• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, June 17, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಧಾರ್ಮಿಕ ಪದ್ಧತಿ ದೇಶದ ಪರಂಪರೆ: ಎನ್ ಚಲುವರಾಯಸ್ವಾಮಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 22, 2025 - 4:09 pm
in Flash News, ಕರ್ನಾಟಕ
0 0
0
Untitled design 2025 04 22t160910.258

ವಿವಿಧ ಧರ್ಮಗಳು ಆಚರಿಸುವ ಧಾರ್ಮಿಕ ಪದ್ಧತಿಗಳು ಸಮುದಾಯವನ್ನು ಒಟ್ಟುಗೂಡಿಸುತ್ತದೆ. ಧಾರ್ಮಿಕ ಪದ್ಧತಿಗಳು ದೇಶದ ಪರಂಪರೆ ಕೂಡ ಆಗಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದರು.

ಅವರು ಇಂದು ನಾಗಮಂಗಲ ತಾಲ್ಲೂಕಿನ ಬಿಂಡಿಗನವಿಲೆ ಹೋಬಳಿಯ ದೊಡ್ಡಬಾಲ ಗ್ರಾಮದಲ್ಲಿ 39 ವರ್ಷಗಳ ಬಳಿಕ ನಡೆಯುತ್ತಿರುವ ಹುಚ್ಚಪ್ಪಸ್ವಾಮಿಯ ಹಾಗೂ ಹದಿನಾಲ್ಕು ಕೂಟದ ದೇವರುಗಳ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿ ಮಾತನಾಡಿದರು.

RelatedPosts

ಕಾಂಗ್ರೆಸ್ ಗ್ಯಾರಂಟಿ: ಸರ್ಕಾರಕ್ಕೆ ಭಾರವಾಯ್ತಾ? ಪಿಂಚಣಿ ಸೇರಿ ಈ ಯೋಜನೆಗಳಿಗೆ ಬೀಳುತ್ತೆ ಕತ್ತರಿ!

ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಕರಾವಳಿಗೆ ರೆಡ್ ಅಲರ್ಟ್!

ಇರಾನ್-ಇಸ್ರೇಲ್ ಯುದ್ಧದ ಬಿಸಿ: ಕರ್ನಾಟಕಕ್ಕೂ ತಟ್ಟಲಿದೆಯಾ?

ಬೆಂಗಳೂರಿಗರೇ ಎಚ್ಚರ..ಎಚ್ಚರ..ಎರಡು ದಿನ ಸಿಗೋದಿಲ್ಲಾ ಕಾವೇರಿ ವಾಟರ್!

ADVERTISEMENT
ADVERTISEMENT

ಜಿಲ್ಲೆಯ ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ಪ್ರಜಾಪ್ರಭುತ್ವದಲ್ಲಿ ರಾಜಕಾರಣ ಪ್ರಮುಖವಾದದ್ದು, ಜನರು ಆಶಿರ್ವಾದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಶಕ್ತಿ ತುಂಬಿದೆ ಎಂದು ಹೇಳಿದರು.

ಜನರು ನಮ್ಮನ್ನು ಸೋಲಿಸಲಿ ಅಥವಾ ಗೆಲ್ಲಿಸಲಿ ಜಿಲ್ಲೆಯ ಜನರ ಸೇವೆ ಮಾಡುವುದು ನಮ್ಮ ಕರ್ತವ್ಯ, ಸಿದ್ದರಾಮಯ್ಯ ಅವರು 2013 ರಲ್ಲಿ ಮುಖ್ಯಮಂತ್ರಿಗಳಾದಾಗ ನೀಡಿದ ರೂ 30 ಕೋಟಿ ಅನುದಾನದಲ್ಲಿ ನಾಗಮಂಗಲದಿಂದ ಬೆಳಗೊಳಕ್ಕೆ ರಸ್ತೆ ನಿರ್ಮಾಣ ಮಾಡಲಾಯಿತು, ಜನರಿಗೆ ಅನುಕೂಲವಾಗುವಂತೆ ಈ ಭಾಗದ ಎಲ್ಲಾ ಕೆರೆ ಕಟ್ಟೆಗಳನ್ನು ಏತ ನೀರವಾರಿ ಯೋಜನೆ ಮೂಲಕ ತುಂಬಿಸುವ ಸಲುವಾಗಿ ಹಳೆಯ ಅನುದಾನ ರೂ. 250 ಕೋಟಿ ಸೇರಿದಂತೆ 113 ಕೋಟಿ ಹಣವನ್ನು ಮುಖ್ಯಮಂತ್ರಿಗಳು 6 ತಿಂಗಳ ಹಿಂದೆಯೇ ಮಂಜೂರು ಮಾಡಿದ್ದಾರೆ ಎಂದು ಹೇಳಿದರು.

ಮುಂದಿನ ಎರಡು ತಿಂಗಳಲ್ಲಿ ಕಾಮಗಾರಿ ಪ್ರಾರಂಭವಾಗಲಿದೆ, ಇನ್ನೂ ಎರಡು ಮೂರು ವರ್ಷಗಳ ನಂತರ ನಾಗಮಂಗಲದ ಎಲ್ಲಾ ಕೆರೆಗಳಿಗೆ ನೀರು ತುಂಬಿಸುವ ಕೆಲಸವನ್ನು ಮಾಡಲಾಗುವುದು, ಇದರ ಜೊತೆಗೆ ಎಲ್ & ಟಿ ನಲ್ಲಿ ಕೆ.ಆರ್.ಪೇಟೆ, ಪಾಂಡವಪುರ ನಾಗಮಂಗಲಕ್ಕೆ ಸುಮಾರು ರೂ 700 ಕೋಟಿ ವೆಚ್ಚದಲ್ಲಿ ಕಾಮಗಾರಿ ನಡೆಯುತ್ತಿದೆ ಎಂದು ತಿಳಿಸಿದರು.

