• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, June 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಡೆತ್‌‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ತಂದೆ-ತಾಯಿ, ಮಗಳು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 22, 2026 - 6:25 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಮೈಸೂರು
0 0
0
Untitled design 2026 06 22T181648.228

RelatedPosts

ಯುರೋಪಿಯನ್ ರಾಷ್ಟ್ರಗಳಲ್ಲಿ ಉಷ್ಣಮಾರುತ: ಕಳೆದ 5 ದಿನಗಳಲ್ಲಿ 40 ಮಂದಿ ಬಲಿ

ನವಿಲುಗರಿ ಕೇಸ್..ಕಿಶನ್ ತಪ್ಪೊಪ್ಪಿಗೆ..ನಿವಿಗೂ ಫುಲ್ ಡ್ರಿಲ್

ವಿವಾಹಿತ ಮಹಿಳೆಗಾಗಿ ಇಬ್ಬರು ಪುರುಷರ ನಡುವೆ ಫೈಟ್: ಮಚ್ಚಿನೇಟಿಗೆ ಯುವಕನ ಹಸ್ತ ಕಟ್

ಆರಂಭದಲ್ಲೇ ಕೈಕೊಟ್ಟ ಮುಂಗಾರು ಮಳೆ..! ಕರ್ನಾಟಕಕ್ಕೆ ಕಾದಿದ್ಯಾ ಭೀಕರ ಬರಗಾಲ..?

ADVERTISEMENT
ADVERTISEMENT

ಮೈಸೂರು: ಮದುವೆಗೆ ಕೇವಲ ವಾರ ಬಾಕಿಯಿತ್ತು. ಮನೆಯಲ್ಲಿ ಮದುವೆಯ ಸಡಗರವಿತ್ತು. ಮಗಳು ಹಸೆಮಣೆ ಏರಬೇಕಿತ್ತು. ಆದರೆ ಒಬ್ಬ ಯುವಕನ ದುರಾಸೆ ಮತ್ತು ಕಿರುಕುಳದಿಂದಾಗಿ ಇಡೀ ಕುಟುಂಬವೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಕೆಂಪಯ್ಯನ ಹುಂಡಿ ಗ್ರಾಮದಲ್ಲಿ ನಡೆದಿದೆ. ಡೆತ್‌ನೋಟ್‌ ಬರೆದಿಟ್ಟು ತಂದೆ ಶಿವಣ್ಣ (54), ತಾಯಿ ನಾಗರತ್ನ (44) ಮತ್ತು ಮಗಳು ರಕ್ಷಿತಾ (21) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಮದುವೆ ನಿಶ್ಚಯವಾಗಿತ್ತು

ಮೂರು ತಿಂಗಳ ಹಿಂದೆ ರಕ್ಷಿತಾಗೆ ಬೇರೆ ಯುವಕನೊಂದಿಗೆ ಮದುವೆ ನಿಶ್ಚಯವಾಗಿತ್ತು. ಈ ತಿಂಗಳ 23 ಮತ್ತು 24ರಂದು ಮದುವೆ ನಿಗದಿಯಾಗಿತ್ತು. ಮದುವೆಯ ಸಿದ್ಧತೆಗಳು ನಡೆಯುತ್ತಿದ್ದು, ಕುಟುಂಬದಲ್ಲಿ ಸಂತೋಷದ ವಾತಾವರಣವಿತ್ತು. ಆದರೆ ಒಂದು ವಾರದ ಹಿಂದೆಯೇ ಈ ಸಂತೋಷಕ್ಕೆ ತೆರೆಬಿದ್ದಿದೆ.

