• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, February 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮೈಸೂರು, ಧಾರವಾಡ ವಿವಿಗಳಿಗೆ ಹಣಕಾಸು ನೆರವು ನೀಡುವಂತೆ ಕೇಂದ್ರವನ್ನು ಕೋರಿದ ಹೆಚ್‌ಡಿಡಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 11, 2025 - 7:17 pm
in Flash News, ಕರ್ನಾಟಕ
0 0
0
Untitled design (28)

ನವದೆಹಲಿ: ಕರ್ನಾಟಕದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ಮೈಸೂರು ಮತ್ತು ಧಾರವಾಡ ವಿವಿಗಳು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಕೇಂದ್ರ ಸರ್ಕಾರ ನೆರವಿಗೆ ಧಾವಿಸಬೇಕು ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಮನವಿ ಮಾಡಿದರು.

ಈ ಬಗ್ಗೆ ರಾಜ್ಯಸಭೆಯಲ್ಲಿ ಸುದೀರ್ಘವಾಗಿ ಮಾತನಾಡಿದ ಅವರು; ಮೈಸೂರು ಮತ್ತು ಧಾರವಾಡ ವಿಶ್ವವಿದ್ಯಾಲಯಗಳು ಶಿಕ್ಷಣ ಕ್ಷೇತ್ರಕ್ಕೆ ಭಾರೀ ಕೊಡುಗೆ ನೀಡಿವೆ. ಆದರೆ ತೀವ್ರವಾಗಿ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿವೆ. ಇದರಿಂದಾಗಿ ಬೋಧಕರು ಹಾಗೂ ಬೋಧಕೇತರ ಸಿಬ್ಬಂದಿಗೆ ವೇತನ ಪಾವತಿಸಲು ವಿವಿಗಳು ಹೆಣಗಾಡುತ್ತಿವೆ. ಉನ್ನತ ಶಿಕ್ಷಣಕ್ಕೆ ಬೆಂಬಲ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಸಹಾಯಕ್ಕೆ ಬರಬೇಕು ಎಂದು ದೇವೇಗೌಡರು ಹೇಳಿದರು.

RelatedPosts

ಡೈರೆಕ್ಟರ್ ಕಿಡ್ನಾಪ್ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್: ಭೀಮಾ ಸಿನಿಮಾ ನಟಿ ಐಶ್ವರ್ಯಾ ಅರೆಸ್ಟ್

ಇಸ್ರೇಲ್ ಸಂಸತ್ತಿನ ಅತ್ಯುನ್ನತ ಗೌರವ ಪಡೆದ ಅಪರೂಪದ ನಾಯಕ ಪ್ರಧಾನಿ ಮೋದಿ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕೊಡಗಿನ ಚೆಲುವೆ: ಸತಿಪತಿಯಾದ ವಿಜಯ್ -ರಶ್ಮಿಕಾ

ಹಾಸನದಲ್ಲಿ ಇನ್ನೂ ಜೀತಪದ್ಧತಿ ಜೀವಂತ: 18 ಕಾರ್ಮಿಕರ ರಕ್ಷಣೆ

ADVERTISEMENT
ADVERTISEMENT

ಶಿಕ್ಷಣವು ಅತ್ಯಂತ ಮಹತ್ವದ ವಿಷಯವಾಗಿದ್ದು, ಕೇಂದ್ರ ಮತ್ತು ರಾಜ್ಯಗಳೆರಡೂ ಶಿಕ್ಷಣ ಸಂಸ್ಥೆಗಳು ಆರ್ಥಿಕ ಕೊರತೆಯಿಂದ ಬಳಲದಂತೆ ನೋಡಿಕೊಳ್ಳಬೇಕು ಎಂದು ಅವರು ಕೇಂದ್ರಕ್ಕೆ ಸಲಹೆ ನೀಡಿದರು.

1916ರಲ್ಲಿ ಇಡೀ ಭಾರತದ ಆರನೇ ವಿಶ್ವವಿದ್ಯಾಲಯವಾಗಿ ಸ್ಥಾಪನೆಯಾದ ಮೈಸೂರು ವಿಶ್ವವಿದ್ಯಾಲಯದ ಐತಿಹಾಸಿಕ ಮಹತ್ವವನ್ನು ಒತ್ತಿ ಹೇಳಿದ ದೇವೇಗೌಡರು, ದೇಶದಲ್ಲಿ ಉನ್ನತ ಶಿಕ್ಷಣವನ್ನು ನೀಡುವಲ್ಲಿ ವಿವಿಯು ನಿರ್ಣಾಯಕ ಪಾತ್ರ ವಹಿಸಿದೆ ಎಂದರು.

