• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಮೈಸೂರು ದಸರಾ ಉದ್ಘಾಟನೆಗೆ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
September 28, 2026 - 3:17 pm
in ಕರ್ನಾಟಕ
0 0
0
Your paragraph text (27)

ಕೊಪ್ಪಳ: ಈ ಬಾರಿಯ ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ಕೊಪ್ಪಳದ ಗವಿಮಠದ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮೀಜಿಯವರಿಗೆ ರಾಜ್ಯ ಸರ್ಕಾರದ ವತಿಯಿಂದ ಅಧಿಕೃತ ಆಹ್ವಾನ ನೀಡಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಗವಿಮಠಕ್ಕೆ ಭೇಟಿ ನೀಡಿ ಶ್ರೀಗಳಿಗೆ ಆಹ್ವಾನ ಪತ್ರಿಕೆ ಸಲ್ಲಿಸಿದ್ದಾರೆ. ಈ ಮೂಲಕ ದಸರಾ ಉದ್ಘಾಟನೆ ಕುರಿತು ಇತ್ತೀಚೆಗೆ ಹರಡಿದ್ದ ವದಂತಿಗಳಿಗೆ ತೆರೆ ಬಿದ್ದಿದೆ.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಶಿವರಾಜ್ ತಂಗಡಗಿ, ಈ ವರ್ಷದ ಮೈಸೂರು ದಸರಾ ಉದ್ಘಾಟನೆಗೆ ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳನ್ನು ಆಯ್ಕೆ ಮಾಡಿರುವುದು ಸಂತಸದ ವಿಚಾರ ಎಂದು ಹೇಳಿದರು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶ್ರೀಗಳೊಂದಿಗೆ ಮಾತುಕತೆ ನಡೆಸಿ ದಸರಾ ಉದ್ಘಾಟನೆಗೆ ಒಪ್ಪಿಸುವಂತೆ ಮನವಿ ಮಾಡಿದ್ದರು. ಅದರಂತೆ ಶ್ರೀಗಳು ಪ್ರೀತಿ ಮತ್ತು ವಿಶ್ವಾಸದಿಂದ ಆಹ್ವಾನವನ್ನು ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದರು. ಮುಖ್ಯಮಂತ್ರಿ ಕೂಡ ಶ್ರೀಗಳ ಸಮ್ಮತಿ ಪಡೆದ ಬಳಿಕವೇ ದಸರಾ ಉದ್ಘಾಟಕರಾಗಿ ಅವರ ಹೆಸರನ್ನು ಘೋಷಿಸಿದ್ದರು ಎಂದು ವರದಿಯಾಗಿದೆ.

RelatedPosts

ಆನೆ ದಾಳಿಗೆ ವ್ಯಕ್ತಿ ಸಾವು: ಮೃತರ ಕುಟುಂಬಕ್ಕೆ 20 ಲಕ್ಷ ರೂ.ಪರಿಹಾರ ಘೋಷಣೆ

50 ಬಗೆಯ ಬಿಯರ್, ಲೈವ್ ಮ್ಯೂಸಿಕ್, ಬಗೆಬಗೆಯ ಖಾದ್ಯ: ಬೆಂಗಳೂರಿನ ‘ಬ್ರೂ ಫೆಸ್ಟಿವಲ್’ಗೆ ಯುವಜನತೆ ಫಿದಾ!

ಕೇಂದ್ರದ 3 ತಂಡಗಳಿಂದ ರಾಜ್ಯದ ಬರ ಅಧ್ಯಯನ: ಡಾ.ಜಿ.ಪರಮೇಶ್ವರ್

ಮೋದಕ ಬಿಟ್ಟು ಲಡ್ಡುವಿಗೆ ಜೈ ಎಂದ ಬೆಂಗಳೂರಿಗರು: ಗಣೇಶ ಹಬ್ಬಕ್ಕೆ ಬಂತು ₹33,000ದ ಒಂದೇ ಆರ್ಡರ್!

