• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, May 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಆಸ್ತಿ ವಿಚಾರಕ್ಕೆ ಡಬಲ್‌ ಮರ್ಡ*ರ್‌‌: ಅಣ್ಣ ತಮ್ಮಂದಿರನ್ನು ಕೊ*ಲೆಗೈದ ಮಲತಾಯಿ ಮಗ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 6, 2026 - 8:31 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಮೈಸೂರು
0 0
0
Untitled design 2026 05 06T202836.850

ಮೈಸೂರು: ಆಸ್ತಿ ವಿಚಾರಕ್ಕೆ ಮಲತಾಯಿ ಮಗನೊಬ್ಬ ತನ್ನ ಅಣ್ಣ ತಮ್ಮನನ್ನೇ ಕೊಲೆ ಮಾಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಅರ್ಜುನಹಳ್ಳಿ ಗ್ರಾಮದ ನಿವಾಸಿ ಲೋಹಿತ್ ಎಂಬಾತನು ತನ್ನ ಸಹೋದರರಾದ ರಘು ಮತ್ತು ಮತ್ತೋರ್ವನನ್ನು  ಕೊಲೆ ಮಾಡಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಅರ್ಜುನಹಳ್ಳಿ ಗ್ರಾಮದ ಲೋಹಿತ್ ನನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಲೋಹಿತ್ ತನ್ನ ಅಣ್ಣ-ತಮ್ಮಂದಿರನ್ನೇ ಕ್ರೂರವಾಗಿ ಹತ್ಯೆ ಮಾಡಿದ್ದಾನೆ. ಮೃತರು ಹಾಗೂ ಆರೋಪಿ ಒಂದೇ ತಂದೆಯ ಮಕ್ಕಳು. ಮೊದಲು ಅರ್ಜುನಹಳ್ಳಿಯಲ್ಲಿ ರಘು ಎಂಬಾತನನ್ನು ಆರೋಪಿ ಹತ್ಯೆ ಮಾಡಿದ್ದಾನೆ. ಈ ಘಟನೆ ಬಳಿಕ ಸ್ಥಳದಿಂದ ತಪ್ಪಿಸಿಕೊಂಡ ಆತ, ಸನ್ಯಾಸಿಪುರಕ್ಕೆ ತೆರಳಿ ಮತ್ತೊಬ್ಬ ಸಹೋದರನನ್ನೂ ಕೊಲೆಗೈದಿದ್ದಾನೆ. ಎರಡೂ ಕೊಲೆಗಳು ಒಂದೇ ದಿನದಲ್ಲಿ ನಡೆದಿದೆ.

RelatedPosts

ಶೀರ್ಷಿಕೆಯಲ್ಲೇ ಎಲ್ಲರ ಗಮನ ಸೆಳೆದಿರುವ “ಶಿಖಂಡಿ” ಚಿತ್ರ ಮೇ 15ರಂದು ತೆರೆಗೆ

ಅಂಚೆ ಕಚೇರಿ ವ್ಯವಹಾರಕ್ಕೆ ಪಾನ್ ಕಾರ್ಡ್ ಕಡ್ಡಾಯ: ಕೇಂದ್ರ ಸರ್ಕಾರ ಆದೇಶ

ಸಿಟಿಲೈಟ್ಸ್‌ ಸಿನಿಮಾದ ಬಾವ ಬಾವ ಸಾಂಗ್‌ ರಿಲೀಸ್‌

ಸಿಎಂ ಸ್ಥಾನಕ್ಕೆ ಹಿಮಂತ ಬಿಸ್ವಾ ಶರ್ಮಾ ರಾಜೀನಾಮೆ: ಮೇ 11ರ ಬಳಿಕ ಪ್ರಮಾಣ ವಚನ ಸಾಧ್ಯತೆ

ADVERTISEMENT
ADVERTISEMENT

ಆಸ್ತಿ ಹಂಚಿಕೆ ವಿಚಾರವಾಗಿ ಈ ಕುಟುಂಬದಲ್ಲಿ ಕಲಹ ನಡೆಯುತ್ತಿತ್ತು ಎನ್ನಲಾಗಿದೆ. ಹಲವು ಬಾರಿ ಜಗಳಗಳು ನಡೆದಿದ್ದು, ಈ ವೈಷಮ್ಯವೇ ಕೊನೆಗೆ ಈ ಇಬ್ಬರ ಕೊಲೆಗೆ ಕಾರಣವಾಗಿದೆ. ಕೊಲೆ ಮಾಡಿದ ಬಳಿಕ ಆರೋಪಿ ಲೋಹಿತ್ ಸ್ವತಃ ಪೊಲೀಸರಿಗೆ ಶರಣಾಗಿದ್ದಾನೆ. ಸ್ಥಳಕ್ಕೆ ಭೇಟಿ ನೀಡಿದ ಕೆ.ಆರ್ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

