• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನಾಡಿನಾದ್ಯಂತ ಆಯುಧ ಪೂಜಾ ಸಂಭ್ರಮ: ಅರಮನೆಯಲ್ಲಿ ಆಯುಧಗಳಿಗೆ ಪೂಜೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 1, 2025 - 11:10 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಮೈಸೂರು
0 0
0
Untitled design 2025 10 01t110847.833

ಮೈಸೂರಿನ ದಸರಾ ಮಹೋತ್ಸವವು ರಾಜ್ಯದಾದ್ಯಂತ ಸಂಭ್ರಮದ ವಾತಾವರಣ ಸೃಷ್ಟಿಸಿದೆ. ಈ ಬಾರಿಯ ಆಯುಧ ಪೂಜೆಯು ಮೈಸೂರು ಅರಮನೆಯಲ್ಲಿ ಸಾಂಪ್ರದಾಯಿಕವಾಗಿ ವಿಜೃಂಭಣೆಯಿಂದ ನಡೆಯುತ್ತಿದೆ. ಬೆಳಗ್ಗೆ 6 ಗಂಟೆಯಿಂದಲೇ ಆರಂಭವಾದ ಚಂಡಿ ಹೋಮದೊಂದಿಗೆ ಪೂಜಾ ಕಾರ್ಯಕ್ರಮಗಳು ಶುರುವಾದವು. ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಆಯುಧಗಳಿಗೆ ಪೂಜೆ ಸಲ್ಲಿಸಲಿದ್ದಾರೆ.

ಅರಮನೆಯಲ್ಲಿ ಆಯುಧ ಪೂಜೆಯ ವೈಭವ

ಮೈಸೂರು ಅರಮನೆಯ ಕಲ್ಯಾಣ ಮಂಟಪದಲ್ಲಿ ಮಧ್ಯಾಹ್ನ 12:06ಕ್ಕೆ ಯದುವೀರ್ ಒಡೆಯರ್ ಮತ್ತು ಅವರ ಪತ್ನಿ ತ್ರಿಷಿಕಾ ಕುಮಾರಿ ದೇವಿ ಅವರು ಆಯುಧ ಪೂಜೆಯನ್ನು ಪ್ರಾರಂಭಿಸಲಿದ್ದಾರೆ. ಪಟ್ಟದ ಆನೆ, ಕುದುರೆ, ಹಸುವಿನ ಆಗಮನದೊಂದಿಗೆ ಪೂಜಾ ಕಾರ್ಯಕ್ರಮಗಳು ವಿಶೇಷ ಆಕರ್ಷಣೆಯನ್ನು ಪಡೆದವು. ಐಷಾರಾಮಿ ಕಾರುಗಳು, ರಥ, ನಂದಿಧ್ವಜ ಸ್ಥಂಬ, ಶಸ್ತ್ರಾಸ್ತ್ರಗಳು  ಮತ್ತು ಫಿರಂಗಿಗಳಿಗೆ ವಿಶೇಷ ಪೂಜೆ ಸಲ್ಲಿಸಲಾಗುವುದು. ಸೋಮೇಶ್ವರ ದೇವಾಲಯಕ್ಕೆ ಪಟ್ಟದ ಕತ್ತಿಯೊಂದಿಗೆ ಪಲ್ಲಕ್ಕಿಯ ಮೆರವಣಿಗೆ ನಡೆಯಿತು. ಸಂಜೆಯ ವೇಳೆಗೆ ರತ್ನ ಖಚಿತ ಸಿಂಹಾಸನದಲ್ಲಿ ಖಾಸಗಿ ದರ್ಬಾರ್ ನಡೆಯಲಿದೆ.

RelatedPosts

ಸಿನಿಮಾ ರೆಕಾರ್ಡ್ ಮಾಡಬೇಡಿ: ಅಭಿಮಾನಿಗಳಿಗೆ ಯಶ್‌ ವಿಶೇಷ ಮನವಿ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ: ಉಕ್ಕಿ ಹರಿದ ದರ್ಪಣ ತೀರ್ಥ!