ರಾಜ್ಯದ 224 ಮಳೆ ಆಶ್ರಿತ ತಾಲ್ಲೂಕುಗಳಿಗೆ ಕೃಷಿ ಹೊಂಡ ನಿರ್ಮಾಣಕ್ಕೆ ಅನುಮೋದನೆಯನ್ನು ಮುಖ್ಯಮಂತ್ರಿಗಳು ನೀಡಿದ್ದಾರೆ, ಇಂದು ಕೃಷಿ ಇಲಾಖೆಯಲ್ಲಿ ರೂ 1000 ಕೋಟಿಗೂ ಹೆಚ್ಚು ಸಹಾಯಧನವನ್ನು ರೈತರ ಅಭಿವೃದ್ಧಿಗಾಗಿ ನೀಡಲಾಗಿದೆ ಎಂದರು.
ಬಸರಾಳು, ಒಣಕೆರೆ, ದೇವಲಾಪುರಗಳ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಮಾಡಿಕೊಡಬೇಕು ಎಂದು ಸಚಿವರು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು,

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ಮದ್ದೂರು ವಿಧಾನಸಭಾ ಶಾಸಕ ಕೆ. ಉದಯ್, ಮಾಜಿ ಸಂಸದ ಶಿವರಾಮೇಗೌಡ, ಮೈಸೂರು ಸಕ್ಕರೆ ಕಾರ್ಖಾನೆ ಕಂಪನಿ ಅಧ್ಯಕ್ಷ ಸಿ.ಡಿ ಗಂಗಾಧರ್, ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್ ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದ, ಜಿಲ್ಲಾ ಕುರುಬ ಸಮಾಜದ ಅಧ್ಯಕ್ಷ ಸುರೇಶ್, ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web 2025 06 17t132028.804

ATM ಬಳಕೆದಾರರಿಗೆ RBI ಯಿಂದ ಗುಡ್‌ನ್ಯೂಸ್: ₹100, ₹200 ನೋಟು ಲಭ್ಯ!

by ಶ್ರೀದೇವಿ ಬಿ. ವೈ
June 17, 2025 - 1:29 pm
0

Web 2025 06 17t131201.648

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಜೋ ರೂಟ್‌ನ ವಿಶ್ವ ದಾಖಲೆ!

by ಶ್ರೀದೇವಿ ಬಿ. ವೈ
June 17, 2025 - 1:13 pm
0

Untitled design (63)

ಕೆನಡಾದ ಜಿ-7 ಶೃಂಗಸಭೆ ರದ್ದುಗೊಳಿಸಿದ ಟ್ರಂಪ್‌: ಶ್ವೇತಭವನದಲ್ಲಿ ತುರ್ತು ಎನ್‌ಎಸ್‌ಸಿ ಸಭೆ

by ಸಾಬಣ್ಣ ಎಚ್. ನಂದಿಹಳ್ಳಿ
June 17, 2025 - 12:47 pm
0

Web 2025 06 17t124625.347

ಕಾಂಗ್ರೆಸ್ ಗ್ಯಾರಂಟಿ: ಸರ್ಕಾರಕ್ಕೆ ಭಾರವಾಯ್ತಾ? ಪಿಂಚಣಿ ಸೇರಿ ಈ ಯೋಜನೆಗಳಿಗೆ ಬೀಳುತ್ತೆ ಕತ್ತರಿ!

by ಶ್ರೀದೇವಿ ಬಿ. ವೈ
June 17, 2025 - 12:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • 1444 (5)
    ನ್ಯೂಸ್ ಓದುವಾಗಲೇ ಬಾಂಬ್ ದಾಳಿ: ಲೈವ್ ಶೋ ಬಿಟ್ಟು ಓಡಿದ ಸುದ್ದಿ ನಿರೂಪಕಿ!
    June 16, 2025 | 0
  • Untitled design 2025 06 16t165112.420
    ‘ವೃಕ್ಷಮಾತೆ’ ಸಿನಿಮಾ ತಂಡಕ್ಕೆ ಸಂಕಷ್ಟ: ಚಿತ್ರತಂಡದ ವಿರುದ್ಧ ದೂರು ನೀಡಿದ ಸಾಲುಮರದ ತಿಮ್ಮಕ್ಕ
    June 16, 2025 | 0
  • Gettyimages 591910329 56f6b5243df78c78418c3124
    ಜೂನ್ 19ರವರೆಗೆ ಕರ್ನಾಟಕದಲ್ಲಿ ಭಾರೀ ಮಳೆ: ರೆಡ್ ಅಲರ್ಟ್ ಘೋಷಣೆ!
    June 16, 2025 | 0
  • Web 2025 06 16t074843.491
    ಇಂದು ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿಯಲ್ಲಿ ಶಾಲೆಗಳಿಗೆ ರಜೆ! ಭಾರೀ ಮಳೆ ಎಚ್ಚರಿಕೆ
    June 16, 2025 | 0
  • Untitled design 2025 06 15t234245.867
    ಇಸ್ರೇಲ್‌ನಲ್ಲಿರುವ ಕನ್ನಡಿಗರ ಜತೆ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ
    June 15, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version