• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ವಿಧಾನ ಪರಿಷತ್‌ನಲ್ಲಿ ನಾಗೇಂದ್ರ ರಾಜೀನಾಮೆಗೆ ವಿಪಕ್ಷಗಳ ಪಟ್ಟು: ಕಪ್ಪು ಬಟ್ಟೆ ಹಿಡಿದು ಪ್ರತಿಭಟನೆ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
August 19, 2026 - 1:41 pm
in ಕರ್ನಾಟಕ
0 0
0
Untitled design 2026 08 19T134100.744

ವಿಧಾನ ಪರಿಷತ್ ಕಲಾಪದಲ್ಲಿ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷ ಸದಸ್ಯರು ಇಂದು ಕೂಡ ಪ್ರತಿಭಟನೆ ನಡೆಸಿದ್ದು, ಕಪ್ಪು ಬಟ್ಟೆ ಪ್ರದರ್ಶಿಸಿ ಸಚಿವರ ವಿರುದ್ಧ ಘೋಷಣೆಗಳನ್ನು ಕೂಗಿದ ಬಿಜೆಪಿ ಸದಸ್ಯರು, ನಾಗೇಂದ್ರ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು. ಈ ವೇಳೆ ಆಡಳಿತ ಮತ್ತು ವಿಪಕ್ಷ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದು ಸದನದಲ್ಲಿ ಕೆಲಕಾಲ ಗದ್ದಲದ ವಾತಾವರಣ ನಿರ್ಮಾಣವಾಯಿತು.

ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ಸರ್ಕಾರ ಮೊದಲು ಸಚಿವ ನಾಗೇಂದ್ರ ಅವರಿಂದ ರಾಜೀನಾಮೆ ಪಡೆಯಬೇಕು ಎಂದು ಆಗ್ರಹಿಸಿದರು. ಕಳಂಕಿತ ಆರೋಪಗಳನ್ನು ಎದುರಿಸುತ್ತಿರುವ ಸಚಿವರನ್ನು ಸಂಪುಟದಲ್ಲಿ ಇಟ್ಟುಕೊಂಡು ಸದನದ ಕಲಾಪ ನಡೆಸುವುದು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು. ಮೊದಲು ರಾಜೀನಾಮೆ ಕೊಡಿಸಿ, ನಂತರ ಸದನದ ಕಲಾಪ ನಡೆಸಲಿ ಎಂದು ಅವರು ಸರ್ಕಾರಕ್ಕೆ ಒತ್ತಾಯಿಸಿದರು.

RelatedPosts

ಪವಿತ್ರಾ ಗೌಡ ಕುಗ್ಗಿದ್ದಾರೆ, ಆಕೆ ನನ್ನ ಮಗಳಿದ್ದಂತೆ: ಮಹಿಳಾ ಆಯೋಗ ಅಧ್ಯಕ್ಷೆ ನಾಗಲಕ್ಷ್ಮಿ

ರೈತರ ಜೀವಕ್ಕೆ ಕುತ್ತು ತರುತ್ತಿದೆಯಾ ಕ್ರಿಮಿನಾಶಕ? KIMS ಅಧ್ಯಯನದಲ್ಲಿ ಆತಂಕಕಾರಿ ಸಂಗತಿ ಬಯಲು

ಮಳೆ ಕೊರತೆ ನಡುವೆ ಕಾವೇರಿ ನೀರು ಬಿಡುಗಡೆ: ಕುಡಿಯುವ ನೀರಿನ ಭೀತಿ

ಬೆಂಗಳೂರಿನಲ್ಲಿ ನಕಲಿ ಔಷಧ ತಯಾರಿ ಜಾಲ ಪತ್ತೆ!

ADVERTISEMENT
ADVERTISEMENT

ಇದಕ್ಕೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಸದಸ್ಯ ರವಿ, ಬರ ಪರಿಸ್ಥಿತಿ ಕುರಿತು ಚರ್ಚೆ ನಡೆಸಲು ಅವಕಾಶ ನೀಡುವಂತೆ ಮನವಿ ಮಾಡಿದರು. ನಾಗೇಂದ್ರ ಅವರ ವಿಚಾರವನ್ನು ಚರ್ಚಿಸಲು ಪ್ರತ್ಯೇಕ ನೋಟಿಸ್ ನೀಡಿ, ನಿಯಮಾನುಸಾರ ಚರ್ಚೆ ನಡೆಸಬಹುದು ಎಂದು ಹೇಳಿದರು. ಆದರೆ ಇದರಿಂದ ಪರಿಸ್ಥಿತಿ ಶಾಂತವಾಗದೆ, ವಿಪಕ್ಷ ಸದಸ್ಯರು ಪ್ರತಿಭಟನೆ ಮುಂದುವರಿಸಿದರು.

