತ್ತಿದೆ. ಇದೇ ರೀತಿಯಲ್ಲಿ ಗನ್ ಹೌಸ್ ವೃತ್ತದ ಬಳಿಯೂ ಬೃಹತ್ ದೀಪಾಲಂಕಾರದ ಕಟೌಟ್‌ವೊಂದನ್ನು ನಿರ್ಮಿಸಲಾಗಿತ್ತು. ಆದರೆ ಕಟೌಟ್ ಅಳವಡಿಸಿದ ಕೆಲವೇ ದಿನಗಳಲ್ಲಿ ಅದು ಕುಸಿದು ಬಿದ್ದಿದೆ.

RelatedPosts

SIR: ಫಾರ್ಮ್-7 ದುರ್ಬಳಕೆ ಆರೋಪ; ಬಿಜೆಪಿ ಬೂತ್ ಏಜೆಂಟ್ ವಿರುದ್ಧ FIR

ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನ

ಕರಾವಳಿ, ದಕ್ಷಿಣ ಒಳನಾಡಿಗೆ ಮಳೆ ಸಾಧ್ಯತೆ: ಬಳ್ಳಾರಿ ಸೇರಿ 4 ಜಿಲ್ಲೆಗಳಲ್ಲಿ ಒಣಹವೆ

ರಾಜ್ಯಕ್ಕೆ 3705.30 ಕೋಟಿ ರೂ. ಬರ ಪರಿಹಾರ ನೀಡಿ: ಸಿಎಂ ಡಿ.ಕೆ ಶಿವಕುಮಾರ್

ADVERTISEMENT
ADVERTISEMENT
ವಾಹನದ ಮೇಲೆ ಬಿದ್ದ ಕಟೌಟ್

ಗನ್ ಹೌಸ್ ವೃತ್ತದ ಬಳಿ ಏಕಾಏಕಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಟೌಟ್‌ ಮುರಿದು ನೆಲಕ್ಕಪ್ಪಳಿಸಿದೆ. ಈ ವೇಳೆ ಪಕ್ಕದಲ್ಲೇ ಸಂಚರಿಸುತ್ತಿದ್ದ ಟಿಟಿ ವಾಹನದ ಮೇಲೆಯೇ ಕಟೌಟ್ ಬಿದ್ದಿದೆ. 

ಕಟೌಟ್‌ ಬೀಳುತ್ತಿದ್ದಂತೆ ಸ್ಥಳದಲ್ಲಿದ್ದ ಸಾರ್ವಜನಿಕರು ಆತಂಕದಿಂದ ಓಡಿ ಹೋಗಿದ್ದಾರೆ. ವಾಹನ ಚಾಲಕ ಕೂಡ ಘಟನೆಯಿಂದ ಕಂಗಾಲಾಗಿದ್ದು, ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಸಾರ್ವಜನಿಕರು ಹೆಚ್ಚಾಗಿ ಓಡಾಡುವ ಪ್ರದೇಶದಲ್ಲೇ ಘಟನೆ ನಡೆದಿರುವುದರಿಂದ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.

ಕಟೌಟ್‌ ಅಳವಡಿಕೆಯಲ್ಲಿ ಸೂಕ್ತ ಮುನ್ನೆಚ್ಚರಿಕೆ ಕೈಗೊಳ್ಳಲಾಗಿದೆಯೇ ಎಂಬ ಪ್ರಶ್ನೆ ಇದೀಗ ಎದ್ದಿದೆ. ಬೃಹತ್ ಗಾತ್ರದ ದೀಪಾಲಂಕಾರದ ಕಟೌಟ್‌ಗೆ ಕೇವಲ ಅರ್ಧ ಅಡಿ ಆಳದ ಗುಂಡಿ ತೆಗೆದು ಕಂಬವನ್ನು ಅಳವಡಿಸಲಾಗಿತ್ತು ಎಂದು ಸ್ಥಳೀಯರು ಆರೋಪಿಸಿದ್ದಾರೆ. 