ADVERTISEMENT
ADVERTISEMENT

ಇದರ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ಗವಿಸಿದ್ದೇಶ್ವರ ಶ್ರೀಗಳು ದಸರಾ ಉದ್ಘಾಟನೆಯ ಆಹ್ವಾನವನ್ನು ತಿರಸ್ಕರಿಸಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಗವಿಮಠ ಕೂಡ ಈ ಮಾಹಿತಿಯನ್ನು ಸುಳ್ಳು ಮತ್ತು ಆಧಾರರಹಿತ ಎಂದು ಸ್ಪಷ್ಟಪಡಿಸಿತ್ತು. ಶ್ರೀಗಳಿಗೆ ಆಹ್ವಾನ ನಿರಾಕರಿಸಿದ್ದಾರೆ ಎಂಬ ವದಂತಿ ಹರಡಿಸಿದ ಪ್ರಕರಣದಲ್ಲಿ ಪೊಲೀಸರು ಕ್ರಮ ಕೈಗೊಂಡಿರುವ ಬಗ್ಗೆಯೂ ವರದಿಯಾಗಿದೆ.

ಈ ಬಗ್ಗೆ ತಂಗಡಗಿ ಆಕ್ರೋಶ ವ್ಯಕ್ತಪಡಿಸಿದ್ದು, ಶ್ರೀಗಳು ಸೂಕ್ಷ್ಮ ಸ್ವಭಾವದವರಾಗಿದ್ದು, ಅವರ ಹೆಸರಿನಲ್ಲಿ ಆಧಾರರಹಿತ ಮಾಹಿತಿ ಹರಡುವುದು ಸರಿಯಲ್ಲ ಎಂದು ಹೇಳಿದ್ದಾರೆ. ಅಧಿಕೃತ ಮಾಹಿತಿ ಅಥವಾ ದಾಖಲೆಗಳಿಲ್ಲದೆ ಇಂತಹ ಸುದ್ದಿಗಳನ್ನು ಪ್ರಕಟಿಸುವವರ ವಿರುದ್ಧ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಸುಳ್ಳು ಮಾಹಿತಿ ಹರಡಿ ಜನರಲ್ಲಿ ಗೊಂದಲ ಸೃಷ್ಟಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಗವಿಸಿದ್ದೇಶ್ವರ ಶ್ರೀಗಳಂತಹ ಸಂತರು ಮೈಸೂರು ದಸರಾ ಉದ್ಘಾಟಿಸುತ್ತಿರುವುದು ಕೊಪ್ಪಳ ಜಿಲ್ಲೆಗೆ ಹೆಮ್ಮೆಯ ಸಂಗತಿ ಎಂದು ಸಚಿವರು ಹೇಳಿದ್ದಾರೆ. ಶ್ರೀಗಳು ಸರಳತೆಗೆ ಆದ್ಯತೆ ನೀಡುವವರು. ಹೀಗಾಗಿ ದಸರಾ ಉದ್ಘಾಟನೆ ವೇಳೆ ಅದ್ದೂರಿತನಕ್ಕಿಂತ ಅವರ ಆಶಯ ಮತ್ತು ಸರಳತೆಯನ್ನು ಗೌರವಿಸಬೇಕು ಎಂದು ಅವರು ತಿಳಿಸಿದ್ದಾರೆ.

ಈ ಹಿಂದೆ ದಸರಾ ಉದ್ಘಾಟನೆಗೆ ಹಲವು ಗಣ್ಯರಿಗೆ ಆಹ್ವಾನ ನೀಡಿದ್ದರೂ, ಈ ರೀತಿಯ ಪರಿಸ್ಥಿತಿ ಎದುರಾಗಿರಲಿಲ್ಲ ಎಂದು ತಂಗಡಗಿ ಹೇಳಿದ್ದಾರೆ. ದಸರಾ ಕುರಿತು ಯಾವುದೇ ಅಧಿಕೃತ ಮಾಹಿತಿ ಬೇಕಾದರೂ ಸರ್ಕಾರ ಮತ್ತು ಗವಿಮಠದಿಂದ ಹೊರಬರುವ ಪ್ರಕಟಣೆಗಳನ್ನು ಮಾತ್ರ ಪರಿಗಣಿಸಬೇಕು ಎಂದು ತಿಳಿಸಿದ್ದಾರೆ.

