• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ: ಹಳದಿ ಮೆಟ್ರೋ ಮಾರ್ಗಕ್ಕೆ ಡಿಸೆಂಬರ್‌ನಲ್ಲಿ 6ನೇ ರೈಲು ಸೇರ್ಪಡೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 23, 2025 - 11:07 am
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 11 23T110013.267

RelatedPosts

ವಿದ್ಯಾವಂತರು ಜಾತಿ ವ್ಯವಸ್ಥೆ ಮೈಗೂಡಿಸಿಕೊಳ್ಳುವುದು ದುರದೃಷ್ಟಕರ: ಸಿದ್ದರಾಮಯ್ಯ

ಕಬ್ಬಿನ ಗದ್ದೆಯಲ್ಲಿ 4 ಚಿರತೆ ಮರಿಗಳು: ತಾಯಿ ಚಿರತೆ ಸೆರೆಗೆ ಗ್ರಾಮಸ್ಥರ ಒತ್ತಾಯ

ತುಂಗಾ ನಾಲೆಯಲ್ಲಿ ಈಜಲು ಹೋದ 15ವರ್ಷದ ಬಾಲಕ ನೀರುಪಾಲು!

ನಿಖಿಲ್ ಕುಮಾರಸ್ವಾಮಿ ಸಮ್ಮುಖದಲ್ಲಿ, ಬಿಜೆಪಿ-ಕಾಂಗ್ರೆಸ್ ಪಕ್ಷದ ನೂರಾರು ಕಾರ್ಯಕರ್ತರು JDS ಸೇರ್ಪಡೆ

ADVERTISEMENT
ADVERTISEMENT

ಬೆಂಗಳೂರು: ನಮ್ಮ ಮೆಟ್ರೋದ ಹಳದಿ ಮಾರ್ಗದ (RV Road – Bommasandra) ಪ್ರಯಾಣಿಕರಿಗೆ ಗುಡ್‌ ನ್ಯೂಸ್‌‌ ಸಿಕ್ಕಿದೆ. ಈಗಾಗಲೇ ಐದು ರೈಲುಗಳೊಂದಿಗೆ ನಡೆಸುತ್ತಿರುವ ಸೇವೆಗೆ ಡಿಸೆಂಬರ್ ಮೊದಲ ವಾರದೊಳಗೆ ಆರನೇ ರೈಲು ಸೇರ್ಪಡೆಯಾಗಲಿದೆ. ಈ ಹೊಸ ರೈಲು ಕೊಲ್ಕತ್ತಾದ ಟಿಟಾಗರ್ ಕಾರ್ಖಾನೆಯಿಂದ ಈಗಾಗಲೇ ಹೊರಟಿದ್ದು, ನವೆಂಬರ್ ಕೊನೆಯ ವಾರ ಅಥವಾ ಡಿಸೆಂಬರ್ ಮೊದಲ ವಾರದಲ್ಲಿ ಹೆಬ್ಬಗೋಡಿ ಡಿಪೋ ತಲುಪಲಿದೆ ಎಂದು ಬಿಎಂಆರ್‌ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.

ಹಳದಿ ಮಾರ್ಗದಲ್ಲಿ ಪೀಕ್ ಅವರ್‌ಗಳಲ್ಲಿ ಪ್ರತಿ 15 ನಿಮಿಷಗಳಿಗೊಮ್ಮೆ ಮತ್ತು ನಾನ್-ಪೀಕ್ ಸಮಯದಲ್ಲಿ 19 ನಿಮಿಷಗಳಿಗೊಮ್ಮೆ ರೈಲು ಸಂಚರಿಸುತ್ತಿದೆ. ಆದರೆ ಆರನೇ ರೈಲು ಸೇವೆ ಪ್ರಾರಂಭವಾದ ಬಳಿಕ ಪೀಕ್ ಅವರ್‌ಗಳಲ್ಲಿ 10 ನಿಮಿಷಗಳಿಗೊಮ್ಮೆ ಮತ್ತು ನಾನ್-ಪೀಕ್ ಸಮಯದಲ್ಲಿ 15 ನಿಮಿಷಗಳಿಗೊಮ್ಮೆ ರೈಲು ಲಭ್ಯವಾಗಲಿದೆ. ಇದರಿಂದ ಸಾವಿರಾರು ದಿನನಿತ್ಯದ ಪ್ರಯಾಣಿಕರ ಕಾಯುವ ಸಮಯ ಗಣನೀಯವಾಗಿ ಇಳಿಯಲಿದೆ.