ಪ್ರಶ್ನೋತ್ತರ ಅವಧಿಯಲ್ಲಿಯೂ ಬಿಜೆಪಿ ಸದಸ್ಯರು ಸಚಿವ ನಾಗೇಂದ್ರ ಅವರ ವಿರುದ್ಧ ಘೋಷಣೆಗಳನ್ನು ಕೂಗಿದರು. ಪ್ರಶ್ನೆ ಕೇಳುವ ಬದಲು ಸಚಿವರನ್ನು ವಜಾಗೊಳಿಸುವಂತೆ ಆಗ್ರಹಿಸಿದರು. ‘ಕೋಟಿ ಕೋಟಿ ಲೂಟಿ’ ಎಂಬ ಘೋಷಣೆಗಳೂ ಸದನದಲ್ಲಿ ಕೇಳಿಬಂದವು. ವಿಪಕ್ಷಗಳ ಪ್ರತಿಭಟನೆಯ ನಡುವೆಯೇ ಪ್ರಶ್ನೋತ್ತರ ಕಲಾಪವನ್ನು ಮುಂದುವರಿಸಲು ಸಭಾಪತಿಗಳು ಪ್ರಯತ್ನಿಸಿದರು.

ಈ ನಡುವೆ ಕಾಂಗ್ರೆಸ್ ಸದಸ್ಯ ನಾಗರಾಜ್ ಯಾದವ್ ಮಾತನಾಡಿ, ಪ್ರಶ್ನೋತ್ತರ ಅವಧಿಗೆ ಅಡ್ಡಿಪಡಿಸುವುದು ಸರಿಯಲ್ಲ ಎಂದು ಹೇಳಿದರು. ಪ್ರಶ್ನೋತ್ತರ ಕಲಾಪ ಸುಗಮವಾಗಿ ನಡೆಯುವಂತೆ ಸಭಾಪತಿಗಳು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಇದೇ ವೇಳೆ ವಿಪಕ್ಷ ಸದಸ್ಯರು ರಾಹುಲ್ ಗಾಂಧಿ ಅವರ ಹೆಸರನ್ನು ಪ್ರಸ್ತಾಪಿಸಿದ್ದರಿಂದ ಮತ್ತೊಂದು ಸುತ್ತಿನ ಗದ್ದಲ ಉಂಟಾಯಿತು. ಆಡಳಿತ ಪಕ್ಷದ ಸದಸ್ಯರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಎರಡೂ ಕಡೆಯ ಸದಸ್ಯರು ಘೋಷಣೆಗಳನ್ನು ಕೂಗಿದ್ದರಿಂದ ಸದನದ ವಾತಾವರಣ ಮತ್ತಷ್ಟು ಉದ್ವಿಗ್ನಗೊಂಡಿತು. ವಿಪಕ್ಷ ಸದಸ್ಯರು ಕಪ್ಪು ಬಟ್ಟೆಗಳನ್ನು ಪ್ರದರ್ಶಿಸುತ್ತಾ ಸಚಿವ ನಾಗೇಂದ್ರ ವಿರುದ್ಧ ಪ್ರತಿಭಟನೆ ಮುಂದುವರಿಸಿದರು.

‘ಕೋಟಿ ಕೋಟಿ ಎಲ್ಲಿ ಹೋಯ್ತು? ರಾಹುಲ್ ಗಾಂಧಿ ಜೇಬಿಗೆ ಹೋಯ್ತು’ ಎಂಬ ಘೋಷಣೆಗಳನ್ನು ವಿಪಕ್ಷ ಸದಸ್ಯರು ಕೂಗಿದರು. ಇದಕ್ಕೆ ಆಡಳಿತ ಪಕ್ಷದ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಬಸವರಾಜ್ ಹೊರಟ್ಟಿ, ಸದನದ ಪರಿಸ್ಥಿತಿ ಕುರಿತು ಅಸಮಾಧಾನ ವ್ಯಕ್ತಪಡಿಸಿದರು. ಯಾರು ಪ್ರಶ್ನೆ ಕೇಳುತ್ತಿದ್ದಾರೆ ಎಂಬುದೇ ತಿಳಿಯದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ರೀತಿಯಲ್ಲಿ ಸದನ ನಡೆಸುವುದು ಸರಿಯಲ್ಲ ಎಂದು ಹೇಳಿದರು. ಇಂತಹ ಪದ್ಧತಿ ಮುಂದುವರಿಯುವುದು ನಾಚಿಕೆಗೇಡಿನ ಸಂಗತಿ ಎಂದು ಅಭಿಪ್ರಾಯಪಟ್ಟ ಅವರು, ಕಲಾಪವನ್ನು ಮುಂದೂಡಿ ಎರಡೂ ಪಕ್ಷಗಳ ಸದಸ್ಯರೊಂದಿಗೆ ಮಾತುಕತೆ ನಡೆಸುವಂತೆ ಮನವಿ ಮಾಡಿದರು.

