• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಮೈಸೂರು ದಸರಾಗೆ ಭರದ ಸಿದ್ಧತೆ: 5,790 ಕೆಜಿ ತೂಕದ ಶ್ರೀಕಂಠ ಆನೆಗೆ ಮೊದಲ ಸ್ಥಾನ!

ದಿಶಾ ಕೆ. ಎಸ್. by ದಿಶಾ ಕೆ. ಎಸ್.
August 30, 2026 - 10:23 am
in ಕರ್ನಾಟಕ, ಮೈಸೂರು
0 0
0
Untitled design 2026 08 30T102209.649

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಭರದ ಸಿದ್ಧತೆಗಳು ಆರಂಭವಾಗಿದ್ದು, ದಸರಾ ಜಂಬೂಸವಾರಿಯಲ್ಲಿ ಪ್ರಮುಖ ಪಾತ್ರವಹಿಸಲಿರುವ ಗಜಪಡೆಯ ಚಟುವಟಿಕೆಗಳು ಚುರುಕುಗೊಂಡಿವೆ. ಹುಣಸೂರಿನ ವೀರನಹೊಸಳ್ಳಿಯಿಂದ ಮೈಸೂರಿಗೆ ಆಗಮಿಸಿರುವ ಮೊದಲ ತಂಡದ ಆನೆಗಳ ತೂಕ ಪರೀಕ್ಷೆ ನಡೆಸಲಾಗಿದ್ದು, ಶ್ರೀಕಂಠ ಆನೆ 5,790 ಕೆಜಿ ತೂಕದೊಂದಿಗೆ ಮೊದಲ ಸ್ಥಾನ ಪಡೆದುಕೊಂಡಿದೆ.

ಮೈಸೂರಿನ ದೇವರಾಜ ಮೊಹಲ್ಲಾದಲ್ಲಿರುವ ಸಾಯಿರಾಮ್ ತೂಕ ಮಾಪನ ಕೇಂದ್ರದಲ್ಲಿ ಗಜಪಡೆಯ ಆನೆಗಳ ತೂಕ ಪರೀಕ್ಷೆ ನಡೆಸಲಾಯಿತು. ಮೊದಲ ತಂಡದಲ್ಲಿರುವ ಧನಂಜಯ, ಮಹೇಂದ್ರ, ಏಕಲವ್ಯ, ಪ್ರಶಾಂತ, ಗೋಪಿ, ಶ್ರೀರಾಮ, ಶ್ರೀಕಂಠ, ಲಕ್ಷ್ಮಿ ಹಾಗೂ ಕಾವೇರಿ ಸೇರಿದಂತೆ ಒಟ್ಟು 9 ಆನೆಗಳ ತೂಕವನ್ನು ಅಳೆಯಲಾಯಿತು. ಈ ವೇಳೆ 5,790 ಕೆಜಿ ತೂಕ ಹೊಂದಿರುವ ಶ್ರೀಕಂಠ ಆನೆ ಅತ್ಯಂತ ಹೆಚ್ಚು ತೂಕದ ಆನೆಯಾಗಿ ಗುರುತಿಸಿಕೊಂಡಿದೆ.

RelatedPosts

ರಾಯರ 355ನೇ ಆರಾಧನಾ ಮಹೋತ್ಸವ: ಮಂತ್ರಾಲಯದಲ್ಲಿ ಮಧ್ಯಾರಾಧನೆ ಸಂಭ್ರಮ

ನಾಗೇಂದ್ರ ರಾಜೀನಾಮೆಯಿಂದ ಖಾಲಿಯಾದ ಸಚಿವ ಸ್ಥಾನ: ಕಾಂಗ್ರೆಸ್‌ನಲ್ಲಿ ಶುರುವಾಯ್ತು ಪೈಪೋಟಿ!

ಕಾರವಾರ ಮೆಡಿಕಲ್ ಕಾಲೇಜಿಗೆ ರಾಮಕೃಷ್ಣ ಹೆಗಡೆ ಹೆಸರು: CM ಡಿಕೆಶಿ ಘೋಷಣೆ

ಕರ್ನಾಟಕ ಹವಾಮಾನ: ಇಂದು ಎಲ್ಲೆಲ್ಲಿ ಮಳೆ? ರಾಜ್ಯದ ಹವಾಮಾನ ಹೇಗಿರಲಿದೆ?

