• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, October 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ತವರು ಜಿಲ್ಲೆ ಮೈಸೂರಿಗೆ ಸಿದ್ದು ಕೊಟ್ಟಿದ್ದೇನು..?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 7, 2025 - 2:23 pm
in Flash News, ಕರ್ನಾಟಕ
0 0
0
ಕರ್ನಾಟಕ ಬಜೆಟ್ 2025 26 (11)

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು 16 ನೇ ಬಜೆಟ್‌ ಮಂಡಿಸಿದ್ದು, ಬಜೆಟ್‌ನಲ್ಲಿ ರಾಜ್ಯದ ಹಿತಾದೃಷ್ಟಿಯಿಂದ ಪ್ರಮುಖ ನಿರ್ಧಾರ ಕೈಗೊಂಡಿದ್ದಾರೆ. ಹಾಗೆಯೇ ಮೈಸೂರು ಜಿಲ್ಲೆಗೂ ಅನೇಕ ಪ್ರಮುಖ ಯೋಜನೆಗಳನ್ನು ಅವರು ಅನುಷ್ಠಾನಗೊಳಿಸಿದ್ದಾರೆ. ಬಜೆಟ್‌ನಲ್ಲಿ ಮೈಸೂರಿಗೆ ನೀಡಿದ ಕೆಲವು ಪ್ರಮುಖ ಅಂಶಗಳು ಇಲ್ಲಿದೆ.

ನಬಾರ್ಡ್ ಸಹಯೋಗದಡಿ ರೇಷ್ಮೆ ಮಾರುಕಟ್ಟೆ ಸ್ಥಾಪನೆ

ಮೈಸೂರಿನಲ್ಲಿ ನಬಾರ್ಡ್ ಸಹಯೋಗದಡಿ ಹೊಸ ರೇಷ್ಮೆ ಮಾರುಕಟ್ಟೆಯನ್ನು ಸ್ಥಾಪಿಸುವ ಮೂಲಕ ರೈತರಿಗೆ ಉತ್ತಮ ಮಾರಾಟ ಅವಕಾಶವನ್ನು ಒದಗಿಸುವ ಪ್ರಯತ್ನ ಮಾಡಲಾಗಿದೆ.

RelatedPosts

ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ

ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ

ಮೈಸೂರು ದಸರಾ: ಪ್ರಶಾಂತ ಆನೆಗೆ ಚಿನ್ನದ ಅಂಬಾರಿ ಹೊರುವ ಚಾನ್ಸ್‌!

ಅಂಜನಾದ್ರಿ ಬೆಟ್ಟದಲ್ಲಿ ಹೊಸ ವಿವಾದ: ಮುಜರಾಯಿ ಸಿಬ್ಬಂದಿಯನ್ನು ಹೊರಹಾಕಿ ಕಚೇರಿಗಳಿಗೆ ಬೀಗ

ADVERTISEMENT
ADVERTISEMENT
ಪ್ರೊ. ನಂಜುಂಡಸ್ವಾಮಿ ಸಂಶೋಧನಾ ಪೀಠ ಸ್ಥಾಪನೆ

ಮೈಸೂರು ವಿಶ್ವವಿದ್ಯಾಲಯದಲ್ಲಿ ಪ್ರೊ. ನಂಜುಂಡಸ್ವಾಮಿ ಸಂಶೋಧನಾ ಪೀಠವನ್ನು ಸ್ಥಾಪಿಸುವ ಮೂಲಕ ಕೃಷಿ ಕ್ಷೇತ್ರದ ಅಧ್ಯಯನಕ್ಕೆ ಉತ್ತೇಜನ ನೀಡಲಾಗಿದೆ.

ಎಂಡೋಕ್ರಿನಾಲಜಿ ಕೇಂದ್ರ ಆರಂಭ

ಮೈಸೂರು ಮೆಡಿಕಲ್ ಕಾಲೇಜಿನಲ್ಲಿ ಹೊಸ ಎಂಡೋಕ್ರಿನಾಲಜಿ ಕೇಂದ್ರವನ್ನು ಪ್ರಾರಂಭಿಸಿ, ಇತ್ತೀಚೆಗೆ ಹೆಚ್ಚುತ್ತಿರುವ ಥೈರಾಯ್ಡ್, ಡಯಾಬಿಟಿಸ್‌ ಮುಂತಾದ ಸಮಸ್ಯೆಗಳ ಚಿಕಿತ್ಸೆಗೆ ಸುಲಭ ಅವಕಾಶ ಒದಗಿಸಲಾಗಿದೆ.

ನಿಮ್ಹಾನ್ಸ್ ಮಾದರಿಯ ನರ ವಿಜ್ಞಾನ ಆಸ್ಪತ್ರೆ

ಮೈಸೂರಿನಲ್ಲಿ ನರ ವಿಜ್ಞಾನ ಆಸ್ಪತ್ರೆಯನ್ನು ಸ್ಥಾಪಿಸಲು ₹100 ಕೋಟಿ ಅನುದಾನವನ್ನು ಒದಗಿಸಲಾಗಿದೆ. ಇದರಿಂದ ಮೆದುಳಿನ ಮತ್ತು ನರ ಸಂಬಂಧಿತ ಸಮಸ್ಯೆಗಳ ಚಿಕಿತ್ಸೆಗೆ ಉತ್ತಮ ಸೌಲಭ್ಯ ಒದಗಿಸಲಾಗುತ್ತದೆ.

