• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಹೊಸ ವರ್ಷ ಸಂಭ್ರಮಕ್ಕೆ ಬ್ರೇಕ್: ನಂದಿ ಬೆಟ್ಟಕ್ಕೆ ಪ್ರವಾಸಿಗರ ನಿರ್ಬಂಧ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 29, 2025 - 5:45 pm
in ಕರ್ನಾಟಕ, ಚಿಕ್ಕಬಳ್ಳಾಪುರ, ಜಿಲ್ಲಾ ಸುದ್ದಿಗಳು, ಬೆಂ. ಗ್ರಾಮಾಂತರ
0 0
0
Untitled design 2025 12 29T173545.945

RelatedPosts

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ಗೆ ಬಿಗ್ ಶಾಕ್: ಮಾಫಿ ಸಾಕ್ಷಿಯಾಗಲು ಪ್ರದೋಷ್ ಅರ್ಜಿ

ಬೆಂಗಳೂರು-ಮಂಗಳೂರು ವಂದೇ ಭಾರತ್‌ಗೆ ಗ್ರೀನ್ ಸಿಗ್ನಲ್: ಆ.11ರಿಂದ ಟ್ರಯಲ್ ರನ್ ಆರಂಭ

ಎಸ್.ಎನ್. ನಾರಾಯಣಸ್ವಾಮಿಗೆ ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಇಂದು ಬಂಗಾರಪೇಟೆ ಬಂದ್

ಇಂದಿನಿಂದ ಲಾಲ್‌ಬಾಗ್‌ನಲ್ಲಿ ಆ.19ರವರೆಗೆ 220ನೇ ಫಲಪುಷ್ಪ ಪ್ರದರ್ಶನ

ADVERTISEMENT
ADVERTISEMENT

ಚಿಕ್ಕಬಳ್ಳಾಪುರ: ಹೊಸ ವರ್ಷಾಚರಣೆ (New Year Celebration) ಇನ್ನೇನು ಕೆಲವೇ ದಿನಗಳಲ್ಲಿ ಬರಲಿದ್ದು, ದೇಶಾದ್ಯಂತ ಸಂಭ್ರಮದ ವಾತಾವರಣ ನಿರ್ಮಾಣವಾಗಿದೆ. ಪ್ರವಾಸಿ ತಾಣಗಳು, ಧಾರ್ಮಿಕ ಕೇಂದ್ರಗಳು, ಪಾರ್ಟಿ ಹಬ್‌ಗಳು ಪ್ರವಾಸಿಗರಿಂದ ತುಂಬುವ ನಿರೀಕ್ಷೆಯಿದೆ. ಆದರೆ, ಕರ್ನಾಟಕದ ವಿಶ್ವವಿಖ್ಯಾತ ಪ್ರವಾಸಿ ತಾಣವಾದ ನಂದಿ ಗಿರಿಧಾಮದಲ್ಲಿ (Nandi Hills) ಹೊಸ ವರ್ಷಾಚರಣೆಗೆ ಜಿಲ್ಲಾಡಳಿತ ಕಟ್ಟುನಿಟ್ಟಿನ ನಿರ್ಬಂಧ ವಿಧಿಸಿದೆ.

ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಹಾಗೂ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಡಿಸೆಂಬರ್ 31ರ ಮಧ್ಯಾಹ್ನ 2 ಗಂಟೆಯಿಂದ ಜನವರಿ 1ರ ಬೆಳಗ್ಗೆ 10 ಗಂಟೆಯವರೆಗೂ ನಂದಿ ಬೆಟ್ಟಕ್ಕೆ ಪ್ರವಾಸಿಗರ ಪ್ರವೇಶವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ಸಂಬಂಧ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ.