ಒಳ ಮೀಸಲಾತಿ ಹೋರಾಟ ನಿಲ್ಲಿಸಬೇಡಿ; ಗುರಿ ತಲುಪುವವರೆಗೆ ಒಗ್ಗಟ್ಟಾಗಿ ಹೋರಾಡಿ: ಸಿದ್ದರಾಮಯ್ಯ

ಶಿವಮೊಗ್ಗದಲ್ಲಿ ನಾಳೆ ಈದ್ ಮಿಲಾದ್ ಮೆರವಣಿಗೆ; ನಗರದಲ್ಲಿ ಪೊಲೀಸ್ ಹೈ ಅಲರ್ಟ್

ADVERTISEMENT
ADVERTISEMENT
ಗಿನ್ನಿಸ್ ದಾಖಲೆಗೆ ಸೇರಿದ ಡೋನ್ ಪ್ರದರ್ಶನ

ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಬನ್ನಿಮಂಟಪದ ಬಾನಂಗಳದಲ್ಲಿ ನಡೆದ ಡೋನ್ ಪ್ರದರ್ಶನವು ಗಿನ್ನಿಸ್ ದಾಖಲೆಗೆ ಸೇರ್ಪಡೆಯಾಯಿತು. ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ಆಯೋಜಿತವಾದ ಈ ಕಾರ್ಯಕ್ರಮದಲ್ಲಿ 3000 ಡೋನ್‌ಗಳು ಆಗಸದಲ್ಲಿ ವಿವಿಧ ಕಲಾಕೃತಿಗಳನ್ನು ರಚಿಸಿದವು. ಸೌರಮಂಡಲ, ವಿಶ್ವ ಭೂಪಟ, ರಾಷ್ಟ್ರೀಯ ಪ್ರಾಣಿ ಹುಲಿ, ಶ್ರೀಕೃಷ್ಣನ ನೃತ್ಯ, ಕಾವೇರಿ ಮಾತೆ, ಕರ್ನಾಟಕ ಭೂಪಟ, ಮತ್ತು ಚಾಮುಂಡೇಶ್ವರಿಯ ಚಿತ್ರಣಗಳು ಪ್ರೇಕ್ಷಕರನ್ನು ರೋಮಾಂಚನಗೊಳಿಸಿದವು.

ಈ ಡೋನ್‌ಗಳು ಬಣ್ಣಬಣ್ಣದ ದೀಪಗಳಿಂದ ಮಿನುಗುತ್ತಾ, ಆಕರ್ಷಕ ಚಿತ್ತಾರವನ್ನು ಬಿಡಿಸಿದವು. ಕರ್ನಾಟಕದ ನಾಡದೇವತೆ ಚಾಮುಂಡೇಶ್ವರಿಯ ಕಲಾಕೃತಿಯೊಂದಿಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಭಾವಚಿತ್ರಗಳನ್ನು ಒಳಗೊಂಡ ಕರ್ನಾಟಕ ಭೂಪಟವು ವಿಶೇಷ ಗಮನ ಸೆಳೆಯಿತು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 08 26T073026.447

ಸಿನಿಮಾ ರೆಕಾರ್ಡ್ ಮಾಡಬೇಡಿ: ಅಭಿಮಾನಿಗಳಿಗೆ ಯಶ್‌ ವಿಶೇಷ ಮನವಿ

by ಶಾಲಿನಿ ಕೆ. ಡಿ
August 26, 2026 - 7:31 am
0

Untitled design 2026 08 26T070458.403

ಇಂದಿನಿಂದ ಶುರುವಾಯ್ತು ಟಾಕ್ಸಿಕ್‌ ಅಬ್ಬರ..!: ಯಶ್ ರಾಕಿಂಗ್ ಎಂಟ್ರಿಗೆ ಬಾಕ್ಸ್ ಆಫೀಸ್ ಶೇಕ್

by ಶಾಲಿನಿ ಕೆ. ಡಿ
August 26, 2026 - 7:05 am
0

Untitled design 2026 08 26T064340.413

ದಿನ ಭವಿಷ್ಯ: ಸರ್ಕಾರಿ ಉದ್ಯೋಗದ ಅರ್ಜಿದಾರರಿಗೆ ಶುಭ ಸುದ್ದಿ

by ಶಾಲಿನಿ ಕೆ. ಡಿ
August 26, 2026 - 6:47 am
0

ಯಶ್ (18)

ಕರ್ನಾಟಕದಲ್ಲಿ ಆಹಾರ ಸುರಕ್ಷತೆಗೆ FSSAI ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ

by ಕವಿತಾ
August 25, 2026 - 11:20 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 26T073026.447
    ಸಿನಿಮಾ ರೆಕಾರ್ಡ್ ಮಾಡಬೇಡಿ: ಅಭಿಮಾನಿಗಳಿಗೆ ಯಶ್‌ ವಿಶೇಷ ಮನವಿ
    August 26, 2026 | 0
  • ಮಾರಾಟ (12)
    ಶಿವಮೊಗ್ಗದಲ್ಲಿ ಈದ್ ಮಿಲಾದ್ ವೇಳೆ ಕಲರ್ ಪೇಪರ್, ಸಿಡಿಮದ್ದು ನಿಷೇಧ
    August 25, 2026 | 0
  • ಮಾರಾಟ (11)
    ತಮಿಳುನಾಡಿಗೆ ನಿತ್ಯ 9,000 ಕ್ಯೂಸೆಕ್ ನೀರು ಹರಿಸಿ: CWRC ಆದೇಶಕ್ಕೆ CWMA ಗ್ರೀನ್ ಸಿಗ್ನಲ್!
    August 25, 2026 | 0
  • ಮಾರಾಟ (8)
    ಪಾಕ್ ಏರ್‌ಬೇಸ್‌ನಲ್ಲಿ ಚೀನಾ-ಟರ್ಕಿ ವಿಮಾನಗಳು: ಭಾರತದ ಗಡಿಯಲ್ಲಿ ಹೈ ಅಲರ್ಟ್
    August 25, 2026 | 0
  • ಮಾರಾಟ (5)
    ಸಿನಿಪ್ರಿಯರಿಗೆ ಬಿಗ್ ರಿಲೀಫ್: ಊರ್ವಶಿ ಥಿಯೇಟರ್ ನೆಲಸಮಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ
    August 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version