ADVERTISEMENT
ADVERTISEMENT

ದಸರಾ ಮಹೋತ್ಸವದ ಸಿದ್ಧತೆಗಳ ಭಾಗವಾಗಿ ಆಗಸ್ಟ್ 26ರಂದು ಹುಣಸೂರಿನ ವೀರನಹೊಸಳ್ಳಿಯಲ್ಲಿ ಗಜಪಡೆಗೆ ಸಾಂಪ್ರದಾಯಿಕವಾಗಿ ಫಲತಾಂಬೂಲ ಅರ್ಪಿಸುವ ಮೂಲಕ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಗಜಯಾತ್ರೆಗೆ ಚಾಲನೆ ನೀಡಿದ್ದರು. ಬಳಿಕ ಗಜಪಡೆ ಮೈಸೂರಿನತ್ತ ಪ್ರಯಾಣ ಬೆಳೆಸಿತ್ತು.

ಆಗಸ್ಟ್ 28ರಂದು ದಸರಾ ಗಜಪಡೆ ಜಯಮಾರ್ತಾಂಡ ದ್ವಾರ ಮೂಲಕ ಮೈಸೂರು ಅರಮನೆಗೆ ಪ್ರವೇಶಿಸಿತು. ಈ ಸಂದರ್ಭದಲ್ಲಿ ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರ ಉಪಸ್ಥಿತಿಯಲ್ಲಿ ವಿವಿಧ ಕಲಾ ತಂಡಗಳ ಪ್ರದರ್ಶನದೊಂದಿಗೆ ಆನೆಗಳಿಗೆ ಅದ್ಧೂರಿ ಸ್ವಾಗತ ನೀಡಲಾಯಿತು.

ಈ ಬಾರಿಯ ದಸರಾ ವಿಭಿನ್ನ

ಈ ವರ್ಷದ ಮೈಸೂರು ದಸರಾ ಉತ್ಸವವನ್ನು ಮತ್ತಷ್ಟು ವಿಶೇಷವಾಗಿ ಆಚರಿಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ. ಈ ಬಾರಿಯ ದಸರಾ ವಿಭಿನ್ನವಾಗಿರಲಿದೆ, ಹೊಸ ಸಂಪ್ರದಾಯಗಳ ಅನಾವರಣವಾಗಲಿದೆ ಎಂದು CM ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ದಸರಾ ಮಹೋತ್ಸವದಲ್ಲಿ ಈ ಬಾರಿ ಕನ್ನಡ ಚಿತ್ರರಂಗವೂ ವಿಶೇಷವಾಗಿ ಭಾಗವಹಿಸುವ ಸಾಧ್ಯತೆ ಇದೆ. ಈ ಕುರಿತು ಫಿಲ್ಮ್ ಚೇಂಬರ್ ಅಧ್ಯಕ್ಷೆ ಜಯಮಾಲ ಅವರೊಂದಿಗೆ ಚರ್ಚೆ ನಡೆಸಿರುವುದಾಗಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಇದರ ಜೊತೆಗೆ ಪೊಲೀಸ್ ಬ್ಯಾಂಡ್ ಜತೆಗೆ ಆರ್ಮಿ ಬ್ಯಾಂಡ್‌ನ್ನೂ ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಮನವಿ ಮಾಡಲಾಗಿದೆ. ದಸರಾ ಉದ್ಘಾಟಕರ ಆಯ್ಕೆ ಕುರಿತು ಎಲ್ಲರೊಂದಿಗೆ ಚರ್ಚೆ ನಡೆಸಿ ಬಳಿಕ ಅಂತಿಮ ಹೆಸರು ಘೋಷಣೆ ಮಾಡುವುದಾಗಿ ಅವರು ತಿಳಿಸಿದ್ದಾರೆ.