ಅಷ್ಟೇ ಅಲ್ಲ, ಭಾರತೀಯ ವಿಜ್ಞಾನ ಕಾಂಗ್ರೆಸ್‌ ನಂತಹ ಪ್ರಮುಖ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಮೈಸೂರು ವಿಶ್ವವಿದ್ಯಾಲಯವು ವಿವಿಧ ವಿಭಾಗಗಳಲ್ಲಿ ಸಂಶೋಧನೆ ಮತ್ತು ಬೋಧನೆಗೆ ಗಣನೀಯ ಕೊಡುಗೆ ನೀಡಿದೆ. ಆದಾಗ್ಯೂ, ಅದರ ಪ್ರತಿಷ್ಠಿತ ಸ್ಥಾನಮಾನದ ಹೊರತಾಗಿಯೂ, ವಿಶ್ವವಿದ್ಯಾಲಯವು ಈಗ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ, ಅಧ್ಯಾಪಕರನ್ನು ಉಳಿಸಿಕೊಳ್ಳಲು ಮತ್ತು ಸಂಬಳವನ್ನು ಪಾವತಿಸಲು ಹೆಣಗಾಡುತ್ತಿದೆ ಎಂದು ಮಾಜಿ ಪ್ರಧಾನಿಗಳು ಕಳವಳ ವ್ಯಕ್ತಪಡಿಸಿದರು.

ಅದೇ ರೀತಿ, ಉತ್ತರ ಕರ್ನಾಟಕದ ಭಾಗದಲ್ಲಿ ಅಗಾಧ ಪ್ರಮಾಣದಲ್ಲಿ ಶೈಕ್ಷಣಿಕ ಸೇವೆ ಸಲ್ಲಿಸಿರುವ ಧಾರವಾಡ ವಿಶ್ವವಿದ್ಯಾಲಯವು ಸಹ ತೀವ್ರ ಆರ್ಥಿಕ ಸಂಕಷ್ಟದಲ್ಲಿದೆ. ಮಂಜೂರಾಗಿರುವ ಬೋಧಕ ಹುದ್ದೆಗಳು ಖಾಲಿ ಉಳಿದಿವೆ ಮತ್ತು ಪ್ರಸ್ತುತ ಸೇವೆ ಸಲ್ಲಿಸುತ್ತಿರುವ ಬೋಧಕರಿಗೆ ಸಮಯಕ್ಕೆ ಸರಿಯಾಗಿ ಸಂಬಳ ಸಿಕ್ಕಿಲ್ಲ. ಈ ಆರ್ಥಿಕ ಬಿಕ್ಕಟ್ಟನ್ನು ಪರಿಹರಿಸಲು ರಾಜ್ಯ ಸರಕಾರಕ್ಕೆ ಸಾಕಷ್ಟು ಸಂಪನ್ಮೂಲಗಳಿಲ್ಲ. ಈ ವಿಷಯದಲ್ಲಿ ಕೇಂದ್ರವು ಮಧ್ಯಪ್ರವೇಶಿಸಬೇಕೆಂದು ದೇವೇಗೌಡರು ಒತ್ತಾಯಿಸಿದರು.

ಶಿಕ್ಷಕರಾಗಿ ಕೆಲಸ ಮಾಡಿರುವ ತಮ್ಮ ಅನುಭವವನ್ನೂ ಸ್ಮರಿಸಿದ ಮಾಜಿ ಪ್ರಧಾನಿಗಳು

ಶಿಕ್ಷಕನಾಗಿ ನನ್ನ ಸ್ವಂತ ಅನುಭವದಿಂದ ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಶಿಕ್ಷಣದ ಸ್ಥಿತಿಗತಿಗಳನ್ನು, ಶಿಕ್ಷಕರ ಸಮಸ್ಯೆಗಳನ್ನು ಅರಿತಿದ್ದೇನೆ ಎಂದು ಹೇಳಿದ ದೇವೇಗೌಡರು, ಕರ್ನಾಟಕದ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸಲು ನಾನು ಮುಖ್ಯಮಂತ್ರಿ ಆಗಿದ್ದಾಗ ಒಮ್ಮೆಲೇ 1.56 ಲಕ್ಷ ಮಹಿಳಾ ಶಿಕ್ಷಕರನ್ನು ನೇಮಿಸಿದೆ ಎಂದು ಅವರು ಹಿಂದಿನ ಸಂದರ್ಭವನ್ನು ನೆನಪಿಸಿಕೊಂಡರು.

“ಕರ್ನಾಟಕದಲ್ಲಿ ಉನ್ನತ ಶಿಕ್ಷಣದ ಭವ್ಯ ಭವಿಷ್ಯವು ಇಂಥ ವಿವಿಗಳ ಮೇಲೆ ಅವಲಂಬಿತವಾಗಿದೆ. ಶಿಕ್ಷಕರಿಗೆ ವೇತನ ಸಿಗುವಂತೆ ಮತ್ತು ವಿಶ್ವವಿದ್ಯಾಲಯಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವುದನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಸರಕಾರ ತಕ್ಷಣದ ಆರ್ಥಿಕ ನೆರವು ನೀಡಲು ಮುಂದಾಗಬೇಕು ಎಂದು ಒತ್ತಿ ಅವರು ಹೇಳಿದರು.

