• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಯೂಟ್ಯೂಬ್ ನೋಡಿ ಪತಿ ಕೊ*ಲೆಗೆ ಸ್ಕೆಚ್!: ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಕೊಂದ ಪತ್ನಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 23, 2026 - 1:32 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಮೈಸೂರು
0 0
0
Untitled design 2026 10 23T133118.792

ಮೈಸೂರು: ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಕೊಲೆ ಮಾಡಿದ ಆರೋಪದ ಮೇಲೆ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಹುಣಸೂರು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಯೂಟ್ಯೂಬ್‌ನಲ್ಲಿ ಮಾಹಿತಿ ಪಡೆದು ಪತಿಗೆ ದತ್ತೂರಿ ಬೀಜದ ಪುಡಿ ಬೆರೆಸಿದ ಇಡ್ಲಿ ತಿನ್ನಿಸಿ, ಬಳಿಕ ಕತ್ತು ಹಿಸುಕಿ ಕೊಲೆ ಮಾಡಲಾಗಿದೆ ಎಂಬ ಗಂಭೀರ ಆರೋಪ ಪ್ರಕರಣದ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಮೈಸೂರು ಜಿಲ್ಲೆಯ ಹುಣಸೂರಿನ ವಿನೋಬ ಕಾಲೋನಿಯಲ್ಲಿ ನಡೆದಿದೆ.

ಕೊಲೆಯಾದ ವ್ಯಕ್ತಿಯನ್ನು 35 ವರ್ಷದ ರಾಮಪ್ರಸಾದ್ ಎಂದು ಗುರುತಿಸಲಾಗಿದೆ. ಅವರು ಗಾರೆ ಕೆಲಸ ಮಾಡಿಕೊಂಡು ಕುಟುಂಬವನ್ನು ನಿರ್ವಹಿಸುತ್ತಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ ಪವಿತ್ರಾ ಮತ್ತು ಆಕೆಯ ಪರಿಚಿತ ಸುನೀಲ್‌ನನ್ನು ಪೊಲೀಸರು ಬಂಧಿಸಿದ್ದು, ತನಿಖೆ ಮುಂದುವರಿಸಿದ್ದಾರೆ.

RelatedPosts

ಸೌದಿಯಲ್ಲಿ ಸಂಕಷ್ಟಕ್ಕೆ ಸಿಲುಕಿದ ಕನ್ನಡಿಗರು: ರಕ್ಷಣೆಗಾಗಿ ಸರ್ಕಾರಕ್ಕೆ ಮನವಿ

ಅ. 29ರಿಂದ ಹಾಸನಾಂಬೆ ಜಾತ್ರೋತ್ಸವ: VIP, ಸಾರ್ವಜನಿಕರಿಗೆ ಸಮಯ ನಿಗದಿ, ಇಲ್ಲಿದೆ ಡಿಟೇಲ್ಸ್

ಬೆಂಗಳೂರಿಗರ ಗಮನಕ್ಕೆ: ಮುಂದಿನ 3 ತಿಂಗಳು ವಿದ್ಯುತ್ ಬಿಲ್ ಹೆಚ್ಚಳ ಸಾಧ್ಯತೆ

ಮಂಡ್ಯದಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ: ತಳ್ಳಾಟದಲ್ಲಿ ಹೋಂಗಾರ್ಡ್ ಅಸ್ವಸ್ಥ

ADVERTISEMENT
ADVERTISEMENT
ಅನೈತಿಕ ಸಂಬಂಧದ ವಿಚಾರವಾಗಿ ದಂಪತಿ ನಡುವೆ ಜಗಳ?

ರಾಮಪ್ರಸಾದ್ ಅವರು ಮೈಸೂರಿನ ಕೆಸರೆಯ ನಿವಾಸಿ ಪವಿತ್ರಾ ಅವರನ್ನು ವಿವಾಹವಾಗಿದ್ದರು. ಈ ದಂಪತಿಗೆ 11 ವರ್ಷದ ಗಂಡು ಮಗು ಹಾಗೂ 9 ವರ್ಷದ ಹೆಣ್ಣು ಮಗು ಇದ್ದಾರೆ. ಪವಿತ್ರಾ ಅದೇ ಗ್ರಾಮದ ಸುನೀಲ್ ಎಂಬಾತನೊಂದಿಗೆ ಸಂಬಂಧ ಹೊಂದಿದ್ದಳು ಎನ್ನಲಾಗಿದೆ. ಈ ವಿಚಾರವಾಗಿ ರಾಮಪ್ರಸಾದ್ ಮತ್ತು ಪವಿತ್ರಾ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು ಎಂಬ ಮಾಹಿತಿ ಲಭ್ಯವಾಗಿದೆ.