ಪ್ರತಿ ವರ್ಷ ಹೊಸ ವರ್ಷದ ಸಂಭ್ರಮಾಚರಣೆಯ ಸಂದರ್ಭದಲ್ಲಿ ನಂದಿ ಬೆಟ್ಟಕ್ಕೆ ಸಾವಿರಾರು ಪ್ರವಾಸಿಗರು ಆಗಮಿಸುತ್ತಾರೆ. ವಿಶೇಷವಾಗಿ ಡಿಸೆಂಬರ್ 31ರ ರಾತ್ರಿ ಹಾಗೂ ಜನವರಿ 1ರ ಮುಂಜಾನೆ ಸೂರ್ಯೋದಯ ವೀಕ್ಷಣೆಗೆ ಜನಸಂದಣಿ ಹೆಚ್ಚಾಗುತ್ತದೆ. ಈ ಭಾರೀ ಜನಸಾಗರದಿಂದಾಗಿ ಸಂಚಾರ ಸಮಸ್ಯೆ, ಗಲಾಟೆ, ಮದ್ಯಪಾನ, ಅಸಭ್ಯ ವರ್ತನೆ ಹಾಗೂ ಅಪಘಾತಗಳ ಸಂಭವ ಹೆಚ್ಚುತ್ತಿರುವ ಹಿನ್ನೆಲೆ ಜಿಲ್ಲಾಡಳಿತ ಈ ಬಾರಿ ಮುನ್ನೆಚ್ಚರಿಕೆ ವಹಿಸಿದೆ.

ಜಿಲ್ಲಾಡಳಿತದ ಮಾಹಿತಿ ಪ್ರಕಾರ, ಕಳೆದ ಕೆಲವು ವರ್ಷಗಳಲ್ಲಿ ಹೊಸ ವರ್ಷಾಚರಣೆಯ ವೇಳೆ ನಂದಿ ಬೆಟ್ಟದಲ್ಲಿ ಕಾನೂನು ಸುವ್ಯವಸ್ಥೆ ಸಮಸ್ಯೆಗಳು ಎದುರಾಗಿದ್ದವು. ಈ ಕಾರಣದಿಂದಾಗಿ ಸಾರ್ವಜನಿಕ ಸುರಕ್ಷತೆಯೇ ಮೊದಲ ಆದ್ಯತೆ ನೀಡುವ ನಿಟ್ಟಿನಲ್ಲಿ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.

ಆದರೆ, ನಂದಿ ಬೆಟ್ಟದ ಮೇಲ್ಭಾಗದಲ್ಲಿರುವ ಹೋಟೆಲ್ ಹಾಗೂ ರೆಸಾರ್ಟ್‌ಗಳಲ್ಲಿ ಮುಂಗಡವಾಗಿ ರೂಮ್ ಬುಕ್ ಮಾಡಿಕೊಂಡಿರುವ ಪ್ರವಾಸಿಗರಿಗೆ ಮಾತ್ರ ವಿಶೇಷ ವಿನಾಯಿತಿ ನೀಡಲಾಗಿದೆ. ಇಂತಹ ಪ್ರವಾಸಿಗರು ಹೋಟೆಲ್ ಬುಕ್ಕಿಂಗ್ ದಾಖಲೆಗಳನ್ನು ತೋರಿಸಿ ಪ್ರವೇಶ ಪಡೆಯಬಹುದಾಗಿದೆ. ಆದರೆ, ಅವರಿಗೂ ಸಹ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಸೂಚಿಸಿರುವ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕಾಗುತ್ತದೆ.

