• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, January 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಅಪಘಾತಕ್ಕೀಡಾದವನ ಮೊಬೈಲ್‌ನಿಂದ 80 ಸಾವಿರ ದೋಚಿದ್ದ ಆರೋಪಿಗಳು ಅರೆಸ್ಟ್‌

ಯಶಸ್ವಿನಿ ಎಂ by ಯಶಸ್ವಿನಿ ಎಂ
December 23, 2025 - 10:52 am
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಮೈಸೂರು
0 0
0
Untitled design (88)

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅಪಘಾತದ ನೋವಿನಲ್ಲಿದ್ದ ವ್ಯಕ್ತಿಯ ಅಸಹಾಯಕತೆಯನ್ನು ಬಂಡವಾಳ ಮಾಡಿಕೊಂಡ ಇಬ್ಬರು ವ್ಯಕ್ತಿಗಳು, ಆಸ್ಪತ್ರೆಗೆ ಸೇರಿಸುವ ನಾಟಕವಾಡಿ ಅವರ ಬ್ಯಾಂಕ್ ಖಾತೆಯಲ್ಲಿದ್ದ ಹಣವನ್ನೇ ಲೂಟಿ ಮಾಡಿದ್ದ ಇಬ್ಬರು ಆರೋಪಿಗಳನ್ನ ಮೈಸೂರಿನ ಸಿ.ಇ.ಎನ್ (CEN) ಪೊಲೀಸರು ಬಂಧಿಸಿದ್ದಾರೆ.

ಮೈಸೂರು ತಾಲೂಕಿನ ಕಡಕೊಳ ನಿವಾಸಿಯಾದ ಗಣೇಶ್ ಎಂಬವರು ಕಳೆದ ಡಿಸೆಂಬರ್ 19 ರಂದು ಮಧ್ಯರಾತ್ರಿ ಫ್ಯಾಕ್ಟರಿಯಲ್ಲಿ ಕೆಲಸ ಮುಗಿಸಿ ತಮ್ಮ ಬೈಕ್‌ನಲ್ಲಿ ಮನೆಗೆ ಹೋಗುತ್ತಿದ್ದರು. ಈ ವೇಳೆ ಕಡಕೊಳದ ಬಳಿ ಅವರ ಬೈಕ್ ಅಪಘಾತಕ್ಕೀಡಾಗಿ ಗಣೇಶ್ ರಸ್ತೆಯ ಮೇಲೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದರು. ರಕ್ತದ ಮಡುವಿನಲ್ಲಿ ಬಿದ್ದು ನೋವಿನಿಂದ ಕಿರುಚುತ್ತಿದ್ದ ಗಣೇಶ್ ಅವರ ಬಳಿಗೆ ಸಹಾಯ ಮಾಡುವ ನೆಪದಲ್ಲಿ ರಮೇಶ್ ಮತ್ತು ಮನು ಎಂಬುವವರು ಬಂದಿದ್ದಾರೆ.

RelatedPosts

ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ: 1, 3 ಮತ್ತು 5 ದಿನಗಳ ಪಾಸ್ ದರ ಇಳಿಕೆ..!

ಗವಿಮಠ ಜಾತ್ರೆಯಲ್ಲಿ ಸಹಾಸ ಮಾಡುತ್ತಿದ್ದ ಬಲಾಕಿಯನ್ನ ರಕ್ಷಿಸಿದ ಅಧಿಕಾರಿಗಳೇ ಶಾಕ್‌: ಅದು ಅವಳಲ್ಲ, ಅವನು..!

ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌: ಜ. 15 ರಿಂದ ಜಾರಿಗೆ ಬರಲಿದೆ ಹೊಸ ವೇಳಾಪಟ್ಟಿ

ಯುವ ಶಕ್ತಿ, ದೇಶದ ಭವಿಷ್ಯವನ್ನೇ ಬದಲಿಸುತ್ತದೆ: ಸ್ವರ್ಣ ಸಮೂಹದ ಚೇರಮನ್ ಡಾ.ಪ್ರಸಾದ

ADVERTISEMENT
ADVERTISEMENT

ಗಾಯಾಳು ಗಣೇಶ್ ಅವರನ್ನು ಕೂಡಲೇ ಆಸ್ಪತ್ರೆಗೆ ಸೇರಿಸುವ ಬದಲು, ಆರೋಪಿಗಳಾದ ರಮೇಶ್ ಮತ್ತು ಮನು ಅವರ ಮೊಬೈಲ್ ಫೋನ್ ಅನ್ನು ಕೈಗೆತ್ತಿಕೊಂಡಿದ್ದಾರೆ. ಗಣೇಶ್ ನೋವಿನಲ್ಲಿದ್ದದ್ದನ್ನು ಗಮನಿಸಿ ಅವರ ಮೊಬೈಲ್ ಅನ್‌ಲಾಕ್ ಮಾಡಿಸಿ, ಯುಪಿಐ (UPI) ಆಪ್ ಮೂಲಕ ಬರೋಬ್ಬರಿ 80,000 ರೂಪಾಯಿಗಳನ್ನು ತಮ್ಮ ಖಾತೆಗೆ ವರ್ಗಾಯಿಸಿಕೊಂಡಿದ್ದಾರೆ. ಹಣ ವರ್ಗಾವಣೆಯಾದ ಕೂಡಲೇ ಗಣೇಶ್‌ನನ್ನು ಆಸ್ಪತ್ರೆಗೆ ಕರೆದೊಯ್ಯುವ ಬದಲು ಅಲ್ಲೇ ಬಿಟ್ಟು ಆರೋಪಿಗಳು ಪರಾರಿಯಾಗಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಗಣೇಶ್ ಅವರ ಸಹೋದರ ಅಂಕನಾಯಕ, ತಕ್ಷಣವೇ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ನಂತರ ಗಣೇಶ್ ಅವರ ಬ್ಯಾಂಕ್ ಖಾತೆಯಿಂದ ಹಣ ಕಟ್‌ ಆಗಿರುವ ಸಂದೇಶ ನೋಡಿದಾಗ ಹಣ ವರ್ಗಾವಣೆಯಾಗಿರುವ ಬಗ್ಗೆ ತಿಳಿದುಬಂದಿದೆ. ಬಳಿಕ ಈ ಕುರಿತು ಮೈಸೂರು ಸಿ.ಇ.ಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಯಿತು. ತಾಂತ್ರಿಕ ಮಾಹಿತಿಗಳು ಮತ್ತು ಬ್ಯಾಂಕ್ ವರ್ಗಾವಣೆಯ ದಾಖಲೆಗಳನ್ನು ಬೆನ್ನತ್ತಿದ ಪೊಲೀಸರು, ಮೈಸೂರಿನ ಮಹದೇವಪುರ ನಿವಾಸಿಗಳಾದ ರಮೇಶ್ ಮತ್ತು ಮನು ಎಂಬುವವರನ್ನು ಬಂಧಿಸಿದ್ದಾರೆ.