 

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Your paragraph text (35)

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ; ಒಂದೇ ದಿನ 4 ಪದಕಗಳ ಬೇಟೆ!

by ದಿಶಾ ಕೆ. ಎಸ್.
September 28, 2026 - 6:55 pm
0

Your paragraph text (34)

ದರ್ಶನ್- ಪ್ರದೋಶ್ ಮುಖಾಮುಖಿ: ಕೋರ್ಟ್‌‌ನಲ್ಲಿ ಏನಾಯ್ತು.? ಲಾಕ್ ಆಗೇಬಿಟ್ರಾ ಡಿಬಾಸ್ ದಚ್ಚು?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 28, 2026 - 5:53 pm
0

Your paragraph text (31)

ಆನೆ ದಾಳಿಗೆ ವ್ಯಕ್ತಿ ಸಾವು: ಮೃತರ ಕುಟುಂಬಕ್ಕೆ 20 ಲಕ್ಷ ರೂ.ಪರಿಹಾರ ಘೋಷಣೆ

by ದಿಶಾ ಕೆ. ಎಸ್.
September 28, 2026 - 5:22 pm
0

Your paragraph text (30)

ನೇಪಾಳದಲ್ಲಿ ಮಳೆಯ ಆರ್ಭಟ; ಪ್ರವಾಹ-ಭೂಕುಸಿತಕ್ಕೆ 21 ಮಂದಿ ಬಲಿ!

by ದಿಶಾ ಕೆ. ಎಸ್.
September 28, 2026 - 4:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (31)
    ಆನೆ ದಾಳಿಗೆ ವ್ಯಕ್ತಿ ಸಾವು: ಮೃತರ ಕುಟುಂಬಕ್ಕೆ 20 ಲಕ್ಷ ರೂ.ಪರಿಹಾರ ಘೋಷಣೆ
    September 28, 2026 | 0
  • Your paragraph text (26)
    50 ಬಗೆಯ ಬಿಯರ್, ಲೈವ್ ಮ್ಯೂಸಿಕ್, ಬಗೆಬಗೆಯ ಖಾದ್ಯ: ಬೆಂಗಳೂರಿನ ‘ಬ್ರೂ ಫೆಸ್ಟಿವಲ್’ಗೆ ಯುವಜನತೆ ಫಿದಾ!
    September 28, 2026 | 0
  • Your paragraph text (21)
    ಕೇಂದ್ರದ 3 ತಂಡಗಳಿಂದ ರಾಜ್ಯದ ಬರ ಅಧ್ಯಯನ: ಡಾ.ಜಿ.ಪರಮೇಶ್ವರ್
    September 28, 2026 | 0
  • Your paragraph text (19)
    ಮೋದಕ ಬಿಟ್ಟು ಲಡ್ಡುವಿಗೆ ಜೈ ಎಂದ ಬೆಂಗಳೂರಿಗರು: ಗಣೇಶ ಹಬ್ಬಕ್ಕೆ ಬಂತು ₹33,000ದ ಒಂದೇ ಆರ್ಡರ್!
    September 28, 2026 | 0
  • Your paragraph text (18)
    ಮೈಸೂರು ಯುವ ದಸರಾಗೆ ಭರ್ಜರಿ ಸಿದ್ಧತೆ; 5 ದಿನಗಳ ಕಾರ್ಯಕ್ರಮ ಪಟ್ಟಿ ರಿಲೀಸ್
    September 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version