ಈ ಕೂಡಲೇ ಕೇಂದ್ರದ ಉನ್ನತ ಶಿಕ್ಷಣ ಸಚಿವರು ಮೈಸೂರು ಮತ್ತು ಧಾರವಾಡ ವಿವಿಗಳ ಆರ್ಥಿಕ ಸಂಕಷ್ಟ ಪರಿಹಾರಕ್ಕೆ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಅವರು ಕೋರಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಡೈರೆಕ್ಟರ್ ಕಿಡ್ನಾಪ್ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್ : ಭೀಮಾ ಸಿನಿಮಾ ನಟಿ ಐಶ್ವರ್ಯಾ ಅರೆಸ್ಟ್

ಡೈರೆಕ್ಟರ್ ಕಿಡ್ನಾಪ್ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್: ಭೀಮಾ ಸಿನಿಮಾ ನಟಿ ಐಶ್ವರ್ಯಾ ಅರೆಸ್ಟ್

by ಶ್ರೀದೇವಿ ಬಿ. ವೈ
February 26, 2026 - 2:39 pm
0

ಅಂತಾರಾಷ್ಟ್ರೀಯ ಸಭೆಯಲ್ಲಿ ಕಾಶ್ಮೀರ ಬಜೆಟ್ IMF ಸಾಲ ವಿಚಾರ ಕೆದಗಿದ ಪಾಕಿಸ್ತಾನಕ್ಕೆ ಭಾರತ ತರಾಟೆ

ಅಂತಾರಾಷ್ಟ್ರೀಯ ಸಭೆಯಲ್ಲಿ ಕಾಶ್ಮೀರದ ಬಜೆಟ್‌‌ನಲ್ಲಿ IMF ಸಾಲ ವಿಚಾರ ಕೆದಗಿದ ಪಾಕಿಸ್ತಾನಕ್ಕೆ ಭಾರತ ತರಾಟೆ

by ಶ್ರೀದೇವಿ ಬಿ. ವೈ
February 26, 2026 - 2:18 pm
0

Untitled design 2026 02 26T140541.958

ಅಪ್ಪು ನೆಚ್ಚಿನ ಡೈರೆಕ್ಟರ್..‘ಕವಳ’ಗಾಗಿ ಕನ್ನಡಕ್ಕೆ ಸಮುದ್ರಕಣಿ..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 26, 2026 - 2:06 pm
0

Untitled design 2026 02 26T132513.347

ಇಸ್ರೇಲ್ ಸಂಸತ್ತಿನ ಅತ್ಯುನ್ನತ ಗೌರವ ಪಡೆದ ಅಪರೂಪದ ನಾಯಕ ಪ್ರಧಾನಿ ಮೋದಿ

by ಶಾಲಿನಿ ಕೆ. ಡಿ
February 26, 2026 - 1:35 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಡೈರೆಕ್ಟರ್ ಕಿಡ್ನಾಪ್ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್ : ಭೀಮಾ ಸಿನಿಮಾ ನಟಿ ಐಶ್ವರ್ಯಾ ಅರೆಸ್ಟ್
    ಡೈರೆಕ್ಟರ್ ಕಿಡ್ನಾಪ್ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್: ಭೀಮಾ ಸಿನಿಮಾ ನಟಿ ಐಶ್ವರ್ಯಾ ಅರೆಸ್ಟ್
    February 26, 2026 | 0
  • Untitled design 2026 02 26T132513.347
    ಇಸ್ರೇಲ್ ಸಂಸತ್ತಿನ ಅತ್ಯುನ್ನತ ಗೌರವ ಪಡೆದ ಅಪರೂಪದ ನಾಯಕ ಪ್ರಧಾನಿ ಮೋದಿ
    February 26, 2026 | 0
  • Untitled design 2026 02 26T130357.311
    ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕೊಡಗಿನ ಚೆಲುವೆ: ಸತಿಪತಿಯಾದ ವಿಜಯ್ -ರಶ್ಮಿಕಾ
    February 26, 2026 | 0
  • Untitled design 2026 02 26T124235.615
    ಹಾಸನದಲ್ಲಿ ಇನ್ನೂ ಜೀತಪದ್ಧತಿ ಜೀವಂತ: 18 ಕಾರ್ಮಿಕರ ರಕ್ಷಣೆ
    February 26, 2026 | 0
  • Untitled design 2026 02 26T121851.656
    ರಾಮೇಶ್ವರಂ ಕೆಫೆಯ ಇಡ್ಲಿ ಬಿಲ್ ವೈರಲ್: ಬೆಲೆ ನೋಡಿ ಬೆಚ್ಚಿಬಿದ್ದ ಗ್ರಾಹಕರು
    February 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version