ಹೊಸ ರೈಲು ಬಂದ ತಕ್ಷಣ ತಾಂತ್ರಿಕ ಪರೀಕ್ಷೆಗಳು ನಡೆಯಲಿವೆ. ರಾತ್ರಿ ವೇಳೆ ಸಿಗ್ನಲಿಂಗ್, ಬ್ರೇಕಿಂಗ್, ಸುರಕ್ಷತಾ ವ್ಯವಸ್ಥೆಗಳ ಪರೀಕ್ಷೆಗಳನ್ನು ಸಿಎಂಆರ್‌ಎಸ್ (ಕಮಿಷನರ್ ಫಾರ್ ರೈಲ್ವೇ ಸೇಫ್ಟಿ) ಮತ್ತು ಬಿಎಂಆರ್‌ಸಿಎಲ್ ಅಧಿಕಾರಿಗಳು ನಡೆಸಲಿದ್ದಾರೆ. ಎಲ್ಲಾ ಪರೀಕ್ಷೆಗಳು ಯಶಸ್ವಿಯಾದ ಬಳಿಕ ಈ ರೈಲು ಪ್ರಯಾಣಿಕ ಸೇವೆಗೆ ಲಗ್ಗೆ ಇಡಲಿದೆ.

ಇದು ಕೇವಲ ಆರಂಭ ಮಾತ್ರ! ಡಿಸೆಂಬರ್ ಅಂತ್ಯ ಅಥವಾ ಜನವರಿ ಆರಂಭದಲ್ಲಿ ಇನ್ನೂ ಎರಡು ಹೊಸ ರೈಲುಗಳು (ಒಟ್ಟು 7 ಮತ್ತು 8ನೇ ರೈಲು) ಟಿಟಾಗರ್‌ನಿಂದ ಬೆಂಗಳೂರಿಗೆ ಆಗಮಿಸಲಿವೆ. ಈ ಮೂರು ಹೊಸ ರೈಲುಗಳು ಸಂಪೂರ್ಣ ಕಾರ್ಯಾಚರಣೆಗೆ ಬಂದ ಬಳಿಕ ಹಳದಿ ಮಾರ್ಗದಲ್ಲಿ ಪೀಕ್ ಅವರ್‌ಗಳಲ್ಲಿ ಪ್ರತಿ 5 ನಿಮಿಷಗಳಿಗೊಮ್ಮೆ ರೈಲು ಸಂಚಾರ ಸಾಧ್ಯವಾಗಲಿದೆ.

ಹಳದಿ ಮಾರ್ಗವು 19.15 ಕಿ.ಮೀ. ಉದ್ದ ಹೊಂದಿದ್ದು, ಈಗಾಗಲೇ ಎಲೆಕ್ಟ್ರಾನಿಕ್ ಸಿಟಿ, ಬೊಮ್ಮನಹಳ್ಳಿ, ಜಯದೇವ ಆಸ್ಪತ್ರೆ, ದಕ್ಷಿಣ ಬೆಂಗಳೂರಿನ ಪ್ರಮುಖ ತಾಂತ್ರಿಕ ಕೇಂದ್ರಗಳಿಗೆ ಸಂಪರ್ಕ ಕಲ್ಪಿಸುತ್ತಿದೆ. ಈ ಮಾರ್ಗದಲ್ಲಿ ದಿನನಿತ್ಯ ಸರಾಸರಿ 60,000ಕ್ಕೂ ಅಧಿಕ ಪ್ರಯಾಣಿಕರು ಸಂಚರಿಸುತ್ತಿದ್ದಾರೆ. ರೈಲುಗಳ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಪ್ರಯಾಣಿಕರ ಸಂಖ್ಯೆಯಲ್ಲೂ ಗಣನೀಯ ಏರಿಕೆ ಆಗುವ ನಿರೀಕ್ಷೆಯಿದೆ.