ದಂಪತಿ ನಡುವಿನ ವೈಮನಸ್ಸು ಹಾಗೂ ಸುನೀಲ್‌ನೊಂದಿಗಿನ ಪವಿತ್ರಾಳ ಸಂಬಂಧವೇ ಕೊಲೆಗೆ ಕಾರಣವಾಗಿದೆಯೇ ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಅಕ್ಟೋಬರ್ 16ರಂದು ನಡೆದಿದ್ದೇನು?

ಅಕ್ಟೋಬರ್ 16ರಂದು ರಾಮಪ್ರಸಾದ್ ಕುಡಿದು ಮನೆಗೆ ಬಂದಿದ್ದರು. ಈ ಸಂದರ್ಭದಲ್ಲಿ ಅವರಿಗೆ ದತ್ತೂರಿ ಬೀಜದ ಪುಡಿ ಬೆರೆಸಿದ ಇಡ್ಲಿ ತಿನ್ನಿಸಲಾಗಿದೆ ಎಂದು ಆರೋಪಿಸಲಾಗಿದೆ. ಇದರಿಂದ ಅವರು ಅಸ್ವಸ್ಥಗೊಂಡರೂ ಮೃತಪಟ್ಟಿರಲಿಲ್ಲ ಎನ್ನಲಾಗಿದ್ದು, ನಂತರ ಅವರ ಕತ್ತು ಹಿಸುಕಿ ಕೊಲೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಈ ಕೃತ್ಯಕ್ಕೆ ಸಂಬಂಧಿಸಿದಂತೆ ಯೂಟ್ಯೂಬ್‌ನಲ್ಲಿ ಮಾಹಿತಿ ಪಡೆದುಕೊಳ್ಳಲಾಗಿತ್ತು ಎನ್ನಲಾಗಿದೆ.

ಪತಿಯ ಸಾವಿನ ಬಗ್ಗೆ ನಾಟಕವಾಡಿದಳೇ ಪತ್ನಿ?

ರಾಮಪ್ರಸಾದ್ ಮೃತಪಟ್ಟ ಬಳಿಕ ಪವಿತ್ರಾ, ಅವರ ಸಹೋದರ ಚಂದ್ರಹಾಸನಿಗೆ ಕರೆ ಮಾಡಿದ್ದಳು ಎನ್ನಲಾಗಿದೆ. ಪತಿ ಮೊಸರು ತಿಂದು ಮಲಗಿದ್ದು, ಬಳಿಕ ಎದ್ದೇಳುತ್ತಿಲ್ಲ ಎಂದು ತಿಳಿಸಿದ್ದಳು.

ಸಹೋದರನ ಮಾತು ನಂಬಿದ ಚಂದ್ರಹಾಸ ತಕ್ಷಣ ಮನೆಗೆ ಬಂದು ರಾಮಪ್ರಸಾದ್ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ, ವೈದ್ಯರು ಪರೀಕ್ಷಿಸಿದಾಗ ರಾಮಪ್ರಸಾದ್ ಮೃತಪಟ್ಟಿರುವುದಾಗಿ ತಿಳಿಸಿದ್ದರು. ಬಳಿಕ ಅವರ ಅಂತ್ಯಕ್ರಿಯೆಯನ್ನು ಸ್ವಗ್ರಾಮದಲ್ಲಿ ನೆರವೇರಿಸಲಾಗಿತ್ತು.

ಆರಂಭದಲ್ಲಿ ಸಹಜ ಸಾವೆಂದು ಭಾವಿಸಲಾಗಿದ್ದ ಈ ಪ್ರಕರಣದಲ್ಲಿ ನಂತರ ಅನುಮಾನ ಮೂಡಲು ಆರಂಭಿಸಿತು. ರಾಮಪ್ರಸಾದ್ ಮೃತಪಟ್ಟ ದಿನದ ರಾತ್ರಿ ಸುನೀಲ್ ಮನೆಗೆ ಬಂದಿದ್ದ ಎಂಬ ಮಾಹಿತಿಯನ್ನು ಸ್ಥಳೀಯರು ಚಂದ್ರಹಾಸನಿಗೆ ತಿಳಿಸಿದ್ದರು.

ಸಹೋದರನ ಅನುಮಾನದಿಂದ ಬಯಲಾಯ್ತು ಪ್ರಕರಣ

ಸ್ಥಳೀಯರಿಂದ ಮಾಹಿತಿ ಪಡೆದ ಚಂದ್ರಹಾಸ, ಸಹೋದರನ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿ ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಹುಣಸೂರು ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣದ ತನಿಖೆ ಕೈಗೊಂಡರು.