ನಂದಿ ಬೆಟ್ಟದ ಸುತ್ತಮುತ್ತ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಡಿಸೆಂಬರ್ 31 ಮತ್ತು ಜನವರಿ 1ರಂದು ತಪಾಸಣೆ ಮತ್ತಷ್ಟು ಕಟ್ಟುನಿಟ್ಟಾ ನಡೆಯಲಿದೆ. ಮದ್ಯಪಾನ ಮಾಡಿ ವಾಹನ ಚಾಲನೆ, ಗಲಾಟೆ, ಸಾರ್ವಜನಿಕ ಶಾಂತಿ ಭಂಗಕ್ಕೆ ಕಾರಣವಾಗುವ ಯಾವುದೇ ಚಟುವಟಿಕೆಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಜಿಲ್ಲಾಡಳಿತ ಪ್ರವಾಸಿಗರಿಗೆ ಪರ್ಯಾಯವಾಗಿ ಜಿಲ್ಲೆಯ ಇತರೆ ಪ್ರವಾಸಿ ತಾಣಗಳಿಗೆ ಭೇಟಿ ನೀಡುವಂತೆ ಸಲಹೆ ನೀಡಿದೆ. ಹೊಸ ವರ್ಷವನ್ನು ಶಾಂತವಾಗಿ, ಸುರಕ್ಷಿತವಾಗಿ ಆಚರಿಸುವುದು ಎಲ್ಲರ ಹೊಣೆಗಾರಿಕೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಾರ್ವಜನಿಕರು ಸಹಕಾರ ನೀಡಿದರೆ ಮಾತ್ರ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಸಾಧ್ಯವಾಗುತ್ತದೆ ಎಂದು ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಮನವಿ ಮಾಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಬಲಿಷ್ಠ (25)

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ಗೆ ಬಿಗ್ ಶಾಕ್: ಮಾಫಿ ಸಾಕ್ಷಿಯಾಗಲು ಪ್ರದೋಷ್ ಅರ್ಜಿ

by ದಿಶಾ ಕೆ. ಎಸ್.
August 6, 2026 - 11:00 am
0

ಬಲಿಷ್ಠ (24)

ಬೆಂಗಳೂರು-ಮಂಗಳೂರು ವಂದೇ ಭಾರತ್‌ಗೆ ಗ್ರೀನ್ ಸಿಗ್ನಲ್: ಆ.11ರಿಂದ ಟ್ರಯಲ್ ರನ್ ಆರಂಭ

by ದಿಶಾ ಕೆ. ಎಸ್.
August 6, 2026 - 9:56 am
0

ಬಲಿಷ್ಠ (22)

ಎಸ್.ಎನ್. ನಾರಾಯಣಸ್ವಾಮಿಗೆ ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಇಂದು ಬಂಗಾರಪೇಟೆ ಬಂದ್

by ದಿಶಾ ಕೆ. ಎಸ್.
August 6, 2026 - 8:27 am
0

ಬಲಿಷ್ಠ (21)

ಚಿನ್ನದ ದರದಲ್ಲಿ ಅಲ್ಪ ಏರಿಕೆ: 10 ಗ್ರಾಂಗೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

by ದಿಶಾ ಕೆ. ಎಸ್.
August 6, 2026 - 8:10 am
0

ಸಂಬಂಧಿಸಿದ ಪೋಸ್ಟ್‌ಗಳು

  • ಬಲಿಷ್ಠ (25)
    ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ಗೆ ಬಿಗ್ ಶಾಕ್: ಮಾಫಿ ಸಾಕ್ಷಿಯಾಗಲು ಪ್ರದೋಷ್ ಅರ್ಜಿ
    August 6, 2026 | 0
  • ಬಲಿಷ್ಠ (24)
    ಬೆಂಗಳೂರು-ಮಂಗಳೂರು ವಂದೇ ಭಾರತ್‌ಗೆ ಗ್ರೀನ್ ಸಿಗ್ನಲ್: ಆ.11ರಿಂದ ಟ್ರಯಲ್ ರನ್ ಆರಂಭ
    August 6, 2026 | 0
  • ಬಲಿಷ್ಠ (22)
    ಎಸ್.ಎನ್. ನಾರಾಯಣಸ್ವಾಮಿಗೆ ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಇಂದು ಬಂಗಾರಪೇಟೆ ಬಂದ್
    August 6, 2026 | 0
  • 9
    ಇಂದಿನಿಂದ ಲಾಲ್‌ಬಾಗ್‌ನಲ್ಲಿ ಆ.19ರವರೆಗೆ 220ನೇ ಫಲಪುಷ್ಪ ಪ್ರದರ್ಶನ
    August 6, 2026 | 0
  • ಕೈಗೊಳ್ಳಲಿರುವ (39)
    ಇಂದಿನ ಹವಾಮಾನ: ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ ಸಾಧ್ಯತೆ!
    August 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version