ಬಿಎಂಆರ್‌ಸಿಎಲ್ ಅಧಿಕಾರಿಗಳ ಪ್ರಕಾರ, “ಪ್ರಯಾಣಿಕರ ಅನುಕೂಲಕ್ಕಾಗಿ ರೈಲುಗಳ ಆವರ್ತನವನ್ನು ಕ್ರಮೇಣ ಹೆಚ್ಚಿಸುತ್ತಿದ್ದೇವೆ. ಮುಂದಿನ ಒಂದೆರಡು ತಿಂಗಳಲ್ಲಿ ಹಳದಿ ಮಾರ್ಗವು ಬೆಂಗಳೂರಿನ ಅತ್ಯಂತ ವೇಗದ ಮತ್ತು ಅತ್ಯಂತ ಆರಾಮದಾಯಕ ಮೆಟ್ರೋ ಮಾರ್ಗಗಳಲ್ಲಿ ಒಂದಾಗಿ ಪರಿವರ್ತನೆಯಾಗಲಿದೆ” ಎಂದಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (52)

ಮುಂಗಾರು ಕೈಕೊಟ್ಟ ಬೆನ್ನಲ್ಲೇ ತರಕಾರಿ ಬೆಲೆ ಏರಿಕೆ; ಗ್ರಾಹಕರ ಜೇಬಿಗೆ ಬರೆ!

by ಕವಿತಾ
August 26, 2026 - 10:41 pm
0

Untitled design (51)

ರಷ್ಯಾ-ಚೀನಾ ಗ್ಯಾಸ್ ಕೆಮಿಕಲ್ ಕಾಂಪ್ಲೆಕ್ಸ್ ನಲ್ಲಿ ಸ್ಫೋಟ: 7 ಮಂದಿ ಸಾ*ವು

by ಕವಿತಾ
August 26, 2026 - 10:23 pm
0

Untitled design (49)

ನೇಪಾಳದಲ್ಲಿ ಪ್ರವಾಹದ ಆರ್ಭಟ: ಭಾರತೀಯರಿಗಾಗಿ ತುರ್ತು ಸಹಾಯವಾಣಿ ಸಂಖ್ಯೆ ಬಿಡುಗಡೆ

by ಕವಿತಾ
August 26, 2026 - 9:33 pm
0

Untitled design (47)

ವಿದ್ಯಾವಂತರು ಜಾತಿ ವ್ಯವಸ್ಥೆ ಮೈಗೂಡಿಸಿಕೊಳ್ಳುವುದು ದುರದೃಷ್ಟಕರ: ಸಿದ್ದರಾಮಯ್ಯ

by ಕವಿತಾ
August 26, 2026 - 8:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (47)
    ವಿದ್ಯಾವಂತರು ಜಾತಿ ವ್ಯವಸ್ಥೆ ಮೈಗೂಡಿಸಿಕೊಳ್ಳುವುದು ದುರದೃಷ್ಟಕರ: ಸಿದ್ದರಾಮಯ್ಯ
    August 26, 2026 | 0
  • Untitled design (37)
    ನಿಖಿಲ್ ಕುಮಾರಸ್ವಾಮಿ ಸಮ್ಮುಖದಲ್ಲಿ, ಬಿಜೆಪಿ-ಕಾಂಗ್ರೆಸ್ ಪಕ್ಷದ ನೂರಾರು ಕಾರ್ಯಕರ್ತರು JDS ಸೇರ್ಪಡೆ
    August 26, 2026 | 0
  • Untitled design (24)
    ಕ್ಲಬ್‌ಗಳಿಗೆ ಆಹಾರ ಇಲಾಖೆ ಶಾಕ್: ಮುಂದಿನ ವಾರ ಹೋಟೆಲ್ ಮಾಲೀಕರ ಜೊತೆ ಯು.ಟಿ. ಖಾದರ್ ಸಭೆ
    August 26, 2026 | 0
  • Untitled design (22)
    ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ: ಮಲೆನಾಡಿನ ರೈತರಿಗೆ ಮಧು ಬಂಗಾರಪ್ಪ ಅಭಯ!
    August 26, 2026 | 0
  • ಜಾಗತಿಕ ಬಿಕ್ಕಟ್ಟಿನ ನಡುವೆಯೂ ಭಾರತ ಬಲಿಷ್ಠ ಆರ್ಥಿಕತೆ ಬಗ್ಗೆ ಆರ್ ಬಿಐನಿಂದ ಮಹತ್ವದ ಮಾಹಿತಿ! (3)
    ನಾಗೇಂದ್ರ ರಾಜೀನಾಮೆ ಕೊಟ್ಟರೂ ಬಿಜೆಪಿ ಪಾದಯಾತ್ರೆ ನಿಲ್ಲಲ್ಲ: ವಿಜಯೇಂದ್ರ ಖಡಕ್‌ ಮಾತು!
    August 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version