ಇದಾದ ಬಳಿಕವೂ ವಿಪಕ್ಷ ಸದಸ್ಯರ ಪ್ರತಿಭಟನೆ ಮುಂದುವರಿಯಿತು. ‘ಭ್ರಷ್ಟಾಚಾರಿಗಳನ್ನೇ ಮಂತ್ರಿ ಮಾಡಿದ್ದೀರಾ, ಹೇಗೆ ಸದನ ನಡೆಸುತ್ತೀರಿ?’ ಎಂದು ಘೋಷಣೆ ಕೂಗಿದ ಸದಸ್ಯರು, ಸಚಿವ ನಾಗೇಂದ್ರ ಅವರನ್ನು ವಜಾಗೊಳಿಸುವಂತೆ ಒತ್ತಾಯಿಸಿದರು. ಚಪ್ಪಾಳೆ ತಟ್ಟುತ್ತಾ ಘೋಷಣೆಗಳನ್ನು ಕೂಗಿದ ವಿಪಕ್ಷ ಸದಸ್ಯರಿಂದ ಸದನದಲ್ಲಿ ಕೆಲಕಾಲ ಗದ್ದಲದ ವಾತಾವರಣ ಮುಂದುವರಿಯಿತು.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design 2026 08 19T140440.279

ಪವಿತ್ರಾ ಗೌಡಗೆ ಮಾನಸಿಕ ಖಿನ್ನತೆ: ಕೋರ್ಟ್‌ಗೂ ಗೈರು..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 19, 2026 - 2:05 pm
0

Untitled design 2026 08 19T134918.391

ರಜನಿಕಾಂತ್ ‘ಜೈಲರ್ 2’ OTT ಹಕ್ಕು ₹160 ಕೋಟಿಗೆ ಸೇಲ್? ಬಿಡುಗಡೆಗೂ ಮುನ್ನವೇ ಹೊಸ ದಾಖಲೆ!

by ದಿಶಾ ಕೆ. ಎಸ್.
August 19, 2026 - 1:51 pm
0

Untitled design 2026 08 19T134100.744

ವಿಧಾನ ಪರಿಷತ್‌ನಲ್ಲಿ ನಾಗೇಂದ್ರ ರಾಜೀನಾಮೆಗೆ ವಿಪಕ್ಷಗಳ ಪಟ್ಟು: ಕಪ್ಪು ಬಟ್ಟೆ ಹಿಡಿದು ಪ್ರತಿಭಟನೆ

by ದಿಶಾ ಕೆ. ಎಸ್.
August 19, 2026 - 1:41 pm
0

Image

ರಿಷಭ್ ಪಂತ್‌ ಬ್ಯಾಟಿಂಗ್ ಅಬ್ಬರ: ಒಂದೇ ಪಂದ್ಯದಲ್ಲಿ ಎರಡು ದಾಖಲೆಗಳು!

by ಶಾಲಿನಿ ಕೆ. ಡಿ
August 19, 2026 - 1:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • Image f35468a7
    ಪವಿತ್ರಾ ಗೌಡ ಕುಗ್ಗಿದ್ದಾರೆ, ಆಕೆ ನನ್ನ ಮಗಳಿದ್ದಂತೆ: ಮಹಿಳಾ ಆಯೋಗ ಅಧ್ಯಕ್ಷೆ ನಾಗಲಕ್ಷ್ಮಿ
    August 19, 2026 | 0
  • ChatGPT Image Aug 19, 2026, 12 36 19 PM
    ರೈತರ ಜೀವಕ್ಕೆ ಕುತ್ತು ತರುತ್ತಿದೆಯಾ ಕ್ರಿಮಿನಾಶಕ? KIMS ಅಧ್ಯಯನದಲ್ಲಿ ಆತಂಕಕಾರಿ ಸಂಗತಿ ಬಯಲು
    August 19, 2026 | 0
  • Image a4552506
    ಮಳೆ ಕೊರತೆ ನಡುವೆ ಕಾವೇರಿ ನೀರು ಬಿಡುಗಡೆ: ಕುಡಿಯುವ ನೀರಿನ ಭೀತಿ
    August 19, 2026 | 0
  • Untitled design 2026 08 19T122042.338
    ಬೆಂಗಳೂರಿನಲ್ಲಿ ನಕಲಿ ಔಷಧ ತಯಾರಿ ಜಾಲ ಪತ್ತೆ!
    August 19, 2026 | 0
  • Untitled design 2026 08 19T104728.312
    SIRನಲ್ಲಿ ಬಿಜೆಪಿ ಶಾಸಕರಿಗೆ ಬಿಗ್ ಶಾಕ್: ಬೆಂಗಳೂರಿನಾದ್ಯಂತ ಬಿಜೆಪಿಗರ ಕ್ಷೇತ್ರಗಳಲ್ಲಿ 27 ಲಕ್ಷ ಮತ ಔಟ್!
    August 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version