ಪಾರಿವಾಳ ವಿಚಾರಕ್ಕೆ ಗಲಾಟೆ: ಚಾಕು ಇರಿದು ಯುವಕನ ಕೊ*ಲೆ

ಬೆಂಗಳೂರು (ಏಪ್ರಿಲ್ 22): ಪಾರಿವಾಳ ಕಳ್ಳತನ ವಿಚಾರಕ್ಕೆ ಆರಂಭವಾದ ಜಗಳವೊಂದು ಯುವಕನ ಕೊಲೆಯಲ್ಲಿ ಅಂತ್ಯಗೊಂಡಿದೆ. ಈ ಘಟನೆ ಬೆಂಗಳೂರಿನ ರಾಜಗೋಪಾಲ ನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಯಾರು ಬಲಿಯಾದವನು?

ಮಲ್ಲಿಕಾರ್ಜುನ್ (25 ವರ್ಷ) ಎಂಬ ಯುವಕ ಈ ಹತ್ಯೆಗೆ ಬಲಿಯಾಗಿದ್ದಾನೆ. ಮಲ್ಲಿಕಾರ್ಜುನ್, ಆರೋಪಿಗಳಾದ ಸೂರಿ, ದರ್ಶನ್ ಮತ್ತು ಮಹೇಂದ್ರ ಇವರೆಲ್ಲರೂ ಒಂದೇ ಏರಿಯಾದ ನಿವಾಸಿಗಳಾಗಿದ್ದು, ಪರಸ್ಪರ ಪರಿಚಯವಿತ್ತು.

ಘಟನೆಯ ಹಿನ್ನೆಲೆ ಏನು?

ಪಾರಿವಾಳವೊಂದನ್ನು ಕಳ್ಳತನ ಮಾಡಿರುವ ವಿಚಾರವಾಗಿ ನಿನ್ನೆ (ಮಂಗಳವಾರ) ರಾತ್ರಿ ಮಲ್ಲಿಕಾರ್ಜುನ್ ಮತ್ತು ಆರೋಪಿಗಳ ನಡುವೆ ಗಲಾಟೆ ನಡೆಯಿತು. ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿತು. ಆರೋಪಿಗಳಾದ ಸೂರಿ, ದರ್ಶನ್ ಮತ್ತು ಮಹೇಂದ್ರ ಮೂವರೂ ಸೇರಿ ಮಲ್ಲಿಕಾರ್ಜುನ್ ಅವರ ಬೆನ್ನಿಗೆ ಚಾಕುವಿನಿಂದ ಇರಿದಿದ್ದಾರೆ.  ಮಲ್ಲಿಕಾರ್ಜುನ್ ತೀವ್ರ ರಕ್ತಸ್ರಾವದಿಂದ ನೆಲಕ್ಕೆ ಬಿದ್ದಿದ್ದಾನೆ.

ಚಿಕಿತ್ಸೆ ಫಲಕಾರಿಯಾಗಲಿಲ್ಲ

ಸ್ಥಳೀಯರು ತಕ್ಷಣ ಮಲ್ಲಿಕಾರ್ಜುನ್ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದರು. ವೈದ್ಯರು ತೀವ್ರ ಚಿಕಿತ್ಸೆ ನೀಡಿದರೂ, ಅವರ ಸ್ಥಿತಿ ಅತ್ಯಂತ ಚಿಂತಾಜನಕವಾಗಿತ್ತು. ದುರದೃಷ್ಟವಶಾತ್, ಇಂದು (ಬುಧವಾರ) ಮಲ್ಲಿಕಾರ್ಜುನ್ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾನೆ. 

