• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಮೈಸೂರು ಅರಮನೆ ಬಳಿ ಹೀಲಿಯಂ ಸಿಲಿಂಡರ್ ಸ್ಫೋಟ: ಗಾಯಾಳು ಮಂಜುಳಾ ಸಾವು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 26, 2025 - 6:21 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಮೈಸೂರು
0 0
0
Untitled design 2025 12 26T182028.668

RelatedPosts

ವಿಷಪೂರಿತ ದ್ರವ್ಯ ಕುಡಿದು ಯುವಕ ಸಾ*ವು

ಸತೀಶ್ ಜಾರಕಿಹೊಳಿ ಮನೆ ಮೇಲೆ ದಾಳಿ ನಡೆಸಿದ ಬಗ್ಗೆ ಅಧಿಕೃತ ಮಾಹಿತಿ ನೀಡಿದ ED

ಬರ, ಪ್ರವಾಹ ಪರಿಹಾರ NDA ಅವಧಿಯಲ್ಲಿ ಹೆಚ್ಚಳ ಮಾಡಲಾಗಿದೆ: ಬೊಮ್ಮಾಯಿ

ಸತೀಶ್‌ ಜಾರಕಿಹೊಳಿ ಭೇಟಿ ಮಾಡಿದ ಸಚಿವ ಸಂತೋಷ್‌ ಲಾಡ್‌

ADVERTISEMENT
ADVERTISEMENT

ಮೈಸೂರು: ವಿಶ್ವವಿಖ್ಯಾತ ಮೈಸೂರು ಅರಮನೆಯ ಬಳಿ ಸಂಭವಿಸಿದ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟ ರಾಜ್ಯವನ್ನೇ ನಡುಗಿಸಿದೆ. ಘಟನೆಯಲ್ಲಿ ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಹೂವಿನ ವ್ಯಾಪಾರಿ ಮಹಿಳೆ ಮಂಜುಳಾ ಚಿಕಿತ್ಸೆ ಫಲಿಸದೆ ಶುಕ್ರವಾರ ಮೃತಪಟ್ಟಿದ್ದಾರೆ. ಈ ಭೀಕರ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 2ಕ್ಕೆ ಏರಿಕೆಯಾಗಿದೆ.

ಈ ಘಟನೆ ಗುರುವಾರ ರಾತ್ರಿ ಮೈಸೂರು ಅರಮನೆಯ ಜಯಮಾರ್ತಾಂಡ ದ್ವಾರದ ಬಳಿ ನಡೆದಿದೆ. ಪ್ರವಾಸಿಗರಿಂದ ಕಿಕ್ಕಿರಿದು ತುಂಬಿದ್ದ ಅರಮನೆ ಮುಂಭಾಗದಲ್ಲಿ ಬಲೂನ್‌ಗಳಿಗೆ ಗಾಳಿ ತುಂಬಿಸುತ್ತಿದ್ದ ವೇಳೆ ಹೀಲಿಯಂ ಗ್ಯಾಸ್ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡಿದೆ.

ಸಿಲಿಂಡರ್ ಸ್ಫೋಟದ ವೇಳೆ ಬಲೂನ್ ಮಾರಾಟ ಮಾಡುತ್ತಿದ್ದ ಉತ್ತರ ಪ್ರದೇಶದ ಕನೌಜ್ ಮೂಲದ ವ್ಯಾಪಾರಿ ಸಲೀಂ ಖಮರುದ್ದೀನ್ (40) ಸ್ಥಳದಲ್ಲೇ ಮೃತಪಟ್ಟಿದ್ದರು. ಇದೀಗ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹೂವಿನ ವ್ಯಾಪಾರಿ ಮಂಜುಳಾ ಅವರೂ ಸಾವನ್ನಪ್ಪಿದ್ದಾರೆ.

ಘಟನೆಯಲ್ಲಿ ಮಂಜುಳಾ ಸೇರಿದಂತೆ ಐವರು ಗಾಯಗೊಂಡಿದ್ದರು. ಗಾಯಾಳುಗಳಾಗಿ ಬೆಂಗಳೂರಿನ ಕಾಮಾಕ್ಷಿಪಾಳ್ಯದ ಲಕ್ಷ್ಮಿ, ಕೋಲ್ಕತಾದ ಶಮಿನಾ ಶಬಿಲ್, ರಾಣೆಬೆನ್ನೂರಿನ ಕೊಟ್ರೇಶ್ ಹಾಗೂ ರಂಜಿತಾ ಎಂಬುವವರು ಇದ್ದರು. ಗಾಯಗೊಂಡ ಎಲ್ಲರನ್ನೂ ತಕ್ಷಣ ಕೆ.ಆರ್. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಮಂಜುಳಾ ಅವರ ತಲೆಗೆ ಗಂಭೀರ ಗಾಯವಾಗಿದ್ದರಿಂದ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ.