ವಿಚಾರಣೆ ವೇಳೆ ಪವಿತ್ರಾ ಮತ್ತು ಸುನೀಲ್ ವಿರುದ್ಧ ಅನುಮಾನ ಬಲಗೊಂಡಿದ್ದು, ಇಬ್ಬರನ್ನೂ ಬಂಧಿಸಲಾಗಿದೆ. ಪ್ರಕರಣದ ಹಿನ್ನೆಲೆ, ಕೊಲೆಯಲ್ಲಿನ ಆರೋಪಿಗಳ ಪಾತ್ರ ಮತ್ತು ಇತರ ಸಾಕ್ಷ್ಯಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.

ಇಬ್ಬರ ಬಂಧನ, ಮುಂದುವರಿದ ತನಿಖೆ

ಪತಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪವಿತ್ರಾ ಹಾಗೂ ಸುನೀಲ್ ಅವರನ್ನು ಬಂಧಿಸಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 10 23T184339.781

ದಸರಾ ಇತಿಹಾಸದಲ್ಲಿ ಕೊರಗಜ್ಜ ಚಿತ್ರ ಹೊಸ ದಾಖಲೆ

by ಶಾಲಿನಿ ಕೆ. ಡಿ
October 23, 2026 - 6:46 pm
0

Untitled design 2026 10 23T182326.714

ಮೂಕುತಿ ಅಮ್ಮನ್ 2ನಲ್ಲಿ ದುನಿಯಾ ವಿಜಯ್ ಅಬ್ಬರ..!

by ಶಾಲಿನಿ ಕೆ. ಡಿ
October 23, 2026 - 6:24 pm
0

Untitled design 2026 10 23T181329.555

ಸೌದಿಯಲ್ಲಿ ಸಂಕಷ್ಟಕ್ಕೆ ಸಿಲುಕಿದ ಕನ್ನಡಿಗರು: ರಕ್ಷಣೆಗಾಗಿ ಸರ್ಕಾರಕ್ಕೆ ಮನವಿ

by ಶಾಲಿನಿ ಕೆ. ಡಿ
October 23, 2026 - 6:15 pm
0

Untitled design 2026 10 23T173052.671

ದೀಪಾವಳಿಗೆ ಥಿಯೇಟರ್‌ಗಳಲ್ಲಿ ‘ರಾಮಾಯಣ’ ದಿವ್ಯ ದರ್ಶನ

by ಶಾಲಿನಿ ಕೆ. ಡಿ
October 23, 2026 - 5:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 23T181329.555
    ಸೌದಿಯಲ್ಲಿ ಸಂಕಷ್ಟಕ್ಕೆ ಸಿಲುಕಿದ ಕನ್ನಡಿಗರು: ರಕ್ಷಣೆಗಾಗಿ ಸರ್ಕಾರಕ್ಕೆ ಮನವಿ
    October 23, 2026 | 0
  • Untitled design 2026 10 23T162342.590
    ಅ. 29ರಿಂದ ಹಾಸನಾಂಬೆ ಜಾತ್ರೋತ್ಸವ: VIP, ಸಾರ್ವಜನಿಕರಿಗೆ ಸಮಯ ನಿಗದಿ, ಇಲ್ಲಿದೆ ಡಿಟೇಲ್ಸ್
    October 23, 2026 | 0
  • Untitled design 2026 10 23T155332.545
    ಬೆಂಗಳೂರಿಗರ ಗಮನಕ್ಕೆ: ಮುಂದಿನ 3 ತಿಂಗಳು ವಿದ್ಯುತ್ ಬಿಲ್ ಹೆಚ್ಚಳ ಸಾಧ್ಯತೆ
    October 23, 2026 | 0
  • Untitled design 2026 10 23T152420.560
    ಮಂಡ್ಯದಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ: ತಳ್ಳಾಟದಲ್ಲಿ ಹೋಂಗಾರ್ಡ್ ಅಸ್ವಸ್ಥ
    October 23, 2026 | 0
  • Untitled design 2026 10 23T140159.771
    ಬೆಂಗಳೂರಲ್ಲಿ ಕಳ್ಳರೆಂದು ಇಬ್ಬರ ಮೇಲೆ ಗಂಭೀರ ಹಲ್ಲೆ: 10 ಜನರ ವಿರುದ್ಧ ಎಫ್‌ಐಆರ್
    October 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version