• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮೈಸೂರು, ಕಲಬುರಗಿ, ವಿಜಯಪುರಕ್ಕೆ ಏರ್‌ಫೋರ್ಟ್: ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 4, 2025 - 2:58 pm
in Flash News, ಕರ್ನಾಟಕ
0 0
0
Untitled design 2025 04 04t150748.832

ದೆಹಲಿ: ಇಂದು ದೆಹಲಿಯಲ್ಲಿ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕಿಂಜರಾಪು ರಾಮಮೋಹನ್ ನಾಯ್ಡು ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿಯಾಗಿ, ಮೈಸೂರು, ಕಲಬುರಗಿ ಮತ್ತು ವಿಜಯಪುರ ವಿಮಾನ ನಿಲ್ದಾಣಗಳ ಅಭಿವೃದ್ಧಿ ಕುರಿತಂತೆ ಚರ್ಚೆ ನಡೆಸಿ, ಈ ಕುರಿತು ಮನವಿ ಪತ್ರವನ್ನು ಸಲ್ಲಿಸಿದರು. ವಿಶೇಷವಾಗಿ ಮೈಸೂರು ವಿಮಾನ ನಿಲ್ದಾಣದ ವಿಸ್ತರಣೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಮುಖ್ಯಮಂತ್ರಿಗಳು ಗಮನ ಸೆಳೆದರು.

 

RelatedPosts

ಮೈಸೂರು ದಸರಾದಲ್ಲಿ ಮೊದಲ ಬಾರಿಗೆ ಕಂಬಳ: ಡಿಸಿ ಲಕ್ಷ್ಮಿಕಾಂತ ರೆಡ್ಡಿ

ನಗರಾಭಿವೃದ್ಧಿ ಪ್ರಾಧಿಕಾರಗಳು ಪ್ರತಿ ತಿಂಗಳು ಪ್ರಾಧಿಕಾರದ ಸಭೆ ನಡೆಸಬೇಕು: ಡಾ.ಯತೀಂದ್ರ ಸಿದ್ದರಾಮಯ್ಯ

ಹುಟ್ಟುಹಬ್ಬದ ಗಿಫ್ಟ್ ಆಮಿಷಕ್ಕೆ ಸಿಲುಕಿ 2.82 ಲಕ್ಷ ರೂ. ಕಳೆದುಕೊಂಡ ನಿವೃತ್ತ ಯೋಧ

2ನೇ ಸಚಿವ ಸಂಪುಟ ಸಭೆಯಲ್ಲಿ ಡಿಕೆ ಶಿವಕುಮಾರ್ ಸರ್ಕಾರದ ಮಹತ್ವದ ತೀರ್ಮಾನಗಳು ಹೀಗಿವೆ!

ADVERTISEMENT
ADVERTISEMENT
ಪತ್ರದ ವಿವರ

ಮೈಸೂರು ವಿಮಾನ ನಿಲ್ದಾಣದ ಅಭಿವೃದ್ಧಿಗೆ ಸಂಬಂಧಿಸಿದಂತೆ, ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (AAI) ಮತ್ತು ಕರ್ನಾಟಕ ಸರ್ಕಾರದ ನಡುವೆ ದಿನಾಂಕ 6-10-2005 ರಂದು ಒಪ್ಪಂದವಾಗಿದೆ. ಒಪ್ಪಂದದ ನಿಯಮ ಬಿ (2) (v) ಪ್ರಕಾರ ಕಾರ್ಯನಿಯೋಜಕರು ವಿಮಾನ ನಿಲ್ದಾಣದ ವಿಸ್ತರಣೆಗಾಗಿ ಅಗತ್ಯ ವಿರುವ ಹೆಚ್ಚುವರಿ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ಯಾವುದೇ ಋಣಭಾರವಿಲ್ಲದೆ ನಿಯೋಜಿತರಿಗೆ ಉಚಿತವಾಗಿ ವರ್ಗಾಯಿಸಬೇಕು. ಅದರಂತೆ, ಅಗತ್ಯವಿರುವ ಭೂಮಿಯನ್ನು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರಕ್ಕೆ ಉಚಿತವಾಗಿ ವರ್ಗಾಯಿಸಲಾಗಿದೆ. ಒಪ್ಪಂದದ ಷರತ್ತು ಬಿ 2 (VI) ಪ್ರಕಾರ, ನಿಯೋಜಿತರು ಮೈಸೂರು ವಿಮಾನ ನಿಲ್ದಾಣದ ಹೆಚ್ಚಿನ ಅಭಿವೃದ್ಧಿಯ ಬಂಡವಾಳ ವೆಚ್ಚ, ಮಾರ್ಪಾಡುಗಳು, ಬಲಪಡಿಸುವಿಕೆ ಮತ್ತು ಮೇಲ್ದರ್ಜೆಗೇರಿಸುವ ಎಲ್ಲಾ ವೆಚ್ಚಗಳನ್ನು ಭರಿಸಬೇಕು. ಅದರಂತೆ, ಮೈಸೂರು ವಿಮಾನ ನಿಲ್ದಾಣದ ವಿಸ್ತರಣೆಗೆ ಅಗತ್ಯವಿರುವ ಬಂಡವಾಳ ಹಾಗೂ ಇನ್ನಿತರೆ ವೆಚ್ಚಗಳನ್ನು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರವೇ ಭರಿಸಬೇಕಿದೆ.

