• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, October 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ದಸರಾ ಗಜಪಡೆ ವೀಕ್ಷಣೆಗೆ ಟಿಕೆಟ್‌?: ಸಾರ್ವಜನಿಕರ ಆಕ್ರೋಶ; ಶುಲ್ಕ ರದ್ದು!

ದಿಶಾ ಕೆ. ಎಸ್. by ದಿಶಾ ಕೆ. ಎಸ್.
August 30, 2026 - 11:50 am
in ಕರ್ನಾಟಕ
0 0
0
Untitled design 2026 08 30T114918.629

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸಿರುವ ಗಜಪಡೆಯನ್ನು ವೀಕ್ಷಿಸಲು ಸಾರ್ವಜನಿಕರಿಂದ ಪ್ರವೇಶ ಶುಲ್ಕ ವಸೂಲಿ ಮಾಡುವ ನಿರ್ಧಾರಕ್ಕೆ ತೀವ್ರ ಆಕ್ಷೇಪ ವ್ಯಕ್ತವಾದ ಬೆನ್ನಲ್ಲೇ, ಟಿಕೆಟ್‌ ವ್ಯವಸ್ಥೆಯನ್ನು ರದ್ದುಪಡಿಸಲಾಗಿದೆ. ಅರಮನೆ ಆವರಣದಲ್ಲಿ ಬೀಡುಬಿಟ್ಟಿರುವ ದಸರಾ ಆನೆಗಳನ್ನು ವೀಕ್ಷಿಸಲು ವಯಸ್ಕರಿಗೆ ₹100 ಹಾಗೂ ಮಕ್ಕಳಿಗೆ ₹50 ಶುಲ್ಕ ನಿಗದಿ ಮಾಡಲಾಗಿತ್ತು. ಈ ನಿರ್ಧಾರ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಅಸಮಾಧಾನಕ್ಕೆ ಕಾರಣವಾಗಿತ್ತು.

ಶುಕ್ರವಾರ ಅರಣ್ಯಭವನದಿಂದ ಅರಮನೆ ಆವರಣಕ್ಕೆ ದಸರಾ ಗಜಪಡೆ ಆಗಮಿಸಿದ ಹಿನ್ನೆಲೆಯಲ್ಲಿ ಆನೆಗಳನ್ನು ವೀಕ್ಷಿಸಲು ಪ್ರವಾಸಿಗರು ಹಾಗೂ ಸ್ಥಳೀಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಈ ವೇಳೆ ಗಜಪಡೆ ವೀಕ್ಷಣೆಗೆ ಟಿಕೆಟ್‌ ನಿಗದಿ ಮಾಡಿರುವ ವಿಚಾರ ಮಾಧ್ಯಮಗಳಲ್ಲಿ ವರದಿಯಾಗಿದ್ದು, ಸಾರ್ವಜನಿಕರಿಂದ ವಿರೋಧ ವ್ಯಕ್ತವಾಗಿತ್ತು.

RelatedPosts

ಶೀಘ್ರದಲ್ಲೇ ಬೆಂಗಳೂರು-ಮುಂಬೈ ನಡುವೆ ವಂದೇ ಭಾರತ್ ಸ್ಲೀಪರ್ ರೈಲು

ಗ್ಯಾರಂಟಿ ನ್ಯೂಸ್‌ ಕಚೇರಿಯಲ್ಲಿ ಅದ್ಧೂರಿ ಆಯುಧ ಪೂಜೆ

ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ; ಆಯುಧಗಳಿಗೆ ಯದುವೀರ್ ಒಡೆಯರ್‌‌ರಿಂದ ವಿಶೇಷ ಪೂಜೆ

ವಿಧಾನಸೌಧವನ್ನೇ ಬ್ಲಾಸ್ಟ್ ಮಾಡಿದಂತೆ AI ವಿಡಿಯೋ ಪೋಸ್ಟ್; ಯುವಕನ ವಿರುದ್ಧ ಆಕ್ರೋಶ

ADVERTISEMENT
ADVERTISEMENT

ಸಚಿವರ ಸೂಚನೆಯ ಬಳಿಕ ಶುಲ್ಕ ರದ್ದು

ಗಜಪಡೆಯ ವೀಕ್ಷಣೆಗೆ ಪ್ರವೇಶ ಶುಲ್ಕ ನಿಗದಿ ಮಾಡಿರುವ ವಿಷಯ ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಅವರ ಗಮನಕ್ಕೆ ಬಂದ ಬಳಿಕ, ಆನೆಗಳ ದರ್ಶನಕ್ಕೆ ಹಣ ಪಡೆಯಬಾರದು ಹಾಗೂ ಸಾರ್ವಜನಿಕರಿಗೆ ಉಚಿತ ಪ್ರವೇಶ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಸಚಿವರ ಸೂಚನೆಯಂತೆ ಟಿಕೆಟ್‌ ವ್ಯವಸ್ಥೆಯನ್ನು ತಕ್ಷಣವೇ ಹಿಂಪಡೆಯಲಾಗಿದೆ.