ಮೃತ ಬಲೂನ್ ವ್ಯಾಪಾರಿ ವಿರುದ್ಧ ಎಫ್‌ಐಆರ್

ಹೀಲಿಯಂ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ, ಮೃತ ಬಲೂನ್ ವ್ಯಾಪಾರಿ ಸಲೀಂ ಖಮರುದ್ದೀನ್ ವಿರುದ್ಧ ದೇವರಾಜ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಸ್ಫೋಟದಲ್ಲಿ ಗಾಯಗೊಂಡಿರುವ ಪ್ರವಾಸಿಗರೊಬ್ಬರ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ರಾಣೆಬೆನ್ನೂರು ಮೂಲದ ಕೊಟ್ರೇಶ್ ಬೀರಪ್ಪ ಎಂಬುವವರು ನೀಡಿದ ದೂರಿನನ್ವಯ ಈ ಪ್ರಕರಣ ದಾಖಲಾಗಿದೆ. ಕುಟುಂಬದೊಂದಿಗೆ ಮೈಸೂರು ಪ್ರವಾಸಕ್ಕೆ ಬಂದಿದ್ದ ಕೊಟ್ರೇಶ್, ತಮ್ಮ ಮಕ್ಕಳಿಗೆ ಬಲೂನ್ ಕೊಡಿಸಲು ಅರಮನೆ ಬಳಿ ನಿಂತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ದೂರಿನ ಪ್ರಕಾರ, ಬಲೂನ್ ವ್ಯಾಪಾರಿ ಸಲೀಂ ಸೈಕಲ್ ಮೇಲೆ ಹೀಲಿಯಂ ಸಿಲಿಂಡರ್ ಇಟ್ಟುಕೊಂಡು ಬಲೂನ್‌ಗಳಿಗೆ ಗಾಳಿ ತುಂಬಿಸುತ್ತಿದ್ದರು. ಈ ವೇಳೆ ಯಾವುದೇ ಮುನ್ನೆಚ್ಚರಿಕೆ ಇಲ್ಲದೆ ಸಿಲಿಂಡರ್ ಸ್ಫೋಟಗೊಂಡಿದ್ದು, ಸ್ಫೋಟದ ಹೊಡೆತಕ್ಕೆ ಕೊಟ್ರೇಶ್ ಅವರ ಕಾಲುಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಆದರೆ ಸ್ಥಳದಲ್ಲಿದ್ದ ಲಕ್ಷ್ಮಿ, ಮಂಜುಳಾ ಹಾಗೂ ಶಮಿನಾ ಶಬಿಲ್ ಅವರಿಗೆ ಗಂಭೀರ ಗಾಯಗಳಾಗಿವೆ ಎಂದು ಅವರು ತಿಳಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಛಾವಣಿ (6)

ಲಂಡನ್‌ನಲ್ಲಿ ವಿರಾಟ್ ಕೊಹ್ಲಿ-ಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂಧೆ ಭೇಟಿ

by ಕವಿತಾ
September 11, 2026 - 10:32 pm
0

ಛಾವಣಿ (4)

IRCTC ಟಿಕೆಟ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ; ಒಂದೇ ದಿನ 20 ಲಕ್ಷಕ್ಕೂ ಹೆಚ್ಚು ಟಿಕೆಟ್ ಬುಕ್!

by ಕವಿತಾ
September 11, 2026 - 10:28 pm
0

ಛಾವಣಿ (5)

ಫಿಲಿಪೈನ್ಸ್‌ನಲ್ಲಿ ಭೀಕರ ದೋಣಿ ಅಗ್ನಿ ದುರಂತ; ಸಾವಿನ ಸಂಖ್ಯೆ 35ಕ್ಕೆ ಏರಿಕೆ!

by ಕವಿತಾ
September 11, 2026 - 10:24 pm
0

ಛಾವಣಿ (3)

ವಿಷಪೂರಿತ ದ್ರವ್ಯ ಕುಡಿದು ಯುವಕ ಸಾ*ವು

by ಕವಿತಾ
September 11, 2026 - 9:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಛಾವಣಿ (2)
    ಸತೀಶ್ ಜಾರಕಿಹೊಳಿ ಮನೆ ಮೇಲೆ ದಾಳಿ ನಡೆಸಿದ ಬಗ್ಗೆ ಅಧಿಕೃತ ಮಾಹಿತಿ ನೀಡಿದ ED
    September 11, 2026 | 0
  • ಛಾವಣಿ (1)
    ಬರ, ಪ್ರವಾಹ ಪರಿಹಾರ NDA ಅವಧಿಯಲ್ಲಿ ಹೆಚ್ಚಳ ಮಾಡಲಾಗಿದೆ: ಬೊಮ್ಮಾಯಿ
    September 11, 2026 | 0
  • Untitled design (85)
    ಸತೀಶ್‌ ಜಾರಕಿಹೊಳಿ ಭೇಟಿ ಮಾಡಿದ ಸಚಿವ ಸಂತೋಷ್‌ ಲಾಡ್‌
    September 11, 2026 | 0
  • Untitled design (84)
    ಊರಿಗೆ ಹೋಗುವವರಿಗೆ KSRTC ಗುಡ್‌ನ್ಯೂಸ್; ಹಬ್ಬಕ್ಕೆ 2,400 ವಿಶೇಷ ಬಸ್‌ಗಳ ವ್ಯವಸ್ಥೆ
    September 11, 2026 | 0
  • Untitled design (80)
    ಅಕ್ರಮ ಬಂದೂಕು ಶಸ್ತ್ರಾಸ್ತ್ರಗಳನ್ನು ನ. 1 ರೊಳಗೆ ಸರ್ಕಾರಕ್ಕೆ ಒಪ್ಪಿಸಿ: ಸಿಎಂ ಡಿಕೆಶಿ
    September 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version