ಉಲ್ಲಾಸ್ ಗೌಡನ ಕಿರುಕುಳ

ಒಂದು ವಾರದ ಹಿಂದೆ, ಉಲ್ಲಾಸ್ ಗೌಡ ಎಂಬ ಯುವಕ ರಕ್ಷಿತಾಳನ್ನು ಪ್ರೀತಿಸುತ್ತಿದ್ದೇನೆ, ಮದುವೆ ಮಾಡಿಕೊಡಿ ಎಂದು ಆಕೆಯ ಪೋಷಕರ ಬಳಿ ಕೇಳಿದ್ದಾನೆ. ಆದರೆ ರಕ್ಷಿತಾಗೆ ಈಗಾಗಲೇ ಮದುವೆ ನಿಶ್ಚಯವಾಗಿದ್ದರಿಂದ ಆಕೆಯ ಪೋಷಕರು ಉಲ್ಲಾಸ್‌ಗೆ ಬೈದು ಬುದ್ಧಿಮಾತು ಹೇಳಿದ್ದಾರೆ. ಇದರಿಂದ ಆಕ್ರೋಶಗೊಂಡ ಉಲ್ಲಾಸ್, ಅಷ್ಟಕ್ಕೂ ನಿಲ್ಲದೇ ಗಲಾಟೆ ಮಾಡಿದ್ದಾನೆ. ಬಳಿಕ ರಾತ್ರಿಯೇ ಗ್ರಾಮದ ಹಿರಿಯರನ್ನು ಸೇರಿಸಿ ನ್ಯಾಯ ಪಂಚಾಯತಿಯನ್ನು ನಡೆಸಲಾಗಿದೆ. ಆದರೂ ಉಲ್ಲಾಸ್ ತನ್ನ ದುರಾಸೆಯನ್ನು ಬಿಡಲಿಲ್ಲ.

ಬ್ಲ್ಯಾಕ್ಮೇಲ್ ಮತ್ತು ಮಾನಸಿಕ ಹಿಂಸೆ

ಇದಕ್ಕೂ ಮುನ್ನ ರಕ್ಷಿತಾ ತನಗೆ ಕಳುಹಿಸಿದ್ದ ಕೆಲವು ಮೆಸೇಜ್‌ಗಳು ಮತ್ತು ಫೋಟೋಗಳನ್ನು ಉಲ್ಲಾಸ್ ಇಟ್ಟುಕೊಂಡಿದ್ದ. ಅವುಗಳನ್ನೇ ಮದುವೆಗೆ ಅಡ್ಡಿಯಾಗುವಂತೆ ದುರುಪಯೋಗಪಡಿಸಿಕೊಂಡು ರಕ್ಷಿತಾಗೆ ನಿರಂತರ ಮಾನಸಿಕ ಹಿಂಸೆ ಮತ್ತು ಕಿರುಕುಳ ನೀಡಿದ್ದಾನೆ. ಇಷ್ಟಕ್ಕೇ ನಿಲ್ಲದೇ, ರಕ್ಷಿತಾಳ ಮದುವೆ ನಿಶ್ಚಯವಾಗಿದ್ದ ಯುವಕನಿಗೆ ಆ ಮೆಸೇಜ್‌ಗಳನ್ನು ಮತ್ತು ಫೋಟೋಗಳನ್ನು ಕಳುಹಿಸಿದ್ದಾನೆ. ಈ ಕಾರಣದಿಂದ ರಕ್ಷಿತಾಳ ಮದುವೆ ಮುರಿದುಬಿದ್ದಿದೆ.

ಡೆತ್ನೋಟ್ ಮತ್ತು ಆತ್ಮಹತ್ಯೆ:

ತಮಗಾದ ಅವಮಾನ ಮತ್ತು ಮಾನಸಿಕ ಆಘಾತವನ್ನು ಸಹಿಸಲಾರದೇ, ಈ ಕುಟುಂಬ ಡೆತ್ನೋಟ್ ಬರೆದಿಟ್ಟು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದೆ. ಡೆತ್‌ನೋಟ್‌ನಲ್ಲಿ ತಮ್ಮ ಮೂವರ ಸಾವಿಗೆ ಉಲ್ಲಾಸ್ ಗೌಡನೇ ಕಾರಣ ಎಂದು ಸ್ಪಷ್ಟವಾಗಿ ಬರೆದಿಟ್ಟಿದ್ದಾರೆ. ವಿಷ ಸೇವಿಸಿದ ಮೂವರು ಸೋಮವಾರ ಬೆಳಿಗ್ಗೆ ಮೃತಪಟ್ಟಿರುವುದು ಕಂಡುಬಂದಿದೆ.