ದಸರಾ ಆರಂಭದಲ್ಲೇ ಆತಂಕ

ಮೈಸೂರು ದಸರಾ ಸಂದರ್ಭದಲ್ಲಿ ದೇಶ-ವಿದೇಶಗಳಿಂದ ಸಾವಿರಾರು ಪ್ರವಾಸಿಗರು ನಗರಕ್ಕೆ ಆಗಮಿಸುತ್ತಾರೆ. ಪ್ರಮುಖ ವೃತ್ತಗಳು ಮತ್ತು ರಸ್ತೆಗಳು ಪ್ರವಾಸಿಗರು ಹಾಗೂ ಸ್ಥಳೀಯರಿಂದ ಗಿಜಿಗುಡುತ್ತವೆ. ಇಂತಹ ಸಂದರ್ಭದಲ್ಲಿ ಬೃಹತ್ ದೀಪಾಲಂಕಾರದ ರಚನೆಗಳು ಕುಸಿಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಅಗತ್ಯ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸರ್ಕಾರ (15)

ಟೊರೊಂಟೊ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕನ್ನಡದ “ಮಹಿಮಾ” ಚಿತ್ರ ಆಯ್ಕೆ

by ಶಾಲಿನಿ ಕೆ. ಡಿ
October 4, 2026 - 6:28 pm
0

ಸರ್ಕಾರ (14)

SIR: ಫಾರ್ಮ್-7 ದುರ್ಬಳಕೆ ಆರೋಪ; ಬಿಜೆಪಿ ಬೂತ್ ಏಜೆಂಟ್ ವಿರುದ್ಧ FIR

by ಶಾಲಿನಿ ಕೆ. ಡಿ
October 4, 2026 - 6:17 pm
0

ಸರ್ಕಾರ (13)

ಧ್ರುವ ಸರ್ಜಾ ಬರ್ತ್‌ಡೇಗೆ ‘ಪೀಪಲ್ ಮೀಡಿಯಾ ಫ್ಯಾಕ್ಟರಿ’ ಬ್ಯಾನರ್‌ನಡಿ ಹೊಸ ಸಿನಿಮಾ ಘೋಷಣೆ!

by ಶಾಲಿನಿ ಕೆ. ಡಿ
October 4, 2026 - 5:52 pm
0

ಸರ್ಕಾರ (12)

ಪಾಕಿಸ್ತಾನಿ ಏಜೆಂಟ್‌ಗೆ ರಹಸ್ಯ ಮಾಹಿತಿ ಸೋರಿಕೆ ಆರೋಪ; ನೌಕಾಪಡೆ ನಾವಿಕ ಬಂಧನ

by ಶಾಲಿನಿ ಕೆ. ಡಿ
October 4, 2026 - 5:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸರ್ಕಾರ (14)
    SIR: ಫಾರ್ಮ್-7 ದುರ್ಬಳಕೆ ಆರೋಪ; ಬಿಜೆಪಿ ಬೂತ್ ಏಜೆಂಟ್ ವಿರುದ್ಧ FIR
    October 4, 2026 | 0
  • ಸರ್ಕಾರ (8)
    ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನ
    October 4, 2026 | 0
  • Untitled design 2026 10 04T112652.449
    ಕರಾವಳಿ, ದಕ್ಷಿಣ ಒಳನಾಡಿಗೆ ಮಳೆ ಸಾಧ್ಯತೆ: ಬಳ್ಳಾರಿ ಸೇರಿ 4 ಜಿಲ್ಲೆಗಳಲ್ಲಿ ಒಣಹವೆ
    October 4, 2026 | 0
  • Your paragraph text 2026 10 03T132415.559
    ರಾಜ್ಯಕ್ಕೆ 3705.30 ಕೋಟಿ ರೂ. ಬರ ಪರಿಹಾರ ನೀಡಿ: ಸಿಎಂ ಡಿ.ಕೆ ಶಿವಕುಮಾರ್
    October 3, 2026 | 0
  • ರಸ್ತೆ ಅಪಘಾತದಲ್ಲಿ ಯುವಕ ಸಾವು (1)
    ರಸ್ತೆ ಅಪಘಾತದಿಂದ ಬ್ರೈನ್ ಡೆಡ್: ಮಗನ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು
    October 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version