ಜಿಲ್ಲಾಧಿಕಾರಿ ಜಿ. ಲಕ್ಷ್ಮಿಕಾಂತರೆಡ್ಡಿ ಅವರ ಸಲಹೆಯ ಮೇರೆಗೆ ಅರಣ್ಯ ಇಲಾಖೆ ಗಜಪಡೆ ವೀಕ್ಷಣೆಗೆ ಟಿಕೆಟ್‌ ವ್ಯವಸ್ಥೆ ಜಾರಿಗೆ ತಂದಿತ್ತು ಎನ್ನಲಾಗಿದೆ. ಜನದಟ್ಟಣೆಯನ್ನು ನಿಯಂತ್ರಿಸುವುದು ಹಾಗೂ ಗಜಪಡೆಯೊಂದಿಗೆ ಕರ್ತವ್ಯ ನಿರ್ವಹಿಸುವ ಮಾವುತರು ಮತ್ತು ಕಾವಾಡಿಗಳ ಕಲ್ಯಾಣಕ್ಕೆ ಈ ಶುಲ್ಕದ ಹಣವನ್ನು ಬಳಸುವ ಉದ್ದೇಶವಿತ್ತು ಎಂಬ ವಿವರಣೆಯೂ ಕೇಳಿಬಂದಿತ್ತು.

ಆದರೆ, ದಸರಾ ಆನೆಗಳಿಗೂ ಸಾರ್ವಜನಿಕರಿಗೂ ಇರುವ ಭಾವನಾತ್ಮಕ ನಂಟಿನ ಹಿನ್ನೆಲೆಯಲ್ಲಿ ಆನೆಗಳನ್ನು ವೀಕ್ಷಿಸಲು ಶುಲ್ಕ ವಿಧಿಸಿರುವುದು ಜನರ ಅಸಮಾಧಾನಕ್ಕೆ ಕಾರಣವಾಯಿತು. ದಸರಾ ಗಜಪಡೆ ಮೈಸೂರು ಜನರ ಸಂಸ್ಕೃತಿ ಮತ್ತು ಪರಂಪರೆಯೊಂದಿಗೆ ಅವಿಭಾಜ್ಯ ಸಂಬಂಧ ಹೊಂದಿರುವುದರಿಂದ ಅವುಗಳ ದರ್ಶನಕ್ಕೆ ಹಣ ಪಡೆಯುವುದು ಸೂಕ್ತವಲ್ಲ ಎಂಬ ಅಭಿಪ್ರಾಯ ವ್ಯಕ್ತವಾಯಿತು.

ಟಿಕೆಟ್‌ ನೀಡುತ್ತಿಲ್ಲ: ಅರಣ್ಯ ಇಲಾಖೆ ಸ್ಪಷ್ಟನೆ

ಈ ನಡುವೆ ಗಜಪಡೆ ವೀಕ್ಷಣೆಗೆ ಅರಣ್ಯ ಇಲಾಖೆ ಇ-ಟಿಕೆಟಿಂಗ್ ವ್ಯವಸ್ಥೆ ಜಾರಿಗೊಳಿಸಿದೆ ಎಂಬ ಮಾಹಿತಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಈ ಕುರಿತು ವನ್ಯಜೀವಿ ವಿಭಾಗದ ಡಿಸಿಎಫ್ ಡಾ. ಐ.ಬಿ. ಪ್ರಭುಗೌಡ ಸ್ಪಷ್ಟನೆ ನೀಡಿದ್ದಾರೆ.

