• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರೈಲು ಚಲಿಸುತ್ತಿದ್ದ ವೇಳೆ ಬೇರೆ ಬೇರೆಯಾದ ಬೋಗಿಗಳು: ತಪ್ಪಿದ ಭಾರೀ ಅನಾಹುತ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 6, 2025 - 7:08 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಶಿವಮೊಗ್ಗ
0 0
0
Untitled design 2025 08 06t190610.491

RelatedPosts

ಸಿನಿಮಾ ರೆಕಾರ್ಡ್ ಮಾಡಬೇಡಿ: ಅಭಿಮಾನಿಗಳಿಗೆ ಯಶ್‌ ವಿಶೇಷ ಮನವಿ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ: ಉಕ್ಕಿ ಹರಿದ ದರ್ಪಣ ತೀರ್ಥ!

ಒಳ ಮೀಸಲಾತಿ ಹೋರಾಟ ನಿಲ್ಲಿಸಬೇಡಿ; ಗುರಿ ತಲುಪುವವರೆಗೆ ಒಗ್ಗಟ್ಟಾಗಿ ಹೋರಾಡಿ: ಸಿದ್ದರಾಮಯ್ಯ

ಶಿವಮೊಗ್ಗದಲ್ಲಿ ನಾಳೆ ಈದ್ ಮಿಲಾದ್ ಮೆರವಣಿಗೆ; ನಗರದಲ್ಲಿ ಪೊಲೀಸ್ ಹೈ ಅಲರ್ಟ್

ADVERTISEMENT
ADVERTISEMENT

ಶಿವಮೊಗ್ಗ: ಮೈಸೂರು-ತಾಳಗುಪ್ಪ ಇಂಟರ್‌ಸಿಟಿ ರೈಲು ಶಿವಮೊಗ್ಗ ನಗರದ ತುಂಗಾ ನದಿಯ ಸೇತುವೆಯ ಮೇಲೆ ರೈಲಿನ ಬೋಗಿಗಳು ಕಳಚಿಕೊಂಡ ಘಟನೆ ಇಂದು ನಡೆದಿದೆ. ಈ ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕ ಮನೆಮಾಡಿತ್ತು, ಆದರೆ ರೈಲ್ವೆ ಸಿಬ್ಬಂದಿಯ ತ್ವರಿತ ಕಾರ್ಯಾಚರಣೆಯಿಂದ ದೊಡ್ಡ ಅನಾಹುತವೊಂದು ತಪ್ಪಿದೆ. ಈ ಘಟನೆಯಿಂದ ಶಿವಮೊಗ್ಗದಲ್ಲಿ ಸಂಚಾರ ದಟ್ಟಣೆ ಉಂಟಾಗಿ, ವಾಹನ ಸವಾರರು ಪರದಾಡಿದರು.

ತಾಳಗುಪ್ಪದಿಂದ ಮೈಸೂರಿಗೆ ತೆರಳುತ್ತಿದ್ದ 16 ಬೋಗಿಗಳ ಈ ರೈಲು, ಶಿವಮೊಗ್ಗ ರೈಲ್ವೆ ನಿಲ್ದಾಣದಿಂದ ಸ್ವಲ್ಪ ದೂರದಲ್ಲಿರುವ ತುಂಗಾ ಸೇತುವೆಯ ಬಳಿ ಚಲಿಸುತ್ತಿತ್ತು. ರೈಲು ಸೇತುವೆಯ ಮೇಲೆ ಬರುತ್ತಿದ್ದಂತೆ, ಇಂಜಿನ್‌ನಿಂದ 10 ಬೋಗಿಗಳು ಸಂಪರ್ಕದಲ್ಲಿದ್ದರೆ, ಉಳಿದ 6 ಬೋಗಿಗಳು ಲಿಂಕ್ ಕಳಚಿಕೊಂಡು ಸೇತುವೆಯ ಆರಂಭದಲ್ಲೇ ನಿಂತುಬಿಟ್ಟವು. ಇಂಜಿನ್ 10 ಬೋಗಿಗಳೊಂದಿಗೆ ಸೇತುವೆಯ ಮಧ್ಯಭಾಗದವರೆಗೆ ಚಲಿಸಿತ್ತು. ಆದರೆ ಉಳಿದ ಬೋಗಿಗಳು ಇಂಜಿನ್ ಇಲ್ಲದೆ ಸುಮಾರು 20 ನಿಮಿಷಗಳ ಕಾಲ ಸೇತುವೆಯ ಆರಂಭದಲ್ಲಿ ನಿಂತಿದ್ದವು. ಈ ಘಟನೆಯಿಂದ ಪ್ರಯಾಣಿಕರಲ್ಲಿ ಭಯ ಮತ್ತು ಆತಂಕ ಹೆಚ್ಚಾಗಿತ್ತು.