ಬಂಧಿತರಿಂದ ಲೂಟಿ ಮಾಡಿದ್ದ 80,000 ರೂಪಾಯಿ ನಗದು ಮತ್ತು ಕೃತ್ಯಕ್ಕೆ ಬಳಸಿದ್ದ ಎರಡು ಮೊಬೈಲ್ ಫೋನ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪ್ರಸ್ತುತ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಅಪಘಾತವಾದಾಗ ಸಂತ್ರಸ್ತರಿಗೆ ಸಹಾಯ ಮಾಡುವ ನೆಪದಲ್ಲಿ ದೋಚುವ ಇಂತಹ ಕೃತ್ಯಗಳು ಹೆಚ್ಚುತ್ತಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕೆಂದು ಪೊಲೀಸರು ಮನವಿ ಮಾಡಿದ್ದಾರೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Rashi bavishya

ದಿನ ಭವಿಷ್ಯ ಜನವರಿ 14, 2026: ಈ ರಾಶಿಯವರಿಗೆ ಭಾವನಾತ್ಮಕ ತೊಂದರೆಯ ದಿನ!

by ಶ್ರೀದೇವಿ ಬಿ. ವೈ
January 14, 2026 - 7:14 am
0

Untitled design 2026 01 13T234020.973

ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ: 1, 3 ಮತ್ತು 5 ದಿನಗಳ ಪಾಸ್ ದರ ಇಳಿಕೆ..!

by ಯಶಸ್ವಿನಿ ಎಂ
January 13, 2026 - 11:41 pm
0

Untitled design 2026 01 13T232543.065

ಜೈಲಿಗೆ ಹೋಗಲು ಹಠ ಹಿಡಿದ ಕಾವ್ಯಾ ಶೈವ.. ಸ್ಪರ್ಧಿಗಳ ವಿಚಿತ್ರ ಆಸೆಗಳಿಗೆ ಬಿಗ್ ಬಾಸ್ ಅಸ್ತು..!

by ಯಶಸ್ವಿನಿ ಎಂ
January 13, 2026 - 11:27 pm
0

Untitled design 2026 01 13T231032.116

ನಳ್ಳಿ ಮೂಳೆ ತಿಂದು ತೇಗಿದ ನಟ: ಕಾರ್ತಿ ಖೈದಿ ಲುಕ್‌ಗೆ ಹೋಲಿಸಿದ ಫ್ಯಾನ್ಸ್‌

by ಯಶಸ್ವಿನಿ ಎಂ
January 13, 2026 - 11:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 01 13T234020.973
    ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ: 1, 3 ಮತ್ತು 5 ದಿನಗಳ ಪಾಸ್ ದರ ಇಳಿಕೆ..!
    January 13, 2026 | 0
  • Untitled design 2026 01 13T223855.111
    ಗವಿಮಠ ಜಾತ್ರೆಯಲ್ಲಿ ಸಹಾಸ ಮಾಡುತ್ತಿದ್ದ ಬಲಾಕಿಯನ್ನ ರಕ್ಷಿಸಿದ ಅಧಿಕಾರಿಗಳೇ ಶಾಕ್‌: ಅದು ಅವಳಲ್ಲ, ಅವನು..!
    January 13, 2026 | 0
  • Untitled design 2026 01 13T222551.044
    ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌: ಜ. 15 ರಿಂದ ಜಾರಿಗೆ ಬರಲಿದೆ ಹೊಸ ವೇಳಾಪಟ್ಟಿ
    January 13, 2026 | 0
  • Untitled design 2026 01 13T210532.473
    ಯುವ ಶಕ್ತಿ, ದೇಶದ ಭವಿಷ್ಯವನ್ನೇ ಬದಲಿಸುತ್ತದೆ: ಸ್ವರ್ಣ ಸಮೂಹದ ಚೇರಮನ್ ಡಾ.ಪ್ರಸಾದ
    January 13, 2026 | 0
  • Untitled design 2026 01 13T205012.052
    ಧಾರವಾಡದಲ್ಲಿ ವಿವೇಕ ಸಂಭ್ರಮ: ಸಾಧಕರಿಗೆ ರಾಜ್ಯ ಮಟ್ಟದ ‘ವಿವೇಕ ರತ್ನ’ ಪ್ರಶಸ್ತಿ ಪ್ರಧಾನ
    January 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version