ಅರಮನೆ ವೀಕ್ಷಣೆಗೆ ಆಗಮಿಸುವ ಪ್ರವಾಸಿಗರು ಇಚ್ಛಿಸಿದಲ್ಲಿ ದಸರಾ ಆನೆಗಳನ್ನು ವೀಕ್ಷಿಸಲು ಇ-ಟಿಕೆಟಿಂಗ್ ಸೌಲಭ್ಯ ಕಲ್ಪಿಸುವ ಕುರಿತು ಚಿಂತನೆ ನಡೆದಿತ್ತು. ಆದರೆ, ಇದು ಕೇವಲ ಚಿಂತನಾ ಹಂತದಲ್ಲಿದ್ದ ಪ್ರಸ್ತಾವನೆಯಾಗಿತ್ತು. ಅರಣ್ಯ ಇಲಾಖೆಯಿಂದ ದಸರಾ ಆನೆಗಳ ವೀಕ್ಷಣೆಗೆ ಯಾವುದೇ ಟಿಕೆಟ್‌ ನೀಡಲಾಗುತ್ತಿಲ್ಲ ಎಂದು ಅವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಹೀಗಾಗಿ ಸದ್ಯ ಮೈಸೂರು ಅರಮನೆ ಆವರಣದಲ್ಲಿ ಬೀಡುಬಿಟ್ಟಿರುವ ದಸರಾ ಗಜಪಡೆಯನ್ನು ಸಾರ್ವಜನಿಕರು ಯಾವುದೇ ಪ್ರತ್ಯೇಕ ಪ್ರವೇಶ ಶುಲ್ಕವಿಲ್ಲದೆ ವೀಕ್ಷಿಸಬಹುದಾಗಿದೆ. ಸಾರ್ವಜನಿಕರ ಆಕ್ಷೇಪದ ಹಿನ್ನೆಲೆಯಲ್ಲಿ ಟಿಕೆಟ್‌ ವಿಚಾರ ಒಂದೇ ದಿನದಲ್ಲಿ ಬದಲಾಗಿರುವುದು ದಸರಾ ಸಿದ್ಧತೆಗಳ ನಡುವೆ ಗಮನ ಸೆಳೆದಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಆತ್ಮಹತ್ಯೆ! (3)

ಪತಿಯ ಹ*ತ್ಯೆ ಪ್ರಕರಣ: ಪತ್ನಿಗೆ ಜೀವಾವಧಿ ಶಿಕ್ಷೆ

by ಕವಿತಾ
October 20, 2026 - 6:13 pm
0

ಆತ್ಮಹತ್ಯೆ! (2)

ಟೈಗರ್ ಶ್ರಾಫ್‌ ಮೇಲೆ ದಾಳಿ ಬೆನ್ನಲ್ಲೇ ಸಲ್ಮಾನ್ ಖಾನ್‌ಗೆ ಬಿಗಿ ಭದ್ರತೆ ಹೆಚ್ಚಳ!

by ಕವಿತಾ
October 20, 2026 - 5:22 pm
0

ಆತ್ಮಹತ್ಯೆ! (1)

ಡೆತ್‌ನೋಟ್‌ ಬರೆದಿಟ್ಟು ಶಾಲಾ ಶಿಕ್ಷಕಿ ಆ*ತ್ಮಹ*ತ್ಯೆ!

by ಕವಿತಾ
October 20, 2026 - 5:07 pm
0

Untitled design (30)

ಶೀಘ್ರದಲ್ಲೇ ಬೆಂಗಳೂರು-ಮುಂಬೈ ನಡುವೆ ವಂದೇ ಭಾರತ್ ಸ್ಲೀಪರ್ ರೈಲು

by ಕವಿತಾ
October 20, 2026 - 4:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (30)
    ಶೀಘ್ರದಲ್ಲೇ ಬೆಂಗಳೂರು-ಮುಂಬೈ ನಡುವೆ ವಂದೇ ಭಾರತ್ ಸ್ಲೀಪರ್ ರೈಲು
    October 20, 2026 | 0
  • Your paragraph text (48)
    ಗ್ಯಾರಂಟಿ ನ್ಯೂಸ್‌ ಕಚೇರಿಯಲ್ಲಿ ಅದ್ಧೂರಿ ಆಯುಧ ಪೂಜೆ
    October 20, 2026 | 0
  • Untitled design 2026 10 20T132210.376
    ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ; ಆಯುಧಗಳಿಗೆ ಯದುವೀರ್ ಒಡೆಯರ್‌‌ರಿಂದ ವಿಶೇಷ ಪೂಜೆ
    October 20, 2026 | 0
  • Untitled design 2026 10 20T120117.896
    ವಿಧಾನಸೌಧವನ್ನೇ ಬ್ಲಾಸ್ಟ್ ಮಾಡಿದಂತೆ AI ವಿಡಿಯೋ ಪೋಸ್ಟ್; ಯುವಕನ ವಿರುದ್ಧ ಆಕ್ರೋಶ
    October 20, 2026 | 0
  • Untitled design 2026 10 20T110410.364
    ಏರ್ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ; 148 ಪ್ರಯಾಣಿಕರು ಸೇಫ್, ತಪ್ಪಿದ ಭಾರೀ ಅನಾಹುತ
    October 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version