ಈ ಹಿನ್ನೆಲೆಯಲ್ಲಿ, ಮೈಸೂರು ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆಗೆ ಅಗತ್ಯವಿರುವ 240 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ರಾಜ್ಯ ಸರ್ಕಾರವು 319.14 ಕೋಟಿಗಳ ಅನುದಾನವನ್ನು ಬಿಡುಗಡೆ ಮಾಡಿದೆ. ಭೂ ಸ್ವಾಧೀನ ಪ್ರಕ್ರಿಯೆಯು ಅಂತಿಮ ಹಂತದಲ್ಲಿದೆ.

ನವೆಂಬರ್ 2024 ರಲ್ಲಿ ಕಾವೇರಿ ನೀರಾವರಿ ನಿಗಮ ನಿಯಮಿತವು(ಸಿ. ಎನ್.ಎನ್.ಎಲ್) ವಿಮಾನ ನಿಲ್ದಾಣ ವಿಸ್ತರಣೆ ಪ್ರದೇಶದಲ್ಲಿ ಎರಡು ಕಂದಕಗಳ ಮತ್ತು 7 ಕಾಲುವೆಗಳ ಸ್ಥಳಾಂತರಕ್ಕೆ ವರದಿಯನ್ನು ಸಲ್ಲಿಸಿದ್ದು, ಇದಕ್ಕೆ 70 ಕೋಟಿಗಳ ವೆಚ್ಚವಾಗಲಿದೆ. ಕೆ. ಪಿ.ಟಿ.ಸಿಎಲ್ ಕೂಡ ಹೈ-ಟೆನ್ಷನ್ ಲೈನ್ ಗಳ ಮತ್ತು ಚೆಸ್ಕಾಂ ಲೋ ಟೆನ್ಶನ್ ವೈರ್ ಗಳ ಮಾರ್ಗ ಬದಲಾವಣೆಗೆ 31.82 ಕೋಟಿಗಳ ಅಂದಾಜು ವೆಚ್ಚವಾಗಲಿದೆ ಎಂದು ತಿಳಿಸಿದೆ. ಒಟ್ಟಾರೆ ಸದರಿ ಕಾಮಗಾರಿಗೆ 101.82 ಕೋಟಿಗಳ ಅನುದಾನದ ಅಗತ್ಯವಿದೆ ಎಂದು ತಿಳಿಸಿದ್ದಾರೆ.