ಮುಂದಿನ ದಿನಗಳಲ್ಲಿ ಗಜಪಡೆಯ ತರಬೇತಿ, ತೂಕ ಪರೀಕ್ಷೆ ಸೇರಿದಂತೆ ಹಲವು ಸಿದ್ಧತಾ ಕಾರ್ಯಗಳು ನಡೆಯಲಿದ್ದು, ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಗಾಗಿ ಆನೆಗಳನ್ನು ಸಜ್ಜುಗೊಳಿಸಲಾಗುತ್ತಿದೆ. ಈಗಾಗಲೇ ಗಜಪಡೆ ಮೈಸೂರಿಗೆ ಆಗಮಿಸಿರುವುದರಿಂದ ದಸರಾ ಸಂಭ್ರಮಕ್ಕೆ ಅಧಿಕೃತವಾಗಿ ಕಳೆ ಬಂದಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design 2026 08 30T103750.391

ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಚಿನ್ನದ ದರ ಇಳಿಕೆ

by ದಿಶಾ ಕೆ. ಎಸ್.
August 30, 2026 - 10:39 am
0

Untitled design 2026 08 30T102209.649

ಮೈಸೂರು ದಸರಾಗೆ ಭರದ ಸಿದ್ಧತೆ: 5,790 ಕೆಜಿ ತೂಕದ ಶ್ರೀಕಂಠ ಆನೆಗೆ ಮೊದಲ ಸ್ಥಾನ!

by ದಿಶಾ ಕೆ. ಎಸ್.
August 30, 2026 - 10:23 am
0

Untitled design 2026 08 30T093556.149

ರಾಯರ 355ನೇ ಆರಾಧನಾ ಮಹೋತ್ಸವ: ಮಂತ್ರಾಲಯದಲ್ಲಿ ಮಧ್ಯಾರಾಧನೆ ಸಂಭ್ರಮ

by ದಿಶಾ ಕೆ. ಎಸ್.
August 30, 2026 - 9:37 am
0

Untitled design 2026 08 30T080848.708

ಮಹಿಳಾ ಟಿ20 ಏಷ್ಯಾ ಕಪ್: ಇಂದು ಭಾರತ-ಥಾಯ್ಲೆಂಡ್ ಮುಖಾಮುಖಿ

by ದಿಶಾ ಕೆ. ಎಸ್.
August 30, 2026 - 8:11 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 30T093556.149
    ರಾಯರ 355ನೇ ಆರಾಧನಾ ಮಹೋತ್ಸವ: ಮಂತ್ರಾಲಯದಲ್ಲಿ ಮಧ್ಯಾರಾಧನೆ ಸಂಭ್ರಮ
    August 30, 2026 | 0
  • Untitled design 2026 08 30T074043.856
    ನಾಗೇಂದ್ರ ರಾಜೀನಾಮೆಯಿಂದ ಖಾಲಿಯಾದ ಸಚಿವ ಸ್ಥಾನ: ಕಾಂಗ್ರೆಸ್‌ನಲ್ಲಿ ಶುರುವಾಯ್ತು ಪೈಪೋಟಿ!
    August 30, 2026 | 0
  • Untitled design 2026 08 30T065214.724
    ಕಾರವಾರ ಮೆಡಿಕಲ್ ಕಾಲೇಜಿಗೆ ರಾಮಕೃಷ್ಣ ಹೆಗಡೆ ಹೆಸರು: CM ಡಿಕೆಶಿ ಘೋಷಣೆ
    August 30, 2026 | 0
  • Untitled design 2026 08 30T063903.350
    ಕರ್ನಾಟಕ ಹವಾಮಾನ: ಇಂದು ಎಲ್ಲೆಲ್ಲಿ ಮಳೆ? ರಾಜ್ಯದ ಹವಾಮಾನ ಹೇಗಿರಲಿದೆ?
    August 30, 2026 | 0
  • ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (12)
    ನೇಪಾಳ ಜಲಪ್ರಳಯದಿಂದ ಪಾರಾದ 54 ಕನ್ನಡಿಗರು ತಾಯ್ನಾಡಿಗೆ
    August 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version