ಪೊಲೀಸ್ ತನಿಖೆ:

ಘಟನೆಯ ಬಗ್ಗೆ ಮಾಹಿತಿ ತಿಳಿದು ವರುಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಡೆತ್‌‌ನೋಟ್‌ ಅನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಮ್ಮಿಬ್ಬರ ಮಗಳು ರಕ್ಷಿತಾಗೆ ಮದುವೆ ನಿಶ್ಚಯವಾಗಿತ್ತು. ಉಲ್ಲಾಸ್ ಗೌಡ ತಪ್ಪು ಆರೋಪದ ಮೇಲೆ ಫೋಟೋ ಹಾಗೂ ಮೆಸೇಜ್‌ಗಳನ್ನು ಹಬ್ಬಿಸಿದ್ದಾನೆ. ಅವನಿಂದಾಗಿ ಮದುವೆ ನಿಂತು, ನಮ್ಮ ಕುಟುಂಬಕ್ಕೆ ಅವಮಾನವಾಯಿತು. ನಮ್ಮ ಸಾವಿಗೆ ಉಲ್ಲಾಸ್ ಗೌಡನೇ ಕಾರಣ ಎಂದು ಡೆತ್‌ನೋಟ್‌ನಲ್ಲಿ ಆಕೆಯ ಪೋಷಕರು ಬರೆದಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 24T175856.508

ನಮ್ಮ ಶ್ರೀಲೀಲಾಗೆ ನ್ಯಾಷನಲ್ ಲೆವೆಲ್‌‌‌ನಲ್ಲಿ ಅವಮಾನ..?!

by ಶಾಲಿನಿ ಕೆ. ಡಿ
June 24, 2026 - 5:59 pm
0

Untitled design 2026 06 24T173707.467

ಯುರೋಪಿಯನ್ ರಾಷ್ಟ್ರಗಳಲ್ಲಿ ಉಷ್ಣಮಾರುತ: ಕಳೆದ 5 ದಿನಗಳಲ್ಲಿ 40 ಮಂದಿ ಬಲಿ

by ಶಾಲಿನಿ ಕೆ. ಡಿ
June 24, 2026 - 5:37 pm
0

Untitled design 2026 06 24T165245.541

ಮುಖ್ಯಮಂತ್ರಿ ಐ ಲವ್ ಯೂ..ವಿಜಯ್ ಜೊತೆ ತ್ರಿಶಾ ಸೆಲೆಬ್ರೇಷನ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 24, 2026 - 4:53 pm
0

Untitled design 2026 06 24T170845.470

ನವಿಲುಗರಿ ಕೇಸ್..ಕಿಶನ್ ತಪ್ಪೊಪ್ಪಿಗೆ..ನಿವಿಗೂ ಫುಲ್ ಡ್ರಿಲ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 24, 2026 - 4:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 24T173707.467
    ಯುರೋಪಿಯನ್ ರಾಷ್ಟ್ರಗಳಲ್ಲಿ ಉಷ್ಣಮಾರುತ: ಕಳೆದ 5 ದಿನಗಳಲ್ಲಿ 40 ಮಂದಿ ಬಲಿ
    June 24, 2026 | 0
  • Untitled design 2026 06 24T170845.470
    ನವಿಲುಗರಿ ಕೇಸ್..ಕಿಶನ್ ತಪ್ಪೊಪ್ಪಿಗೆ..ನಿವಿಗೂ ಫುಲ್ ಡ್ರಿಲ್
    June 24, 2026 | 0
  • Untitled design 2026 06 24T154602.688
    ವಿವಾಹಿತ ಮಹಿಳೆಗಾಗಿ ಇಬ್ಬರು ಪುರುಷರ ನಡುವೆ ಫೈಟ್: ಮಚ್ಚಿನೇಟಿಗೆ ಯುವಕನ ಹಸ್ತ ಕಟ್
    June 24, 2026 | 0
  • Karnataka Rain Deficit
    ಆರಂಭದಲ್ಲೇ ಕೈಕೊಟ್ಟ ಮುಂಗಾರು ಮಳೆ..! ಕರ್ನಾಟಕಕ್ಕೆ ಕಾದಿದ್ಯಾ ಭೀಕರ ಬರಗಾಲ..?
    June 24, 2026 | 0
  • 123345
    ಆರ್ಥಿಕ ಹಿಂಜರಿತದ ಭೀತಿಯಲ್ಲಿದೆ ವಿಶ್ವ..! ಭಾರತಕ್ಕೂ ಅಪ್ಪಳಿಸುತ್ತಾ ರಿಸೆಷನ್ ಸುನಾಮಿ..?  
    June 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version