ಈ ಘಟನೆಯನ್ನು ಗಮನಿಸಿದ ಕೆಲವು ಪ್ರಯಾಣಿಕರು ತಕ್ಷಣವೇ ರೈಲ್ವೆ ಸಿಬ್ಬಂದಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಆಗಮಿಸಿದ ರೈಲ್ವೆ ಸಿಬ್ಬಂದಿ ಮತ್ತು ಸ್ಥಳೀಯ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿ, ಸಮಸ್ಯೆಯನ್ನು ಸರಿಪಡಿಸಲು ಮುಂದಾದರು. ಸುಮಾರು 45 ನಿಮಿಷಗಳ ಶ್ರಮದ ನಂತರ, ಕಳಚಿಕೊಂಡಿದ್ದ ಬೋಗಿಗಳನ್ನು ಮತ್ತೆ ಲಿಂಕ್ ಮಾಡಿ, ರೈಲನ್ನು ಸರಿಪಡಿಸಲಾಯಿತು. ಈ ಕಾರಣದಿಂದ ರೈಲು 45 ನಿಮಿಷ ತಡವಾಗಿ ಮೈಸೂರಿಗೆ ತೆರಳಿತ್ತು. ಈ ಘಟನೆಯಿಂದ ಯಾವುದೇ ಜೀವಹಾನಿ ಅಥವಾ ಗಾಯಗಳಾಗಿಲ್ಲ. ಆದರೆ ಶಿವಮೊಗ್ಗದ ಗುಂಡಪ್ಪ ಶೆಡ್ ರೈಲ್ವೆ ಗೇಟ್ ಬಳಿಯ ಸೇತುವೆಯಲ್ಲಿ ರೈಲು ಅಡ್ಡಗಟ್ಟಿದ್ದರಿಂದ ಸಂಚಾರ ದಟ್ಟಣೆ ಉಂಟಾಯಿತು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 08 26T073026.447

ಸಿನಿಮಾ ರೆಕಾರ್ಡ್ ಮಾಡಬೇಡಿ: ಅಭಿಮಾನಿಗಳಿಗೆ ಯಶ್‌ ವಿಶೇಷ ಮನವಿ

by ಶಾಲಿನಿ ಕೆ. ಡಿ
August 26, 2026 - 7:31 am
0

Untitled design 2026 08 26T070458.403

ಇಂದಿನಿಂದ ಶುರುವಾಯ್ತು ಟಾಕ್ಸಿಕ್‌ ಅಬ್ಬರ..!: ಯಶ್ ರಾಕಿಂಗ್ ಎಂಟ್ರಿಗೆ ಬಾಕ್ಸ್ ಆಫೀಸ್ ಶೇಕ್

by ಶಾಲಿನಿ ಕೆ. ಡಿ
August 26, 2026 - 7:05 am
0

Untitled design 2026 08 26T064340.413

ದಿನ ಭವಿಷ್ಯ: ಸರ್ಕಾರಿ ಉದ್ಯೋಗದ ಅರ್ಜಿದಾರರಿಗೆ ಶುಭ ಸುದ್ದಿ

by ಶಾಲಿನಿ ಕೆ. ಡಿ
August 26, 2026 - 6:47 am
0

ಯಶ್ (18)

ಕರ್ನಾಟಕದಲ್ಲಿ ಆಹಾರ ಸುರಕ್ಷತೆಗೆ FSSAI ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ

by ಕವಿತಾ
August 25, 2026 - 11:20 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 26T073026.447
    ಸಿನಿಮಾ ರೆಕಾರ್ಡ್ ಮಾಡಬೇಡಿ: ಅಭಿಮಾನಿಗಳಿಗೆ ಯಶ್‌ ವಿಶೇಷ ಮನವಿ
    August 26, 2026 | 0
  • ಮಾರಾಟ (12)
    ಶಿವಮೊಗ್ಗದಲ್ಲಿ ಈದ್ ಮಿಲಾದ್ ವೇಳೆ ಕಲರ್ ಪೇಪರ್, ಸಿಡಿಮದ್ದು ನಿಷೇಧ
    August 25, 2026 | 0
  • ಮಾರಾಟ (11)
    ತಮಿಳುನಾಡಿಗೆ ನಿತ್ಯ 9,000 ಕ್ಯೂಸೆಕ್ ನೀರು ಹರಿಸಿ: CWRC ಆದೇಶಕ್ಕೆ CWMA ಗ್ರೀನ್ ಸಿಗ್ನಲ್!
    August 25, 2026 | 0
  • ಮಾರಾಟ (8)
    ಪಾಕ್ ಏರ್‌ಬೇಸ್‌ನಲ್ಲಿ ಚೀನಾ-ಟರ್ಕಿ ವಿಮಾನಗಳು: ಭಾರತದ ಗಡಿಯಲ್ಲಿ ಹೈ ಅಲರ್ಟ್
    August 25, 2026 | 0
  • ಮಾರಾಟ (5)
    ಸಿನಿಪ್ರಿಯರಿಗೆ ಬಿಗ್ ರಿಲೀಫ್: ಊರ್ವಶಿ ಥಿಯೇಟರ್ ನೆಲಸಮಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ
    August 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version