ಬುಡಕಟ್ಟು ಶಾಲೆಯ ಮೇಲ್ದರ್ಜೆಗೇರಿಕೆ

ಮೈಸೂರಿನ ಬುಡಕಟ್ಟು ಸಮುದಾಯದ ಮಕ್ಕಳ ಶಿಕ್ಷಣದ ಪ್ರಗತಿಗಾಗಿ 12ನೇ ತರಗತಿವರೆಗೆ ಶಾಲೆಯನ್ನು ಮೇಲ್ದರ್ಜೆಗೇರಿಸಲಾಗಿದೆ.

ಮೈಸೂರು ವಿಮಾನ ನಿಲ್ದಾಣದ ಅಭಿವೃದ್ಧಿ

ಮೈಸೂರು ವಿಮಾನ ನಿಲ್ದಾಣದ ರನ್‌ವೇ ವಿಸ್ತರಣೆಗಾಗಿ ₹319 ಕೋಟಿ ಅನುದಾನವನ್ನು ಒದಗಿಸುವ ಮೂಲಕ ವಿಮಾನಯಾನ ಸಂಪರ್ಕ ಸುಧಾರಿಸಲಾಗಿದೆ.

ಕುವೆಂಪು ಅಧ್ಯಯನ ಕೇಂದ್ರದ ಡಿಜಿಟಲೀಕರಣ

ಮೈಸೂರು ವಿಶ್ವವಿದ್ಯಾಲಯದ ಕುವೆಂಪು ಅಧ್ಯಯನ ಕೇಂದ್ರದ ತಾಳೆಗರಿಗಳನ್ನು ಡಿಜಿಟಲೀಕರಣಗೊಳಿಸುವ ಮೂಲಕ ಸಂಶೋಧನೆಗೆ ಸಹಾಯ ಮಾಡಲಾಗಿದೆ.

ರಂಗಾಯಣ ಕಲಾ ಚಟುವಟಿಕೆಗಳಿಗೆ ಅನುದಾನ

ಮೈಸೂರಿನ ರಂಗಾಯಣ ಕಲಾ ಚಟುವಟಿಕೆಗಳಿಗಾಗಿ ₹2 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ. ಇದರಿಂದ ನಾಟಕ ಮತ್ತು ಕಲೆಗಳ ಬೆಳವಣಿಗೆಗೆ ಸಹಾಯವಾಗಲಿದೆ.

ಕ್ರೀಡಾ ವಿಜ್ಞಾನ ಕೇಂದ್ರ ಮತ್ತು ಕ್ರೀಡಾ ಅಕಾಡೆಮಿಗಳು

ಮೈಸೂರಿನಲ್ಲಿ ಕ್ರೀಡಾ ವಿಜ್ಞಾನ ಕೇಂದ್ರ ಸ್ಥಾಪನೆಗೆ ₹3.5 ಕೋಟಿ, ಕುಸ್ತಿ, ವಾಲಿಬಾಲ್, ಖೋ ಖೋ ಅಕಾಡೆಮಿ ಸ್ಥಾಪನೆಗೆ ₹2 ಕೋಟಿ ಅನುದಾನವನ್ನು ಒದಗಿಸಲಾಗಿದೆ, ಇದರಿಂದ ಕ್ರೀಡಾ ಕ್ಷೇತ್ರದಲ್ಲಿ ಯುವಕರಿಗೆ ಉತ್ತಮ ಅವಕಾಶ ಒದಗಿಸಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಮುನ್ಸೂಚನೆ (27)

ದಸರಾ ಹಬ್ಬಕ್ಕೆ ರಾಮಾಯಣ ಟೀಮ್‌ನಿಂದ ಬಿಗ್ ಅಪ್‌ಡೇಟ್

by ಶಾಲಿನಿ ಕೆ. ಡಿ
October 14, 2026 - 6:43 pm
0

ಮುನ್ಸೂಚನೆ (25)

ಧುರಂಧರ್ ಬೆಡಗಿ ಸಾರಾ ಅರ್ಜುನ್‌ಗೆ ಟಾಲಿವುಡ್‌ನಲ್ಲಿ ಬಿಗ್ ಆಫರ್

by ಶಾಲಿನಿ ಕೆ. ಡಿ
October 14, 2026 - 5:55 pm
0

ಮುನ್ಸೂಚನೆ (23)

ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ

by ಶಾಲಿನಿ ಕೆ. ಡಿ
October 14, 2026 - 5:43 pm
0

ಮುನ್ಸೂಚನೆ (22)

ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ

by ಶಾಲಿನಿ ಕೆ. ಡಿ
October 14, 2026 - 5:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮುನ್ಸೂಚನೆ (23)
    ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ
    October 14, 2026 | 0
  • ಮುನ್ಸೂಚನೆ (22)
    ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ
    October 14, 2026 | 0
  • ಮುನ್ಸೂಚನೆ (18)
    ಮೈಸೂರು ದಸರಾ: ಪ್ರಶಾಂತ ಆನೆಗೆ ಚಿನ್ನದ ಅಂಬಾರಿ ಹೊರುವ ಚಾನ್ಸ್‌!
    October 14, 2026 | 0
  • ಮುನ್ಸೂಚನೆ (20)
    ಅಂಜನಾದ್ರಿ ಬೆಟ್ಟದಲ್ಲಿ ಹೊಸ ವಿವಾದ: ಮುಜರಾಯಿ ಸಿಬ್ಬಂದಿಯನ್ನು ಹೊರಹಾಕಿ ಕಚೇರಿಗಳಿಗೆ ಬೀಗ
    October 14, 2026 | 0
  • ಮುನ್ಸೂಚನೆ (15)
    ‘ಜಂತರ್ ಮಂತರ್ ಮರಳಿ ಪಡೆಯುತ್ತೇವೆ’: ಸಿಜೆಪಿ ನಾಯಕರ ಬಂಧನಕ್ಕೆ ರಾಹುಲ್ ಗಾಂಧಿ ಕಿಡಿ
    October 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version