ಆದ್ದರಿಂದ, ರಾಜ್ಯ ಸರ್ಕಾರವು ಮೈಸೂರು ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆಗೆ 240 ಎಕರೆ ಭೂ ಸ್ವಾಧೀನಕ್ಕೆ ತಗಲುವ 319.14 ಕೋಟಿಗಳ ಭೂ ಸ್ವಾಧೀನದ ವೆಚ್ಚವನ್ನು ಭರಿಸಿದೆ. ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರವು ವಿಸ್ತರಣೆಯ ಅಂದಾಜು ವೆಚ್ಚ 101.84 ಕೋಟಿಗಳ ಯುಟಿಲಿಟಿ ಸ್ಥಳಾಂತರದ ಯೋಜನೆಯನ್ನು ರೂಪಿಸಿ ಶ್ರೀಘ್ರವಾಗಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಬೇಕೆಂದು ಕೋರಲಾಗಿದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web Photo Editor (12)

ಮೈಸೂರು ದಸರಾದಲ್ಲಿ ಮೊದಲ ಬಾರಿಗೆ ಕಂಬಳ: ಡಿಸಿ ಲಕ್ಷ್ಮಿಕಾಂತ ರೆಡ್ಡಿ

by ದಿಶಾ ಕೆ. ಎಸ್.
June 20, 2026 - 4:44 pm
0

Untitled design (70)

ನಗರಾಭಿವೃದ್ಧಿ ಪ್ರಾಧಿಕಾರಗಳು ಪ್ರತಿ ತಿಂಗಳು ಪ್ರಾಧಿಕಾರದ ಸಭೆ ನಡೆಸಬೇಕು: ಡಾ.ಯತೀಂದ್ರ ಸಿದ್ದರಾಮಯ್ಯ

by ಕವಿತಾ
June 20, 2026 - 4:27 pm
0

Untitled design 2026 06 20T162538.945

ಹುಟ್ಟುಹಬ್ಬದ ಗಿಫ್ಟ್ ಆಮಿಷಕ್ಕೆ ಸಿಲುಕಿ 2.82 ಲಕ್ಷ ರೂ. ಕಳೆದುಕೊಂಡ ನಿವೃತ್ತ ಯೋಧ

by ಶಾಲಿನಿ ಕೆ. ಡಿ
June 20, 2026 - 4:26 pm
0

Web Photo Editor (11)

2ನೇ ಸಚಿವ ಸಂಪುಟ ಸಭೆಯಲ್ಲಿ ಡಿಕೆ ಶಿವಕುಮಾರ್ ಸರ್ಕಾರದ ಮಹತ್ವದ ತೀರ್ಮಾನಗಳು ಹೀಗಿವೆ!

by ದಿಶಾ ಕೆ. ಎಸ್.
June 20, 2026 - 4:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 20T162538.945
    ಹುಟ್ಟುಹಬ್ಬದ ಗಿಫ್ಟ್ ಆಮಿಷಕ್ಕೆ ಸಿಲುಕಿ 2.82 ಲಕ್ಷ ರೂ. ಕಳೆದುಕೊಂಡ ನಿವೃತ್ತ ಯೋಧ
    June 20, 2026 | 0
  • Untitled design 2026 06 20T145629.290
    ಚಿಕ್ಕಮ್ಮ ಬೇಗ ಸಾಯಲಿ..ಕಾಣಿಕೆ ಡಬ್ಬಿಯಲ್ಲಿ ಪತ್ತೆಯಾಯ್ತು ವಿಚಿತ್ರ ಹರಕೆಯ 20 ರೂ. ನೋಟು
    June 20, 2026 | 0
  • Untitled design 2026 06 20T142420.156
    ಕದನ ವಿರಾಮ ಒಪ್ಪಂದವಾದ ಕೆಲವೇ ಗಂಟೆಗಳಲ್ಲಿ ಲೆಬನಾನ್ ಮೇಲೆ ಇಸ್ರೇಲ್ ದಾಳಿ
    June 20, 2026 | 0
  • Untitled design 2026 06 20T134612.001
    ದೆಹಲಿಯಲ್ಲಿ ಮತ್ತೆ ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆ; ತಟ್ಟೆ-ಚಮಚ ತರುವಂತೆ ಅಭಿಜೀತ್ ದೀಪ್ಕೆ ಕರೆ
    June 20, 2026 | 0
  • Untitled design 2026 06 20T132252.005
    ಪತ್ನಿಯ ತಲೆ ಬೋಳಿಸಿ, ಮೂತ್ರ ಕುಡಿಸಿ ವಿಕೃತಿ ಮೆರೆದ ಪಾಪಿ ಪತಿ ಅರೆಸ್ಟ್‌‌
    June 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version