ಪೊಲೀಸರ ಕಾರ್ಯಾಚರಣೆ

ಘಟನೆ ವಿಚಾರ ತಿಳಿಯುತ್ತಿದ್ದಂತೆಯೇ ರಾಜಗೋಪಾಲನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸುತ್ತಮುತ್ತಲಿನ ಸಿಸಿ ಕ್ಯಾಮೆರಾ ದೃಶ್ಯಾವಳಿಗಳನ್ನು ಸಂಗ್ರಹಿಸಿದರು. ಆರೋಪಿಗಳಾದ ಸೂರಿ, ದರ್ಶನ್ ಮತ್ತು ಮಹೇಂದ್ರರನ್ನು ತಕ್ಷಣವೇ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರ ಬಳಿ ಕೊಲೆಗೆ ಬಳಸಿದ ಚಾಕುವನ್ನೂ ವಶಪಡಿಸಿಕೊಳ್ಳಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 06T204229.905

ಶೀರ್ಷಿಕೆಯಲ್ಲೇ ಎಲ್ಲರ ಗಮನ ಸೆಳೆದಿರುವ “ಶಿಖಂಡಿ” ಚಿತ್ರ ಮೇ 15ರಂದು ತೆರೆಗೆ

by ಶಾಲಿನಿ ಕೆ. ಡಿ
May 6, 2026 - 8:43 pm
0

Untitled design 2026 05 06T202836.850

ಆಸ್ತಿ ವಿಚಾರಕ್ಕೆ ಡಬಲ್‌ ಮರ್ಡ*ರ್‌‌: ಅಣ್ಣ ತಮ್ಮಂದಿರನ್ನು ಕೊ*ಲೆಗೈದ ಮಲತಾಯಿ ಮಗ

by ಶಾಲಿನಿ ಕೆ. ಡಿ
May 6, 2026 - 8:31 pm
0

Untitled design 2026 05 06T195247.911

ಅಂಚೆ ಕಚೇರಿ ವ್ಯವಹಾರಕ್ಕೆ ಪಾನ್ ಕಾರ್ಡ್ ಕಡ್ಡಾಯ: ಕೇಂದ್ರ ಸರ್ಕಾರ ಆದೇಶ

by ಶಾಲಿನಿ ಕೆ. ಡಿ
May 6, 2026 - 7:53 pm
0

Untitled design 2026 05 06T192817.346

ಸಿಟಿಲೈಟ್ಸ್‌ ಸಿನಿಮಾದ ಬಾವ ಬಾವ ಸಾಂಗ್‌ ರಿಲೀಸ್‌

by ಶಾಲಿನಿ ಕೆ. ಡಿ
May 6, 2026 - 7:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 06T204229.905
    ಶೀರ್ಷಿಕೆಯಲ್ಲೇ ಎಲ್ಲರ ಗಮನ ಸೆಳೆದಿರುವ “ಶಿಖಂಡಿ” ಚಿತ್ರ ಮೇ 15ರಂದು ತೆರೆಗೆ
    May 6, 2026 | 0
  • Untitled design 2026 05 06T195247.911
    ಅಂಚೆ ಕಚೇರಿ ವ್ಯವಹಾರಕ್ಕೆ ಪಾನ್ ಕಾರ್ಡ್ ಕಡ್ಡಾಯ: ಕೇಂದ್ರ ಸರ್ಕಾರ ಆದೇಶ
    May 6, 2026 | 0
  • Untitled design 2026 05 06T192817.346
    ಸಿಟಿಲೈಟ್ಸ್‌ ಸಿನಿಮಾದ ಬಾವ ಬಾವ ಸಾಂಗ್‌ ರಿಲೀಸ್‌
    May 6, 2026 | 0
  • Untitled design 2026 05 06T183212.126
    ಸಿಎಂ ಸ್ಥಾನಕ್ಕೆ ಹಿಮಂತ ಬಿಸ್ವಾ ಶರ್ಮಾ ರಾಜೀನಾಮೆ: ಮೇ 11ರ ಬಳಿಕ ಪ್ರಮಾಣ ವಚನ ಸಾಧ್ಯತೆ
    May 6, 2026 | 0
  • Untitled design 2026 05 06T180225.996
    ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್: ಬಿಪಿ, ಶುಗರ್ ಸೇರಿದಂತೆ 42 ಅಗತ್ಯ ಔಷಧಗಳ ಬೆಲೆ ಇಳಿಕೆ
    May 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version